Skip to content
ThuthiThuthiThuthi
2 Kings · chapter 19 · verse 5

2 Kings 19:5 in Kannada

ಹಾಗೆಯೇ ಅರಸನಾದ ಹಿಜ್ಕೀಯನ ಸೇವಕರು ಯೆಶಾಯನ ಬಳಿಗೆ ಬಂದರು.

Haageye arasanaada hijkeeyana sevakaru yeshaayana balige bandaru.

2 Kings 19:5 in English

King James Version (KJV)
So the servants of king Hezekiah came to Isaiah.
World English Bible (WEB)
So the servants of King Hezekiah came to Isaiah.
American Standard Version (ASV)
So the servants of king Hezekiah came to Isaiah.
Bible in Basic English (BBE)
So the servants of King Hezekiah came to Isaiah.
Darby Translation (DBY)
And the servants of king Hezekiah came to Isaiah.
Webster's Bible (WBS)
So the servants of king Hezekiah came to Isaiah.
Young's Literal Translation (YLT)
And the servants of king Hezekiah come in unto Isaiah,

Read in context

  1. 3ಅವರು ಅವನಿಗೆ ಹೇಳಿದ್ದೇನಂದರೆ--ಹಿಜ್ಕೀಯನು ಹೇಳುವದೇನಂದರೆ--ಇದು ಇಕ್ಕಟ್ಟೂ ಗದರಿಕೆಯೂ ನಿಂದೆಯೂ ಆದ ದಿವಸ; ಯಾಕಂದರೆ ಹೆರಿಗೆಯ ಸಮಯವು ಬಂತು ಆದರೆ ಹೆರುವ ಶಕ್ತಿ ಇಲ್ಲ.
  2. 4ಒಂದು ವೇಳೆ ನಿನ್ನ ದೇವರಾದ ಕರ್ತನು, ಜೀವವುಳ್ಳ ದೇವ ರನ್ನು ನಿಂದಿಸಲು ತನ್ನ ಯಜಮಾನನಾದ ಅಶ್ಶೂರಿನ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿ, ನಿನ್ನ ದೇವರಾದ ಕರ್ತನು ಕೇಳಿದ ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವನು. ಆದ ದರಿಂದ ನೀನು ಉಳಿದವರಿಗೋಸ್ಕರ ಪ್ರಾರ್ಥನೆ ಸಲ್ಲಿಸಬೇಕು ಅಂದನು.
  3. 5ಹಾಗೆಯೇ ಅರಸನಾದ ಹಿಜ್ಕೀಯನ ಸೇವಕರು ಯೆಶಾಯನ ಬಳಿಗೆ ಬಂದರು.
  4. 6ಆಗ ಯೆಶಾಯನು ಅವರಿಗೆ -- ನೀವು ನಿಮ್ಮ ಯಜಮಾನನಿಗೆ ಹೇಳಬೇಕಾದದ್ದೇನಂದರೆ -- ನೀನು ಕೇಳಿದಂಥ, ಅಶ್ಶೂರಿನ ಅರಸನ ಸೇವಕರು ನನ್ನನ್ನು ದೂಷಿಸಿದಂಥ, ಮಾತುಗಳನ್ನು ನೀವು ಕೇಳಿದ್ದಕ್ಕೋಸ್ಕರ ಭಯಪಡಬೇಡಿರಿ.
  5. 7ಇಗೋ, ನಾನು ಅವನ ಮೇಲೆ ಗಾಳಿಯನ್ನು ಕಳುಹಿಸುವೆನು. ಅವನು ಒಂದು ಸುದ್ದಿ ಯನ್ನು ಕೇಳಿ ತನ್ನ ದೇಶಕ್ಕೆ ಹಿಂತಿರುಗುವನು. ಇದಲ್ಲದೆ ತನ್ನ ದೇಶದಲ್ಲಿ ಕತ್ತಿಯಿಂದ ಅವನನ್ನು ಬೀಳಮಾಡು ವೆನು ಎಂದು ಕರ್ತನು ಹೇಳುತ್ತಾನೆ ಅಂದನು.
Read all of 2 Kings 19

Original words (Hebrew)

2 Kings 19:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.