Skip to content
ThuthiThuthiThuthi
2 Kings · chapter 19 · verse 6

2 Kings 19:6 in Kannada

ಆಗ ಯೆಶಾಯನು ಅವರಿಗೆ -- ನೀವು ನಿಮ್ಮ ಯಜಮಾನನಿಗೆ ಹೇಳಬೇಕಾದದ್ದೇನಂದರೆ -- ನೀನು ಕೇಳಿದಂಥ, ಅಶ್ಶೂರಿನ ಅರಸನ ಸೇವಕರು ನನ್ನನ್ನು ದೂಷಿಸಿದಂಥ, ಮಾತುಗಳನ್ನು ನೀವು ಕೇಳಿದ್ದಕ್ಕೋಸ್ಕರ ಭಯಪಡಬೇಡಿರಿ.

Aaga yeshaayanu avarige -- neevu nimma yajamaananige helabekaadaddenandare -- neenu kelidantha, ashshoorina arasana sevakaru nannannu dooshisidantha, maatugalannu neevu keliddakkoskara bhayapadabediri.

2 Kings 19:6 in English

King James Version (KJV)
And Isaiah said unto them, Thus shall ye say to your master, Thus saith the LORD, Be not afraid of the words which thou hast heard, with which the servants of the king of Assyria have blasphemed me.
World English Bible (WEB)
Isaiah said to them, “Tell your master this: ‘The LORD says, “Don’t be afraid of the words that you have heard, with which the servants of the king of Assyria have blasphemed me.
American Standard Version (ASV)
And Isaiah said unto them, Thus shall ye say to your master, Thus saith Jehovah, Be not afraid of the words that thou hast heard, wherewith the servants of the king of Assyria have blasphemed me.
Bible in Basic English (BBE)
And Isaiah said to them, This is what you are to say to your master: The Lord says, Be not troubled by the words which the servants of the king of Assyria have said against me in your hearing.
Darby Translation (DBY)
And Isaiah said to them, Thus shall ye say to your master: Thus saith Jehovah: Be not afraid of the words that thou hast heard, wherewith the servants of the king of Assyria have blasphemed me.
Webster's Bible (WBS)
And Isaiah said to them, Thus shall ye say to your master, Thus saith the LORD, Be not afraid of the words which thou hast heard, with which the servants of the king of Assyria have blasphemed me.
Young's Literal Translation (YLT)
and Isaiah saith to them, 'Thus do ye say unto your lord: Thus said Jehovah, Be not afraid because of the words that thou hast heard, with which the servants of the king of Asshur have reviled Me.

Read in context

  1. 4ಒಂದು ವೇಳೆ ನಿನ್ನ ದೇವರಾದ ಕರ್ತನು, ಜೀವವುಳ್ಳ ದೇವ ರನ್ನು ನಿಂದಿಸಲು ತನ್ನ ಯಜಮಾನನಾದ ಅಶ್ಶೂರಿನ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿ, ನಿನ್ನ ದೇವರಾದ ಕರ್ತನು ಕೇಳಿದ ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವನು. ಆದ ದರಿಂದ ನೀನು ಉಳಿದವರಿಗೋಸ್ಕರ ಪ್ರಾರ್ಥನೆ ಸಲ್ಲಿಸಬೇಕು ಅಂದನು.
  2. 5ಹಾಗೆಯೇ ಅರಸನಾದ ಹಿಜ್ಕೀಯನ ಸೇವಕರು ಯೆಶಾಯನ ಬಳಿಗೆ ಬಂದರು.
  3. 6ಆಗ ಯೆಶಾಯನು ಅವರಿಗೆ -- ನೀವು ನಿಮ್ಮ ಯಜಮಾನನಿಗೆ ಹೇಳಬೇಕಾದದ್ದೇನಂದರೆ -- ನೀನು ಕೇಳಿದಂಥ, ಅಶ್ಶೂರಿನ ಅರಸನ ಸೇವಕರು ನನ್ನನ್ನು ದೂಷಿಸಿದಂಥ, ಮಾತುಗಳನ್ನು ನೀವು ಕೇಳಿದ್ದಕ್ಕೋಸ್ಕರ ಭಯಪಡಬೇಡಿರಿ.
  4. 7ಇಗೋ, ನಾನು ಅವನ ಮೇಲೆ ಗಾಳಿಯನ್ನು ಕಳುಹಿಸುವೆನು. ಅವನು ಒಂದು ಸುದ್ದಿ ಯನ್ನು ಕೇಳಿ ತನ್ನ ದೇಶಕ್ಕೆ ಹಿಂತಿರುಗುವನು. ಇದಲ್ಲದೆ ತನ್ನ ದೇಶದಲ್ಲಿ ಕತ್ತಿಯಿಂದ ಅವನನ್ನು ಬೀಳಮಾಡು ವೆನು ಎಂದು ಕರ್ತನು ಹೇಳುತ್ತಾನೆ ಅಂದನು.
  5. 8ರಬ್ಷಾಕೆಯು ತಿರಿಗಿ ಹೋಗುತ್ತಿರುವಾಗ ಲಿಬ್ನದ ಮೇಲೆ ಯುದ್ಧಮಾಡುತ್ತಿರುವ ಅಶ್ಶೂರಿನ ಅರಸನನ್ನು ಕಂಡುಕೊಂಡನು. ಲಾಕೀಷನ್ನು ಬಿಟ್ಟನೆಂದು ಕೇಳಿದ್ದನು.
Read all of 2 Kings 19

Cross references

Original words (Hebrew)

2 Kings 19:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.