2 Kings · chapter 2 · verse 6
2 Kings 2:6 in Kannada
ಎಲೀಯನು ಅವನಿಗೆ--ನೀನು ದಯಮಾಡಿ ಇಲ್ಲೇ ಇರು; ಕರ್ತನು ನನ್ನನ್ನು ಯೊರ್ದ ನಿಗೆ ಕಳುಹಿಸುತ್ತಾನೆ ಅಂದನು. ಅದಕ್ಕವನು--ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದನು. ಹಾಗೆಯೇ ಅವರಿ ಬ್ಬರೂ ಮುಂದಕ್ಕೆ ನಡೆದರು.
Eleeyanu avanige--neenu dayamaadi ille iru; kartanu nannannu yorda nige kaluhisuttaane andanu. Adakkavanu--kartana jeevadaane, ninna praanada jeevadaane, naanu ninnannu biduvadilla andanu. Haageye avari bbaroo mundakke nadedaru.
2 Kings 2:6 in English
- King James Version (KJV)
- And Elijah said unto him, Tarry, I pray thee, here; for the LORD hath sent me to Jordan. And he said, [As] the LORD liveth, and [as] thy soul liveth, I will not leave thee. And they two went on.
- World English Bible (WEB)
- Elijah said to him, “Please wait here, for the LORD has sent me to the Jordan.” He said, “As the LORD lives, and as your soul lives, I will not leave you.” Then they both went on.
- American Standard Version (ASV)
- And Elijah said unto him, Tarry here, I pray thee; for Jehovah hath sent me to the Jordan. And he said, As Jehovah liveth, and as thy soul liveth, I will not leave thee. And they two went on.
- Bible in Basic English (BBE)
- Then Elijah said to him, Come no farther, for the Lord has sent me to Jordan. But he said, As the Lord is living and as your soul is living, I will not be parted from you. So they went on together.
- Darby Translation (DBY)
- And Elijah said to him, Abide here, I pray thee; for Jehovah has sent me to the Jordan. And he said, As Jehovah liveth, and as thy soul liveth, I will not leave thee! And they two went on.
- Webster's Bible (WBS)
- And Elijah said to him, Tarry here, I pray thee; for the LORD hath sent me to Jordan. And he said, [As] the LORD liveth, and [as] thy soul liveth, I will not leave thee. And they two went on.
- Young's Literal Translation (YLT)
- And Elijah saith to him, 'Abide, I pray thee, here, for Jehovah hath sent me to the Jordan;' and he saith, 'Jehovah liveth, and thy soul liveth, if I leave thee;' and they go on both of them,
Read in context
- 4ಅದಕ್ಕ ವನು--ಹೌದು, ನಾನು ಕೂಡ ಬಲ್ಲೆ; ಸುಮ್ಮನೆ ಇರ್ರಿ ಅಂದನು. ಎಲೀಯನು ಅವನಿಗೆ--ಎಲೀಷನೇ, ನೀನು ದಯಮಾಡಿ ಇಲ್ಲೇ ಇರು; ಕರ್ತನು ನನ್ನನ್ನು ಯೆರಿಕೋ ವಿಗೆ ಕಳುಹಿಸುತ್ತಾನೆ ಅಂದನು. ಅದಕ್ಕವನು--ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದನು. ಹಾಗೆಯೇ ಅವರು ಯೆರಿಕೋವಿಗೆ ಬಂದರು.
- 5ಆಗ ಯೆರಿಕೋವಿನಲ್ಲಿ ರುವ ಪ್ರವಾದಿಗಳ ಮಕ್ಕಳು ಎಲೀಷನ ಬಳಿಗೆ ಬಂದು ಅವನಿಗೆ--ಕರ್ತನು ಇಂದು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತಕ್ಕೊಳ್ಳುವನೆಂದು ತಿಳಿದಿದ್ದೀಯೋ ಅಂದರು. ಅದಕ್ಕವನು--ನಾನು ಕೂಡ ಬಲ್ಲೆ, ಸುಮ್ಮನೆ ಇರ್ರಿ ಅಂದನು.
- 6ಎಲೀಯನು ಅವನಿಗೆ--ನೀನು ದಯಮಾಡಿ ಇಲ್ಲೇ ಇರು; ಕರ್ತನು ನನ್ನನ್ನು ಯೊರ್ದ ನಿಗೆ ಕಳುಹಿಸುತ್ತಾನೆ ಅಂದನು. ಅದಕ್ಕವನು--ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದನು. ಹಾಗೆಯೇ ಅವರಿ ಬ್ಬರೂ ಮುಂದಕ್ಕೆ ನಡೆದರು.
- 7ಪ್ರವಾದಿಗಳ ಮಕ್ಕಳಲ್ಲಿ ಐವತ್ತು ಮಂದಿ ಹೋಗಿ ದೂರದಲ್ಲಿ ಎದುರಾಗಿ ನಿಂತರು. ಆದರೆ ಆ ಇಬ್ಬರು ಯೊರ್ದನಿನ ಬಳಿಯಲ್ಲಿ ನಿಂತರು.
- 8ಎಲೀಯನು ತನ್ನ ಹೊದಿಕೆಯನ್ನು ತೆಗೆದು ಮಡಚಿಕೊಂಡು ನೀರನ್ನು ಹೊಡೆದನು. ಆಗ ಆ ನೀರು ವಿಭಾಗವಾದದರಿಂದ ಅವರಿಬ್ಬರೂ ಒಣ ಭೂಮಿಯ ಮೇಲೆ ದಾಟಿಹೋದರು.
Cross references
- 2 Kings 2:2 2 ಅರಸುಗಳು 2:2ಆಗ ಎಲೀಯನು ಎಲೀಷನಿಗೆ--ನೀನು ದಯಮಾಡಿ ಇಲ್ಲಿ ಇರು; ಕರ್ತನು ನನ್ನನ್ನು ಬೇತೇಲಿಗೆ ಕಳುಹಿಸು ತ್ತಾನೆ ಅಂದನು. ಅದಕ್ಕೆ ಎಲೀಷನು--ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದನು. ಹಾಗೆಯೇ ಅವರು ಬೇತೇಲಿಗೆ ಹೋದರು.
- Joshua 3:15 ಯೆಹೋಶುವ 3:15ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಸುಗ್ಗೀ ಕಾಲದಲ್ಲೆಲ್ಲಾ ದಡವಿಾರಿ ಹರಿಯುವ ಯೊರ್ದನ್ ಹೊಳೆಯ ನೀರು ನಿಂತು ಹೋಯಿತು.