Skip to content
ThuthiThuthiThuthi
2 Kings · chapter 19 · verse 33

2 Kings 19:33 in Kannada

ಅವನು ಬಂದ ಮಾರ್ಗವಾಗಿಯೇ ತಿರಿಗಿ ಹೋಗುವನು; ಆದರೆ ಅವನು ಈ ಪಟ್ಟಣದಲ್ಲಿ ಬರುವದಿಲ್ಲವೆಂದು ಕರ್ತನು ಹೇಳುತ್ತಾನೆ.

Avanu banda maargavaagiye tirigi hoguvanu; aadare avanu ee pattanadalli baruvadillavendu kartanu heluttaane.

2 Kings 19:33 in English

King James Version (KJV)
By the way that he came, by the same shall he return, and shall not come into this city, saith the LORD.
World English Bible (WEB)
He will return the same way that he came, and he will not come to this city,’ says the LORD.
American Standard Version (ASV)
By the way that he came, by the same shall he return, and he shall not come unto this city, saith Jehovah.
Bible in Basic English (BBE)
By the way he came he will go back, and he will not get into this town, says the Lord.
Darby Translation (DBY)
By the way that he came, by the same shall he return, And shall not come into this city, saith Jehovah.
Webster's Bible (WBS)
By the way that he came, by the same shall he return, and shall not come into this city, saith the LORD.
Young's Literal Translation (YLT)
In the way that he cometh in — In it he turneth back, And unto this city he doth not come in, The affirmation of Jehovah —

Read in context

  1. 31ಯೆರೂ ಸಲೇಮಿನಿಂದ ಉಳಿದವರೂ ಚಿಯೋನ್‌ ಪರ್ವತ ದಿಂದ ತಪ್ಪಿಸಿಕೊಂಡವರೂ ಹೊರಡುವರು. ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ಮಾಡುವದು.
  2. 32ಆದ ದರಿಂದ ಕರ್ತನು ಅಶ್ಶೂರಿನ ಅರಸನನ್ನು ಕುರಿತು ಹೇಳುವದೇನಂದರೆ--ಅವನು ಈ ಪಟ್ಟಣದಲ್ಲಿ ಬರು ವದಿಲ್ಲ; ಅಲ್ಲಿ ಬಾಣವನ್ನು ಎಸೆಯುವದಿಲ್ಲ; ಗುರಾಣಿ ಹಿಡಿದುಕೊಂಡು ಅದರ ಮುಂದೆ ಸೇರುವದಿಲ್ಲ; ಅದಕ್ಕೆ ವಿರೋಧವಾಗಿ ದಿನ್ನೆಯನ್ನು ಹಾಕುವದಿಲ್ಲ.
  3. 33ಅವನು ಬಂದ ಮಾರ್ಗವಾಗಿಯೇ ತಿರಿಗಿ ಹೋಗುವನು; ಆದರೆ ಅವನು ಈ ಪಟ್ಟಣದಲ್ಲಿ ಬರುವದಿಲ್ಲವೆಂದು ಕರ್ತನು ಹೇಳುತ್ತಾನೆ.
  4. 34ನನ್ನ ನಿಮಿತ್ತವೂ ನನ್ನ ಸೇವಕನಾದ ದಾವೀದನ ನಿಮಿತ್ತವೂ ನಾನು ಈ ಪಟ್ಟಣವನ್ನು ಕಾಪಾಡಿ ಅದನ್ನು ರಕ್ಷಿಸುವೆನು ಎಂಬದೇ.
  5. 35ಅದೇ ರಾತ್ರಿಯಲ್ಲಿ ಏನಾಯಿತಂದರೆ, ಕರ್ತನ ದೂತನು ಹೊರಟು ಅಶ್ಶೂರಿನ ದಂಡಿನಲ್ಲಿ ಒಂದು ಲಕ್ಷ ಎಂಭತ್ತೈದು ಸಾವಿರ ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ ಇಗೋ, ಅವರೆಲ್ಲರೂ ಸತ್ತು ಹೆಣಗಳಾಗಿದ್ದರು.
Read all of 2 Kings 19

Cross references

Original words (Hebrew)

2 Kings 19:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.