2 Kings · chapter 2 · verse 19
2 Kings 2:19 in Kannada
ಆಗ ಆ ಪಟ್ಟಣದ ಜನರು ಎಲೀಷನಿಗೆ-- ಇಗೋ, ಈ ಪಟ್ಟಣದ ಸ್ಥಳವು ಒಳ್ಳೇದಾಗಿದೆ ಎಂದು ನಮ್ಮ ಒಡೆಯನು ನೋಡುತ್ತಾನೆ; ಆದರೆ ನೀರು ಕೆಟ್ಟದ್ದು, ಭೂಮಿ ಬಂಜೆಯಾದದ್ದು ಅಂದರು.
Aaga aa pattanada janaru eleeshanige-- igo, ee pattanada sthalavu olledaagide endu namma odeyanu noduttaane; aadare neeru kettaddu, bhoomi banjeyaadaddu andaru.
2 Kings 2:19 in English
- King James Version (KJV)
- And the men of the city said unto Elisha, Behold, I pray thee, the situation of this city [is] pleasant, as my lord seeth: but the water [is] naught, and the ground barren.
- World English Bible (WEB)
- The men of the city said to Elisha, “Behold, please, the situation of this city is pleasant, as my lord sees; but the water is bad, and the land is barren.”
- American Standard Version (ASV)
- And the men of the city said unto Elisha, Behold, we pray thee, the situation of this city is pleasant, as my lord seeth: but the water is bad, and the land miscarrieth.
- Bible in Basic English (BBE)
- Now the men of the town said to Elisha, You see that the position of this town is good; but the water is bad, causing the young of the cattle to come to birth dead.
- Darby Translation (DBY)
- And the men of the city said to Elisha, Behold now, the situation of the city is good, as my lord sees; but the water is bad, and the land is barren.
- Webster's Bible (WBS)
- And the men of the city said to Elisha, Behold, I pray thee, the situation of this city [is] pleasant, as my lord seeth: but the water [is] bad, and the ground barren.
- Young's Literal Translation (YLT)
- And the men of the city say unto Elisha, 'Lo, we pray thee, the site of the city [is] good, as my lord seeth, and the waters [are] bad, and the earth sterile.'
Read in context
- 17ಅವನುಕಳುಹಿಸಬೇಡಿರಿ ಅಂದನು. ಆದರೆ ಅವನು ನಾಚಿಕೆ ಪಡುವ ವರೆಗೂ ಅವನನ್ನು ಬಲವಂತಮಾಡಿದ್ದರಿಂದ ಅವನು--ಕಳುಹಿಸಿರಿ ಅಂದನು. ಅವರು ಐವತ್ತು ಮಂದಿಯನ್ನು ಕಳುಹಿಸಿದರು. ಇವರು ಮೂರು ದಿವಸ ಹುಡುಕಿದರೂ ಅವನನ್ನು ಕಾಣದೆ ಹೋದರು.
- 18ಅವನು ಇನ್ನೂ ಯೆರಿಕೋವಿನಲ್ಲಿದ್ದಾಗ ಅವರು ತಿರುಗಿ ಅವನ ಬಳಿಗೆ ಬಂದರು. ಆಗ ಅವನು ಇವ ರಿಗೆ--ಹೋಗಬೇಡಿರೆಂದು ನಾನು ನಿಮಗೆ ಹೇಳ ಲಿಲ್ಲವೋ ಅಂದನು.
- 19ಆಗ ಆ ಪಟ್ಟಣದ ಜನರು ಎಲೀಷನಿಗೆ-- ಇಗೋ, ಈ ಪಟ್ಟಣದ ಸ್ಥಳವು ಒಳ್ಳೇದಾಗಿದೆ ಎಂದು ನಮ್ಮ ಒಡೆಯನು ನೋಡುತ್ತಾನೆ; ಆದರೆ ನೀರು ಕೆಟ್ಟದ್ದು, ಭೂಮಿ ಬಂಜೆಯಾದದ್ದು ಅಂದರು.
- 20ಅದಕ್ಕ ವನು--ನನ್ನ ಬಳಿಗೆ ಹೊಸ ಗಡಿಗೆಯನ್ನು ತಕ್ಕೊಂಡು ಬಂದು ಅದರಲ್ಲಿ ಉಪ್ಪು ಹಾಕಿರಿ ಅಂದನು. ಅವರು ಅದನ್ನು ಅವನ ಬಳಿಗೆ ತಕ್ಕೊಂಡು ಬಂದರು.
- 21ಅವನು ನೀರು ಬುಗ್ಗೆಯ ಬಳಿಗೆ ಹೊರಟುಹೋಗಿ ಅದರಲ್ಲಿ ಉಪ್ಪು ಹಾಕಿ ಹೇಳಿದ್ದೇನಂದರೆ--ಈ ನೀರನ್ನು ಶುದ್ಧ ಮಾಡಿದೆನು; ಇನ್ನು ಮೇಲೆ ಅದರಿಂದ ಮರಣವೂ ಬಂಜೆತನವೂ ಆಗದಿರಲೆಂದು ಕರ್ತನು ಹೇಳುತ್ತಾನೆ ಅಂದನು.
Cross references
- Exodus 23:26 ವಿಮೋಚನಕಾಂಡ 23:26ಗರ್ಭಸ್ರಾವವಾಗಲಿ ಬಂಜೆತನವಾಗಲಿ ನಿಮ್ಮ ದೇಶದಲ್ಲಿ ಇರುವದಿಲ್ಲ; ನಿನ್ನ ದಿನಗಳ ಲೆಕ್ಕವನ್ನು ಪೂರ್ತಿಮಾಡುವೆನು.
- Deuteronomy 28:2–4 ಧರ್ಮೋಪದೇಶಕಾಂಡ 28:2–4ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳಿದರೆ ಈ ಎಲ್ಲಾ ಆಶೀರ್ವಾದಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು. ಪಟ್ಟಣದಲ್ಲಿ ನಿನಗೆ ಆಶೀರ್ವಾದ, ಹೊಲದಲ್ಲಿ ನಿನಗೆ ಆಶೀರ್ವಾದ, ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಆಶೀರ್ವಾದ.
- Deuteronomy 28:11 ಧರ್ಮೋಪದೇಶಕಾಂಡ 28:11ಇದಲ್ಲದೆ ನಿನಗೆ ಕೊಡುತ್ತೇನೆಂದು ನಿನ್ನ ಪಿತೃಗಳಿಗೆ ಆಣೆ ಇಟ್ಟ ಕರ್ತನು ಭೂಮಿಯಮೇಲೆ ನಿನ್ನನ್ನು ಸರಕುಗಳಲ್ಲಿಯೂ ಗರ್ಭದ ಫಲದಲ್ಲಿಯೂ ಪಶುಗಳ ಫಲದಲ್ಲಿಯೂ ಭೂಮಿಯ ಫಲದಲ್ಲಿಯೂ ಸಮೃದ್ಧಿ ಹೊಂದುವಂತೆ ಮಾಡುವನು.
- Deuteronomy 28:15–18 ಧರ್ಮೋಪದೇಶಕಾಂಡ 28:15–18ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು. ಪಟ್ಟಣದಲ್ಲಿ ನಿನಗೆ ಶಾಪ; ಹೊಲದಲ್ಲಿ ನಿನಗೆ ಶಾಪ; ನಿನ್ನ ಪುಟ್ಟಿಗೂ ಕಣಜಕ್ಕೂ ಶಾಪ. ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಶಾಪ.
- Exodus 7:19 ವಿಮೋಚನಕಾಂಡ 7:19ಕರ್ತನು ಮೋಶೆಗೆ--ನೀನು ಆರೋನನಿಗೆ--ನಿನ್ನ ಕೋಲನ್ನು ತಕ್ಕೊಂಡು ಐಗುಪ್ತದಲ್ಲಿರುವ ನೀರುಗಳ ಮೇಲೆಯೂ ನದಿ ಪ್ರವಾಹ ಕೆರೆ ಕೊಳ ಕುಂಟೆಗಳ ಮೇಲೆಯೂ ಕೈಚಾಚು ಎಂದು ಹೇಳು. ಆಗ ಅವು ರಕ್ತವಾಗುವವು; ಐಗುಪ್ತದೇಶದಲ್ಲೆಲ್ಲಾ ಮರದ ಪಾತ್ರೆ ಗಳಲ್ಲಾಗಲಿ ಕಲ್ಲಿನ ಪಾತ್ರೆಗಳಲ್ಲಾಗಲಿ ರಕ್ತವಿರುವದು ಎಂದು ಹೇಳಿದನು.
- 1 Kings 16:34 1 ಅರಸುಗಳು 16:34ಅವನ ದಿವಸಗಳಲ್ಲಿ ಬೇತೇಲಿನವನಾದ ಹೀಯೇ ಲನು ಯೆರಿಕೋವನ್ನು ಕಟ್ಟಿಸಿದನು; ಕರ್ತನು ನೂನನ ಮಗನಾದ ಯೆಹೋಶುವನ ಮುಖಾಂತರ ಹೇಳಿದ್ದ ವಾಕ್ಯದ ಪ್ರಕಾರವೇ ಅವನು ಅದಕ್ಕೆ ಅಸ್ತಿವಾರವನ್ನು ಹಾಕಿದಾಗ ತನ್ನ ಚೊಚ್ಚಲ ಮಗನಾದ ಅಬೀರಾಮನೂ ಅದರ ಬಾಗಲುಗಳನ್ನು ಇಟ್ಟಾಗ ಅವನ ಚಿಕ್ಕಮಗನಾದ ಸೆಗೂಬನೂ ಸತ್ತರು.
- Exodus 15:23 ವಿಮೋಚನಕಾಂಡ 15:23ಅವರು ಮಾರಾಗೆ ಬಂದ ಮೇಲೆ ಮಾರಾದ ನೀರನ್ನು ಕುಡಿಯಲಾರದೆ ಇದ್ದರು; ಯಾಕಂದರೆ ಅದು ಕಹಿಯಾಗಿತ್ತು. ಆದಕಾರಣ ಅದರ ಹೆಸರು ಮಾರಾ ಎಂದು ಕರೆಯಲ್ಪಟ್ಟಿತು.
- Numbers 12:11 ಅರಣ್ಯಕಾಂಡ 12:11ಆರೋನನು ಮೋಶೆಗೆ--ಅಯ್ಯೋ, ನನ್ನ ಒಡೆಯನೇ, ನಾವು ಪಾಪಮಾಡಿದೆವು, ಬುದ್ಧಿಯಿಲ್ಲದೆ ಮಾಡಿದ ಈ ಪಾಪವನ್ನು ನಮ್ಮ ಮೇಲೆ ಹಾಕಬೇಡ.
- Joshua 6:26 ಯೆಹೋಶುವ 6:26ಆ ಕಾಲದಲ್ಲಿ ಯೆಹೋಶುವನು ಅವರಿಗೆ--ಈ ಯೆರಿಕೋ ಪಟ್ಟಣವನ್ನು ತಿರಿಗಿ ಕಟ್ಟಿಸುವ ಮನುಷ್ಯನು ಕರ್ತನ ಮುಂದೆ ಶಪಿಸಲ್ಪಡಲಿ; ತನ್ನ ಚೊಚ್ಚಲ ಮಗನಲ್ಲಿ ಅದರ ಅಸ್ತಿವಾರವನ್ನು ಹಾಕುವನು, ತನ್ನ ಕೊನೆಯ ಮಗನಲ್ಲಿ ಅದರ ಬಾಗಲುಗಳನ್ನು ಇಡುವನು ಎಂದು ಆಣೆ ಇಟ್ಟು ಹೇಳಿದನು.ಹೀಗೆಯೇ ಕರ್ತನು ಯೆಹೋಶುವನ ಸಂಗಡ ಇದ್ದನು; ಅವನ ಕೀರ್ತಿ ದೇಶದಲ್ಲೆಲ್ಲಾ ಇತ್ತು.
- 1 Kings 18:7 1 ಅರಸುಗಳು 18:7ಓಬದ್ಯನು ಮಾರ್ಗದಲ್ಲಿ ಹೋಗುತ್ತಿರುವಾಗ ಇಗೋ, ಎಲೀಯನು ಅವನನ್ನು ಸಂಧಿಸಿದನು. ಓಬದ್ಯನು ಇವನನ್ನು ಗುರುತಿಸಿ ಮೊರೆ ಕೆಳಗಾಗಿ ಬಿದ್ದು--ನೀನು ನನ್ನ ಒಡೆಯನಾದ ಎಲೀಯನಲ್ಲವೋ ಅಂದನು.
- Hosea 9:14 ಹೋಶೇಯ 9:14ಓ ಕರ್ತನೇ, ಅವರಿಗೆ ಕೊಡು; ಅವರಿಗೆ ನೀನು ಏನು ಕೊಡುತ್ತೀ? ಗರ್ಭಸ್ರಾವವನ್ನು ಮಾಡು ಮತ್ತು ಬತ್ತಿದ ಸ್ತನಗಳನ್ನು ಅವರಿಗೆ ಕೊಡು.
- Joshua 6:17 ಯೆಹೋಶುವ 6:17ಇದಲ್ಲದೆ ಈ ಪಟ್ಟಣವೂ ಅದರಲ್ಲಿರುವ ಸಮಸ್ತವೂ ಕರ್ತನ ಶಾಪಕ್ಕೊಳಗಾಗುವದು; ರಾಹಾಬಳೆಂಬ ಸೂಳೆಯೂ ಆಕೆಯ ಮನೆಯಲ್ಲಿ ಇರುವವರೆಲ್ಲರೂ ಮಾತ್ರ ಉಳಿಯಲಿ. ಯಾಕಂದರೆ ನಾವು ಕಳುಹಿಸಿದ ದೂತರನ್ನು ಆಕೆಯು ಬಚ್ಚಿಟ್ಟಳು.
Original words (Hebrew)
- men · H582אֱנוֹשׁ ʼĕnôwsh
- city · H5892עִיר ʻîyr
- said · H559אָמַר ʼâmar
- Elisha · H477אֱלִישָׁע ʼĔlîyshâʻ
- situation · H4186מוֹשָׁב môwshâb
- city · H5892עִיר ʻîyr
- pleasant · H2896טוֹב ṭôwb
- lord · H113אָדוֹן ʼâdôwn
- seeth · H7200רָאָה râʼâh
- water · H4325מַיִם mayim
- naught · H7451רַע raʻ
- ground · H776אֶרֶץ ʼerets
- barren · H7921שָׁכֹל shâkôl