2 Kings · chapter 2 · verse 23
2 Kings 2:23 in Kannada
ಅವನು ಆ ಸ್ಥಳವನ್ನು ಬಿಟ್ಟು ಬೇತೇಲಿಗೆ ಹೋದನು. ಅವನು ಮಾರ್ಗದಲ್ಲಿ ಏರಿ ಹೋಗುತ್ತಿ ರುವಾಗ ಚಿಕ್ಕ ಹುಡುಗರು ಪಟ್ಟಣದಿಂದ ಹೊರಟು ಬಂದು ಅವನನ್ನು ಹಾಸ್ಯಮಾಡಿ ಅವನಿಗೆ--ಬೋಳ ತಲೆಯವನೇ, ಏರಿ ಹೋಗು; ಬೋಳ ತಲೆಯವನೇ, ಏರಿ ಹೋಗು ಅಂದರು.
Avanu aa sthalavannu bittu betelige hodanu. Avanu maargadalli eri hogutti ruvaaga chikka hudugaru pattanadinda horatu bandu avanannu haasyamaadi avanige--bola taleyavane, eri hogu; bola taleyavane, eri hogu andaru.
2 Kings 2:23 in English
- King James Version (KJV)
- And he went up from thence unto Beth-el: and as he was going up by the way, there came forth little children out of the city, and mocked him, and said unto him, Go up, thou bald head; go up, thou bald head.
- World English Bible (WEB)
- He went up from there to Bethel. As he was going up by the way, some youths came out of the city and mocked him, and said to him, “Go up, you baldy! Go up, you baldy!”
- American Standard Version (ASV)
- And he went up from thence unto Beth-el; and as he was going up by the way, there came forth young lads out of the city, and mocked him, and said unto him, Go up, thou baldhead; go up, thou baldhead.
- Bible in Basic English (BBE)
- Then from there he went up to Beth-el; and on his way, some little boys came out from the town and made sport of him, crying, Go up, old no-hair! go up, old no-hair!
- Darby Translation (DBY)
- And he went up from thence to Bethel, and as he went up by the way, there came forth little boys out of the city, and mocked him, and said to him, Go up, bald head; go up, bald head!
- Webster's Bible (WBS)
- And he went up from thence to Beth-el: and as he was going up by the way, there came forth little children out of the city, and mocked him, and said to him, Go up, thou bald-head; go up, thou bald-head.
- Young's Literal Translation (YLT)
- And he goeth up thence to Beth-El, and he is going up in the way, and little youths have come out from the city, and scoff at him, and say to him, 'Go up, bald-head! go up, bald-head!'
Read in context
- 21ಅವನು ನೀರು ಬುಗ್ಗೆಯ ಬಳಿಗೆ ಹೊರಟುಹೋಗಿ ಅದರಲ್ಲಿ ಉಪ್ಪು ಹಾಕಿ ಹೇಳಿದ್ದೇನಂದರೆ--ಈ ನೀರನ್ನು ಶುದ್ಧ ಮಾಡಿದೆನು; ಇನ್ನು ಮೇಲೆ ಅದರಿಂದ ಮರಣವೂ ಬಂಜೆತನವೂ ಆಗದಿರಲೆಂದು ಕರ್ತನು ಹೇಳುತ್ತಾನೆ ಅಂದನು.
- 22ಎಲೀಷನು ಹೇಳಿದ ವಾಕ್ಯದ ಪ್ರಕಾರವೇ ಆ ನೀರು ಇಂದಿನ ವರೆಗೂ ಹಾಗೆಯೇ ಇರುತ್ತದೆ.
- 23ಅವನು ಆ ಸ್ಥಳವನ್ನು ಬಿಟ್ಟು ಬೇತೇಲಿಗೆ ಹೋದನು. ಅವನು ಮಾರ್ಗದಲ್ಲಿ ಏರಿ ಹೋಗುತ್ತಿ ರುವಾಗ ಚಿಕ್ಕ ಹುಡುಗರು ಪಟ್ಟಣದಿಂದ ಹೊರಟು ಬಂದು ಅವನನ್ನು ಹಾಸ್ಯಮಾಡಿ ಅವನಿಗೆ--ಬೋಳ ತಲೆಯವನೇ, ಏರಿ ಹೋಗು; ಬೋಳ ತಲೆಯವನೇ, ಏರಿ ಹೋಗು ಅಂದರು.
- 24ಅವನು ಹಿಂದಿರುಗಿ ಅವರನ್ನು ನೋಡಿ--ಕರ್ತನ ಹೆಸರಿನಲ್ಲಿ ಅವರನ್ನು ಶಪಿಸಿದನು. ಆಗ ಅಡವಿಯೊಳಗಿಂದ ಎರಡು ಹೆಣ್ಣು ಕರಡಿಗಳು ಹೊರಟು ಅವರಲ್ಲಿ ನಾಲ್ವತ್ತೆರಡು ಹುಡುಗ ರನ್ನು ಸೀಳಿಬಿಟ್ಟವು.ಅವನು ಆ ಸ್ಥಳವನ್ನು ಬಿಟ್ಟು ಕರ್ಮೆಲು ಬೆಟ್ಟಕ್ಕೆ ಹೋದನು; ಅಲ್ಲಿಂದ ಸಮಾರ್ಯಕ್ಕೆ ಹಿಂತಿರುಗಿದನು.
- 25ಅವನು ಆ ಸ್ಥಳವನ್ನು ಬಿಟ್ಟು ಕರ್ಮೆಲು ಬೆಟ್ಟಕ್ಕೆ ಹೋದನು; ಅಲ್ಲಿಂದ ಸಮಾರ್ಯಕ್ಕೆ ಹಿಂತಿರುಗಿದನು.
Cross references
- 2 Chronicles 36:16 2 ಪೂರ್ವಕಾಲವೃತ್ತಾಂತ 36:16ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
- Job 30:1 ಯೋಬನು 30:1ಆದರೆ ಈ ದಿವಸಗಳಲ್ಲಿ ನನಗಿಂತ ಚಿಕ್ಕವರು ನನ್ನನ್ನು ನೋಡಿ ಪರಿಹಾಸ್ಯಮಾಡುತ್ತಾರೆ; ಅವರ ತಂದೆಗಳನ್ನು ನನ್ನ ಕುರಿಮಂದೆಯ ನಾಯಿಗಳ ಸಂಗಡ ಸೇರಿಸುವದಕ್ಕೂ ಅಯೋಗ್ಯರೆಂದೆನು
- Job 19:18 ಯೋಬನು 19:18ಬಾಲಕರು ಸಹ ನನ್ನನ್ನು ತಿರಸ್ಕರಿಸುತ್ತಾರೆ; ನಾನು ಎದ್ದರೆ ನನಗೆ ಎದುರು ಮಾತಾಡುತ್ತಾರೆ.
- Amos 5:5 ಆಮೋಸ 5:5ಆದರೆ ಬೇತೇಲನ್ನು ಆಶ್ರಯಿಸಬೇಡಿರಿ, ಗಿಲ್ಗಾಲಿಗೆ ಹೋಗಬೇಡಿರಿ, ಬೇರ್ಷೆಬಕ್ಕೆ ಹಾದು ಹೋಗ ಬೇಡಿರಿ, ಯಾಕಂದರೆ ಗಿಲ್ಗಾಲು ಸೆರೆಗೆ ನಿಶ್ಚಯವಾಗಿ ಹೋಗುವದು. ಬೇತೇಲು ಏನಿಲ್ಲದೆ ಹೋಗುವದು.
- Psalm 31:18 ಕೀರ್ತನೆಗಳು 31:18ನೀತಿವಂತರ ಮೇಲೆ ಗರ್ವದಿಂದಲೂ ತಿರಸ್ಕಾರದಿಂದಲೂ ಕಠಿಣ ವಾಗಿ ಮಾತನಾಡುವ ಸುಳ್ಳಿನ ತುಟಿಗಳು ಮೌನ ವಾಗಲಿ.
- Genesis 21:9 ಆದಿಕಾಂಡ 21:9ಇದಲ್ಲದೆ ಐಗುಪ್ತ್ಯ ಳಾದ ಹಾಗರಳು ಅಬ್ರಹಾಮನಿಗೆ ಹೆತ್ತಿದ್ದ ಮಗನು ಹಾಸ್ಯಮಾಡುವದನ್ನು ಸಾರಳು ನೋಡಿ
- Proverbs 22:6 ಜ್ಞಾನೋಕ್ತಿಗಳು 22:6ನಡೆಯಬೇಕಾದ ಮಾರ್ಗದಲ್ಲಿರುವಂತೆ ಹುಡುಗನಿಗೆ ಶಿಕ್ಷಣಕೊಡು; ಆಗ ಮುಪ್ಪಿನಲ್ಲಿಯೂ ಅವನು ಅದ ರಿಂದ ಹೊರಟು ಹೋಗುವದಿಲ್ಲ.
- Amos 4:4 ಆಮೋಸ 4:4ಬೇತೇಲಿಗೆ ಬಂದು ದ್ರೋಹಮಾಡಿರಿ, ಗಿಲ್ಗಾಲಿ ನಲ್ಲಿ ದ್ರೋಹಗಳನ್ನು ಮತ್ತಷ್ಟು ಮಾಡಿರಿ, ಪ್ರತಿ ಬೆಳಗಿನ ಜಾವದಲ್ಲಿ ನಿಮ್ಮ ಯಜ್ಞಗಳನ್ನು ತನ್ನಿರಿ; ಹತ್ತ ನೆಯ ಒಂದು ಪಾಲನ್ನು ಮೂರು ವರ್ಷವಾದ ಮೇಲೆ ತನ್ನಿರಿ.
- Proverbs 20:11 ಜ್ಞಾನೋಕ್ತಿಗಳು 20:11ತನ್ನ ಕೆಲಸವು ಶುದ್ಧವೋ ಇಲ್ಲವೆ ನ್ಯಾಯವೋ ಎಂಬದು ತನ್ನ ಕ್ರಿಯೆಗಳಿಂದಲೇ ಹುಡುಗನು ತೋರ್ಪಡಿಸಿ ಕೊಳ್ಳುತ್ತಾನೆ.
- Matthew 27:40–43 ಮತ್ತಾಯನು 27:40–43ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ; ಮತ್ತು ನೀನು ದೇವಕುಮಾರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ ಅಂದರು. ಅದೇ ಮೇರೆಗೆ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನಿಗೆ ಹಾಸ್ಯ ಮಾಡಿ-- ಇವನು ಬೇರೆಯವರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.ಇವನು ಇಸ್ರಾಯೇಲಿನ ಅರಸನಾಗಿದ್ದರೆ ಈಗಲೇ ಶಿಲುಬೆಯಿಂದ ಕೆಳಗಿಳಿದು ಬರಲಿ; ಆಗ ನಾವು ಅವನನ್ನು ನಂಬುವೆವು; ಇವನು ದೇವರಲ್ಲಿ ವಿಶ್ವಾಸವಿಟ್ಟವನು; ದೇವರಿಗೆ ಇಷ್ಟವಿದ್ದರೆ ಆತನು ಇವನನ್ನು ಈಗ ಬಿಡಿಸಲಿ; ಯಾಕಂದರೆ ಆತನು--ನಾನು ದೇವಕುಮಾರನು ಎಂದು ಹೇಳಿದ್ದಾನೆ ಅಂದರು.
- Hebrews 11:36 ಇಬ್ರಿಯರಿಗೆ 11:36ಬೇರೆ ಕೆಲವರು ಅಪಹಾಸ್ಯ ಕೊರಡೆಯಪೆಟ್ಟು, ಹೌದು, ಇನ್ನು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.
- Isaiah 1:4 ಯೆಶಾಯ 1:4ಹಾ, ಪಾಪಿಷ್ಠ ಜನಾಂಗವೇ, ದುಷ್ಟತನದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಸಂತ ತಿಯೇ, ಭ್ರಷ್ಟರಾದ ಮಕ್ಕಳೇ, ಕರ್ತನನ್ನು ಅವರು ತೊರೆದುಬಿಟ್ಟಿದ್ದಾರೆ. ಇಸ್ರಾಯೇಲಿನ ಪರಿಶುದ್ಧನಾ ದಾತನಿಗೆ ಕೋಪವನ್ನೆಬ್ಬಿಸುವಂತೆ ಅವರು ಹಿಂದಕ್ಕೆ ಹೋಗಿದ್ದಾರೆ.
Original words (Hebrew)
- up · H5927עָלָה ʻâlâh
- Beth-el · H1008בֵּית־אֵל Bêyth-ʼÊl
- up · H5927עָלָה ʻâlâh
- way · H1870דֶּרֶךְ derek
- forth · H3318יָצָא yâtsâʼ
- little · H6996קָטָן qâṭân
- children · H5288נַעַר naʻar
- city · H5892עִיר ʻîyr
- mocked · H7046קָלַס qâlaç
- said · H559אָמַר ʼâmar
- up · H5927עָלָה ʻâlâh
- head · H7142קֵרֵחַ qêrêach
- up · H5927עָלָה ʻâlâh
- head · H7142קֵרֵחַ qêrêach