Skip to content
ThuthiThuthiThuthi
2 Kings · chapter 19 · verse 7

2 Kings 19:7 in Kannada

ಇಗೋ, ನಾನು ಅವನ ಮೇಲೆ ಗಾಳಿಯನ್ನು ಕಳುಹಿಸುವೆನು. ಅವನು ಒಂದು ಸುದ್ದಿ ಯನ್ನು ಕೇಳಿ ತನ್ನ ದೇಶಕ್ಕೆ ಹಿಂತಿರುಗುವನು. ಇದಲ್ಲದೆ ತನ್ನ ದೇಶದಲ್ಲಿ ಕತ್ತಿಯಿಂದ ಅವನನ್ನು ಬೀಳಮಾಡು ವೆನು ಎಂದು ಕರ್ತನು ಹೇಳುತ್ತಾನೆ ಅಂದನು.

Igo, naanu avana mele gaaliyannu kaluhisuvenu. Avanu ondu suddi yannu keli tanna deshakke hintiruguvanu. Idallade tanna deshadalli kattiyinda avanannu beelamaadu venu endu kartanu heluttaane andanu.

2 Kings 19:7 in English

King James Version (KJV)
Behold, I will send a blast upon him, and he shall hear a rumour, and shall return to his own land; and I will cause him to fall by the sword in his own land.
World English Bible (WEB)
Behold, I will put a spirit in him, and he will hear news, and will return to his own land. I will cause him to fall by the sword in his own land.”’”
American Standard Version (ASV)
Behold, I will put a spirit in him, and he shall hear tidings, and shall return to his own land; and I will cause him to fall by the sword in his own land.
Bible in Basic English (BBE)
See, I will put a spirit into him, and bad news will come to his ears, and he will go back to his land; and there I will have him put to death by the sword.
Darby Translation (DBY)
Behold, I will put a spirit into him, and he shall hear tidings, and shall return to his own land; and I will make him to fall by the sword in his own land.
Webster's Bible (WBS)
Behold, I will send a blast upon him, and he shall hear a rumor, and shall return to his own land; and I will cause him to fall by the sword in his own land.
Young's Literal Translation (YLT)
Lo, I am giving in him a spirit, and he hath heard a report, and hath turned back to his land, and I have caused him to fall by the sword in his land.'

Read in context

  1. 5ಹಾಗೆಯೇ ಅರಸನಾದ ಹಿಜ್ಕೀಯನ ಸೇವಕರು ಯೆಶಾಯನ ಬಳಿಗೆ ಬಂದರು.
  2. 6ಆಗ ಯೆಶಾಯನು ಅವರಿಗೆ -- ನೀವು ನಿಮ್ಮ ಯಜಮಾನನಿಗೆ ಹೇಳಬೇಕಾದದ್ದೇನಂದರೆ -- ನೀನು ಕೇಳಿದಂಥ, ಅಶ್ಶೂರಿನ ಅರಸನ ಸೇವಕರು ನನ್ನನ್ನು ದೂಷಿಸಿದಂಥ, ಮಾತುಗಳನ್ನು ನೀವು ಕೇಳಿದ್ದಕ್ಕೋಸ್ಕರ ಭಯಪಡಬೇಡಿರಿ.
  3. 7ಇಗೋ, ನಾನು ಅವನ ಮೇಲೆ ಗಾಳಿಯನ್ನು ಕಳುಹಿಸುವೆನು. ಅವನು ಒಂದು ಸುದ್ದಿ ಯನ್ನು ಕೇಳಿ ತನ್ನ ದೇಶಕ್ಕೆ ಹಿಂತಿರುಗುವನು. ಇದಲ್ಲದೆ ತನ್ನ ದೇಶದಲ್ಲಿ ಕತ್ತಿಯಿಂದ ಅವನನ್ನು ಬೀಳಮಾಡು ವೆನು ಎಂದು ಕರ್ತನು ಹೇಳುತ್ತಾನೆ ಅಂದನು.
  4. 8ರಬ್ಷಾಕೆಯು ತಿರಿಗಿ ಹೋಗುತ್ತಿರುವಾಗ ಲಿಬ್ನದ ಮೇಲೆ ಯುದ್ಧಮಾಡುತ್ತಿರುವ ಅಶ್ಶೂರಿನ ಅರಸನನ್ನು ಕಂಡುಕೊಂಡನು. ಲಾಕೀಷನ್ನು ಬಿಟ್ಟನೆಂದು ಕೇಳಿದ್ದನು.
  5. 9ಆಗ ಅವನು ಕೂಷಿನ ಅರಸನಾದ ತಿರ್ಹಾಕನನ್ನು ಕುರಿತು--ಇಗೋ, ಅವನು ನಿನ್ನ ಮೇಲೆ ಯುದ್ಧ ಮಾಡಲು ಹೊರಟಿದ್ದಾನೆಂದು ಕೇಳಿದಾಗ ತಿರಿಗಿ ಹಿಜ್ಕೀ ಯನ ಬಳಿಗೆ ಸೇವಕರನ್ನು ಕಳುಹಿಸಿ ಹೇಳಿದ್ದೇನಂದರೆ
Read all of 2 Kings 19

Cross references

Original words (Hebrew)

2 Kings 19:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.