2 Kings · chapter 19 · verse 9
2 Kings 19:9 in Kannada
ಆಗ ಅವನು ಕೂಷಿನ ಅರಸನಾದ ತಿರ್ಹಾಕನನ್ನು ಕುರಿತು--ಇಗೋ, ಅವನು ನಿನ್ನ ಮೇಲೆ ಯುದ್ಧ ಮಾಡಲು ಹೊರಟಿದ್ದಾನೆಂದು ಕೇಳಿದಾಗ ತಿರಿಗಿ ಹಿಜ್ಕೀ ಯನ ಬಳಿಗೆ ಸೇವಕರನ್ನು ಕಳುಹಿಸಿ ಹೇಳಿದ್ದೇನಂದರೆ
Aaga avanu kooshina arasanaada tirhaakanannu kuritu--igo, avanu ninna mele yuddha maadalu horatiddaanendu kelidaaga tirigi hijkee yana balige sevakarannu kaluhisi heliddenandare
2 Kings 19:9 in English
- King James Version (KJV)
- And when he heard say of Tirhakah king of Ethiopia, Behold, he is come out to fight against thee: he sent messengers again unto Hezekiah, saying,
- World English Bible (WEB)
- When he heard it said of Tirhakah king of Ethiopia, “Behold, he has come out to fight against you,” he sent messengers again to Hezekiah, saying,
- American Standard Version (ASV)
- And when he heard say of Tirhakah king of Ethiopia, Behold, he is come out to fight against thee, he sent messengers again unto Hezekiah, saying,
- Bible in Basic English (BBE)
- And when news came to him that Tirhakah, king of Ethiopia, had made an attack on him, he sent representatives to Hezekiah again, saying,
- Darby Translation (DBY)
- And he heard say of Tirhakah king of Ethiopia, Behold, he has come forth to make war with thee. And he sent messengers again to Hezekiah, saying,
- Webster's Bible (WBS)
- And when he heard it said of Tirhakah king of Cush, Behold, he hath come out to fight against thee: he sent messengers again to Hezekiah, saying,
- Young's Literal Translation (YLT)
- And he heareth concerning Tirhakah king of Cush, saying, 'Lo, he hath come out to fight with thee;' and he turneth and sendeth messengers unto Hezekiah, saying,
Read in context
- 7ಇಗೋ, ನಾನು ಅವನ ಮೇಲೆ ಗಾಳಿಯನ್ನು ಕಳುಹಿಸುವೆನು. ಅವನು ಒಂದು ಸುದ್ದಿ ಯನ್ನು ಕೇಳಿ ತನ್ನ ದೇಶಕ್ಕೆ ಹಿಂತಿರುಗುವನು. ಇದಲ್ಲದೆ ತನ್ನ ದೇಶದಲ್ಲಿ ಕತ್ತಿಯಿಂದ ಅವನನ್ನು ಬೀಳಮಾಡು ವೆನು ಎಂದು ಕರ್ತನು ಹೇಳುತ್ತಾನೆ ಅಂದನು.
- 8ರಬ್ಷಾಕೆಯು ತಿರಿಗಿ ಹೋಗುತ್ತಿರುವಾಗ ಲಿಬ್ನದ ಮೇಲೆ ಯುದ್ಧಮಾಡುತ್ತಿರುವ ಅಶ್ಶೂರಿನ ಅರಸನನ್ನು ಕಂಡುಕೊಂಡನು. ಲಾಕೀಷನ್ನು ಬಿಟ್ಟನೆಂದು ಕೇಳಿದ್ದನು.
- 9ಆಗ ಅವನು ಕೂಷಿನ ಅರಸನಾದ ತಿರ್ಹಾಕನನ್ನು ಕುರಿತು--ಇಗೋ, ಅವನು ನಿನ್ನ ಮೇಲೆ ಯುದ್ಧ ಮಾಡಲು ಹೊರಟಿದ್ದಾನೆಂದು ಕೇಳಿದಾಗ ತಿರಿಗಿ ಹಿಜ್ಕೀ ಯನ ಬಳಿಗೆ ಸೇವಕರನ್ನು ಕಳುಹಿಸಿ ಹೇಳಿದ್ದೇನಂದರೆ
- 10ನೀವು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇನಂದರೆ--ಯೆರೂಸಲೇಮು ಅಶ್ಶೂ ರಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲವೆಂದು ನೀನು ನಂಬಿರುವ ನಿನ್ನ ದೇವರು ನಿನ್ನನ್ನು ಮೋಸಗೊಳಿಸ ದಿರಲಿ.
- 11ಇಗೋ, ಅಶ್ಶೂರಿನ ಅರಸುಗಳು ಎಲ್ಲಾ ದೇಶಗಳನ್ನು ಶಾಪಕೊಟ್ಟು ನಿರ್ಮೂಲ ಮಾಡಿದ ವರ್ತ ಮಾನವನ್ನು ಕೇಳಿದಿ. ಆದರೆ ನೀನು ತಪ್ಪಿಸಿಕೊಳ್ಳು ವಿಯೋ?
Cross references
- 1 Samuel 23:27 1 ಸಮುವೇಲನು 23:27ಆದರೆ ಒಬ್ಬ ದೂತನು ಸೌಲನ ಬಳಿಗೆ ಬಂದು--ನೀನು ತ್ವರೆಯಾಗಿ ಬಾ; ಯಾಕಂದರೆ ಫಿಲಿಷ್ಟಿಯರು ದೇಶದ ಮೇಲೆ ದಂಡೆತ್ತಿ ಬಂದಿದ್ದಾರೆ ಅಂದನು.
- 2 Kings 18:17 2 ಅರಸುಗಳು 18:17ಅಶ್ಶೂರಿನ ಅರಸನು ಲಾಕೀಷಿನಿಂದ ತರ್ತಾನ ನನ್ನೂ ರಬ್ಸಾರೀಸನನ್ನೂ ರಬ್ಷಾಕೆಯನ್ನೂ ದೊಡ್ಡ ದಂಡನ್ನೂ ಯೆರೂಸಲೇಮಿನಲ್ಲಿದ್ದ ಅರಸನಾದ ಹಿಜ್ಕೀ ಯನ ಬಳಿಗೆ ಕಳುಹಿಸಿದನು. ಅವರು ಯೆರೂಸಲೇಮಿಗೆ ಬಂದು ಅರಸನ ಹೊಲದ ರಾಜ ಮಾರ್ಗದಲ್ಲಿರುವ ಮೇಲಿನ ಕೆರೆಯ ಕಾಲುವೆಯ ಬಳಿಯಲ್ಲಿ ನಿಂತರು. ಅವರು ಅರಸನನ್ನು ಕರೇ ಕಳುಹಿಸಿದರು.
- Isaiah 37:9 ಯೆಶಾಯ 37:9ಅಷ್ಟ ರಲ್ಲಿ ಇಥಿಯೋಪ್ಯದ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೊರಟಿದ್ದಾ ನೆಂಬ ಸುದ್ದಿಯನ್ನು ಅಶ್ಶೂರದ ಅರಸನು ಕೇಳಿ--
Original words (Hebrew)
- heard · H8085שָׁמַע shâmaʻ
- say · H559אָמַר ʼâmar
- Tirhakah · H8640תִּרְהָקָה Tirhâqâh
- king · H4428מֶלֶךְ melek
- Ethiopia · H3568כּוּשׁ Kûwsh
- out · H3318יָצָא yâtsâʼ
- fight · H3898לָחַם lâcham
- sent · H7971שָׁלַח shâlach
- messengers · H4397מֲלְאָךְ mălʼâk
- again · H7725שׁוּב shûwb
- Hezekiah · H2396חִזְקִיָּה Chizqîyâh
- saying · H559אָמַר ʼâmar