Skip to content
ThuthiThuthiThuthi
2 Kings · chapter 2 · verse 7

2 Kings 2:7 in Kannada

ಪ್ರವಾದಿಗಳ ಮಕ್ಕಳಲ್ಲಿ ಐವತ್ತು ಮಂದಿ ಹೋಗಿ ದೂರದಲ್ಲಿ ಎದುರಾಗಿ ನಿಂತರು. ಆದರೆ ಆ ಇಬ್ಬರು ಯೊರ್ದನಿನ ಬಳಿಯಲ್ಲಿ ನಿಂತರು.

Pravaadigala makkalalli aivattu mandi hogi dooradalli eduraagi nintaru. Aadare aa ibbaru yordanina baliyalli nintaru.

2 Kings 2:7 in English

King James Version (KJV)
And fifty men of the sons of the prophets went, and stood to view afar off: and they two stood by Jordan.
World English Bible (WEB)
Fifty men of the sons of the prophets went and stood opposite them at a distance; and they both stood by the Jordan.
American Standard Version (ASV)
And fifty men of the sons of the prophets went, and stood over against them afar off: and they two stood by the Jordan.
Bible in Basic English (BBE)
And fifty men of the sons of the prophets went out and took their places facing them a long way off, while the two of them were by the edge of Jordan.
Darby Translation (DBY)
And fifty men of the sons of the prophets went and stood opposite afar off; and they two stood by the Jordan.
Webster's Bible (WBS)
And fifty men of the sons of the prophets went, and stood to view afar off: and they two stood by Jordan.
Young's Literal Translation (YLT)
— and fifty men of the sons of the prophets have gone on, and stand over-against afar off — and both of them have stood by the Jordan.

Read in context

  1. 5ಆಗ ಯೆರಿಕೋವಿನಲ್ಲಿ ರುವ ಪ್ರವಾದಿಗಳ ಮಕ್ಕಳು ಎಲೀಷನ ಬಳಿಗೆ ಬಂದು ಅವನಿಗೆ--ಕರ್ತನು ಇಂದು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತಕ್ಕೊಳ್ಳುವನೆಂದು ತಿಳಿದಿದ್ದೀಯೋ ಅಂದರು. ಅದಕ್ಕವನು--ನಾನು ಕೂಡ ಬಲ್ಲೆ, ಸುಮ್ಮನೆ ಇರ್ರಿ ಅಂದನು.
  2. 6ಎಲೀಯನು ಅವನಿಗೆ--ನೀನು ದಯಮಾಡಿ ಇಲ್ಲೇ ಇರು; ಕರ್ತನು ನನ್ನನ್ನು ಯೊರ್ದ ನಿಗೆ ಕಳುಹಿಸುತ್ತಾನೆ ಅಂದನು. ಅದಕ್ಕವನು--ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದನು. ಹಾಗೆಯೇ ಅವರಿ ಬ್ಬರೂ ಮುಂದಕ್ಕೆ ನಡೆದರು.
  3. 7ಪ್ರವಾದಿಗಳ ಮಕ್ಕಳಲ್ಲಿ ಐವತ್ತು ಮಂದಿ ಹೋಗಿ ದೂರದಲ್ಲಿ ಎದುರಾಗಿ ನಿಂತರು. ಆದರೆ ಆ ಇಬ್ಬರು ಯೊರ್ದನಿನ ಬಳಿಯಲ್ಲಿ ನಿಂತರು.
  4. 8ಎಲೀಯನು ತನ್ನ ಹೊದಿಕೆಯನ್ನು ತೆಗೆದು ಮಡಚಿಕೊಂಡು ನೀರನ್ನು ಹೊಡೆದನು. ಆಗ ಆ ನೀರು ವಿಭಾಗವಾದದರಿಂದ ಅವರಿಬ್ಬರೂ ಒಣ ಭೂಮಿಯ ಮೇಲೆ ದಾಟಿಹೋದರು.
  5. 9ಅವರು ದಾಟಿಹೋದ ತರುವಾಯ ಆದದ್ದೇ ನಂದರೆ, ಎಲೀಯನು ಎಲೀಷನಿಗೆ--ನಾನು ನಿನ್ನ ಬಳಿ ಯಿಂದ ತಕ್ಕೊಳ್ಳಲ್ಪಡುವದಕ್ಕಿಂತ ಮುಂಚೆ ನಿನಗೋಸ್ಕರ ನಾನು ಮಾಡಬೇಕಾದದ್ದನ್ನು ಕೇಳು ಅಂದನು. ಅದಕ್ಕೆ ಎಲೀಷನು ದಯಮಾಡಿ ನಿನಗಿರುವ ಆತ್ಮದಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸು ಅಂದನು.
Read all of 2 Kings 2

Cross references

Original words (Hebrew)

2 Kings 2:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.