Skip to content
ThuthiThuthiThuthi
2 Kings · chapter 2 · verse 5

2 Kings 2:5 in Kannada

ಆಗ ಯೆರಿಕೋವಿನಲ್ಲಿ ರುವ ಪ್ರವಾದಿಗಳ ಮಕ್ಕಳು ಎಲೀಷನ ಬಳಿಗೆ ಬಂದು ಅವನಿಗೆ--ಕರ್ತನು ಇಂದು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತಕ್ಕೊಳ್ಳುವನೆಂದು ತಿಳಿದಿದ್ದೀಯೋ ಅಂದರು. ಅದಕ್ಕವನು--ನಾನು ಕೂಡ ಬಲ್ಲೆ, ಸುಮ್ಮನೆ ಇರ್ರಿ ಅಂದನು.

Aaga yerikovinalli ruva pravaadigala makkalu eleeshana balige bandu avanige--kartanu indu ninna yajamaananannu ninna baliyinda takkolluvanendu tilididdeeyo andaru. Adakkavanu--naanu kooda balle, summane irri andanu.

2 Kings 2:5 in English

King James Version (KJV)
And the sons of the prophets that [were] at Jericho came to Elisha, and said unto him, Knowest thou that the LORD will take away thy master from thy head to day? And he answered, Yea, I know [it;] hold ye your peace.
World English Bible (WEB)
The sons of the prophets who were at Jericho came near to Elisha, and said to him, “Do you know that the LORD will take away your master from over you today?” He answered, “Yes, I know it. Hold your peace.”
American Standard Version (ASV)
And the sons of the prophets that were at Jericho came near to Elisha, and said unto him, Knowest thou that Jehovah will take away thy master from thy head to-day? And he answered, Yea, I know it; hold ye your peace.
Bible in Basic English (BBE)
And at Jericho the sons of the prophets came up to Elisha and said to him, Has it been made clear to you that the Lord is going to take away your master from over you today? And he said in answer, Yes, I have knowledge of it: say no more.
Darby Translation (DBY)
And the sons of the prophets that were at Jericho drew near to Elisha and said to him, Dost thou know that Jehovah will take away thy master from over thy head to-day? And he said, I also know it: be silent!
Webster's Bible (WBS)
And the sons of the prophets that [were] at Jericho came to Elisha, and said to him, Knowest thou that the LORD will take away thy master from thy head to-day? And he answered, Yes, I know [it] ; hold ye your peace.
Young's Literal Translation (YLT)
And sons of the prophets who [are] in Jericho come nigh unto Elisha, and say unto him, 'Hast thou known that to-day Jehovah is taking thy lord from thy head?' and he saith, 'I also have known — keep silent.'

Read in context

  1. 3ಆಗ ಬೇತೇಲಿನಲ್ಲಿರುವ ಪ್ರವಾದಿಗಳ ಮಕ್ಕಳು ಎಲೀಷನ ಬಳಿಗೆ ಬಂದು ಅವನಿಗೆ--ಇಂದು ಕರ್ತನು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತಕ್ಕೊಳ್ಳುವನೆಂದು ತಿಳಿದಿದ್ದೀಯೋ ಅಂದರು.
  2. 4ಅದಕ್ಕ ವನು--ಹೌದು, ನಾನು ಕೂಡ ಬಲ್ಲೆ; ಸುಮ್ಮನೆ ಇರ್ರಿ ಅಂದನು. ಎಲೀಯನು ಅವನಿಗೆ--ಎಲೀಷನೇ, ನೀನು ದಯಮಾಡಿ ಇಲ್ಲೇ ಇರು; ಕರ್ತನು ನನ್ನನ್ನು ಯೆರಿಕೋ ವಿಗೆ ಕಳುಹಿಸುತ್ತಾನೆ ಅಂದನು. ಅದಕ್ಕವನು--ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದನು. ಹಾಗೆಯೇ ಅವರು ಯೆರಿಕೋವಿಗೆ ಬಂದರು.
  3. 5ಆಗ ಯೆರಿಕೋವಿನಲ್ಲಿ ರುವ ಪ್ರವಾದಿಗಳ ಮಕ್ಕಳು ಎಲೀಷನ ಬಳಿಗೆ ಬಂದು ಅವನಿಗೆ--ಕರ್ತನು ಇಂದು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತಕ್ಕೊಳ್ಳುವನೆಂದು ತಿಳಿದಿದ್ದೀಯೋ ಅಂದರು. ಅದಕ್ಕವನು--ನಾನು ಕೂಡ ಬಲ್ಲೆ, ಸುಮ್ಮನೆ ಇರ್ರಿ ಅಂದನು.
  4. 6ಎಲೀಯನು ಅವನಿಗೆ--ನೀನು ದಯಮಾಡಿ ಇಲ್ಲೇ ಇರು; ಕರ್ತನು ನನ್ನನ್ನು ಯೊರ್ದ ನಿಗೆ ಕಳುಹಿಸುತ್ತಾನೆ ಅಂದನು. ಅದಕ್ಕವನು--ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದನು. ಹಾಗೆಯೇ ಅವರಿ ಬ್ಬರೂ ಮುಂದಕ್ಕೆ ನಡೆದರು.
  5. 7ಪ್ರವಾದಿಗಳ ಮಕ್ಕಳಲ್ಲಿ ಐವತ್ತು ಮಂದಿ ಹೋಗಿ ದೂರದಲ್ಲಿ ಎದುರಾಗಿ ನಿಂತರು. ಆದರೆ ಆ ಇಬ್ಬರು ಯೊರ್ದನಿನ ಬಳಿಯಲ್ಲಿ ನಿಂತರು.
Read all of 2 Kings 2

Cross references

Original words (Hebrew)

2 Kings 2:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.