Skip to content
ThuthiThuthiThuthi
2 Kings · chapter 2 · verse 10

2 Kings 2:10 in Kannada

ಅದಕ್ಕ ವನು--ನೀನು ಕಠಿಣವಾದದ್ದನ್ನು ಕೇಳಿದಿ; ಆದಾಗ್ಯೂ ನಾನು ನಿನ್ನ ಬಳಿಯಿಂದ ತೆಗೆಯಲ್ಪಡುವಾಗ ನೀನು ನನ್ನನ್ನು ನೋಡುವದಾದರೆ ನಿನಗೆ ದೊರಕುವದು; ಇಲ್ಲದಿದ್ದರೆ ದೊರಕುವುದಿಲ್ಲ ಅಂದನು.

Adakka vanu--neenu kathinavaadaddannu kelidi; aadaagyoo naanu ninna baliyinda tegeyalpaduvaaga neenu nannannu noduvadaadare ninage dorakuvadu; illadiddare dorakuvudilla andanu.

2 Kings 2:10 in English

King James Version (KJV)
And he said, Thou hast asked a hard thing: [nevertheless], if thou see me [when I am] taken from thee, it shall be so unto thee; but if not, it shall not be [so].
World English Bible (WEB)
He said, “You have asked a hard thing. If you see me when I am taken from you, it will be so for you; but if not, it will not be so.”
American Standard Version (ASV)
And he said, Thou hast asked a hard thing: [nevertheless], if thou see me when I am taken from thee, it shall be so unto thee; but if not, it shall not be so.
Bible in Basic English (BBE)
And he said, You have made a hard request: still, if you see me when I am taken from you, you will get your desire; but if not, it will not be so.
Darby Translation (DBY)
And he said, Thou hast asked a hard thing: if thou see me when I am taken from thee, it shall be so to thee; but if not, it shall not be [so].
Webster's Bible (WBS)
And he said, Thou hast asked a hard thing: [nevertheless] , if thou shalt see me [when I am] taken from thee, it shall be so to thee; but if not, it shall not be [so] .
Young's Literal Translation (YLT)
and he saith, 'Thou hast asked a hard thing; if thou dost see me taken from thee, it is to thee so; and if not, it is not.'

Read in context

  1. 8ಎಲೀಯನು ತನ್ನ ಹೊದಿಕೆಯನ್ನು ತೆಗೆದು ಮಡಚಿಕೊಂಡು ನೀರನ್ನು ಹೊಡೆದನು. ಆಗ ಆ ನೀರು ವಿಭಾಗವಾದದರಿಂದ ಅವರಿಬ್ಬರೂ ಒಣ ಭೂಮಿಯ ಮೇಲೆ ದಾಟಿಹೋದರು.
  2. 9ಅವರು ದಾಟಿಹೋದ ತರುವಾಯ ಆದದ್ದೇ ನಂದರೆ, ಎಲೀಯನು ಎಲೀಷನಿಗೆ--ನಾನು ನಿನ್ನ ಬಳಿ ಯಿಂದ ತಕ್ಕೊಳ್ಳಲ್ಪಡುವದಕ್ಕಿಂತ ಮುಂಚೆ ನಿನಗೋಸ್ಕರ ನಾನು ಮಾಡಬೇಕಾದದ್ದನ್ನು ಕೇಳು ಅಂದನು. ಅದಕ್ಕೆ ಎಲೀಷನು ದಯಮಾಡಿ ನಿನಗಿರುವ ಆತ್ಮದಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸು ಅಂದನು.
  3. 10ಅದಕ್ಕ ವನು--ನೀನು ಕಠಿಣವಾದದ್ದನ್ನು ಕೇಳಿದಿ; ಆದಾಗ್ಯೂ ನಾನು ನಿನ್ನ ಬಳಿಯಿಂದ ತೆಗೆಯಲ್ಪಡುವಾಗ ನೀನು ನನ್ನನ್ನು ನೋಡುವದಾದರೆ ನಿನಗೆ ದೊರಕುವದು; ಇಲ್ಲದಿದ್ದರೆ ದೊರಕುವುದಿಲ್ಲ ಅಂದನು.
  4. 11ಅವರು ನಡೆದು ಬಂದು ಮಾತನಾಡಿಕೊಂಡಿರುವಾಗ ಆದದ್ದೇನಂದರೆ, ಇಗೋ, ಬೆಂಕಿಯ ರಥವೂ ಬೆಂಕಿಯ ಕುದುರೆ ಗಳೂ ಅವರಿಬ್ಬರನ್ನು ವಿಂಗಡಿಸಿದವು; ಎಲೀಯನು ಬಿರುಗಾಳಿಯಲ್ಲಿ ಆಕಾಶಕ್ಕೆ ಏರಿಹೋದನು.
  5. 12ಎಲೀ ಷನು ಅದನ್ನು ನೋಡಿ--ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥವೇ, ಅದರ ಕುದುರೆ ರಾಹುತರಾಗಿದ್ದವನೇ ಎಂದು ಕೂಗಿದನು. ಮತ್ತೆ ಅವ ನನ್ನು ಕಾಣಲಿಲ್ಲ. ಆಗ ಅವನು ತನ್ನ ವಸ್ತ್ರಗಳನ್ನು ತೆಗೆದು ಎರಡು ತುಂಡಾಗಿ ಹರಿದನು.
Read all of 2 Kings 2

Cross references

Original words (Hebrew)

2 Kings 2:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.