2 Kings · chapter 19 · verse 35
2 Kings 19:35 in Kannada
ಅದೇ ರಾತ್ರಿಯಲ್ಲಿ ಏನಾಯಿತಂದರೆ, ಕರ್ತನ ದೂತನು ಹೊರಟು ಅಶ್ಶೂರಿನ ದಂಡಿನಲ್ಲಿ ಒಂದು ಲಕ್ಷ ಎಂಭತ್ತೈದು ಸಾವಿರ ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ ಇಗೋ, ಅವರೆಲ್ಲರೂ ಸತ್ತು ಹೆಣಗಳಾಗಿದ್ದರು.
Ade raatriyalli enaayitandare, kartana dootanu horatu ashshoorina dandinalli ondu laksha embhattaidu saavira janarannu sanharisidanu. Udayadalli janaru eddaaga igo, avarellaroo sattu henagalaagiddaru.
2 Kings 19:35 in English
- King James Version (KJV)
- And it came to pass that night, that the angel of the LORD went out, and smote in the camp of the Assyrians an hundred fourscore and five thousand: and when they arose early in the morning, behold, they [were] all dead corpses.
- World English Bible (WEB)
- That night, the LORD’s angel went out and struck one hundred eighty-five thousand in the camp of the Assyrians. When men arose early in the morning, behold, these were all dead bodies.
- American Standard Version (ASV)
- And it came to pass that night, that the angel of Jehovah went forth, and smote in the camp of the Assyrians a hundred fourscore and five thousand: and when men arose early in the morning, behold, these were all dead bodies.
- Bible in Basic English (BBE)
- And that night the angel of the Lord went out and put to death in the army of the Assyrians a hundred and eighty-five thousand men; and when the people got up early in the morning, there was nothing to be seen but dead bodies.
- Darby Translation (DBY)
- And it came to pass that night, that an angel of Jehovah went forth, and smote in the camp of the Assyrians a hundred and eighty-five thousand. And when they arose early in the morning, behold, they were all dead bodies.
- Webster's Bible (WBS)
- And it came to pass that night, that the angel of the LORD went out, and smote in the camp of the Assyrians a hundred and eighty five thousand: and when they arose early in the morning, behold, they [were] all dead corpses.
- Young's Literal Translation (YLT)
- And it cometh to pass, in that night, that a messenger of Jehovah goeth out, and smiteth in the camp of Asshur a hundred eighty and five thousand, and they rise early in the morning, and lo, all of them [are] dead corpses.
Read in context
- 33ಅವನು ಬಂದ ಮಾರ್ಗವಾಗಿಯೇ ತಿರಿಗಿ ಹೋಗುವನು; ಆದರೆ ಅವನು ಈ ಪಟ್ಟಣದಲ್ಲಿ ಬರುವದಿಲ್ಲವೆಂದು ಕರ್ತನು ಹೇಳುತ್ತಾನೆ.
- 34ನನ್ನ ನಿಮಿತ್ತವೂ ನನ್ನ ಸೇವಕನಾದ ದಾವೀದನ ನಿಮಿತ್ತವೂ ನಾನು ಈ ಪಟ್ಟಣವನ್ನು ಕಾಪಾಡಿ ಅದನ್ನು ರಕ್ಷಿಸುವೆನು ಎಂಬದೇ.
- 35ಅದೇ ರಾತ್ರಿಯಲ್ಲಿ ಏನಾಯಿತಂದರೆ, ಕರ್ತನ ದೂತನು ಹೊರಟು ಅಶ್ಶೂರಿನ ದಂಡಿನಲ್ಲಿ ಒಂದು ಲಕ್ಷ ಎಂಭತ್ತೈದು ಸಾವಿರ ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ ಇಗೋ, ಅವರೆಲ್ಲರೂ ಸತ್ತು ಹೆಣಗಳಾಗಿದ್ದರು.
- 36ಅಶ್ಶೂರಿನ ಅರಸನಾದ ಸನ್ಹೇರೀಬನು ಹಿಂತಿರುಗಿಹೋಗಿ ನಿನೆವೆಯಲ್ಲಿ ವಾಸ ವಾಗಿದ್ದನು.ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಆರಾಧಿಸುತ್ತಿರುವಾಗ ಅವನ ಮಕ್ಕಳಾದ ಅದ್ರಮ್ಮೆಲೆಕನೂ ಸರೆಚೆರನೂ ಅವನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗನಾದ ಏಸರ್ಹದ್ದೋನನು ಅವನಿಗೆ ಬದಲಾಗಿ ಅರಸನಾದನು.
- 37ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಆರಾಧಿಸುತ್ತಿರುವಾಗ ಅವನ ಮಕ್ಕಳಾದ ಅದ್ರಮ್ಮೆಲೆಕನೂ ಸರೆಚೆರನೂ ಅವನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗನಾದ ಏಸರ್ಹದ್ದೋನನು ಅವನಿಗೆ ಬದಲಾಗಿ ಅರಸನಾದನು.
Cross references
- 2 Chronicles 32:21–22 2 ಪೂರ್ವಕಾಲವೃತ್ತಾಂತ 32:21–22ಆಗ ಕರ್ತನು ತನ್ನ ದೂತನನ್ನು ಕಳುಹಿಸಿದನು; ಅವನು ಅಶ್ಶೂರಿನ ಅರಸನ ದಂಡಿನಲ್ಲಿರುವ ಸಮಸ್ತ ಪರಾ ಕ್ರಮಶಾಲಿಗಳನ್ನೂ ನಾಯಕರನ್ನೂ ಅಧಿಪತಿಗಳನ್ನೂ ನಿರ್ಮೂಲಮಾಡಿದನು. ಹೀಗೆ ಇವನು ಲಜ್ಜಾ ಮುಖದಿಂದ ತನ್ನ ದೇಶಕ್ಕೆ ತಿರುಗಿದನು. ಅವನು ತನ್ನ ದೇವರ ಮನೆಯಲ್ಲಿ ಪ್ರವೇಶಿಸಿದಾಗ ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಕತ್ತಿಯಿಂದ ಕೊಂದುಹಾಕಿದರು. ಹೀಗೆಯೇ ಕರ್ತನು ಹಿಜ್ಕೀಯ ನನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ಅಶ್ಶೂರಿನ ಅರಸನಾದ ಸನ್ಹೇರೀಬನ ಕೈಯೊಳಗಿಂದಲೂ ಸಮಸ್ತರ ಕೈಯೊಳಗಿಂದಲೂ ರಕ್ಷಿಸಿ ಸಮಸ್ತ ಕಡೆಯಿಂದ ಅವ ರನ್ನು ನಡಿಸಿದನು.
- 2 Samuel 24:16 2 ಸಮುವೇಲನು 24:16ಆದರೆ ದೂತನು ಯೆರೂಸಲೇಮನ್ನು ಹಾಳುಮಾಡಲು ಅದರ ಮೇಲೆ ತನ್ನ ಕೈಚಾಚಿದಾಗ ಕರ್ತನು ಆ ಕೇಡಿಗೆ ಪಶ್ಚಾತ್ತಾಪಪಟ್ಟು ಜನರನ್ನು ನಾಶಮಾಡುವ ದೂತನಿಗೆಸಾಕು; ಈಗ ನಿನ್ನ ಕೈಯನ್ನು ಹಿಂದೆ ತಕ್ಕೋ ಅಂದನು.
- Isaiah 37:36 ಯೆಶಾಯ 37:36ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.
- Exodus 12:29–30 ವಿಮೋಚನಕಾಂಡ 12:29–30ಮಧ್ಯರಾತ್ರಿಯಲ್ಲಿ ನಡೆದದ್ದೇನಂದರೆ, ಸಿಂಹಾ ಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನ ವರೆಗೂ ಅಂದರೆ ಐಗುಪ್ತದೇಶ ದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಕರ್ತನು ಸಂಹರಿಸಿದನು. ಆಗ ಫರೋಹನೂ ಅವನ ಎಲ್ಲಾ ಸೇವಕರೂ ಎಲ್ಲಾ ಐಗುಪ್ತ್ಯರೂ ರಾತ್ರಿಯಲ್ಲಿ ಎದ್ದರು. ಆಗ ಐಗುಪ್ತದಲ್ಲಿ ದೊಡ್ಡ ಗೋಳಾಟವಾಯಿತು. ಅಲ್ಲಿ ಸತ್ತವರಿಲ್ಲದ ಒಂದು ಮನೆಯಾದರೂ ಇರಲಿಲ್ಲ.
- Psalm 76:5–7 ಕೀರ್ತನೆಗಳು 76:5–7ಬಲವಾದ ಹೃದಯ ದವರು ಕೊಳ್ಳೆ ಮಾಡಲ್ಪಟ್ಟಿದ್ದಾರೆ, ತೂಕಡಿಸಿ ನಿದ್ರೆ ಹೋಗಿದ್ದಾರೆ; ಪರಾಕ್ರಮಿಗಳಲ್ಲಿ ಒಬ್ಬನೂ ತನ್ನ ಕೈಗ ಳನ್ನು ಕಂಡುಕೊಳ್ಳಲಿಲ್ಲ. ಓ ಯಾಕೋಬನ ದೇವರೇ, ನಿನ್ನ ಗದರಿಕೆಯಿಂದ ರಥವೂ ಕುದುರೆಯೂ ಗಾಢ ನಿದ್ರೆಯಲ್ಲಿ ಬಿದ್ದಿವೆ. ನೀನು, ನೀನೇ, ಭಯಹುಟ್ಟಿಸುತ್ತೀ; ನೀನು ಒಂದು ಸಾರಿ ಕೋಪಿಸಿಕೊಂಡರೆ ನಿನ್ನ ಮುಂದೆ ನಿಲ್ಲುವವನಾರು?
- 1 Thessalonians 5:2–3 1 ಥೆಸಲೊನೀಕದವರಿಗೆ 5:2–3ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ. ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
- Acts 12:23 ಅಪೊಸ್ತಲರ ಕೃತ್ಯಗಳು 12:23ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.
- Hosea 1:7 ಹೋಶೇಯ 1:7ನಾನು ಯೆಹೂದದ ಮನೆತನದವರನ್ನು ಕರುಣಿಸಿ ಅವರನ್ನು ಬಿಲ್ಲಿನಿಂದಲಾದರೂ ಕತ್ತಿಯಿಂದಲಾದರೂ ಯುದ್ಧದಿಂದಲಾದರೂ ಕುದುರೆಗಳಿಂದಲಾದರೂ ಇಲ್ಲವೆ ಕುದುರೆಯ ಸವಾರರಿಂದಲಾದರೂ ರಕ್ಷಿಸು ವದಿಲ್ಲ; ಆದರೆ ಅವರನ್ನು ಅವರ ದೇವರಾದ ಕರ್ತ ನಿಂದ ರಕ್ಷಿಸುವೆನು ಅಂದನು.
- Isaiah 10:33 ಯೆಶಾಯ 10:33ಇಗೋ, ಕರ್ತನೂ ಸೈನ್ಯಗಳ ಕರ್ತನು ಭಯಂಕರ ವಾಗಿ ಕೊಂಬೆಯನ್ನು ಕತ್ತರಿಸುವನು. ಉನ್ನತ ವೃಕ್ಷಗಳು ಕಡಿದು ಕೆಳಗೆ ಬೀಳುವವು; ಗರ್ವಿಷ್ಠರು ತಗ್ಗಿಸಲ್ಪಡು ವರು.ಆತನು ಅಡವಿಯ ಪೊದೆಗಳನ್ನು ಕಬ್ಬಿಣ ದಿಂದ ಕಡಿದುಬಿಡುವನು; ಲೆಬನೋನು ಒಬ್ಬ ಬಲಿಷ್ಠ ನಿಂದ ಬಿದ್ದುಹೋಗುವದು.
- Daniel 5:30 ದಾನಿಯೇಲನು 5:30ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಕೊಲ್ಲಲ್ಪಟ್ಟನು.ಮೇದ್ಯಯನಾದ ದಾರ್ಯಾವೆಷನು ಅರವತ್ತೆರಡು ವರುಷದವನಾಗಿ ರಾಜ್ಯವನ್ನು ವಶಪಡಿಸಿಕೊಂಡನು.
- 1 Chronicles 21:12 1 ಪೂರ್ವಕಾಲವೃತ್ತಾಂತ 21:12ಆದದರಿಂದ ನನ್ನನ್ನು ಕಳುಹಿ ಸಿದಾತನಿಗೆ ನಾನು ಹೇಳಬೇಕಾದ ಪ್ರತ್ಯುತ್ತರವೇನು ನೋಡಿಕೋ ಅಂದನು.
- Isaiah 30:30–33 ಯೆಶಾಯ 30:30–33ಆಗ ಕರ್ತನು ತನ್ನ ಗಂಭೀರವಾದ ಸ್ವರವನ್ನು ಕೇಳಮಾಡಿ ತೀವ್ರ ಕೋಪ, ಕಬಳಿಸುವ ಅಗ್ನಿಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿ ಸುವನು. ಕರ್ತನು ದಂಡದಿಂದ ದಂಡಿಸುವಾಗ ಅಶ್ಶೂರ್ಯವು ಆತನ ಸ್ವರದಿಂದಲೇ ಮುರಿದುಹೋಗು ವದು. ಕರ್ತನು ಅದರ ಮೇಲೆ ತರುವದಕ್ಕೆ ನೇಮಿ ಸಿದ ದಂಡವು ಹಾದುಹೋಗುವಲ್ಲೆಲ್ಲಾ ಅದು ದಮ್ಮಡಿ ಕಿನ್ನರಿಗಳ ಸಂಗಡ ಇರುವದು; ಆತನು ಗದ್ದಲವುಳ್ಳ ಯುದ್ಧಗಳಲ್ಲಿ ಅದರ ಸಂಗಡ ಯುದ್ಧಮಾಡುವನು.ಪೂರ್ವದಿಂದ (ಪುರಾತನದಿಂದ) ತೋಫೆತ್ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು. ಪೂರ್ವದಿಂದ (ಪುರಾತನದಿಂದ) ತೋಫೆತ್ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.
Original words (Hebrew)
- night · H3915לַיִל layil
- angel · H4397מֲלְאָךְ mălʼâk
- out · H3318יָצָא yâtsâʼ
- smote · H5221נָכָה nâkâh
- camp · H4264מַחֲנֶה machăneh
- Assyrians · H804אַשּׁוּר ʼAshshûwr
- hundred · H3967מֵאָה mêʼâh
- fourscore · H8084שְׁמֹנִים shᵉmônîym
- five · H2568חָמֵשׁ châmêsh
- thousand · H505אֶלֶף ʼeleph
- early · H7925שָׁכַם shâkam
- morning · H1242בֹּקֶר bôqer
- dead · H4191מוּת mûwth
- corpses · H6297פֶּגֶר peger