Skip to content
ThuthiThuthiThuthi
2 Kings · chapter 2 · verse 13

2 Kings 2:13 in Kannada

ಅವನು ಎಲೀಯನಿಂದ ಬಿದ್ದ ಹೊದಿಕೆಯನ್ನು ಎತ್ತಿಕೊಂಡು ಹಿಂದಕ್ಕೆಹೋಗಿ ಯೊರ್ದನಿನ ತೀರದಲ್ಲಿ ನಿಂತನು.

Avanu eleeyaninda bidda hodikeyannu ettikondu hindakkehogi yordanina teeradalli nintanu.

2 Kings 2:13 in English

King James Version (KJV)
He took up also the mantle of Elijah that fell from him, and went back, and stood by the bank of Jordan;
World English Bible (WEB)
He also took up Elijah’s mantle that fell from him, and went back and stood by the bank of the Jordan.
American Standard Version (ASV)
He took up also the mantle of Elijah that fell from him, and went back, and stood by the bank of the Jordan.
Bible in Basic English (BBE)
Then he took up Elijah's robe, which had been dropped from him, and went back till he came to the edge of Jordan.
Darby Translation (DBY)
And he took up the mantle of Elijah which fell from him, and went back and stood by the bank of the Jordan;
Webster's Bible (WBS)
He took up also the mantle of Elijah that fell from him, and went back, and stood by the bank of Jordan;
Young's Literal Translation (YLT)
And he taketh up the robe of Elijah, that fell from off him, and turneth back and standeth on the edge of the Jordan,

Read in context

  1. 11ಅವರು ನಡೆದು ಬಂದು ಮಾತನಾಡಿಕೊಂಡಿರುವಾಗ ಆದದ್ದೇನಂದರೆ, ಇಗೋ, ಬೆಂಕಿಯ ರಥವೂ ಬೆಂಕಿಯ ಕುದುರೆ ಗಳೂ ಅವರಿಬ್ಬರನ್ನು ವಿಂಗಡಿಸಿದವು; ಎಲೀಯನು ಬಿರುಗಾಳಿಯಲ್ಲಿ ಆಕಾಶಕ್ಕೆ ಏರಿಹೋದನು.
  2. 12ಎಲೀ ಷನು ಅದನ್ನು ನೋಡಿ--ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥವೇ, ಅದರ ಕುದುರೆ ರಾಹುತರಾಗಿದ್ದವನೇ ಎಂದು ಕೂಗಿದನು. ಮತ್ತೆ ಅವ ನನ್ನು ಕಾಣಲಿಲ್ಲ. ಆಗ ಅವನು ತನ್ನ ವಸ್ತ್ರಗಳನ್ನು ತೆಗೆದು ಎರಡು ತುಂಡಾಗಿ ಹರಿದನು.
  3. 13ಅವನು ಎಲೀಯನಿಂದ ಬಿದ್ದ ಹೊದಿಕೆಯನ್ನು ಎತ್ತಿಕೊಂಡು ಹಿಂದಕ್ಕೆಹೋಗಿ ಯೊರ್ದನಿನ ತೀರದಲ್ಲಿ ನಿಂತನು.
  4. 14ಎಲೀಯನಿಂದ ಬಿದ್ದ ಹೊದಿಕೆಯನ್ನು ತಕ್ಕೊಂಡು ನೀರನ್ನು ಹೊಡೆದು--ಎಲೀಯನ ದೇವರಾದ ಕರ್ತನು ಎಲ್ಲಿದ್ದಾನೆ ಅಂದನು. ಅವನು ಹಾಗೆ ನೀರನ್ನು ಹೊಡೆದ ತರುವಾಯ ಅದು ಎರಡು ಭಾಗವಾದದ್ದರಿಂದ ಎಲೀ ಷನು ದಾಟಿಹೋದನು.
  5. 15ಯೆರಿಕೋವಿನ ಬಳಿಯಲ್ಲಿ ಎದುರಾಗಿದ್ದ ಪ್ರವಾದಿಗಳ ಮಕ್ಕಳು ಅವನನ್ನು ಕಂಡಾಗ--ಎಲೀಯನ ಆತ್ಮನು ಎಲೀಷನ ಮೇಲೆ ನಿಂತಿರುವನು ಎಂದು ಹೇಳಿ ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗನಮಸ್ಕಾರಮಾಡಿದರು.
Read all of 2 Kings 2

Cross references

Original words (Hebrew)

2 Kings 2:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.