Skip to content
ThuthiThuthiThuthi
2 Kings · chapter 2 · verse 18

2 Kings 2:18 in Kannada

ಅವನು ಇನ್ನೂ ಯೆರಿಕೋವಿನಲ್ಲಿದ್ದಾಗ ಅವರು ತಿರುಗಿ ಅವನ ಬಳಿಗೆ ಬಂದರು. ಆಗ ಅವನು ಇವ ರಿಗೆ--ಹೋಗಬೇಡಿರೆಂದು ನಾನು ನಿಮಗೆ ಹೇಳ ಲಿಲ್ಲವೋ ಅಂದನು.

Avanu innoo yerikovinalliddaaga avaru tirugi avana balige bandaru. Aaga avanu iva rige--hogabedirendu naanu nimage hela lillavo andanu.

2 Kings 2:18 in English

King James Version (KJV)
And when they came again to him, (for he tarried at Jericho,) he said unto them, Did I not say unto you, Go not?
World English Bible (WEB)
They came back to him while he stayed at Jericho; and he said to them, “Didn’t I tell you, ‘Don’t go’?”
American Standard Version (ASV)
And they came back to him, while he tarried at Jericho; and he said unto them, Did I not say unto you, Go not?
Bible in Basic English (BBE)
And they came back to him, while he was still at Jericho; and he said to them, Did I not say to you, Go not?
Darby Translation (DBY)
And they came again to him (now he was staying at Jericho); and he said to them, Did I not say to you, Go not?
Webster's Bible (WBS)
And when they came again to him, (for he tarried at Jericho,) he said to them, Did I not say to you, Go not?
Young's Literal Translation (YLT)
and they turn back unto him — and he is abiding in Jericho — and he saith unto them, 'Did I not say unto you, Do not go?'

Read in context

  1. 16ಇದ ಲ್ಲದೆ ಅವರು ಅವನಿಗೆ--ಇಗೋ, ನಿನ್ನ ಸೇವಕರ ಸಂಗಡ ಐವತ್ತು ಮಂದಿ ಬಲಿಷ್ಠರಾದವರಿದ್ದಾರೆ; ಅವರು ಹೋಗಿ ನಿನ್ನ ಯಜಮಾನನನ್ನು ಹುಡುಕಲು ಅಪ್ಪಣೆ ಯಾಗಲಿ, ಒಂದು ವೇಳೆ ಕರ್ತನ ಆತ್ಮನು ಅವನನ್ನು ಎತ್ತಿಕೊಂಡು ಹೋಗಿ ಬೆಟ್ಟದ ಮೇಲಾದರೂ ತಗ್ಗಿನ ಲ್ಲಾದರೂ ಹಾಕಿರಬಹುದು ಅಂದರು.
  2. 17ಅವನುಕಳುಹಿಸಬೇಡಿರಿ ಅಂದನು. ಆದರೆ ಅವನು ನಾಚಿಕೆ ಪಡುವ ವರೆಗೂ ಅವನನ್ನು ಬಲವಂತಮಾಡಿದ್ದರಿಂದ ಅವನು--ಕಳುಹಿಸಿರಿ ಅಂದನು. ಅವರು ಐವತ್ತು ಮಂದಿಯನ್ನು ಕಳುಹಿಸಿದರು. ಇವರು ಮೂರು ದಿವಸ ಹುಡುಕಿದರೂ ಅವನನ್ನು ಕಾಣದೆ ಹೋದರು.
  3. 18ಅವನು ಇನ್ನೂ ಯೆರಿಕೋವಿನಲ್ಲಿದ್ದಾಗ ಅವರು ತಿರುಗಿ ಅವನ ಬಳಿಗೆ ಬಂದರು. ಆಗ ಅವನು ಇವ ರಿಗೆ--ಹೋಗಬೇಡಿರೆಂದು ನಾನು ನಿಮಗೆ ಹೇಳ ಲಿಲ್ಲವೋ ಅಂದನು.
  4. 19ಆಗ ಆ ಪಟ್ಟಣದ ಜನರು ಎಲೀಷನಿಗೆ-- ಇಗೋ, ಈ ಪಟ್ಟಣದ ಸ್ಥಳವು ಒಳ್ಳೇದಾಗಿದೆ ಎಂದು ನಮ್ಮ ಒಡೆಯನು ನೋಡುತ್ತಾನೆ; ಆದರೆ ನೀರು ಕೆಟ್ಟದ್ದು, ಭೂಮಿ ಬಂಜೆಯಾದದ್ದು ಅಂದರು.
  5. 20ಅದಕ್ಕ ವನು--ನನ್ನ ಬಳಿಗೆ ಹೊಸ ಗಡಿಗೆಯನ್ನು ತಕ್ಕೊಂಡು ಬಂದು ಅದರಲ್ಲಿ ಉಪ್ಪು ಹಾಕಿರಿ ಅಂದನು. ಅವರು ಅದನ್ನು ಅವನ ಬಳಿಗೆ ತಕ್ಕೊಂಡು ಬಂದರು.
Read all of 2 Kings 2

Original words (Hebrew)

2 Kings 2:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.