2 Kings · chapter 2 · verse 15
2 Kings 2:15 in Kannada
ಯೆರಿಕೋವಿನ ಬಳಿಯಲ್ಲಿ ಎದುರಾಗಿದ್ದ ಪ್ರವಾದಿಗಳ ಮಕ್ಕಳು ಅವನನ್ನು ಕಂಡಾಗ--ಎಲೀಯನ ಆತ್ಮನು ಎಲೀಷನ ಮೇಲೆ ನಿಂತಿರುವನು ಎಂದು ಹೇಳಿ ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗನಮಸ್ಕಾರಮಾಡಿದರು.
Yerikovina baliyalli eduraagidda pravaadigala makkalu avanannu kandaaga--eleeyana aatmanu eleeshana mele nintiruvanu endu heli avanannu edurugondu avanige saashtaanganamaskaaramaadidaru.
2 Kings 2:15 in English
- King James Version (KJV)
- And when the sons of the prophets which [were] to view at Jericho saw him, they said, The spirit of Elijah doth rest on Elisha. And they came to meet him, and bowed themselves to the ground before him.
- World English Bible (WEB)
- When the sons of the prophets who were at Jericho facing him saw him, they said, “The spirit of Elijah rests on Elisha.” They came to meet him, and bowed themselves to the ground before him.
- American Standard Version (ASV)
- And when the sons of the prophets that were at Jericho over against him saw him, they said, The spirit of Elijah doth rest on Elisha. And they came to meet him, and bowed themselves to the ground before him.
- Bible in Basic English (BBE)
- And when the sons of the prophets who were facing him at Jericho saw him, they said, The spirit of Elijah is resting on Elisha. And they came out to him, and went down on the earth before him.
- Darby Translation (DBY)
- And the sons of the prophets who were at Jericho on the opposite side saw him, and they said, The spirit of Elijah rests on Elisha. And they came to meet him, and bowed themselves to the ground before him,
- Webster's Bible (WBS)
- And when the sons of the prophets who [were] to view at Jericho, saw him, they said, The spirit of Elijah doth rest on Elisha. And they came to meet him, and bowed themselves to the ground before him.
- Young's Literal Translation (YLT)
- And they see him — the sons of the prophets who [are] in Jericho — over-against, and they say, 'Rested hath the spirit of Elijah on Elisha;' and they come to meet him, and bow themselves to him to the earth,
Read in context
- 13ಅವನು ಎಲೀಯನಿಂದ ಬಿದ್ದ ಹೊದಿಕೆಯನ್ನು ಎತ್ತಿಕೊಂಡು ಹಿಂದಕ್ಕೆಹೋಗಿ ಯೊರ್ದನಿನ ತೀರದಲ್ಲಿ ನಿಂತನು.
- 14ಎಲೀಯನಿಂದ ಬಿದ್ದ ಹೊದಿಕೆಯನ್ನು ತಕ್ಕೊಂಡು ನೀರನ್ನು ಹೊಡೆದು--ಎಲೀಯನ ದೇವರಾದ ಕರ್ತನು ಎಲ್ಲಿದ್ದಾನೆ ಅಂದನು. ಅವನು ಹಾಗೆ ನೀರನ್ನು ಹೊಡೆದ ತರುವಾಯ ಅದು ಎರಡು ಭಾಗವಾದದ್ದರಿಂದ ಎಲೀ ಷನು ದಾಟಿಹೋದನು.
- 15ಯೆರಿಕೋವಿನ ಬಳಿಯಲ್ಲಿ ಎದುರಾಗಿದ್ದ ಪ್ರವಾದಿಗಳ ಮಕ್ಕಳು ಅವನನ್ನು ಕಂಡಾಗ--ಎಲೀಯನ ಆತ್ಮನು ಎಲೀಷನ ಮೇಲೆ ನಿಂತಿರುವನು ಎಂದು ಹೇಳಿ ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗನಮಸ್ಕಾರಮಾಡಿದರು.
- 16ಇದ ಲ್ಲದೆ ಅವರು ಅವನಿಗೆ--ಇಗೋ, ನಿನ್ನ ಸೇವಕರ ಸಂಗಡ ಐವತ್ತು ಮಂದಿ ಬಲಿಷ್ಠರಾದವರಿದ್ದಾರೆ; ಅವರು ಹೋಗಿ ನಿನ್ನ ಯಜಮಾನನನ್ನು ಹುಡುಕಲು ಅಪ್ಪಣೆ ಯಾಗಲಿ, ಒಂದು ವೇಳೆ ಕರ್ತನ ಆತ್ಮನು ಅವನನ್ನು ಎತ್ತಿಕೊಂಡು ಹೋಗಿ ಬೆಟ್ಟದ ಮೇಲಾದರೂ ತಗ್ಗಿನ ಲ್ಲಾದರೂ ಹಾಕಿರಬಹುದು ಅಂದರು.
- 17ಅವನುಕಳುಹಿಸಬೇಡಿರಿ ಅಂದನು. ಆದರೆ ಅವನು ನಾಚಿಕೆ ಪಡುವ ವರೆಗೂ ಅವನನ್ನು ಬಲವಂತಮಾಡಿದ್ದರಿಂದ ಅವನು--ಕಳುಹಿಸಿರಿ ಅಂದನು. ಅವರು ಐವತ್ತು ಮಂದಿಯನ್ನು ಕಳುಹಿಸಿದರು. ಇವರು ಮೂರು ದಿವಸ ಹುಡುಕಿದರೂ ಅವನನ್ನು ಕಾಣದೆ ಹೋದರು.
Cross references
- 1 Peter 4:14 1 ಪೇತ್ರನು 4:14ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ.
- Acts 1:8 ಅಪೊಸ್ತಲರ ಕೃತ್ಯಗಳು 1:8ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.
- 2 Corinthians 12:9 2 ಕೊರಿಂಥದವರಿಗೆ 12:9ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು.
- 2 Kings 2:19 2 ಅರಸುಗಳು 2:19ಆಗ ಆ ಪಟ್ಟಣದ ಜನರು ಎಲೀಷನಿಗೆ-- ಇಗೋ, ಈ ಪಟ್ಟಣದ ಸ್ಥಳವು ಒಳ್ಳೇದಾಗಿದೆ ಎಂದು ನಮ್ಮ ಒಡೆಯನು ನೋಡುತ್ತಾನೆ; ಆದರೆ ನೀರು ಕೆಟ್ಟದ್ದು, ಭೂಮಿ ಬಂಜೆಯಾದದ್ದು ಅಂದರು.
- 2 Kings 2:7 2 ಅರಸುಗಳು 2:7ಪ್ರವಾದಿಗಳ ಮಕ್ಕಳಲ್ಲಿ ಐವತ್ತು ಮಂದಿ ಹೋಗಿ ದೂರದಲ್ಲಿ ಎದುರಾಗಿ ನಿಂತರು. ಆದರೆ ಆ ಇಬ್ಬರು ಯೊರ್ದನಿನ ಬಳಿಯಲ್ಲಿ ನಿಂತರು.
- Numbers 11:25–29 ಅರಣ್ಯಕಾಂಡ 11:25–29ಕರ್ತನು ಮೇಘದೊಳಗೆ ಇಳಿದು ಬಂದು ಅವನ ಸಂಗಡ ಮಾತನಾಡಿ ಅವನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಹಿರಿಯರಾದ ಎಪ್ಪತ್ತು ಮಂದಿಯ ಮೇಲೆ ಇಟ್ಟನು. ಆತ್ಮವು ಅವರ ಮೇಲೆ ನೆಲೆಯಾಗಿ ದ್ದಾಗ ಅವರು ಪ್ರವಾದಿಸಿದರು. ಅದನ್ನು ನಿಲ್ಲಿಸಲಿಲ್ಲ. ಆದರೆ ಇಬ್ಬರು ಮನುಷ್ಯರು ಪಾಳೆಯದಲ್ಲಿ ಉಳಿದರು. ಅವರಲ್ಲಿ ಒಬ್ಬನ ಹೆಸರು ಎಲ್ದಾದ್, ಮತ್ತೊಬ್ಬನ ಹೆಸರು ಮೇದಾದ್; ಇವರ ಮೇಲೆ ಆತ್ಮವು ನೆಲೆಯಾಯಿತು. ಇವರು ಬರೆಯಲ್ಪಟ್ಟವರಾಗಿ ಗುಡಾರಕ್ಕೆ ಹೊರಟು ಹೋಗದೆ ಪಾಳೆಯದಲ್ಲಿ ಪ್ರವಾದಿಸುತ್ತಿದ್ದರು. ಆಗ ಒಬ್ಬ ಯೌವನಸ್ಥನು ಓಡಿಬಂದು ಮೋಶೆಗೆ ತಿಳಿಸಿ ಹೇಳಿದ್ದೇನಂದರೆಎಲ್ದಾದನೂ ಮೇದಾದನೂ ಪಾಳೆಯದಲ್ಲಿ ಪ್ರವಾದಿ ಸುತ್ತಾರೆ ಅಂದನು. ಅದಕ್ಕೆ ತನ್ನ ಯೌವನಸ್ಥರಲ್ಲಿ ಒಬ್ಬನೂ ಮೋಶೆಯ ಸೇವಕನೂ ಆಗಿದ್ದ ನೂನನ ಮಗನಾದ ಯೆಹೋಶುವನು ಹೇಳಿದ್ದೇನಂದರೆ--ನನ್ನ ಒಡೆಯನಾದ ಮೋಶೆಯೇ, ಅವರನ್ನು ತಡೆ ಅಂದನು. ಮೋಶೆಯು ಅವನಿಗೆ ಹೇಳಿದ್ದೇ ನಂದರೆ--ನನ್ನ ನಿಮಿತ್ತವಾಗಿ ನೀನು ಹೊಟ್ಟೇಕಿಚ್ಚು ಪಡುತ್ತೀಯೋ? ಕರ್ತನ ಜನರೆಲ್ಲಾ ಪ್ರವಾದಿಗಳಾ ಗಿದ್ದು ಕರ್ತನು ತನ್ನ ಆತ್ಮವನ್ನು ಅವರ ಮೇಲೆ ಇಟ್ಟರೆ ಎಷ್ಟೋ ಒಳ್ಳೇದು ಅಂದನು!
- Isaiah 11:2 ಯೆಶಾಯ 11:2ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು;
- 2 Kings 6:1–7 2 ಅರಸುಗಳು 6:1–7ಪ್ರವಾದಿಗಳ ಮಕ್ಕಳು ಎಲೀಷನಿಗೆ-- ಇಗೋ, ಈಗ ನಾವು ನಿನ್ನ ಸಂಗಡ ವಾಸವಾಗಿರುವ ಸ್ಥಳವು ನಮಗೆ ಇಕ್ಕಟ್ಟಾಗಿದೆ. ಅಪ್ಪಣೆ ಕೊಡು; ನಾವು ಯೊರ್ದನಿನ ವರೆಗೂ ಹೋಗಿ ಪ್ರತಿ ಮನುಷ್ಯನು ಅಲ್ಲಿಂದ ಒಂದೊಂದು ತೊಲೆಯನ್ನು ತಕ್ಕೊಂಡು ಬಂದು ವಾಸವಾಗಿರುವದಕ್ಕೆ ನಮಗೋ ಸ್ಕರ ಒಂದು ಸ್ಥಳವನ್ನು ಅಲ್ಲಿ ಮಾಡುವೆವು ಅಂದರು. ಅವನು--ಹೋಗಿರಿ ಅಂದನು. ಆಗ ಅವರಲ್ಲಿ ಒಬ್ಬನು--ನೀನು ದಯಮಾಡಿ ನಿನ್ನ ಸೇವಕರ ಸಂಗಡ ಬಾ ಅಂದನು. ಅದಕ್ಕವನು--ನಾನು ಬರುತ್ತೇನೆ ಅಂದನು. ಹಾಗೆಯೇ ಅವನು ಅವರ ಸಂಗಡ ಹೋದನು. ಅವರು ಯೊರ್ದನಿಗೆ ಬಂದು ಅಲ್ಲಿ ಮರಗಳನ್ನು ಕಡಿಯುತ್ತಿದ್ದರು. ಒಬ್ಬನು ತೊಲೆಯನ್ನು ಬೀಳಿಸುವಾಗ ಕೊಡಲಿಯು ನೀರಿನೊಳಗೆ ಬಿತ್ತು. ಆಗ ಅವನು--ಅಯ್ಯೋ! ಯಜಮಾನನೇ, ಅದು ಎರವಾಗಿ ತಕ್ಕೊಂಡದ್ದು ಎಂದು ಕೂಗಿ ಹೇಳಿದನು. ದೇವರ ಮನುಷ್ಯನು--ಅದು ಎಲ್ಲಿ ಬಿತ್ತು ಅಂದನು. ಇವನು ಅವನಿಗೆ ಆ ಸ್ಥಳವನ್ನು ತೋರಿಸಿದ ತರುವಾಯ ಅವನು ಒಂದು ಕಟ್ಟಿಗೆಯನ್ನು ಕಡಿದು ಅಲ್ಲಿ ಹಾಕಿದ್ದರಿಂದ ಆ ಕೊಡಲಿಯು ತೇಲಾಡಿತು. ಪ್ರವಾದಿಯು ಅವ ನಿಗೆ--ಅದನ್ನು ತೆಗೆದುಕೋ ಅಂದನು. ಹಾಗೆಯೇ ಅವನು ತನ್ನ ಕೈಯನ್ನು ಚಾಚಿ ಅದನ್ನು ತೆಗೆದುಕೊಂಡನು.
- Joshua 3:7 ಯೆಹೋಶುವ 3:7ಕರ್ತನು ಯೆಹೋಶುವನಿಗೆ--ನಾನು ಮೋಶೆಯ ಸಂಗಡ ಇದ್ದ ಪ್ರಕಾರ ನಿನ್ನ ಸಂಗಡ ಇರುವದನ್ನು ಇಸ್ರಾಯೇಲ್ಯರೆಲ್ಲರು ತಿಳಿಯುವ ಹಾಗೆ ಈ ದಿನ ನಿನ್ನನ್ನು ಅವರ ಮುಂದೆ ಘನಪಡಿಸಲು ಪ್ರಾರಂಭಿಸು ವೆನು.
- 2 Kings 4:37 2 ಅರಸುಗಳು 4:37ಆಗ ಅವಳು ಬಂದು ಅವನ ಪಾದಗಳ ಮೇಲೆ ಬಿದ್ದು ಸಾಷ್ಟಾಂಗ ನಮಸ್ಕಾರ ಮಾಡಿ ತನ್ನ ಮಗನನ್ನು ಎತ್ತಿಕೊಂಡು ಹೋದಳು.
- 2 Kings 4:1–4 2 ಅರಸುಗಳು 4:1–4ಪ್ರವಾದಿಗಳ ಮಕ್ಕಳ ಹೆಂಡತಿಯರಲ್ಲಿ ಒಬ್ಬಳು ಎಲೀಷನಿಗೆ ಕೂಗಿ--ನಿನ್ನ ದಾಸ ನಾದ ನನ್ನ ಗಂಡನು ಸತ್ತನು; ನಿನ್ನ ದಾಸನು ಕರ್ತನಿಗೆ ಭಯಪಡುವವನಾಗಿದ್ದನೆಂದು ನೀನು ಬಲ್ಲೆ; ಈಗ ಸಾಲಗಾರನು ನನ್ನ ಇಬ್ಬರು ಮಕ್ಕಳನ್ನು ತನಗೆ ದಾಸ ರಾಗಿ ತೆಗೆದುಕೊಳ್ಳಲು ಬಂದಿದ್ದಾನೆ ಅಂದಳು. ಎಲೀ ಷನು ಅವಳಿಗೆ--ನಾನು ನಿನಗೆ ಏನು ಮಾಡಬೇಕು? ಮನೆಯಲ್ಲಿ ನಿನಗೆ ಏನು ಉಂಟು, ನನಗೆ ತಿಳಿಸು ಅಂದನು. ಅವಳು--ನಿನ್ನ ಸೇವಕಳಿಗೆ ಒಂದು ಮೊಗೆ ಎಣ್ಣೆ ಅಲ್ಲದೆ ಮನೆಯಲ್ಲಿ ಮತ್ತೊಂದಿಲ್ಲ ಅಂದಳು. ಆಗ ಅವನು--ನೀನು ಹೋಗಿ ಹೊರಗಿರುವ ನಿನ್ನ ಎಲ್ಲಾ ನೆರೆಮನೆಯವರಿಂದ ಬರೀ ಪಾತ್ರೆಗಳನ್ನು ಕೇಳಿಕೋ; ಸ್ವಲ್ಪಮಾತ್ರ ತಕ್ಕೊಳ್ಳಬೇಡ. ನೀನು ಒಳಗೆ ಪ್ರವೇಶಿಸಿ ನೀನೂ ನಿನ್ನ ಕುಮಾರರೂ ಬಾಗಲು ಮುಚ್ಚಿ ಕೊಂಡು ಎಣ್ಣೆಯನ್ನು ಆ ಪಾತ್ರೆಗಳಲ್ಲೆಲ್ಲಾ ಹೊಯಿದು ತುಂಬಿದ್ದನ್ನು ಒಂದು ಕಡೆ ಇರಿಸು ಅಂದನು.
- Numbers 27:20 ಅರಣ್ಯಕಾಂಡ 27:20ಇಸ್ರಾ ಯೇಲ್ ಮಕ್ಕಳ ಸಮಸ್ತ ಸಭೆಯು ಅವನಿಗೆ ವಿಧೇಯ ರಾಗುವ ಹಾಗೆ ನಿನ್ನ ಗೌರವವನ್ನು ಅವನ ಮೇಲೆ ಇಡು.
Original words (Hebrew)
- sons · H1121בֵּן bên
- prophets · H5030נָבִיא nâbîyʼ
- Jericho · H3405יְרִיחוֹ Yᵉrîychôw
- saw · H7200רָאָה râʼâh
- said · H559אָמַר ʼâmar
- spirit · H7307רוּחַ rûwach
- Elijah · H452אֵלִיָּה ʼÊlîyâh
- rest · H5117נוּחַ nûwach
- Elisha · H477אֱלִישָׁע ʼĔlîyshâʻ
- came · H935בּוֹא bôwʼ
- meet · H7125קִרְאָה qirʼâh
- bowed · H7812שָׁחָה shâchâh
- ground · H776אֶרֶץ ʼerets