Skip to content
ThuthiThuthiThuthi
2 Kings · chapter 2 · verse 3

2 Kings 2:3 in Kannada

ಆಗ ಬೇತೇಲಿನಲ್ಲಿರುವ ಪ್ರವಾದಿಗಳ ಮಕ್ಕಳು ಎಲೀಷನ ಬಳಿಗೆ ಬಂದು ಅವನಿಗೆ--ಇಂದು ಕರ್ತನು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತಕ್ಕೊಳ್ಳುವನೆಂದು ತಿಳಿದಿದ್ದೀಯೋ ಅಂದರು.

Aaga betelinalliruva pravaadigala makkalu eleeshana balige bandu avanige--indu kartanu ninna yajamaananannu ninna baliyinda takkolluvanendu tilididdeeyo andaru.

2 Kings 2:3 in English

King James Version (KJV)
And the sons of the prophets that [were] at Beth-el came forth to Elisha, and said unto him, Knowest thou that the LORD will take away thy master from thy head to day? And he said, Yea, I know [it;] hold ye your peace.
World English Bible (WEB)
The sons of the prophets who were at Bethel came out to Elisha, and said to him, “Do you know that the LORD will take away your master from over you today?” He said, “Yes, I know it. Hold your peace.”
American Standard Version (ASV)
And the sons of the prophets that were at Beth-el came forth to Elisha, and said unto him, Knowest thou that Jehovah will take away thy master from thy head to-day? And he said, Yea, I know it; hold ye your peace.
Bible in Basic English (BBE)
And at Beth-el the sons of the prophets came out to Elisha and said, Has it been made clear to you that the Lord is going to take away your master from over you today? And he said, Yes, I have knowledge of it: say no more.
Darby Translation (DBY)
And the sons of the prophets that were at Bethel came forth to Elisha, and said to him, Dost thou know that Jehovah will take away thy master from over thy head to-day? And he said, I also know it: be silent!
Webster's Bible (WBS)
And the sons of the prophets that [were] at Beth-el came forth to Elisha, and said to him, Knowest thou that the LORD will take away thy master from thy head to-day? And he said, Yes, I know [it] ; hold ye your peace.
Young's Literal Translation (YLT)
And sons of the prophets who [are] in Beth-El come out unto Elisha, and say unto him, 'Hast thou known that to-day Jehovah is taking thy lord from thy head?' and he saith, 'I also have known — keep silent.'

Read in context

  1. 1ಕರ್ತನು ಎಲೀಯನನ್ನು ಬಿರುಗಾಳಿಯಿಂದ ಆಕಾಶಕ್ಕೆ ಎತ್ತಿಕೊಳ್ಳುವಾಗ ಎಲೀಯನು ಎಲೀಷನ ಸಂಗಡ ಗಿಲ್ಗಾಲಿನಿಂದ ಹೋಗುತ್ತಾ ಇದ್ದನು.
  2. 2ಆಗ ಎಲೀಯನು ಎಲೀಷನಿಗೆ--ನೀನು ದಯಮಾಡಿ ಇಲ್ಲಿ ಇರು; ಕರ್ತನು ನನ್ನನ್ನು ಬೇತೇಲಿಗೆ ಕಳುಹಿಸು ತ್ತಾನೆ ಅಂದನು. ಅದಕ್ಕೆ ಎಲೀಷನು--ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದನು. ಹಾಗೆಯೇ ಅವರು ಬೇತೇಲಿಗೆ ಹೋದರು.
  3. 3ಆಗ ಬೇತೇಲಿನಲ್ಲಿರುವ ಪ್ರವಾದಿಗಳ ಮಕ್ಕಳು ಎಲೀಷನ ಬಳಿಗೆ ಬಂದು ಅವನಿಗೆ--ಇಂದು ಕರ್ತನು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತಕ್ಕೊಳ್ಳುವನೆಂದು ತಿಳಿದಿದ್ದೀಯೋ ಅಂದರು.
  4. 4ಅದಕ್ಕ ವನು--ಹೌದು, ನಾನು ಕೂಡ ಬಲ್ಲೆ; ಸುಮ್ಮನೆ ಇರ್ರಿ ಅಂದನು. ಎಲೀಯನು ಅವನಿಗೆ--ಎಲೀಷನೇ, ನೀನು ದಯಮಾಡಿ ಇಲ್ಲೇ ಇರು; ಕರ್ತನು ನನ್ನನ್ನು ಯೆರಿಕೋ ವಿಗೆ ಕಳುಹಿಸುತ್ತಾನೆ ಅಂದನು. ಅದಕ್ಕವನು--ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದನು. ಹಾಗೆಯೇ ಅವರು ಯೆರಿಕೋವಿಗೆ ಬಂದರು.
  5. 5ಆಗ ಯೆರಿಕೋವಿನಲ್ಲಿ ರುವ ಪ್ರವಾದಿಗಳ ಮಕ್ಕಳು ಎಲೀಷನ ಬಳಿಗೆ ಬಂದು ಅವನಿಗೆ--ಕರ್ತನು ಇಂದು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತಕ್ಕೊಳ್ಳುವನೆಂದು ತಿಳಿದಿದ್ದೀಯೋ ಅಂದರು. ಅದಕ್ಕವನು--ನಾನು ಕೂಡ ಬಲ್ಲೆ, ಸುಮ್ಮನೆ ಇರ್ರಿ ಅಂದನು.
Read all of 2 Kings 2

Cross references

Original words (Hebrew)

2 Kings 2:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.