2 Kings · chapter 2 · verse 9
2 Kings 2:9 in Kannada
ಅವರು ದಾಟಿಹೋದ ತರುವಾಯ ಆದದ್ದೇ ನಂದರೆ, ಎಲೀಯನು ಎಲೀಷನಿಗೆ--ನಾನು ನಿನ್ನ ಬಳಿ ಯಿಂದ ತಕ್ಕೊಳ್ಳಲ್ಪಡುವದಕ್ಕಿಂತ ಮುಂಚೆ ನಿನಗೋಸ್ಕರ ನಾನು ಮಾಡಬೇಕಾದದ್ದನ್ನು ಕೇಳು ಅಂದನು. ಅದಕ್ಕೆ ಎಲೀಷನು ದಯಮಾಡಿ ನಿನಗಿರುವ ಆತ್ಮದಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸು ಅಂದನು.
Avaru daatihoda taruvaaya aadadde nandare, eleeyanu eleeshanige--naanu ninna bali yinda takkollalpaduvadakkinta munche ninagoskara naanu maadabekaadaddannu kelu andanu. Adakke eleeshanu dayamaadi ninagiruva aatmadalli nanage eradu paalannu anugrahisu andanu.
2 Kings 2:9 in English
- King James Version (KJV)
- And it came to pass, when they were gone over, that Elijah said unto Elisha, Ask what I shall do for thee, before I be taken away from thee. And Elisha said, I pray thee, let a double portion of thy spirit be upon me.
- World English Bible (WEB)
- When they had gone over, Elijah said to Elisha, “Ask what I shall do for you, before I am taken from you.” Elisha said, “Please let a double portion of your spirit be on me.”
- American Standard Version (ASV)
- And it came to pass, when they were gone over, that Elijah said unto Elisha, Ask what I shall do for thee, before I am taken from thee. And Elisha said, I pray thee, let a double portion of thy spirit be upon me.
- Bible in Basic English (BBE)
- And when they had come to the other side, Elijah said to Elisha, Say what you would have me do for you before I am taken from you. And Elisha said, Be pleased to let a special measure of your spirit be on me.
- Darby Translation (DBY)
- And it came to pass when they had gone over, that Elijah said to Elisha, Ask what I shall do for thee, before I am taken away from thee. And Elisha said, I pray thee, let a double portion of thy spirit be upon me.
- Webster's Bible (WBS)
- And it came to pass, when they had gone over, that Elijah said to Elisha, Ask what I shall do for thee, before I am taken away from thee. And Elisha said, I pray thee, let a double portion of thy spirit be upon me.
- Young's Literal Translation (YLT)
- And it cometh to pass, at their passing over, that Elijah hath said unto Elisha, 'Ask, what do I do for thee before I am taken from thee?' and Elisha saith, 'Then let there be, I pray thee, a double portion of thy spirit unto me;'
Read in context
- 7ಪ್ರವಾದಿಗಳ ಮಕ್ಕಳಲ್ಲಿ ಐವತ್ತು ಮಂದಿ ಹೋಗಿ ದೂರದಲ್ಲಿ ಎದುರಾಗಿ ನಿಂತರು. ಆದರೆ ಆ ಇಬ್ಬರು ಯೊರ್ದನಿನ ಬಳಿಯಲ್ಲಿ ನಿಂತರು.
- 8ಎಲೀಯನು ತನ್ನ ಹೊದಿಕೆಯನ್ನು ತೆಗೆದು ಮಡಚಿಕೊಂಡು ನೀರನ್ನು ಹೊಡೆದನು. ಆಗ ಆ ನೀರು ವಿಭಾಗವಾದದರಿಂದ ಅವರಿಬ್ಬರೂ ಒಣ ಭೂಮಿಯ ಮೇಲೆ ದಾಟಿಹೋದರು.
- 9ಅವರು ದಾಟಿಹೋದ ತರುವಾಯ ಆದದ್ದೇ ನಂದರೆ, ಎಲೀಯನು ಎಲೀಷನಿಗೆ--ನಾನು ನಿನ್ನ ಬಳಿ ಯಿಂದ ತಕ್ಕೊಳ್ಳಲ್ಪಡುವದಕ್ಕಿಂತ ಮುಂಚೆ ನಿನಗೋಸ್ಕರ ನಾನು ಮಾಡಬೇಕಾದದ್ದನ್ನು ಕೇಳು ಅಂದನು. ಅದಕ್ಕೆ ಎಲೀಷನು ದಯಮಾಡಿ ನಿನಗಿರುವ ಆತ್ಮದಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸು ಅಂದನು.
- 10ಅದಕ್ಕ ವನು--ನೀನು ಕಠಿಣವಾದದ್ದನ್ನು ಕೇಳಿದಿ; ಆದಾಗ್ಯೂ ನಾನು ನಿನ್ನ ಬಳಿಯಿಂದ ತೆಗೆಯಲ್ಪಡುವಾಗ ನೀನು ನನ್ನನ್ನು ನೋಡುವದಾದರೆ ನಿನಗೆ ದೊರಕುವದು; ಇಲ್ಲದಿದ್ದರೆ ದೊರಕುವುದಿಲ್ಲ ಅಂದನು.
- 11ಅವರು ನಡೆದು ಬಂದು ಮಾತನಾಡಿಕೊಂಡಿರುವಾಗ ಆದದ್ದೇನಂದರೆ, ಇಗೋ, ಬೆಂಕಿಯ ರಥವೂ ಬೆಂಕಿಯ ಕುದುರೆ ಗಳೂ ಅವರಿಬ್ಬರನ್ನು ವಿಂಗಡಿಸಿದವು; ಎಲೀಯನು ಬಿರುಗಾಳಿಯಲ್ಲಿ ಆಕಾಶಕ್ಕೆ ಏರಿಹೋದನು.
Cross references
- Numbers 11:17 ಅರಣ್ಯಕಾಂಡ 11:17ನಾನು ಇಳಿದು ಬಂದು ನಿನ್ನ ಸಂಗಡ ಮಾತನಾಡಿ ನಿನ್ನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಅವರ ಮೇಲೆ ಇಡುವೆನು; ಆಗ ನೀನು ಜನರ ಭಾರವನ್ನು ಒಬ್ಬನೇ ಹೊತ್ತುಕೊಳ್ಳದ ಹಾಗೆ ಅವರು ನಿನ್ನ ಸಂಗಡ ಅದನ್ನು ಹೊರುವರು.
- Deuteronomy 21:17 ಧರ್ಮೋಪದೇಶಕಾಂಡ 21:17ಅವನು ಹಗೆ ಮಾಡಲ್ಪಟ್ಟ ವಳ ಮಗನಿಗೆ ತನ್ನ ಬಳಿಯಲ್ಲಿ ಉಂಟಾದ ಎಲ್ಲವುಗಳಲ್ಲಿ ಎರಡು ಪಾಲುಗಳನ್ನು ಕೊಟ್ಟು ಅವನೇ ಚೊಚ್ಚಲನೆಂದು ಒಪ್ಪಿಕೊಳ್ಳಬೇಕು. ಯಾಕಂದರೆ ಅವನೇ ಅವನ ಬಲದ ಆರಂಭವು; ಅವನಿಗೆ ಚೊಚ್ಚಲತನದ ಹಕ್ಕು ಉಂಟು.
- John 16:7 ಯೋಹಾನನು 16:7ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ; ನಾನು ಹೋಗುವದು ನಿಮಗೆ ಹಿತಕರವಾಗಿದೆ; ಯಾಕಂದರೆ ನಾನು ಹೋಗದಿದ್ದರೆ ಆದರಿಕನು ನಿಮ್ಮ ಬಳಿಗೆ ಬರುವದಿಲ್ಲ; ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸುವೆನು.
- Acts 20:25–36 ಅಪೊಸ್ತಲರ ಕೃತ್ಯಗಳು 20:25–36ಇಗೋ, ನಿಮ್ಮಲ್ಲಿ ಸಂಚಾರ ಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ಕಾಣುವದಿಲ್ಲವೆಂದು ನಾನು ಬಲ್ಲೆನು. ಆದಕಾರಣ ಎಲ್ಲಾ ಮನುಷ್ಯರ ರಕ್ತದ ವಿಷಯದಲ್ಲಿ ನಾನು ನಿರ್ದೋಷಿಯಾಗಿದ್ದೇನೆಂಬದಕ್ಕೆ ಈ ದಿವಸ ನೀವೇ ನನಗೆ ಸಾಕ್ಷಿಗಳು. ಯಾಕಂದರೆ ದೇವರ ಸಂಕಲ್ಪ ವನ್ನೆಲ್ಲಾ ನಿಮಗೆ ತಿಳಿಸುವದರಲ್ಲಿ ನಾನು ಹಿಂದೆಗೆಯ ಲಿಲ್ಲ. ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ. ಯಾಕಂದರೆ ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವ ವೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸು ವದಿಲ್ಲ. ಇದಲ್ಲದೆ ನಿಮ್ಮಲ್ಲಿಯೂ ಕೆಲವರು ಎದ್ದು ವಕ್ರ ಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳಕೊಳ್ಳುವರು. ಆದಕಾರಣ ನಾನು ಕಣ್ಣೀರಿನಿಂದ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬ ನನ್ನು ಎಚ್ಚರಿಸಿದೆನೆಂದು ನೀವು ಜ್ಞಾಪಕ ಮಾಡಿಕೊಂಡು ಎಚ್ಚರವಾಗಿರಿ. ಸಹೋದರರೇ, ನಿಮ್ಮನ್ನು ಕಟ್ಟುವ ದಕ್ಕೂ ಪವಿತ್ರರಾದವರೆಲ್ಲರಲ್ಲಿ ನಿಮಗೆ ಬಾಧ್ಯತೆಯನ್ನು ಅನುಗ್ರಹಿಸುವದಕ್ಕೂ ನಾನೀಗ ನಿಮ್ಮನ್ನು ದೇವರಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ. ನಾನು ಯಾರ ಬೆಳ್ಳಿಯನ್ನಾಗಲಿ ಇಲ್ಲವೆ ಭಂಗಾರವನ್ನಾಗಲಿ ಇಲ್ಲವೆ ವಸ್ತ್ರವನ್ನಾಗಲಿ ಬಯಸಲಿಲ್ಲ. ಹೌದು, ಈ ಕೈಗಳೇ ಕೆಲಸಮಾಡಿ ನನ್ನ ಕೊರತೆಗಳನ್ನೂ ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನೂ ನೀಗಿದ್ದನ್ನು ನೀವೇ ಬಲ್ಲಿರಿ. ನೀವು ಹಾಗೆಯೇ ಕೆಲಸಮಾಡಿ ಬಲಹೀನ ರಿಗೆ ಹೀಗೆ ಆಧಾರವಾಗಿರತಕ್ಕದ್ದೆಂದೂ ಮತ್ತು--ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯ ವೆಂದು ಕರ್ತನಾದ ಯೇಸು ಹೇಳಿದ ಮಾತುಗಳನ್ನು ನೀವು ಜ್ಞಾಪಕ ಮಾಡಿಕೊಳ್ಳಬೇಕೆಂದೂ ಇವೆಲ್ಲವು ಗಳನ್ನು ನಾನು ನಿಮಗೆ ತಿಳಿಯಪಡಿಸಿದ್ದೇನೆ. ಈ ಮಾತುಗಳನ್ನು ಅವನು ಹೇಳಿದ ಮೇಲೆ ಮೊಣಕಾಲೂರಿಕೊಂಡು ಅವರೆಲ್ಲರ ಸಂಗಡ ಪ್ರಾರ್ಥನೆ ಮಾಡಿದನು.
- Numbers 11:25 ಅರಣ್ಯಕಾಂಡ 11:25ಕರ್ತನು ಮೇಘದೊಳಗೆ ಇಳಿದು ಬಂದು ಅವನ ಸಂಗಡ ಮಾತನಾಡಿ ಅವನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಹಿರಿಯರಾದ ಎಪ್ಪತ್ತು ಮಂದಿಯ ಮೇಲೆ ಇಟ್ಟನು. ಆತ್ಮವು ಅವರ ಮೇಲೆ ನೆಲೆಯಾಗಿ ದ್ದಾಗ ಅವರು ಪ್ರವಾದಿಸಿದರು. ಅದನ್ನು ನಿಲ್ಲಿಸಲಿಲ್ಲ.
- Acts 1:8 ಅಪೊಸ್ತಲರ ಕೃತ್ಯಗಳು 1:8ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.
- Zechariah 12:8 ಜೆಕರ್ಯ 12:8ಆ ದಿನದಲ್ಲಿ ಕರ್ತನು ಯೆರೂಸಲೇಮಿನ ನಿವಾಸಿಗಳನ್ನು ಕಾಪಾಡುವನು; ಆ ದಿನದಲ್ಲಿ ಅವರೊಳಗೆ ಬಲಹೀನನು ದಾವೀದನ ಹಾಗೆಯೂ ದಾವೀದನ ಮನೆತನದವರು ದೇವರ ಹಾಗೆಯೂ ಅಂದರೆ ಅವರ ಮುಂದೆ ಕರ್ತನ ದೂತನ ಹಾಗೆಯೂ ಇರುವರು.
- Acts 8:17 ಅಪೊಸ್ತಲರ ಕೃತ್ಯಗಳು 8:17ಅಪೊಸ್ತಲರು ಅವರ ಮೇಲೆ ಕೈಗಳನ್ನಿಡಲು ಅವರು ಪವಿತ್ರಾತ್ಮನನ್ನು ಹೊಂದಿದರು.
- 1 Kings 3:9 1 ಅರಸುಗಳು 3:9ಆದದರಿಂದ ನಿನ್ನ ಜನರಿಗೆ ನ್ಯಾಯ ವಿಚಾ ರಿಸಲು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ ನಿನ್ನ ಸೇವಕನಿಗೆ ಜ್ಞಾನವುಳ್ಳ ಹೃದಯವನ್ನು ಕೊಡ ಬೇಕು. ಈ ನಿನ್ನ ಬಹು ಗುಂಪಾದ ಜನರ ನ್ಯಾಯ ವಿಚಾರಿಸಲು ಸಾಮರ್ಥ್ಯವುಳ್ಳವನು ಯಾವನು ಅಂದನು.
- 1 Corinthians 12:31 1 ಕೊರಿಂಥದವರಿಗೆ 12:31ಆದರೆ ಶ್ರೇಷ್ಠ ವರಗಳನ್ನು ಆಸಕ್ತಿಯಿಂದ ಅಪೇಕ್ಷಿಸಿರಿ. ಆದಾಗ್ಯೂ ನಾನು ನಿಮಗೆ ಉತ್ಕೃಷ್ಟವಾದ ಮಾರ್ಗವನ್ನು ತೋರಿಸುತ್ತೇನೆ.
- Deuteronomy 34:9 ಧರ್ಮೋಪದೇಶಕಾಂಡ 34:9ಇದಲ್ಲದೆ ನೂನನ ಮಗನಾದ ಯೆಹೋಶುವನು ಜ್ಞಾನದ ಆತ್ಮದಿಂದ ತುಂಬಿದ್ದನು. ಯಾಕಂದರೆ ಮೋಶೆ ಅವನ ಮೇಲೆ ತನ್ನ ಕೈಗಳನ್ನು ಇಟ್ಟಿದ್ದನು. ಇಸ್ರಾಯೇಲ್ ಮಕ್ಕಳು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮಾಡಿ ಅವನ ಮಾತು ಕೇಳಿದರು.
- 2 Chronicles 1:9–10 2 ಪೂರ್ವಕಾಲವೃತ್ತಾಂತ 1:9–10ಈಗ ಕರ್ತನಾದ ದೇವರೇ, ನನ್ನ ತಂದೆಯಾದ ದಾವೀದನಿಗೆ ನೀನು ಮಾಡಿದ ವಾಗ್ದಾನವು ಸ್ಥಾಪಿತವಾಗಲಿ, ಲೆಕ್ಕದಲ್ಲಿ ಧೂಳಿಯ ಹಾಗೆ ಹೆಚ್ಚಾಗಿರುವ ಜನರ ಮೇಲೆ ನನ್ನನ್ನು ಅರಸನಾಗ ಮಾಡಿದಿ. ನಾನು ಈ ಜನರ ಮುಂದೆ ಹೊರಡುವ ಹಾಗೆಯೂ ಬರುವ ಹಾಗೆಯೂ ನನಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಡು. ಈ ನಿನ್ನ ಮಹಾಜನಕ್ಕೆ ನ್ಯಾಯ ತೀರಿಸತಕ್ಕವನು ಯಾರು ಅಂದನು.
Original words (Hebrew)
- over · H5674עָבַר ʻâbar
- Elijah · H452אֵלִיָּה ʼÊlîyâh
- said · H559אָמַר ʼâmar
- Elisha · H477אֱלִישָׁע ʼĔlîyshâʻ
- Ask · H7592שָׁאַל shâʼal
- do · H6213עָשָׂה ʻâsâh
- away · H3947לָקַח lâqach
- Elisha · H477אֱלִישָׁע ʼĔlîyshâʻ
- said · H559אָמַר ʼâmar
- double · H8147שְׁנַיִם shᵉnayim
- portion · H6310פֶּה peh
- spirit · H7307רוּחַ rûwach