2 Kings · chapter 19 · verse 30
2 Kings 19:30 in Kannada
ಯೆಹೂದದ ಮನೆತನದಲ್ಲಿ ಉಳಿದು ತಪ್ಪಿಸಿಕೊಂಡವರು ತಿರಿಗಿ ಕೆಳಗೆ ಬೇರೂರಿ ಮೇಲಕ್ಕೆ ಫಲ ಬಿಡುವರು.
Yehoodada manetanadalli ulidu tappisikondavaru tirigi kelage beroori melakke phala biduvaru.
2 Kings 19:30 in English
- King James Version (KJV)
- And the remnant that is escaped of the house of Judah shall yet again take root downward, and bear fruit upward.
- World English Bible (WEB)
- The remnant that has escaped of the house of Judah will again take root downward, and bear fruit upward.
- American Standard Version (ASV)
- And the remnant that is escaped of the house of Judah shall again take root downward, and bear fruit upward.
- Bible in Basic English (BBE)
- And those of Judah who are still living will again take root in the earth and give fruit.
- Darby Translation (DBY)
- And the remnant that is escaped of the house of Judah Shall again take root downward, and bear fruit upward;
- Webster's Bible (WBS)
- And the remnant that hath escaped of the house of Judah shall yet again take root downward, and bear fruit upward.
- Young's Literal Translation (YLT)
- And it hath continued — The escaped of the house of Judah That hath been left — to take root beneath, And hath made fruit upward.
Read in context
- 28ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ ನಿನ್ನ ಅಹಂಕಾರವೂ ನನ್ನ ಕಿವಿಗಳಲ್ಲಿ ಬಂದದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ ನೀನು ಬಂದ ಮಾರ್ಗದಲ್ಲಿ ನಿನ್ನನ್ನು ಹಿಂತಿರುಗಿಸುವೆನು.
- 29ನಿನಗೆ ಗುರುತು ಇದೇ--ಈ ವರುಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಎರಡನೇ ವರುಷದಲ್ಲಿ ಅದರಿಂದ ಮೊಳೆತದ್ದನ್ನೂ ತಿನ್ನುವಿರಿ; ಆದರೆ ಮೂರನೇ ವರುಷ ದಲ್ಲಿ ನೀವು ಬಿತ್ತಿ ಕೊಯ್ಯಿರಿ; ದ್ರಾಕ್ಷೇ ತೋಟಗಳನ್ನು ನೆಟ್ಟು ಅವುಗಳ ಫಲಗಳನ್ನು ತಿನ್ನಿರಿ.
- 30ಯೆಹೂದದ ಮನೆತನದಲ್ಲಿ ಉಳಿದು ತಪ್ಪಿಸಿಕೊಂಡವರು ತಿರಿಗಿ ಕೆಳಗೆ ಬೇರೂರಿ ಮೇಲಕ್ಕೆ ಫಲ ಬಿಡುವರು.
- 31ಯೆರೂ ಸಲೇಮಿನಿಂದ ಉಳಿದವರೂ ಚಿಯೋನ್ ಪರ್ವತ ದಿಂದ ತಪ್ಪಿಸಿಕೊಂಡವರೂ ಹೊರಡುವರು. ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ಮಾಡುವದು.
- 32ಆದ ದರಿಂದ ಕರ್ತನು ಅಶ್ಶೂರಿನ ಅರಸನನ್ನು ಕುರಿತು ಹೇಳುವದೇನಂದರೆ--ಅವನು ಈ ಪಟ್ಟಣದಲ್ಲಿ ಬರು ವದಿಲ್ಲ; ಅಲ್ಲಿ ಬಾಣವನ್ನು ಎಸೆಯುವದಿಲ್ಲ; ಗುರಾಣಿ ಹಿಡಿದುಕೊಂಡು ಅದರ ಮುಂದೆ ಸೇರುವದಿಲ್ಲ; ಅದಕ್ಕೆ ವಿರೋಧವಾಗಿ ದಿನ್ನೆಯನ್ನು ಹಾಕುವದಿಲ್ಲ.
Cross references
- Isaiah 27:6 ಯೆಶಾಯ 27:6ಮುಂದಿನ ಕಾಲದಲ್ಲಿ ಯಾಕೋಬು ಬೇರೂರಿ ಇಸ್ರಾ ಯೇಲು ಹೂ ಅರಳಿ ಚಿಗುರುವದು ಮತ್ತು ಭೂಲೋ ಕದ ಮೇಲ್ಭಾಗವನ್ನು ಫಲದಿಂದ ತುಂಬಿಸುವನು.
- 2 Kings 19:4 2 ಅರಸುಗಳು 19:4ಒಂದು ವೇಳೆ ನಿನ್ನ ದೇವರಾದ ಕರ್ತನು, ಜೀವವುಳ್ಳ ದೇವ ರನ್ನು ನಿಂದಿಸಲು ತನ್ನ ಯಜಮಾನನಾದ ಅಶ್ಶೂರಿನ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿ, ನಿನ್ನ ದೇವರಾದ ಕರ್ತನು ಕೇಳಿದ ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವನು. ಆದ ದರಿಂದ ನೀನು ಉಳಿದವರಿಗೋಸ್ಕರ ಪ್ರಾರ್ಥನೆ ಸಲ್ಲಿಸಬೇಕು ಅಂದನು.
- 2 Chronicles 32:22–23 2 ಪೂರ್ವಕಾಲವೃತ್ತಾಂತ 32:22–23ಹೀಗೆಯೇ ಕರ್ತನು ಹಿಜ್ಕೀಯ ನನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ಅಶ್ಶೂರಿನ ಅರಸನಾದ ಸನ್ಹೇರೀಬನ ಕೈಯೊಳಗಿಂದಲೂ ಸಮಸ್ತರ ಕೈಯೊಳಗಿಂದಲೂ ರಕ್ಷಿಸಿ ಸಮಸ್ತ ಕಡೆಯಿಂದ ಅವ ರನ್ನು ನಡಿಸಿದನು. ಅನೇಕರು ಯೆರೂಸಲೇಮಿ ನಲ್ಲಿರುವ ಕರ್ತನಿಗೆ ಅರ್ಪಣೆಗಳನ್ನೂ ಯೆಹೂದದ ಅರಸನಾದ ಹಿಜ್ಕೀಯನಿಗೆ ವಸ್ತುಗಳನ್ನೂ ತಂದರು. ಅಂದಿನಿಂದ ಅವನು ಸಮಸ್ತ ಜನಾಂಗಗಳ ಸಮ್ಮುಖ ದಲ್ಲಿ ಉನ್ನತಕ್ಕೇರಿಸಲ್ಪಟ್ಟನು.
- Isaiah 10:20–22 ಯೆಶಾಯ 10:20–22ಆ ದಿನದಲ್ಲಿ ಇಸ್ರಾಯೇಲ್ಯರಲ್ಲಿ ಉಳಿದವರೂ ಯಾಕೋಬಿನ ಮನೆತನದಿಂದ ತಪ್ಪಿಸಿಕೊಂಡವರೂ ಇನ್ನು ಮೇಲೆ ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಇಸ್ರಾಯೇಲಿನ ಪರಿಶುದ್ಧನಾದ ಕರ್ತನ ಸತ್ಯವನ್ನು ಆಧಾರ ಮಾಡಿಕೊಳ್ಳುವರು. ಉಳಿದವರು ಅಂದರೆ ಯಾಕೋಬ್ಯರಲ್ಲಿ ಉಳಿದವರೂ ಸಹ ಪರಾ ಕ್ರಮಿಯಾದ ದೇವರ ಕಡೆಗೆ ಹಿಂತಿರುಗುವರು. ತನ್ನ ಜನರಾದ ಇಸ್ರಾಯೇಲ್ಯರು ಸಮುದ್ರದ ಮರಳಿನಂತೆ ಇದ್ದರೂ ಅವರಲ್ಲಿ ಉಳಿದವರು ಮಾತ್ರ ಹಿಂತಿರು ಗುವರು; ನಾಶವಾಗುವದಕ್ಕೆ ವಿಧಿಸಲ್ಪಟ್ಟದ್ದು ನೀತಿ ಯೊಂದಿಗೆ ತುಂಬಿ ತುಳುಕುವದು.
- Isaiah 1:9 ಯೆಶಾಯ 1:9ಸೈನ್ಯ ಗಳ ಕರ್ತನು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ಸೊದೋಮಿನ ಹಾಗೆಯೂ ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.
- Isaiah 37:31–32 ಯೆಶಾಯ 37:31–32ಯೆಹೂದನ ಮನೆತನದಿಂದ ತಪ್ಪಿಸಿ ಕೊಂಡು ಉಳಿದವರು ತಿರುಗಿ ಕೆಳಗೆ ಬೇರೂರಿ ಮೇಲಕ್ಕೆ ಫಲಫಲಿಸುವರು. ಯೆರೂಸಲೇಮಿನಿಂದ ಉಳಿದ ವರು ಮತ್ತು ಚೀಯೋನ್ ಪರ್ವತದಿಂದ ತಪ್ಪಿಸಿ ಕೊಂಡವರು; ಹೊರಡುವರು ಇದನ್ನು ಸೈನ್ಯಗಳ ಕರ್ತನ ಆಸಕ್ತಿಯು ಮಾಡುವದು.
- Psalm 80:9 ಕೀರ್ತನೆಗಳು 80:9ಅದರ ಮುಂದೆ ಸ್ಥಳ ಸಿದ್ಧಮಾಡಿದಿ; ಆಗ ಅದು ಬೇರೂರಿ ದೇಶವನ್ನು ತುಂಬಿತು.