2 Kings · chapter 2 · verse 24
2 Kings 2:24 in Kannada
ಅವನು ಹಿಂದಿರುಗಿ ಅವರನ್ನು ನೋಡಿ--ಕರ್ತನ ಹೆಸರಿನಲ್ಲಿ ಅವರನ್ನು ಶಪಿಸಿದನು. ಆಗ ಅಡವಿಯೊಳಗಿಂದ ಎರಡು ಹೆಣ್ಣು ಕರಡಿಗಳು ಹೊರಟು ಅವರಲ್ಲಿ ನಾಲ್ವತ್ತೆರಡು ಹುಡುಗ ರನ್ನು ಸೀಳಿಬಿಟ್ಟವು.ಅವನು ಆ ಸ್ಥಳವನ್ನು ಬಿಟ್ಟು ಕರ್ಮೆಲು ಬೆಟ್ಟಕ್ಕೆ ಹೋದನು; ಅಲ್ಲಿಂದ ಸಮಾರ್ಯಕ್ಕೆ ಹಿಂತಿರುಗಿದನು.
Avanu hindirugi avarannu nodi--kartana hesarinalli avarannu shapisidanu. Aaga adaviyolaginda eradu hennu karadigalu horatu avaralli naalvatteradu huduga rannu seelibittavu.avanu aa sthalavannu bittu karmelu bettakke hodanu; allinda samaaryakke hintirugidanu.
2 Kings 2:24 in English
- King James Version (KJV)
- And he turned back, and looked on them, and cursed them in the name of the LORD. And there came forth two she bears out of the wood, and tare forty and two children of them.
- World English Bible (WEB)
- He looked behind him and saw them, and cursed them in the LORD’s name. Then two female bears came out of the woods and mauled forty-two of those youths.
- American Standard Version (ASV)
- And he looked behind him and saw them, and cursed them in the name of Jehovah. And there came forth two she-bears out of the wood, and tare forty and two lads of them.
- Bible in Basic English (BBE)
- And turning back, he saw them, and put a curse on them in the name of the Lord. And two she-bears came out of the wood and put forty-two of the children to death.
- Darby Translation (DBY)
- And he turned back, and looked on them, and cursed them in the name of Jehovah. And there came forth two she-bears out of the wood, and tore forty-two children of them.
- Webster's Bible (WBS)
- And he turned back, and looked on them, and cursed them in the name of the LORD. And there came forth two she bears out of the wood, and tore forty and two children of them.
- Young's Literal Translation (YLT)
- And he looketh behind him, and seeth them, and declareth them vile in the name of Jehovah, and two bears come out of the forest, and rend of them forty and two lads.
Read in context
- 22ಎಲೀಷನು ಹೇಳಿದ ವಾಕ್ಯದ ಪ್ರಕಾರವೇ ಆ ನೀರು ಇಂದಿನ ವರೆಗೂ ಹಾಗೆಯೇ ಇರುತ್ತದೆ.
- 23ಅವನು ಆ ಸ್ಥಳವನ್ನು ಬಿಟ್ಟು ಬೇತೇಲಿಗೆ ಹೋದನು. ಅವನು ಮಾರ್ಗದಲ್ಲಿ ಏರಿ ಹೋಗುತ್ತಿ ರುವಾಗ ಚಿಕ್ಕ ಹುಡುಗರು ಪಟ್ಟಣದಿಂದ ಹೊರಟು ಬಂದು ಅವನನ್ನು ಹಾಸ್ಯಮಾಡಿ ಅವನಿಗೆ--ಬೋಳ ತಲೆಯವನೇ, ಏರಿ ಹೋಗು; ಬೋಳ ತಲೆಯವನೇ, ಏರಿ ಹೋಗು ಅಂದರು.
- 24ಅವನು ಹಿಂದಿರುಗಿ ಅವರನ್ನು ನೋಡಿ--ಕರ್ತನ ಹೆಸರಿನಲ್ಲಿ ಅವರನ್ನು ಶಪಿಸಿದನು. ಆಗ ಅಡವಿಯೊಳಗಿಂದ ಎರಡು ಹೆಣ್ಣು ಕರಡಿಗಳು ಹೊರಟು ಅವರಲ್ಲಿ ನಾಲ್ವತ್ತೆರಡು ಹುಡುಗ ರನ್ನು ಸೀಳಿಬಿಟ್ಟವು.ಅವನು ಆ ಸ್ಥಳವನ್ನು ಬಿಟ್ಟು ಕರ್ಮೆಲು ಬೆಟ್ಟಕ್ಕೆ ಹೋದನು; ಅಲ್ಲಿಂದ ಸಮಾರ್ಯಕ್ಕೆ ಹಿಂತಿರುಗಿದನು.
- 25ಅವನು ಆ ಸ್ಥಳವನ್ನು ಬಿಟ್ಟು ಕರ್ಮೆಲು ಬೆಟ್ಟಕ್ಕೆ ಹೋದನು; ಅಲ್ಲಿಂದ ಸಮಾರ್ಯಕ್ಕೆ ಹಿಂತಿರುಗಿದನು.
Cross references
- Acts 13:9–11 ಅಪೊಸ್ತಲರ ಕೃತ್ಯಗಳು 13:9–11ಆಗ ಸೌಲನು (ಇವನು ಪೌಲನೆಂಬದಾಗಿಯೂ ಕರೆಯಲ್ಪಟ್ಟವನು) ಪವಿತ್ರಾತ್ಮಭರಿತನಾಗಿ ಅವನನ್ನು ದೃಷ್ಟಿಸಿ ನೋಡಿ-- ಎಲ್ಲಾ ಮೋಸದಿಂದಲೂ ಎಲ್ಲಾ ಕೆಟ್ಟತನ ದಿಂದಲೂ ತುಂಬಿರುವವನೇ, ಸೈತಾನನ ಮಗನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೀಟಾದ ಮಾರ್ಗಗಳನ್ನು ಡೊಂಕು ಮಾಡುವದನ್ನು ಬಿಡುವದಿಲ್ಲವೋ? ಇಗೋ, ಕರ್ತನು ನಿನ್ನ ಮೇಲೆ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ಕಾಣದೆ ಇರುವಿ ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಮೊಬ್ಬಾಗಿ ಕತ್ತಲೆ ಉಂಟಾಯಿತು; ಅವನು ಕೈ ಹಿಡಿದು ನಡಿಸುವವರನ್ನು ಹುಡುಕುತ್ತಾ ತಿರುಗಾಡಿದನು.
- Amos 7:17 ಆಮೋಸ 7:17ಆದದರಿಂದ ಕರ್ತನು ಹೇಳುವದೇ ನಂದರೆ--ನಿನ್ನ ಹೆಂಡತಿ ಪಟ್ಟಣದಲ್ಲಿ ಸೂಳೆಯಾಗು ವಳು; ನಿನ್ನ ಕುಮಾರರೂ ಕುಮಾರ್ತೆಯರೂ ಕತ್ತಿ ಯಿಂದ ಬೀಳುವರು; ನಿನ್ನ ದೇಶವು ನೂಲಿನಿಂದ ವಿಭಾಗಿಸಲ್ಪಡುವದು; ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು.
- Hosea 13:8 ಹೋಶೇಯ 13:8ಮರಿಗಳನ್ನು ಕಳೆದುಕೊಂಡ ಕರಡಿಯಂತೆ ನಾನು ಅವರನ್ನು ಎದುರುಗೊಳ್ಳುವೆನು; ಅವರ ಹೃದಯದ ಪೊರೆಯನ್ನು ಹರಿದುಬಿಡುವೆನು. ಅಲ್ಲಿ ನಾನು ಸಿಂಹದ ಹಾಗೆ ಅವರನ್ನು ನುಂಗುವೆನು; ಕಾಡುಮೃಗವು ಅವರನ್ನು ಸೀಳಿಹಾಕುವದು.
- Acts 5:9 ಅಪೊಸ್ತಲರ ಕೃತ್ಯಗಳು 5:9ಆಗ ಪೇತ್ರನು ಆಕೆಗೆ--ಕರ್ತನ ಆತ್ಮನನ್ನು ಶೋಧಿಸುವದಕ್ಕಾಗಿ ನೀವು ಹೇಗೆ ಒಟ್ಟಾಗಿ ಸಮ್ಮತಿಸಿ ದ್ದೀರಿ? ಇಗೋ, ನಿನ್ನ ಗಂಡನನ್ನು ಹೂಣಿಟ್ಟವರ ಪಾದಗಳು ಬಾಗಿಲಲ್ಲಿ ಇವೆ, ಅವರು ನಿನ್ನನ್ನೂ ಹೊತ್ತು ಕೊಂಡು ಹೋಗುವರು ಅಂದನು.
- Acts 5:5 ಅಪೊಸ್ತಲರ ಕೃತ್ಯಗಳು 5:5ಅನನೀಯನು ಈ ಮಾತುಗಳನ್ನು ಕೇಳಿ ಕೆಳಗೆ ಬಿದ್ದು ಪ್ರಾಣಬಿಟ್ಟನು; ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾ ಯಿತು.
- 2 Samuel 17:8 2 ಸಮುವೇಲನು 17:8ನಿನ್ನ ತಂದೆಯೂ ಅವನ ಜನರೂ ಪರಾಕ್ರಮಶಾಲಿಗಳು; ಅವರು ಅಡವಿಯಲ್ಲಿ ಮರಿಗಳನ್ನು ಕಳಕೊಂಡ ಕರಡಿಯ ಹಾಗೆ ರೋಷ ವುಳ್ಳವರಾಗಿದ್ದಾರೆಂದು ನೀನು ಬಲ್ಲೆ. ಇದಲ್ಲದೆ ನಿನ್ನ ತಂದೆಯು ಶೂರನು; ಅವನು ರಾತ್ರಿಯಲ್ಲಿ ಜನರ ಸಂಗಡ ತಂಗುವದಿಲ್ಲ.
- Acts 8:20 ಅಪೊಸ್ತಲರ ಕೃತ್ಯಗಳು 8:20ಆದರೆ ಪೇತ್ರನು ಅವನಿಗೆ--ನಿನ್ನ ಹಣವು ನಿನ್ನ ಕೂಡ ಹಾಳಾಗಿ ಹೋಗಲಿ; ನೀನು ದೇವರ ದಾನವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಯೋಚಿಸುತ್ತೀ ಯಲ್ಲಾ.
- Deuteronomy 28:15–26 ಧರ್ಮೋಪದೇಶಕಾಂಡ 28:15–26ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು. ಪಟ್ಟಣದಲ್ಲಿ ನಿನಗೆ ಶಾಪ; ಹೊಲದಲ್ಲಿ ನಿನಗೆ ಶಾಪ; ನಿನ್ನ ಪುಟ್ಟಿಗೂ ಕಣಜಕ್ಕೂ ಶಾಪ. ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಶಾಪ. ಬರು ವಾಗ ನಿನಗೆ ಶಾಪ; ಹೊರಡುವಾಗ ನಿನಗೆ ಶಾಪ. ನೀನು ನನ್ನನ್ನು ಬಿಟ್ಟು ನಿನ್ನ ದುಷ್ಕ್ರಿಯೆಗಳ ಕೆಟ್ಟತ ನದ ನಿಮಿತ್ತ ನೀನು ನಾಶವಾಗುವ ವರೆಗೂ ಶೀಘ್ರ ವಾಗಿ ಕೆಟ್ಟುಹೋಗುವ ವರೆಗೂ ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಶಾಪವನ್ನೂ ಗಾಬರಿಯನ್ನೂ ಗದರಿಕೆಯನ್ನೂ ಕರ್ತನು ನಿನ್ನ ಮೇಲೆ ಕಳುಹಿಸುವನು. ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿಂದ ಹಾಳಾಗಿ ಹೋಗುವ ವರೆಗೆ ವ್ಯಾಧಿಯು ನಿನಗೆ ಅಂಟಿಕೊಳ್ಳುವಂತೆ ಕರ್ತನು ಮಾಡುವನು. ಕ್ಷಯರೋಗದಿಂದಲೂ ಜ್ವರದಿಂದಲೂ ಉರಿಪಾತ ದಿಂದಲೂ ಮಹಾತಾಪದಿಂದಲೂ ಕತ್ತಿಯಿಂದಲೂ ಕಾಡಿಗೆಯಿಂದಲೂ ಬಾಣಂತಿ ರೋಗದಿಂದಲೂ ಕರ್ತನು ನಿನ್ನನ್ನು ಹೊಡೆಯುವನು; ನೀನು ನಾಶ ವಾಗುವ ಪರ್ಯಂತರ ಅವು ನಿನ್ನನ್ನು ಹಿಂದಟ್ಟುವವು. ನಿನ್ನ ತಲೆಯ ಮೇಲಿರುವ ಆಕಾಶವು ತಾಮ್ರ ವಾಗಿಯೂ ನಿನ್ನ ಕೆಳಗಿರುವ ಭೂಮಿಯು ಕಬ್ಬಿಣ ವಾಗಿಯೂ ಇರುವವು. ಕರ್ತನು ನಿನ್ನ ದೇಶದ ಮಳೆಯನ್ನು ಹುಡಿಯೂ ಧೂಳೂ ಆಗುವಂತೆ ಮಾಡು ವನು; ನೀನು ನಾಶವಾಗುವ ವರೆಗೆ ಅದು ಆಕಾಶದಿಂದ ನಿನ್ನ ಮೇಲೆ ಇಳಿದು ಬರುವದು. ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ. ನಿಮ್ಮ ಹೆಣಗಳು ಆಕಾಶದ ಎಲ್ಲಾ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗು ವವು; ಯಾರೂ ಅವುಗಳನ್ನು ಬೆದರಿಸುವದಿಲ್ಲ.
- Lamentations 3:65 ಪ್ರಲಾಪಗಳು 3:65ಅವರಿಗೆ ದುಃಖಕರವಾದ ಹೃದಯವನ್ನೂ ನಿನ್ನ ಶಾಪವನ್ನೂ ಕೊಡು.ಕರ್ತನೇ ಆಕಾಶದ ಕೆಳಗಿರುವವರನ್ನು ನಿನ್ನ ಕೋಪದಿಂದ ಹಿಂಸಿಸಿ ಹಾಳುಮಾಡು.
- Mark 11:21 ಮಾರ್ಕನು 11:21ಆಗ ಪೇತ್ರನು ಜ್ಞಾಪಕ ಮಾಡಿ ಕೊಂಡು ಆತನಿಗೆ--ಗುರುವೇ, ಇಗೋ, ನೀನು ಶಪಿ ಸಿದ ಅಂಜೂರದ ಮರವು ಒಣಗಿಹೋಗಿದೆ ಅಂದನು.
- Jeremiah 28:16 ಯೆರೆಮೀಯ 28:16ಆದದರಿಂದ ಕರ್ತನು ಹೀಗೆ ಹೇಳು ತ್ತಾನೆಇಗೋ, ನಾನು ನಿನ್ನನ್ನು ಭೂಮಿಯ ಮೇಲಿನಿಂದ ಬಿಸಾಡಿ ಬಿಡುತ್ತೇನೆ; ಈ ವರುಷ ನೀನು ಸಾಯುವಿ; ನೀನು ಕರ್ತನಿಗೆ ವಿರೋಧವಾಗಿ ದ್ರೋಹ ಬಗೆದಿದ್ದೀ ಅಂದನು.ಹಾಗೆಯೇ ಹನನ್ಯನು ಅದೇ ವರುಷದಲ್ಲಿ ಏಳನೇ ತಿಂಗಳಲ್ಲಿ ಸತ್ತನು.
- Jeremiah 29:21–23 ಯೆರೆಮೀಯ 29:21–23ಕರ್ತನ ವಾಕ್ಯವನ್ನು ಕೇಳಿರಿ--ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನು ಪ್ರವಾದಿಸುವ ಕೊಲಾಯನ ಮಗನಾದ ಅಹಾಬ ಮಾಸೇಯನ ಮಗನಾದ ಚಿದ್ಕೀಯನ ವಿಷಯವೂ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸುತ್ತೇನೆ; ಅವನು ಅವರನ್ನು ನಿಮ್ಮ ಕಣ್ಣುಗಳ ಮುಂದೆ ಕೊಂದು ಹಾಕುವನು. ಬಾಬೆಲಿನಲ್ಲಿರುವ ಯೆಹೂದದ ಸೆರೆಯವರೆಲ್ಲರೂ ಅವರಿಂದ ಶಾಪವನ್ನು ತಕ್ಕೊಂಡು--ಬಾಬೆಲಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಹಾಗೆಯೂ ಅಹಾಬನ ಹಾಗೆಯೂ ಕರ್ತನು ನಿನಗೆ ಮಾಡಲಿ ಎಂದು ಹೇಳುವರು ಅವರು ತಮ್ಮ ನೆರೆಯವರ ಹೆಂಡತಿಯರ ಸಂಗಡ ವ್ಯಭಿಚಾರ ಮಾಡಿ ನನ್ನ ಹೆಸರಿನಲ್ಲಿ ಸುಳ್ಳಾಗಿ ನಾನು ಅವರಿಗೆ ಆಜ್ಞಾಪಿಸದೆ ಇದ್ದ ಮಾತುಗಳನ್ನಾಡಿ ಇಸ್ರಾಯೇಲಿನಲ್ಲಿ ನೀಚತನವನ್ನು ನಡಿಸಿದರು; ನಾನೇ ಅದನ್ನು ತಿಳಿದು ಸಾಕ್ಷಿಯಾಗಿದ್ದೇನೆಂದು ಕರ್ತನು ಅನ್ನುತ್ತಾನೆ.
Original words (Hebrew)
- turned · H6437פָּנָה pânâh
- back · H310אַחַר ʼachar
- looked · H7200רָאָה râʼâh
- cursed · H7043קָלַל qâlal
- name · H8034שֵׁם shêm
- forth · H3318יָצָא yâtsâʼ
- two · H8147שְׁנַיִם shᵉnayim
- bears · H1677דֹּב dôb
- wood · H3293יַעַר yaʻar
- tare · H1234בָּקַע bâqaʻ
- forty · H705אַרְבָּעִים ʼarbâʻîym
- two · H8147שְׁנַיִם shᵉnayim
- children · H3206יֶלֶד yeled