Skip to content
ThuthiThuthiThuthi
2 Kings · chapter 19 · verse 31

2 Kings 19:31 in Kannada

ಯೆರೂ ಸಲೇಮಿನಿಂದ ಉಳಿದವರೂ ಚಿಯೋನ್‌ ಪರ್ವತ ದಿಂದ ತಪ್ಪಿಸಿಕೊಂಡವರೂ ಹೊರಡುವರು. ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ಮಾಡುವದು.

Yeroo salemininda ulidavaroo chiyon parvata dinda tappisikondavaroo horaduvaru. Sainyagala kartana aasaktiyu idannu maaduvadu.

2 Kings 19:31 in English

King James Version (KJV)
For out of Jerusalem shall go forth a remnant, and they that escape out of mount Zion: the zeal of the LORD [ of hosts] shall do this.
World English Bible (WEB)
For out of Jerusalem a remnant will go out, and out of Mount Zion those who shall escape. The LORD’s zeal will perform this.
American Standard Version (ASV)
For out of Jerusalem shall go forth a remnant, and out of mount Zion they that shall escape: the zeal of Jehovah shall perform this.
Bible in Basic English (BBE)
For from Jerusalem those who have been kept safe will go out, and those who are still living will go out of Mount Zion: by the fixed purpose of the Lord of armies this will be done.
Darby Translation (DBY)
For out of Jerusalem shall go forth a remnant, And out of mount Zion they that escape: The zeal of Jehovah [of hosts] shall do this.
Webster's Bible (WBS)
For out of Jerusalem shall go forth a remnant, and they that escape from mount Zion: the zeal of the LORD [of hosts] shall do this.
Young's Literal Translation (YLT)
For from Jerusalem goeth out a remnant, And an escape from mount Zion; The zeal of Jehovah [of Hosts] doth this.

Read in context

  1. 29ನಿನಗೆ ಗುರುತು ಇದೇ--ಈ ವರುಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಎರಡನೇ ವರುಷದಲ್ಲಿ ಅದರಿಂದ ಮೊಳೆತದ್ದನ್ನೂ ತಿನ್ನುವಿರಿ; ಆದರೆ ಮೂರನೇ ವರುಷ ದಲ್ಲಿ ನೀವು ಬಿತ್ತಿ ಕೊಯ್ಯಿರಿ; ದ್ರಾಕ್ಷೇ ತೋಟಗಳನ್ನು ನೆಟ್ಟು ಅವುಗಳ ಫಲಗಳನ್ನು ತಿನ್ನಿರಿ.
  2. 30ಯೆಹೂದದ ಮನೆತನದಲ್ಲಿ ಉಳಿದು ತಪ್ಪಿಸಿಕೊಂಡವರು ತಿರಿಗಿ ಕೆಳಗೆ ಬೇರೂರಿ ಮೇಲಕ್ಕೆ ಫಲ ಬಿಡುವರು.
  3. 31ಯೆರೂ ಸಲೇಮಿನಿಂದ ಉಳಿದವರೂ ಚಿಯೋನ್‌ ಪರ್ವತ ದಿಂದ ತಪ್ಪಿಸಿಕೊಂಡವರೂ ಹೊರಡುವರು. ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ಮಾಡುವದು.
  4. 32ಆದ ದರಿಂದ ಕರ್ತನು ಅಶ್ಶೂರಿನ ಅರಸನನ್ನು ಕುರಿತು ಹೇಳುವದೇನಂದರೆ--ಅವನು ಈ ಪಟ್ಟಣದಲ್ಲಿ ಬರು ವದಿಲ್ಲ; ಅಲ್ಲಿ ಬಾಣವನ್ನು ಎಸೆಯುವದಿಲ್ಲ; ಗುರಾಣಿ ಹಿಡಿದುಕೊಂಡು ಅದರ ಮುಂದೆ ಸೇರುವದಿಲ್ಲ; ಅದಕ್ಕೆ ವಿರೋಧವಾಗಿ ದಿನ್ನೆಯನ್ನು ಹಾಕುವದಿಲ್ಲ.
  5. 33ಅವನು ಬಂದ ಮಾರ್ಗವಾಗಿಯೇ ತಿರಿಗಿ ಹೋಗುವನು; ಆದರೆ ಅವನು ಈ ಪಟ್ಟಣದಲ್ಲಿ ಬರುವದಿಲ್ಲವೆಂದು ಕರ್ತನು ಹೇಳುತ್ತಾನೆ.
Read all of 2 Kings 19

Cross references

Original words (Hebrew)

2 Kings 19:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.