Skip to content
ThuthiThuthiThuthi
2 Kings · chapter 2 · verse 17

2 Kings 2:17 in Kannada

ಅವನುಕಳುಹಿಸಬೇಡಿರಿ ಅಂದನು. ಆದರೆ ಅವನು ನಾಚಿಕೆ ಪಡುವ ವರೆಗೂ ಅವನನ್ನು ಬಲವಂತಮಾಡಿದ್ದರಿಂದ ಅವನು--ಕಳುಹಿಸಿರಿ ಅಂದನು. ಅವರು ಐವತ್ತು ಮಂದಿಯನ್ನು ಕಳುಹಿಸಿದರು. ಇವರು ಮೂರು ದಿವಸ ಹುಡುಕಿದರೂ ಅವನನ್ನು ಕಾಣದೆ ಹೋದರು.

Avanukaluhisabediri andanu. Aadare avanu naachike paduva varegoo avanannu balavantamaadiddarinda avanu--kaluhisiri andanu. Avaru aivattu mandiyannu kaluhisidaru. Ivaru mooru divasa hudukidaroo avanannu kaanade hodaru.

2 Kings 2:17 in English

King James Version (KJV)
And when they urged him till he was ashamed, he said, Send. They sent therefore fifty men; and they sought three days, but found him not.
World English Bible (WEB)
When they urged him until he was ashamed, he said, “Send them.” Therefore they sent fifty men; and they searched for three days, but didn’t find him.
American Standard Version (ASV)
And when they urged him till he was ashamed, he said, Send. They sent therefore fifty men; and they sought three days, but found him not.
Bible in Basic English (BBE)
But when they kept on requesting him, he was shamed and said, Send, then. So they sent fifty men; but after searching for three days, they came back without having seen him.
Darby Translation (DBY)
And they pressed him till he was ashamed, and he said, Send. They sent therefore fifty men, and they sought three days, but did not find him.
Webster's Bible (WBS)
And when they urged him till he was ashamed, he said, Send. They sent therefore fifty men; and they sought three days, but found him not.
Young's Literal Translation (YLT)
And they press upon him, till he is ashamed, and he saith, 'Send ye;' and they send fifty men, and they seek three days, and have not found him;

Read in context

  1. 15ಯೆರಿಕೋವಿನ ಬಳಿಯಲ್ಲಿ ಎದುರಾಗಿದ್ದ ಪ್ರವಾದಿಗಳ ಮಕ್ಕಳು ಅವನನ್ನು ಕಂಡಾಗ--ಎಲೀಯನ ಆತ್ಮನು ಎಲೀಷನ ಮೇಲೆ ನಿಂತಿರುವನು ಎಂದು ಹೇಳಿ ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗನಮಸ್ಕಾರಮಾಡಿದರು.
  2. 16ಇದ ಲ್ಲದೆ ಅವರು ಅವನಿಗೆ--ಇಗೋ, ನಿನ್ನ ಸೇವಕರ ಸಂಗಡ ಐವತ್ತು ಮಂದಿ ಬಲಿಷ್ಠರಾದವರಿದ್ದಾರೆ; ಅವರು ಹೋಗಿ ನಿನ್ನ ಯಜಮಾನನನ್ನು ಹುಡುಕಲು ಅಪ್ಪಣೆ ಯಾಗಲಿ, ಒಂದು ವೇಳೆ ಕರ್ತನ ಆತ್ಮನು ಅವನನ್ನು ಎತ್ತಿಕೊಂಡು ಹೋಗಿ ಬೆಟ್ಟದ ಮೇಲಾದರೂ ತಗ್ಗಿನ ಲ್ಲಾದರೂ ಹಾಕಿರಬಹುದು ಅಂದರು.
  3. 17ಅವನುಕಳುಹಿಸಬೇಡಿರಿ ಅಂದನು. ಆದರೆ ಅವನು ನಾಚಿಕೆ ಪಡುವ ವರೆಗೂ ಅವನನ್ನು ಬಲವಂತಮಾಡಿದ್ದರಿಂದ ಅವನು--ಕಳುಹಿಸಿರಿ ಅಂದನು. ಅವರು ಐವತ್ತು ಮಂದಿಯನ್ನು ಕಳುಹಿಸಿದರು. ಇವರು ಮೂರು ದಿವಸ ಹುಡುಕಿದರೂ ಅವನನ್ನು ಕಾಣದೆ ಹೋದರು.
  4. 18ಅವನು ಇನ್ನೂ ಯೆರಿಕೋವಿನಲ್ಲಿದ್ದಾಗ ಅವರು ತಿರುಗಿ ಅವನ ಬಳಿಗೆ ಬಂದರು. ಆಗ ಅವನು ಇವ ರಿಗೆ--ಹೋಗಬೇಡಿರೆಂದು ನಾನು ನಿಮಗೆ ಹೇಳ ಲಿಲ್ಲವೋ ಅಂದನು.
  5. 19ಆಗ ಆ ಪಟ್ಟಣದ ಜನರು ಎಲೀಷನಿಗೆ-- ಇಗೋ, ಈ ಪಟ್ಟಣದ ಸ್ಥಳವು ಒಳ್ಳೇದಾಗಿದೆ ಎಂದು ನಮ್ಮ ಒಡೆಯನು ನೋಡುತ್ತಾನೆ; ಆದರೆ ನೀರು ಕೆಟ್ಟದ್ದು, ಭೂಮಿ ಬಂಜೆಯಾದದ್ದು ಅಂದರು.
Read all of 2 Kings 2

Cross references

Original words (Hebrew)

2 Kings 2:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.