2 Kings · chapter 2 · verse 20
2 Kings 2:20 in Kannada
ಅದಕ್ಕ ವನು--ನನ್ನ ಬಳಿಗೆ ಹೊಸ ಗಡಿಗೆಯನ್ನು ತಕ್ಕೊಂಡು ಬಂದು ಅದರಲ್ಲಿ ಉಪ್ಪು ಹಾಕಿರಿ ಅಂದನು. ಅವರು ಅದನ್ನು ಅವನ ಬಳಿಗೆ ತಕ್ಕೊಂಡು ಬಂದರು.
Adakka vanu--nanna balige hosa gadigeyannu takkondu bandu adaralli uppu haakiri andanu. Avaru adannu avana balige takkondu bandaru.
2 Kings 2:20 in English
- King James Version (KJV)
- And he said, Bring me a new cruse, and put salt therein. And they brought [it] to him.
- World English Bible (WEB)
- He said, “Bring me a new jar, and put salt in it.” Then they brought it to him.
- American Standard Version (ASV)
- And he said, Bring me a new cruse, and put salt therein. And they brought it to him.
- Bible in Basic English (BBE)
- So he said, Get me a new vessel, and put salt in it; and they took it to him.
- Darby Translation (DBY)
- And he said, Bring me a new cruse, and put salt in it. And they brought it to him.
- Webster's Bible (WBS)
- And he said, Bring me a new cruse, and put salt therein. And they brought [it] to him.
- Young's Literal Translation (YLT)
- And he saith, 'Bring to me a new dish, and place there salt;' and they bring [it] unto him,
Read in context
- 18ಅವನು ಇನ್ನೂ ಯೆರಿಕೋವಿನಲ್ಲಿದ್ದಾಗ ಅವರು ತಿರುಗಿ ಅವನ ಬಳಿಗೆ ಬಂದರು. ಆಗ ಅವನು ಇವ ರಿಗೆ--ಹೋಗಬೇಡಿರೆಂದು ನಾನು ನಿಮಗೆ ಹೇಳ ಲಿಲ್ಲವೋ ಅಂದನು.
- 19ಆಗ ಆ ಪಟ್ಟಣದ ಜನರು ಎಲೀಷನಿಗೆ-- ಇಗೋ, ಈ ಪಟ್ಟಣದ ಸ್ಥಳವು ಒಳ್ಳೇದಾಗಿದೆ ಎಂದು ನಮ್ಮ ಒಡೆಯನು ನೋಡುತ್ತಾನೆ; ಆದರೆ ನೀರು ಕೆಟ್ಟದ್ದು, ಭೂಮಿ ಬಂಜೆಯಾದದ್ದು ಅಂದರು.
- 20ಅದಕ್ಕ ವನು--ನನ್ನ ಬಳಿಗೆ ಹೊಸ ಗಡಿಗೆಯನ್ನು ತಕ್ಕೊಂಡು ಬಂದು ಅದರಲ್ಲಿ ಉಪ್ಪು ಹಾಕಿರಿ ಅಂದನು. ಅವರು ಅದನ್ನು ಅವನ ಬಳಿಗೆ ತಕ್ಕೊಂಡು ಬಂದರು.
- 21ಅವನು ನೀರು ಬುಗ್ಗೆಯ ಬಳಿಗೆ ಹೊರಟುಹೋಗಿ ಅದರಲ್ಲಿ ಉಪ್ಪು ಹಾಕಿ ಹೇಳಿದ್ದೇನಂದರೆ--ಈ ನೀರನ್ನು ಶುದ್ಧ ಮಾಡಿದೆನು; ಇನ್ನು ಮೇಲೆ ಅದರಿಂದ ಮರಣವೂ ಬಂಜೆತನವೂ ಆಗದಿರಲೆಂದು ಕರ್ತನು ಹೇಳುತ್ತಾನೆ ಅಂದನು.
- 22ಎಲೀಷನು ಹೇಳಿದ ವಾಕ್ಯದ ಪ್ರಕಾರವೇ ಆ ನೀರು ಇಂದಿನ ವರೆಗೂ ಹಾಗೆಯೇ ಇರುತ್ತದೆ.
Cross references
- Judges 9:45 ನ್ಯಾಯಸ್ಥಾಪಕರು 9:45ಅಬೀಮೆಲೆಕನು ಆ ದಿನವೆಲ್ಲಾ ಪಟ್ಟಣದ ಮೇಲೆ ಯುದ್ಧಮಾಡಿ ಪಟ್ಟಣವನ್ನು ಹಿಡಿದು ಅದರಲ್ಲಿದ್ದ ಜನ ವನ್ನು ಕೊಂದು ಪಟ್ಟಣವನ್ನು ಕೆಡವಿಬಿಟ್ಟು ಅದರಲ್ಲಿ ಉಪ್ಪು ಎರಚಿಬಿಟ್ಟನು.
- Zephaniah 2:9 ಚೆಫನ್ಯ 2:9ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳು ವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಮೋವಾಬು ಸೊದೋಮಿನ ಹಾಗಾಗುವದು; ಅಮ್ಮೋ ನನ ಮಕ್ಕಳು ಗೊಮೋರದ ಹಾಗಾಗುವರು; ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಣಿಗಳುಳ್ಳಂಥ ನಿತ್ಯವಾಗಿ ಹಾಳಾಗುವಂಥ ಸ್ಥಳವಾಗುವರು; ನನ್ನ ಜನರಲ್ಲಿ ಉಳಿದವರು ಅವರನ್ನು ಸುಲುಕೊಳ್ಳುವರು; ನನ್ನ ಜನರಲ್ಲಿ ಮಿಕ್ಕಾದವರು ಅವರನ್ನು ಸ್ವಾಧೀನ ಮಾಡಿಕೊಳ್ಳುವರು.
- Ezekiel 47:11 ಯೆಹೆಜ್ಕೇಲನು 47:11ಆದರೆ ಅದರ ಕೆಸರಾದ ಸ್ಥಳಗಳು, ಕೊಳಚೆಗಳು, ಸ್ವಸ್ಥವಾಗುವದಿಲ್ಲ, ಅವು ಉಪ್ಪಿಗೆ ಒಪ್ಪಿಸಲ್ಪಡುವವು.