2 Kings · chapter 2 · verse 22
2 Kings 2:22 in Kannada
ಎಲೀಷನು ಹೇಳಿದ ವಾಕ್ಯದ ಪ್ರಕಾರವೇ ಆ ನೀರು ಇಂದಿನ ವರೆಗೂ ಹಾಗೆಯೇ ಇರುತ್ತದೆ.
Eleeshanu helida vaakyada prakaarave aa neeru indina varegoo haageye iruttade.
2 Kings 2:22 in English
- King James Version (KJV)
- So the waters were healed unto this day, according to the saying of Elisha which he spake.
- World English Bible (WEB)
- So the waters were healed to this day, according to Elisha’s word which he spoke.
- American Standard Version (ASV)
- So the waters were healed unto this day, according to the word of Elisha which he spake.
- Bible in Basic English (BBE)
- And the water was made sweet again to this day, as Elisha said.
- Darby Translation (DBY)
- And the waters were healed to this day, according to the saying of Elisha which he spoke.
- Webster's Bible (WBS)
- So the waters were healed to this day, according to the saying of Elisha which he spoke.
- Young's Literal Translation (YLT)
- And the waters are healed unto this day, according to the word of Elisha, that he spake.
Read in context
- 20ಅದಕ್ಕ ವನು--ನನ್ನ ಬಳಿಗೆ ಹೊಸ ಗಡಿಗೆಯನ್ನು ತಕ್ಕೊಂಡು ಬಂದು ಅದರಲ್ಲಿ ಉಪ್ಪು ಹಾಕಿರಿ ಅಂದನು. ಅವರು ಅದನ್ನು ಅವನ ಬಳಿಗೆ ತಕ್ಕೊಂಡು ಬಂದರು.
- 21ಅವನು ನೀರು ಬುಗ್ಗೆಯ ಬಳಿಗೆ ಹೊರಟುಹೋಗಿ ಅದರಲ್ಲಿ ಉಪ್ಪು ಹಾಕಿ ಹೇಳಿದ್ದೇನಂದರೆ--ಈ ನೀರನ್ನು ಶುದ್ಧ ಮಾಡಿದೆನು; ಇನ್ನು ಮೇಲೆ ಅದರಿಂದ ಮರಣವೂ ಬಂಜೆತನವೂ ಆಗದಿರಲೆಂದು ಕರ್ತನು ಹೇಳುತ್ತಾನೆ ಅಂದನು.
- 22ಎಲೀಷನು ಹೇಳಿದ ವಾಕ್ಯದ ಪ್ರಕಾರವೇ ಆ ನೀರು ಇಂದಿನ ವರೆಗೂ ಹಾಗೆಯೇ ಇರುತ್ತದೆ.
- 23ಅವನು ಆ ಸ್ಥಳವನ್ನು ಬಿಟ್ಟು ಬೇತೇಲಿಗೆ ಹೋದನು. ಅವನು ಮಾರ್ಗದಲ್ಲಿ ಏರಿ ಹೋಗುತ್ತಿ ರುವಾಗ ಚಿಕ್ಕ ಹುಡುಗರು ಪಟ್ಟಣದಿಂದ ಹೊರಟು ಬಂದು ಅವನನ್ನು ಹಾಸ್ಯಮಾಡಿ ಅವನಿಗೆ--ಬೋಳ ತಲೆಯವನೇ, ಏರಿ ಹೋಗು; ಬೋಳ ತಲೆಯವನೇ, ಏರಿ ಹೋಗು ಅಂದರು.
- 24ಅವನು ಹಿಂದಿರುಗಿ ಅವರನ್ನು ನೋಡಿ--ಕರ್ತನ ಹೆಸರಿನಲ್ಲಿ ಅವರನ್ನು ಶಪಿಸಿದನು. ಆಗ ಅಡವಿಯೊಳಗಿಂದ ಎರಡು ಹೆಣ್ಣು ಕರಡಿಗಳು ಹೊರಟು ಅವರಲ್ಲಿ ನಾಲ್ವತ್ತೆರಡು ಹುಡುಗ ರನ್ನು ಸೀಳಿಬಿಟ್ಟವು.ಅವನು ಆ ಸ್ಥಳವನ್ನು ಬಿಟ್ಟು ಕರ್ಮೆಲು ಬೆಟ್ಟಕ್ಕೆ ಹೋದನು; ಅಲ್ಲಿಂದ ಸಮಾರ್ಯಕ್ಕೆ ಹಿಂತಿರುಗಿದನು.