Skip to content
ThuthiThuthiThuthi
2 Kings · chapter 2 · verse 12

2 Kings 2:12 in Kannada

ಎಲೀ ಷನು ಅದನ್ನು ನೋಡಿ--ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥವೇ, ಅದರ ಕುದುರೆ ರಾಹುತರಾಗಿದ್ದವನೇ ಎಂದು ಕೂಗಿದನು. ಮತ್ತೆ ಅವ ನನ್ನು ಕಾಣಲಿಲ್ಲ. ಆಗ ಅವನು ತನ್ನ ವಸ್ತ್ರಗಳನ್ನು ತೆಗೆದು ಎರಡು ತುಂಡಾಗಿ ಹರಿದನು.

Elee shanu adannu nodi--nanna tandeye, nanna tandeye, israayelina rathave, adara kudure raahutaraagiddavane endu koogidanu. Matte ava nannu kaanalilla. Aaga avanu tanna vastragalannu tegedu eradu tundaagi haridanu.

2 Kings 2:12 in English

King James Version (KJV)
And Elisha saw [it], and he cried, My father, my father, the chariot of Israel, and the horsemen thereof. And he saw him no more: and he took hold of his own clothes, and rent them in two pieces.
World English Bible (WEB)
Elisha saw it, and he cried, “My father, my father, the chariots of Israel and its horsemen!” He saw him no more. Then he took hold of his own clothes and tore them in two pieces.
American Standard Version (ASV)
And Elisha saw it, and he cried, My father, my father, the chariots of Israel and the horsemen thereof! And he saw him no more: and he took hold of his own clothes, and rent them in two pieces.
Bible in Basic English (BBE)
And when Elisha saw it he gave a cry, My father, my father, the carriages of Israel and its horsemen! And he saw him no longer; and he was full of grief.
Darby Translation (DBY)
And Elisha saw [it], and he cried, My father, my father! the chariot of Israel and the horsemen thereof! And he saw him no more. Then he took hold of his own garments and rent them in two pieces.
Webster's Bible (WBS)
And Elisha saw [it] , and he cried, My father, my father, the chariot of Israel, and the horsemen thereof. And he saw him no more: and he took hold of his own clothes, and rent them in two pieces.
Young's Literal Translation (YLT)
And Elisha is seeing, and he is crying, 'My father, my father, the chariot of Israel, and its horsemen;' and he hath not seen him again; and he taketh hold on his garments, and rendeth them into two pieces.

Read in context

  1. 10ಅದಕ್ಕ ವನು--ನೀನು ಕಠಿಣವಾದದ್ದನ್ನು ಕೇಳಿದಿ; ಆದಾಗ್ಯೂ ನಾನು ನಿನ್ನ ಬಳಿಯಿಂದ ತೆಗೆಯಲ್ಪಡುವಾಗ ನೀನು ನನ್ನನ್ನು ನೋಡುವದಾದರೆ ನಿನಗೆ ದೊರಕುವದು; ಇಲ್ಲದಿದ್ದರೆ ದೊರಕುವುದಿಲ್ಲ ಅಂದನು.
  2. 11ಅವರು ನಡೆದು ಬಂದು ಮಾತನಾಡಿಕೊಂಡಿರುವಾಗ ಆದದ್ದೇನಂದರೆ, ಇಗೋ, ಬೆಂಕಿಯ ರಥವೂ ಬೆಂಕಿಯ ಕುದುರೆ ಗಳೂ ಅವರಿಬ್ಬರನ್ನು ವಿಂಗಡಿಸಿದವು; ಎಲೀಯನು ಬಿರುಗಾಳಿಯಲ್ಲಿ ಆಕಾಶಕ್ಕೆ ಏರಿಹೋದನು.
  3. 12ಎಲೀ ಷನು ಅದನ್ನು ನೋಡಿ--ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥವೇ, ಅದರ ಕುದುರೆ ರಾಹುತರಾಗಿದ್ದವನೇ ಎಂದು ಕೂಗಿದನು. ಮತ್ತೆ ಅವ ನನ್ನು ಕಾಣಲಿಲ್ಲ. ಆಗ ಅವನು ತನ್ನ ವಸ್ತ್ರಗಳನ್ನು ತೆಗೆದು ಎರಡು ತುಂಡಾಗಿ ಹರಿದನು.
  4. 13ಅವನು ಎಲೀಯನಿಂದ ಬಿದ್ದ ಹೊದಿಕೆಯನ್ನು ಎತ್ತಿಕೊಂಡು ಹಿಂದಕ್ಕೆಹೋಗಿ ಯೊರ್ದನಿನ ತೀರದಲ್ಲಿ ನಿಂತನು.
  5. 14ಎಲೀಯನಿಂದ ಬಿದ್ದ ಹೊದಿಕೆಯನ್ನು ತಕ್ಕೊಂಡು ನೀರನ್ನು ಹೊಡೆದು--ಎಲೀಯನ ದೇವರಾದ ಕರ್ತನು ಎಲ್ಲಿದ್ದಾನೆ ಅಂದನು. ಅವನು ಹಾಗೆ ನೀರನ್ನು ಹೊಡೆದ ತರುವಾಯ ಅದು ಎರಡು ಭಾಗವಾದದ್ದರಿಂದ ಎಲೀ ಷನು ದಾಟಿಹೋದನು.
Read all of 2 Kings 2

Cross references

Original words (Hebrew)

2 Kings 2:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.