2 Kings · chapter 19 · verse 8
2 Kings 19:8 in Kannada
ರಬ್ಷಾಕೆಯು ತಿರಿಗಿ ಹೋಗುತ್ತಿರುವಾಗ ಲಿಬ್ನದ ಮೇಲೆ ಯುದ್ಧಮಾಡುತ್ತಿರುವ ಅಶ್ಶೂರಿನ ಅರಸನನ್ನು ಕಂಡುಕೊಂಡನು. ಲಾಕೀಷನ್ನು ಬಿಟ್ಟನೆಂದು ಕೇಳಿದ್ದನು.
Rabshaakeyu tirigi hoguttiruvaaga libnada mele yuddhamaaduttiruva ashshoorina arasanannu kandukondanu. Laakeeshannu bittanendu keliddanu.
2 Kings 19:8 in English
- King James Version (KJV)
- So Rab-shakeh returned, and found the king of Assyria warring against Libnah: for he had heard that he was departed from Lachish.
- World English Bible (WEB)
- So Rabshakeh returned and found the king of Assyria warring against Libnah; for he had heard that he had departed from Lachish.
- American Standard Version (ASV)
- So Rabshakeh returned, and found the king of Assyria warring against Libnah; for he had heard that he was departed from Lachish.
- Bible in Basic English (BBE)
- So the Rab-shakeh went back, and when he got there the king of Assyria was making war against Libnah, for it had come to his ears that he had gone away from Lachish.
- Darby Translation (DBY)
- And Rab-shakeh returned, and found the king of Assyria warring against Libnah; for he had heard that he had departed from Lachish.
- Webster's Bible (WBS)
- So Rab-shakeh returned, and found the king of Assyria warring against Libnah: for he had heard that he had departed from Lachish.
- Young's Literal Translation (YLT)
- And the chief of the butlers turneth back and findeth the king of Asshur fighting against Libnah, for he hath heard that he hath journeyed from Lachish.
Read in context
- 6ಆಗ ಯೆಶಾಯನು ಅವರಿಗೆ -- ನೀವು ನಿಮ್ಮ ಯಜಮಾನನಿಗೆ ಹೇಳಬೇಕಾದದ್ದೇನಂದರೆ -- ನೀನು ಕೇಳಿದಂಥ, ಅಶ್ಶೂರಿನ ಅರಸನ ಸೇವಕರು ನನ್ನನ್ನು ದೂಷಿಸಿದಂಥ, ಮಾತುಗಳನ್ನು ನೀವು ಕೇಳಿದ್ದಕ್ಕೋಸ್ಕರ ಭಯಪಡಬೇಡಿರಿ.
- 7ಇಗೋ, ನಾನು ಅವನ ಮೇಲೆ ಗಾಳಿಯನ್ನು ಕಳುಹಿಸುವೆನು. ಅವನು ಒಂದು ಸುದ್ದಿ ಯನ್ನು ಕೇಳಿ ತನ್ನ ದೇಶಕ್ಕೆ ಹಿಂತಿರುಗುವನು. ಇದಲ್ಲದೆ ತನ್ನ ದೇಶದಲ್ಲಿ ಕತ್ತಿಯಿಂದ ಅವನನ್ನು ಬೀಳಮಾಡು ವೆನು ಎಂದು ಕರ್ತನು ಹೇಳುತ್ತಾನೆ ಅಂದನು.
- 8ರಬ್ಷಾಕೆಯು ತಿರಿಗಿ ಹೋಗುತ್ತಿರುವಾಗ ಲಿಬ್ನದ ಮೇಲೆ ಯುದ್ಧಮಾಡುತ್ತಿರುವ ಅಶ್ಶೂರಿನ ಅರಸನನ್ನು ಕಂಡುಕೊಂಡನು. ಲಾಕೀಷನ್ನು ಬಿಟ್ಟನೆಂದು ಕೇಳಿದ್ದನು.
- 9ಆಗ ಅವನು ಕೂಷಿನ ಅರಸನಾದ ತಿರ್ಹಾಕನನ್ನು ಕುರಿತು--ಇಗೋ, ಅವನು ನಿನ್ನ ಮೇಲೆ ಯುದ್ಧ ಮಾಡಲು ಹೊರಟಿದ್ದಾನೆಂದು ಕೇಳಿದಾಗ ತಿರಿಗಿ ಹಿಜ್ಕೀ ಯನ ಬಳಿಗೆ ಸೇವಕರನ್ನು ಕಳುಹಿಸಿ ಹೇಳಿದ್ದೇನಂದರೆ
- 10ನೀವು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇನಂದರೆ--ಯೆರೂಸಲೇಮು ಅಶ್ಶೂ ರಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲವೆಂದು ನೀನು ನಂಬಿರುವ ನಿನ್ನ ದೇವರು ನಿನ್ನನ್ನು ಮೋಸಗೊಳಿಸ ದಿರಲಿ.
Cross references
- 2 Kings 18:14 2 ಅರಸುಗಳು 18:14ಆಗ ಯೆಹೂದದ ಅರಸನಾದ ಹಿಜ್ಕೀಯನು ಲಾಕೀ ಷನ ಬಳಿಯಲ್ಲಿದ್ದ ಅಶ್ಶೂರಿನ ಅರಸನಿಗೆ--ನಾನು ಪಾಪಮಾಡಿದ್ದೇನೆ; ನನ್ನನ್ನು ಬಿಟ್ಟು ಹಿಂತಿರಿಗಿ ಹೋಗು; ನೀನು ನನ್ನ ಮೇಲೆ ಹೊರಿಸುವದನ್ನು ನಾನು ತಾಳಿಕೊಳ್ಳುತ್ತೇನೆ ಎಂದು ಹೇಳಿ ಕಳುಹಿಸಿ ದನು. ಆಗ ಅಶ್ಶೂರಿನ ಅರಸನು ಯೆಹೂದದ ಅರಸನಾದ ಹಿಜ್ಕೀಯನಿಗೆ ಮುನ್ನೂರು ತಲಾಂತು ಬೆಳ್ಳಿಯನ್ನೂ ಮೂವತ್ತು ತಲಾಂತು ಬಂಗಾರವನ್ನೂ ಕೊಡಲು ನೇಮಕ ಮಾಡಿದನು.
- Joshua 10:29 ಯೆಹೋಶುವ 10:29ಆಗ ಯೆಹೋಶುವನೂ ಅವನ ಸಂಗಡ ಸಮಸ್ತ ಇಸ್ರಾಯೇಲೂ ಮಕ್ಕೇದದಿಂದ ಲಿಬ್ನಕ್ಕೆ ಹೊರಟು ಹೋಗಿ ಲಿಬ್ನದ ಮೇಲೆ ಯುದ್ಧಮಾಡಿದರು.
- 2 Kings 8:22 2 ಅರಸುಗಳು 8:22ಜನರು ತಮ್ಮ ಡೇರೆಗಳಿಗೆ ಓಡಿಹೋದರು. ಆದರೆ ಎದೋಮು ಯೆಹೂದದ ಕೈಕೆಳಗೆ ಇರದ ಹಾಗೆ ಅಂದಿನಿಂದ ಈ ವರೆಗೂ ತಿರುಗಿ ಬಿತ್ತು. ಆ ಕಾಲ ದಲ್ಲಿಯೇ ಲಿಬ್ನ ತಿರುಗಿ ಬಿತ್ತು.
- Isaiah 37:8–9 ಯೆಶಾಯ 37:8–9ಹೀಗೆ ರಬ್ಷಾಕನು ಹಿಂತಿರುಗಿ ಹೋಗುವಾಗ ದಾರಿ ಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನ ಕೇಳಿ ಲಿಬ್ನಕ್ಕೆ ಹೋಗಿ ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುತ್ತಾ ಇದ್ದನು. ಅಷ್ಟ ರಲ್ಲಿ ಇಥಿಯೋಪ್ಯದ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೊರಟಿದ್ದಾ ನೆಂಬ ಸುದ್ದಿಯನ್ನು ಅಶ್ಶೂರದ ಅರಸನು ಕೇಳಿ--
- Joshua 12:15 ಯೆಹೋಶುವ 12:15ಲಿಬ್ನದ ಅರಸನು ಒಬ್ಬನು; ಅದುಲ್ಲಾಮದ ಅರಸನು ಒಬ್ಬನು;
- Joshua 12:11 ಯೆಹೋಶುವ 12:11ಯರ್ಮೂತಿನ ಅರಸನು ಒಬ್ಬನು; ಲಾಕೀಷಿನ ಅರಸನು ಒಬ್ಬನು;
- Joshua 15:39 ಯೆಹೋಶುವ 15:39ಲಾಕೀಷ್, ಬೊಚ್ಕತ್, ಎಗ್ಲೋನ್
- Micah 1:13 ಮೀಕ 1:13ಲಾಕೀಷಿನ ನಿವಾಸಿಯೇ, ವೇಗವುಳ್ಳ ಕುದುರೆಗೆ ರಥವನ್ನು ಕಟ್ಟು, ಇದೇ ಚೀಯೋನಿನ ಮಗಳ ಪಾಪದ ಆರಂಭವು; ಇಸ್ರಾಯೇಲಿನ ಅಪರಾಧಗಳು ನಿನ್ನಲ್ಲಿ ಕಂಡುಬಂದವು.
- Joshua 15:42 ಯೆಹೋಶುವ 15:42ಇದಲ್ಲದೆ ಲಿಬ್ನಾ, ಎತೆರ್, ಆಷಾನ್,