2 Kings · chapter 19 · verse 4
2 Kings 19:4 in Kannada
ಒಂದು ವೇಳೆ ನಿನ್ನ ದೇವರಾದ ಕರ್ತನು, ಜೀವವುಳ್ಳ ದೇವ ರನ್ನು ನಿಂದಿಸಲು ತನ್ನ ಯಜಮಾನನಾದ ಅಶ್ಶೂರಿನ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿ, ನಿನ್ನ ದೇವರಾದ ಕರ್ತನು ಕೇಳಿದ ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವನು. ಆದ ದರಿಂದ ನೀನು ಉಳಿದವರಿಗೋಸ್ಕರ ಪ್ರಾರ್ಥನೆ ಸಲ್ಲಿಸಬೇಕು ಅಂದನು.
Ondu vele ninna devaraada kartanu, jeevavulla deva rannu nindisalu tanna yajamaananaada ashshoorina arasaninda kaluhisalpatta rabshaakeya maatugalannu keli, ninna devaraada kartanu kelida avana maatugaligoskara avanannu gadarisuvanu. Aada darinda neenu ulidavarigoskara praarthane sallisabeku andanu.
2 Kings 19:4 in English
- King James Version (KJV)
- It may be the LORD thy God will hear all the words of Rab-shakeh, whom the king of Assyria his master hath sent to reproach the living God; and will reprove the words which the LORD thy God hath heard: wherefore lift up [thy] prayer for the remnant that are left.
- World English Bible (WEB)
- It may be the LORD your God will hear all the words of Rabshakeh, whom the king of Assyria his master has sent to defy the living God, and will rebuke the words which the LORD your God has heard. Therefore lift up your prayer for the remnant that is left.’”
- American Standard Version (ASV)
- It may be Jehovah thy God will hear all the words of Rabshakeh, whom the king of Assyria his master hath sent to defy the living God, and will rebuke the words which Jehovah thy God hath heard: wherefore lift up thy prayer for the remnant that is left.
- Bible in Basic English (BBE)
- It may be that the Lord your God will give ear to the words of the Rab-shakeh, whom the king of Assyria, his master, sent to say evil things against the living God, and will make his words come to nothing: so then make your prayer for the rest of the people.
- Darby Translation (DBY)
- It may be Jehovah thy God will hear all the words of Rab-shakeh, whom the king of Assyria his master has sent to reproach the living God; and will rebuke the words which Jehovah thy God has heard. Therefore lift up a prayer for the remnant that is left.
- Webster's Bible (WBS)
- It may be the LORD thy God will hear all the words of Rab-shakeh, whom the king of Assyria his master hath sent to reproach the living God; and will reprove the words which the LORD thy God hath heard: wherefore lift up [thy] prayer for the remnant that are left.
- Young's Literal Translation (YLT)
- 'It may be Jehovah thy God doth hear all the words of the chief of the butlers with which the king of Asshur his lord hath sent him to reproach the living God, and hath decided concerning the words that Jehovah thy God hath heard, and thou hast lifted up prayer for the remnant that is found.'
Read in context
- 2ಇದಲ್ಲದೆ ಅವನು ಗೋಣೀತಟ್ಟನ್ನು ಮುಚ್ಚಿಕೊಂಡ ಮನೆವಾರ್ತೆಯವ ನಾದ ಎಲ್ಯಾಕೀಮನನ್ನೂ ಲೇಖಕನಾದ ಶೆಬ್ನನನ್ನೂ ಯಾಜಕರ ಹಿರಿಯರನ್ನೂ ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನ ಬಳಿಗೆ ಕಳುಹಿಸಿದನು.
- 3ಅವರು ಅವನಿಗೆ ಹೇಳಿದ್ದೇನಂದರೆ--ಹಿಜ್ಕೀಯನು ಹೇಳುವದೇನಂದರೆ--ಇದು ಇಕ್ಕಟ್ಟೂ ಗದರಿಕೆಯೂ ನಿಂದೆಯೂ ಆದ ದಿವಸ; ಯಾಕಂದರೆ ಹೆರಿಗೆಯ ಸಮಯವು ಬಂತು ಆದರೆ ಹೆರುವ ಶಕ್ತಿ ಇಲ್ಲ.
- 4ಒಂದು ವೇಳೆ ನಿನ್ನ ದೇವರಾದ ಕರ್ತನು, ಜೀವವುಳ್ಳ ದೇವ ರನ್ನು ನಿಂದಿಸಲು ತನ್ನ ಯಜಮಾನನಾದ ಅಶ್ಶೂರಿನ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿ, ನಿನ್ನ ದೇವರಾದ ಕರ್ತನು ಕೇಳಿದ ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವನು. ಆದ ದರಿಂದ ನೀನು ಉಳಿದವರಿಗೋಸ್ಕರ ಪ್ರಾರ್ಥನೆ ಸಲ್ಲಿಸಬೇಕು ಅಂದನು.
- 5ಹಾಗೆಯೇ ಅರಸನಾದ ಹಿಜ್ಕೀಯನ ಸೇವಕರು ಯೆಶಾಯನ ಬಳಿಗೆ ಬಂದರು.
- 6ಆಗ ಯೆಶಾಯನು ಅವರಿಗೆ -- ನೀವು ನಿಮ್ಮ ಯಜಮಾನನಿಗೆ ಹೇಳಬೇಕಾದದ್ದೇನಂದರೆ -- ನೀನು ಕೇಳಿದಂಥ, ಅಶ್ಶೂರಿನ ಅರಸನ ಸೇವಕರು ನನ್ನನ್ನು ದೂಷಿಸಿದಂಥ, ಮಾತುಗಳನ್ನು ನೀವು ಕೇಳಿದ್ದಕ್ಕೋಸ್ಕರ ಭಯಪಡಬೇಡಿರಿ.
Cross references
- 2 Samuel 16:12 2 ಸಮುವೇಲನು 16:12ಒಂದು ವೇಳೆ ಕರ್ತನು ನನ್ನ ಶ್ರಮೆಯನ್ನು ನೋಡಿ ಈ ದಿನ ದಲ್ಲಿ ಅವನು ಮಾಡಿದ ದೂಷಣೆಗೆ ಪ್ರತಿಯಾಗಿ ನನಗೆ ಒಳ್ಳೆಯದನ್ನು ಮಾಡಬಹುದು ಅಂದನು.
- Joshua 14:12 ಯೆಹೋಶುವ 14:12ಆದದರಿಂದ ಕರ್ತನು ಆ ದಿವಸದಲ್ಲಿ ಹೇಳಿದ ಈ ಬೆಟ್ಟವನ್ನು ಈಗ ನನಗೆ ಕೊಡು; ಯಾಕಂದರೆ ಅಲ್ಲಿ ಅನಾಕ್ಯರು ಇದ್ದಾರೆಂದೂ ಗೋಡೆಗಳುಳ್ಳ ದೊಡ್ಡ ಪಟ್ಟಣಗಳುಂಟೆಂದೂ ನೀನು ಆ ದಿನದಲ್ಲಿ ಕೇಳಿದ್ದೀ. ಕರ್ತನು ನನ್ನ ಸಂಗಡ ಇದ್ದರೆ ಕರ್ತನು ಹೇಳಿದ ಪ್ರಕಾರವೇ ನಾನು ಅವರನ್ನು ಹೊರಡಿಸಲು ಶಕ್ತನಾಗಿರುವೆನು ಅಂದನು.
- Ezekiel 36:37 ಯೆಹೆಜ್ಕೇಲನು 36:37ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇದನ್ನು ಅವರಿಗೆ ಮಾಡಲು ನಾನಿನ್ನೂ ಇಸ್ರಾಯೇಲನ ಮನೆ ತನದವರಿಂದ ವಿಚಾರಿಸುವೆನು; ನಾನು ಅವರನ್ನು ಮನುಷ್ಯರಲ್ಲಿ ಮಂದೆಯಂತೆ ಹೆಚ್ಚಿಸುವೆನು.ಪರಿ ಶುದ್ಧ ಮಂದೆಯ ಹಾಗೆಯೂ ಯೆರೂಸಲೇಮಿನ ಪರಿಶುದ್ಧ ಹಬ್ಬಗಳ ಮಂದೆಯ ಹಾಗೆಯೂ ಇರುವರು; ಆದಕಾರಣ ಬೀಡಾದ ಪಟ್ಟಣಗಳು ಮನುಷ್ಯರ ಮಂದೆಗಳಿಂದ ತುಂಬುವವು; ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- Romans 9:27 ರೋಮಾಪುರದವರಿಗೆ 9:27ಯೆಶಾಯನು ಸಹ ಇಸ್ರಾಯೇಲ್ಯರ ವಿಷಯವಾಗಿ--ಇಸ್ರಾಯೇಲ್ಯರ ಮಕ್ಕಳ ಸಂಖ್ಯೆಯು ಸಮುದ್ರದ ಮರಳಿನೋಪಾದಿಯಲ್ಲಿದ್ದರೂ ಒಂದು ಅಂಶ ಮಾತ್ರ ರಕ್ಷಣೆ ಹೊಂದುವದು ಎಂದು ಕೂಗಿ ಹೇಳುತ್ತಾನೆ.
- James 5:16–17 ಯಾಕೋಬನು 5:16–17ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ. ಎಲೀಯನು ನಮ್ಮಂಥ ಸ್ವಭಾವವುಳ್ಳವ ನಾಗಿದ್ದನು; ಅವನು ಮಳೆ ಬರಬಾರದೆಂದು ಆಸಕ್ತಿ ಯಿಂದ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳ ವರೆಗೂ ಮಳೆ ಬೀಳಲಿಲ್ಲ.
- 2 Kings 18:17–35 2 ಅರಸುಗಳು 18:17–35ಅಶ್ಶೂರಿನ ಅರಸನು ಲಾಕೀಷಿನಿಂದ ತರ್ತಾನ ನನ್ನೂ ರಬ್ಸಾರೀಸನನ್ನೂ ರಬ್ಷಾಕೆಯನ್ನೂ ದೊಡ್ಡ ದಂಡನ್ನೂ ಯೆರೂಸಲೇಮಿನಲ್ಲಿದ್ದ ಅರಸನಾದ ಹಿಜ್ಕೀ ಯನ ಬಳಿಗೆ ಕಳುಹಿಸಿದನು. ಅವರು ಯೆರೂಸಲೇಮಿಗೆ ಬಂದು ಅರಸನ ಹೊಲದ ರಾಜ ಮಾರ್ಗದಲ್ಲಿರುವ ಮೇಲಿನ ಕೆರೆಯ ಕಾಲುವೆಯ ಬಳಿಯಲ್ಲಿ ನಿಂತರು. ಅವರು ಅರಸನನ್ನು ಕರೇ ಕಳುಹಿಸಿದರು. ಆದರೆ ಮನೆವಾರ್ತೆಯವನಾದ ಹಿಲ್ಕೀಯನ ಮಗನಾದ ಎಲ್ಯಾ ಕೀಮನೂ ಲೇಖಕನಾದ ಶೆಬ್ನನೂ ಸಂಪ್ರತಿಯವನಾದ ಆಸಾಫನ ಮಗನಾದ ಯೋವನೂ ಅವರ ಬಳಿಗೆ ಬಂದರು. ಆಗ ರಬ್ಷಾಕೆಯು ಅವರಿಗೆ--ನೀವು ಹಿಜ್ಕೀಯನಿಗೆ ಹೇಳಬೇಕಾದದ್ದೇನಂದರೆ, ಮಹಾ ಅರಸನಾದ ಅಶ್ಶೂರಿನ ಅರಸನು ಹೇಳುವದೇನಂದರೆ, ಭರವಸವಾಗಿರುವ ಈ ನಂಬಿಕೆಯೇನು? ಯುದ್ಧ ಕ್ಕಾಗಿ ಯೋಚನೆಯೂ ಪರಾಕ್ರಮವೂ ಉಂಟೆಂದು ನೀನು ಹೇಳುತ್ತೀ. ಆದರೆ ಅವು ವ್ಯರ್ಥವಾದ ಮಾತು ಗಳು. ನೀನು ನನಗೆ ವಿರೋಧವಾಗಿ ತಿರುಗಿ ಬೀಳು ವದಕ್ಕೆ ಯಾರಲ್ಲಿ ಭರವಸ ಇಟ್ಟಿದ್ದೀ? ಇಗೋ, ನೀನು ಮುರಿದ ಬೆತ್ತದ ಕೋಲಾದ ಐಗುಪ್ತದ ಮೇಲೆ ಭರ ವಸವಾಗಿದ್ದೀ. ಅದರ ಮೇಲೆ ಮನುಷ್ಯನು ಊರಿ ಕೊಂಡರೆ ಅದು ಅವನ ಕೈಯಲ್ಲಿ ಹೊಕ್ಕು ಚುಚ್ಚುವದು. ಐಗುಪ್ತದ ಅರಸನಾದ ಫರೋಹನು ತನ್ನಲ್ಲಿ ಭರವಸ ವಾಗಿರುವ ಎಲ್ಲರಿಗೂ ಹೀಗೆಯೇ ಇದ್ದಾನೆ. ಆದರೆ ನೀವು ನನಗೆ--ನಮ್ಮ ದೇವರಾದ ಕರ್ತನಲ್ಲಿ ಭರವಸ ವುಳ್ಳವರಾಗಿದ್ದೇವೆಂದು ಹೇಳಿದರೆ ಹಿಜ್ಕೀಯನು ಯಾವನ ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ--ಯೆಹೂದದವರಿಗೂ ಯೆರೂಸಲೇಮಿ ನವರಿಗೂ ನೀವು ಯೆರೂಸಲೇಮಿನಲ್ಲಿ ಈ ಬಲಿಪೀಠದ ಮುಂದೆ ಅಡ್ಡಬೀಳಬೇಕೆಂದು ಹೇಳಿದವನು ಅವನೇ ಅಲ್ಲವೋ? ಹಾಗಾದರೆ ಈಗ ನೀನು ದಯಮಾಡಿ ಅಶ್ಶೂರಿನ ಅರಸನಾದ ನನ್ನ ಯಜಮಾನನಿಗೆ ಹೊಣೆ ಗಾರರನ್ನು ಕೊಡು; ಈಗ ನೀನು ಅವುಗಳ ಮೇಲೆ ಏರುವವರನ್ನು ಇಡಲು ನಿನಗೆ ಸಾಮರ್ಥ್ಯವಿದ್ದರೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತೇನೆ. ಹಾಗೆ ಇಲ್ಲದಿದ್ದರೆ ನನ್ನ ಯಜಮಾನನ ಚಿಕ್ಕ ಸೇವಕರಲ್ಲಿ ಒಬ್ಬ ಅಧಿಪತಿಯ ಮುಖವನ್ನು ಹೇಗೆ ತಿರುಗಿಸುವಿ? ಆದರೆ ನೀನು ರಥಗಳಿಗೋಸ್ಕರವೂ ರಾಹುತರಿಗೋ ಸ್ಕರವೂ ಐಗುಪ್ತದ ಮೇಲೆ ಭರವಸ ಇಟ್ಟಿದ್ದೀಯೋ? ಈ ಸ್ಥಳವನ್ನು ನಾಶಮಾಡುವದಕ್ಕೆ ಕರ್ತನ ಅಪ್ಪಣೆ ಇಲ್ಲದೆ ಬಂದಿದ್ದೇನೋ? ಈ ದೇಶದ ಮೇಲೆ ಹೋಗಿ ಅದನ್ನು ನಾಶಮಾಡೆಂದು ಕರ್ತನು ನನಗೆ ಹೇಳಿದನು ಅಂದನು. ಆಗ ಹಿಲ್ಕೀಯನ ಮಗನಾದ ಎಲ್ಯಾಕೀಮನೂ ಶೆಬ್ನನೂ ಯೋವನೂ ರಬ್ಷಾಕೆಗೆ--ನೀನು ದಯಮಾಡಿ ಅರಾಮ್ಯ ಭಾಷೆಯಲ್ಲಿ ನಿನ್ನ ಸೇವಕರ ಸಂಗಡ ಮಾತ ನಾಡು. ಅದು ನಮಗೆ ತಿಳಿಯುತ್ತದೆ; ಗೋಡೆಯ ಮೇಲಿರುವ ಜನರು ಕೇಳುವ ಹಾಗೆ ಯೆಹೂದ್ಯರ ಭಾಷೆಯಲ್ಲಿ ನಮ್ಮ ಸಂಗಡ ಮಾತನಾಡಬೇಡ ಅಂದರು. ಆದರೆ ರಬ್ಷಾಕೆಯು ಅವರಿಗೆ--ನನ್ನ ಯಜಮಾನನು ನಿನ್ನ ಯಜಮಾನನಿಗೂ ನಿನಗೂ ಈ ಮಾತುಗಳನ್ನು ಹೇಳಲು ನನ್ನನ್ನು ಕಳುಹಿಸಿದನೋ? ಗೋಡೆಯ ಮೇಲೆ ಕುಳಿತ ಜನರು ತಮ್ಮ ಮಲವನ್ನು ತಿಂದು ತಮ್ಮ ಮೂತ್ರವನ್ನು ನಿಮ್ಮ ಸಂಗಡ ಕುಡಿಯುವ ಹಾಗೆ ಅವರ ಬಳಿಗೆ ನನ್ನನ್ನು ಕಳುಹಿಸಲಿಲ್ಲವೋ ಎಂದು ಹೇಳಿದನು. ಆಗ ರಬ್ಷಾಕೆಯು ನಿಂತು ಕೊಂಡು ಯೆಹೂದ್ಯರ ಭಾಷೆಯಲ್ಲಿ ಮಹಾ ಶಬ್ದವಾಗಿ ಕೂಗಿ ಹೇಳಿದ್ದೇನಂದರೆ -- ಮಹಾ ಅರಸನಾದ ಅಶ್ಶೂರಿನ ಅರಸನ ಮಾತನ್ನು ಕೇಳಿರಿ. ಅರಸನು ಹೇಳುವದೇನಂದರೆ--ಹಿಜ್ಕೀಯನು ನಿಮ್ಮನ್ನು ಮೋಸ ಗೊಳಿಸದೆ ಇರಲಿ; ಅವನು ನಿಮ್ಮನ್ನು ಅವನ ಕೈಯೊಳ ಗಿಂದ ತಪ್ಪಿಸಲಾರನು. ಇದಲ್ಲದೆ ಕರ್ತನು ನಮ್ಮನ್ನು ತಪ್ಪಿಸೇ ತಪ್ಪಿಸುವನೆಂದೂ ಈ ಪಟ್ಟಣವು ಅಶ್ಶೂರಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲವೆಂದೂ ಹಿಜ್ಕೀ ಯನು ನಿಮಗೆ ಕರ್ತನಲ್ಲಿ ಭರವಸೆ ಹುಟ್ಟಿಸದೆ ಇರಲಿ. ಹಿಜ್ಕೀಯನ ಮಾತು ಕೇಳಬೇಡಿರಿ. ಅಶ್ಶೂರಿನ ಅರ ಸನು ಹೇಳುವದೇನಂದರೆ--ನೀವು ಸಾಯದೆ ಬದು ಕುವ ಹಾಗೆ ಕಾಣಿಕೆಯಿಂದ ನನ್ನ ಸಂಗಡ ಒಡಂಬಡಿಕೆ ಮಾಡಿ ನನ್ನ ಬಳಿಗೆ ಹೊರಟು ಬನ್ನಿರಿ. ನಾನು ಬಂದು ನಿಮ್ಮ ದೇಶದ ಹಾಗೆ ಧಾನ್ಯವೂ ದ್ರಾಕ್ಷಾರಸವೂ ಇರುವ ದೇಶಕ್ಕೆ, ರೊಟ್ಟಿಯೂ ದ್ರಾಕ್ಷೇ ತೋಟಗಳೂ ಇರುವ ದೇಶಕ್ಕೆ, ಎಣ್ಣೆಯನ್ನು ಕೊಡುವ ಇಪ್ಪೇ ಮರ ಗಳೂ ಜೇನೂ ಇರುವ ದೇಶಕ್ಕೆ, ನಿಮ್ಮನ್ನು ಕರಕೊಂಡು ಹೋಗುವ ವರೆಗೂ ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ತನ್ನ ದ್ರಾಕ್ಷೇ ಫಲವನ್ನೂ ಅಂಜೂರದ ಫಲವನ್ನೂ ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯಲಿ. ಆದರೆ--ಕರ್ತನು ನಮ್ಮನ್ನು ತಪ್ಪಿಸುವನೆಂದು ಹಿಜ್ಕೀ ಯನು ನಿಮ್ಮನ್ನು ಪ್ರೇರೇಪಿಸುವಾಗ ಅವನ ಮಾತು ಕೇಳಬೇಡಿರಿ. ಜನಾಂಗಗಳ ದೇವರುಗಳಲ್ಲಿ ಯಾವ ನಾದರೂ ತನ್ನ ದೇಶವನ್ನು ಅಶ್ಶೂರಿನ ಅರಸನ ಕೈಗೆ ತಪ್ಪಿಸಿಬಿಟ್ಟದ್ದು ಉಂಟೋ? ಹಮಾತ್ ಅರ್ಫಾದು ಗಳ ದೇವರುಗಳು ಎಲ್ಲಿ? ಸೆಫರ್ವಯಿಮ್, ಹೇನ. ಇವ್ವಾಗಳ ದೇವರುಗಳು ಎಲ್ಲಿ? ಅವರು ನನ್ನ ಕೈಗೆ ಸಮಾರ್ಯವನ್ನು ತಪ್ಪಿಸಿಬಿಟ್ಟದ್ದು ಉಂಟೋ? ಈ ದೇಶಗಳ ದೇವರುಗಳಲ್ಲಿ ತಮ್ಮ ದೇಶವನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟ ದೇವರುಗಳು ಯಾರು ಹಾಗಾದರೆ ಕರ್ತನು ಯೆರೂಸಲೇಮನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟಾನೋ ಅಂದನು.
- Deuteronomy 32:36 ಧರ್ಮೋಪದೇಶಕಾಂಡ 32:36ಕರ್ತನು ತನ್ನ ಜನರಿಗೆ ನ್ಯಾಯತೀರಿಸುವನು; ಅವರ ಬಲಹೋಯಿತೆಂದೂ ಬಚ್ಚಿಡಲ್ಪಟ್ಟವರೂ ಉಳಿ ದವರೂ ಇಲ್ಲವೆಂದೂ ನೋಡಿದಾಗ ತನ್ನ ದಾಸರಿಗೋಸ್ಕರ ಪಶ್ಚಾತ್ತಾಪಪಡುವನು.
- 2 Chronicles 32:20 2 ಪೂರ್ವಕಾಲವೃತ್ತಾಂತ 32:20ಇದರ ನಿಮಿತ್ತ ಅರಸನಾದ ಹಿಜ್ಕೀಯನೂ ಆಮೋ ಚನ ಮಗನಾಗಿರುವ ಪ್ರವಾದಿಯಾದ ಯೆಶಾಯನೂ ಪ್ರಾರ್ಥನೆಮಾಡಿ ಪರಲೋಕಕ್ಕೆ ಕೂಗಿದರು.
- 1 Samuel 17:45 1 ಸಮುವೇಲನು 17:45ಆಗ ದಾವೀದನು ಫಿಲಿಷ್ಟಿಯನಿಗೆ--ನೀನು ಕತ್ತಿ ಈಟಿಯ ಗುರಾಣಿಯ ಸಂಗಡ ನನ್ನ ಬಳಿಗೆ ಬರುತ್ತೀ; ಆದರೆ ನೀನು ನಿಂದಿಸಿದ ಇಸ್ರಾಯೇ ಲಿನ ಸೈನ್ಯಗಳ ದೇವರಾದಂಥ ಸೈನ್ಯಗಳ ಕರ್ತನ ಹೆಸರಿ ನಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ.
- Isaiah 1:9 ಯೆಶಾಯ 1:9ಸೈನ್ಯ ಗಳ ಕರ್ತನು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ಸೊದೋಮಿನ ಹಾಗೆಯೂ ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.
- Psalm 74:18 ಕೀರ್ತನೆಗಳು 74:18ಓ ಕರ್ತನೇ, ವೈರಿಯು ನಿಂದಿಸಿ ಮೂರ್ಖರು ನಿನ್ನ ನಾಮವನ್ನು ದೂಷಿಸಿದ್ದನ್ನು ಜ್ಞಾಪಿಸಿಕೋ.
- Genesis 22:14 ಆದಿಕಾಂಡ 22:14ಅಬ್ರಹಾಮನು ಆ ಸ್ಥಳಕ್ಕೆ ಯೆಹೋವಯಾರೆ ಎಂದು ಹೆಸರನ್ನು ಇಟ್ಟದ್ದರಿಂದ ಕರ್ತನ ಪರ್ವತದಲ್ಲಿ ಅದು ಕಾಣಲ್ಪಡುವದು ಎಂದು ಇಂದಿನ ವರೆಗೂ ಹೇಳುತ್ತಾರೆ.
Original words (Hebrew)
- be · H194אוּלַי ʼûwlay
- God · H430אֱלֹהִים ʼĕlôhîym
- hear · H8085שָׁמַע shâmaʻ
- words · H1697דָּבָר dâbâr
- Rab-shakeh · H7262רַבְשָׁקֵה Rabshâqêh
- king · H4428מֶלֶךְ melek
- Assyria · H804אַשּׁוּר ʼAshshûwr
- master · H113אָדוֹן ʼâdôwn
- sent · H7971שָׁלַח shâlach
- reproach · H2778חָרַף châraph
- living · H2416חַי chay
- God · H430אֱלֹהִים ʼĕlôhîym
- reprove · H3198יָכַח yâkach
- words · H1697דָּבָר dâbâr
- God · H430אֱלֹהִים ʼĕlôhîym
- heard · H8085שָׁמַע shâmaʻ
- up · H5375נָשָׂא nâsâʼ
- prayer · H8605תְּפִלָּה tᵉphillâh
- remnant · H7611שְׁאֵרִית shᵉʼêrîyth
- left · H4672מָצָא mâtsâʼ