2 Kings · chapter 20 · verse 1
2 Kings 20:1 in Kannada
ಆ ದಿವಸಗಳಲ್ಲಿ ಹಿಜ್ಕೀಯನು ಮರಣಕರರೋಗದಲ್ಲಿ ಬಿದ್ದಿದ್ದನು. ಆಗ ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ--ನೀನು ನಿನ್ನ ಮನೆಯನ್ನು ವ್ಯವಸ್ಥೆ ಮಾಡಿಕೋ; ಯಾಕಂದರೆ ನೀನು ಬದುಕದೆ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು.
Aa divasagalalli hijkeeyanu maranakararogadalli biddiddanu. Aaga aamochana maganaada pravaadiyaada yeshaayanu avana balige bandu avanige--neenu ninna maneyannu vyavasthe maadiko; yaakandare neenu badukade saayuvi endu kartanu heluttaane andanu.
2 Kings 20:1 in English
- King James Version (KJV)
- In those days was Hezekiah sick unto death. And the prophet Isaiah the son of Amoz came to him, and said unto him, Thus saith the LORD, Set thine house in order; for thou shalt die, and not live.
- World English Bible (WEB)
- In those days Hezekiah was sick and dying. Isaiah the prophet the son of Amoz came to him, and said to him, “The LORD says, ‘Set your house in order; for you will die, and not live.’”
- American Standard Version (ASV)
- In those days was Hezekiah sick unto death. And Isaiah the prophet the son of Amoz came to him, and said unto him, Thus saith Jehovah, Set thy house in order; for thou shalt die, and not live.
- Bible in Basic English (BBE)
- In those days Hezekiah was ill and near death. And Isaiah the prophet, the son of Amoz, came to him, and said to him, The Lord says, Put your house in order, for your death is near.
- Darby Translation (DBY)
- In those days Hezekiah was sick unto death. And the prophet Isaiah the son of Amoz came to him and said to him, Thus saith Jehovah: Set thy house in order; for thou shalt die, and not live.
- Webster's Bible (WBS)
- In those days was Hezekiah sick to death. And the prophet Isaiah the son of Amoz came to him, and said to him, Thus saith the LORD, Set thy house in order; for thou shalt die, and not live.
- Young's Literal Translation (YLT)
- In those days hath Hezekiah been sick unto death, and come unto him doth Isaiah son of Amoz the prophet, and saith unto him, 'Thus said Jehovah: Give a charge to thy house, for thou art dying, and dost not live.'
Read in context
- 1ಆ ದಿವಸಗಳಲ್ಲಿ ಹಿಜ್ಕೀಯನು ಮರಣಕರರೋಗದಲ್ಲಿ ಬಿದ್ದಿದ್ದನು. ಆಗ ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ--ನೀನು ನಿನ್ನ ಮನೆಯನ್ನು ವ್ಯವಸ್ಥೆ ಮಾಡಿಕೋ; ಯಾಕಂದರೆ ನೀನು ಬದುಕದೆ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು.
- 2ಆಗ ಅವನು ಗೋಡೆಯ ಕಡೆಗೆ ತನ್ನ ಮುಖವನ್ನು ತಿರುಗಿಸಿ ಕರ್ತನನ್ನು ಪ್ರಾರ್ಥಿಸಿ--
- 3ಓ ಕರ್ತನೇ, ನಾನು ಸತ್ಯದಿಂದಲೂ ಪೂರ್ಣಹೃದಯದಿಂದಲೂ ನಿನ್ನ ಮುಂದೆ ನಡೆದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಸು ಅಂದನು. ಹಿಜ್ಕೀಯನು ಬಹಳವಾಗಿ ಅತ್ತನು.
Cross references
- Isaiah 38:1–22 ಯೆಶಾಯ 38:1–22ಆ ಕಾಲದಲ್ಲಿ ಹಿಜ್ಕೀಯನು ರೋಗಿಯಾಗಿ ಸಾಯುವದಕ್ಕಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ--ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆ ಮಾಡಿಕೋ; ಯಾಕಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಹೇಳಿದನು. ಆಗ ಹಿಜ್ಕೀಯನು ತನ್ನ ಮುಖವನ್ನು ಗೋಡೆಯ ಕಡೆಗೆ ತಿರುಗಿಸಿ-- ಓ ಕರ್ತನೇ, ನಾನು ನಿನ್ನ ಮುಂದೆ ಸತ್ಯವಾಗಿಯೂ ಯಥಾರ್ಥ ಹೃದಯದಿಂದಲೂ ನಡೆದು ನಿನ್ನ ದೃಷ್ಟಿ ಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಪು ಮಾಡಿಕೋ ಎಂದು ಬೇಡಿಕೊಂಡು ವ್ಯಥೆಪಟ್ಟು ಅತ್ತನು. ಆಗ ಕರ್ತನ ವಾಕ್ಯವು ಯೆಶಾ ಯನ ಬಳಿಗೆ ಬಂದು ಹೇಳಿದ್ದೇನಂದರೆ-- ನೀನು ಹೋಗಿ ಹಿಜ್ಕೀ ಯನಿಗೆ ಹೇಳತಕ್ಕದ್ದೇನಂದರೆ--ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೀಗೆ ಹೇಳುತ್ತಾನೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನೂ ನೋಡಿದ್ದೇನೆ; ಇಗೋ, ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನೂ ಕೂಡಿಸುತ್ತೇನೆ. ನಿನ್ನನ್ನೂ ಈ ಪಟ್ಟಣವನ್ನೂ ಅಶ್ಶೂರದ ಅರಸನ ಕೈಯಿಂದ ಬಿಡಿಸುವೆನು; ಈ ಪಟ್ಟಣವನ್ನು ಕಾಪಾಡುವೆನು. ಕರ್ತನು ತಾನು ನುಡಿದದ್ದನ್ನು ನೆರವೇರಿಸುವನು ಎಂಬದಕ್ಕೆ ಒಂದು ಗುರುತನ್ನು ಕಾಣುವಿ. ಆಗ ಇಗೋ, ಸೂರ್ಯನ ಇಳಿತರದಿಂದ ಆಹಾಜನ ಸೋಫಾನ ಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಲು ಹಿಂದಕ್ಕೆ ಬರಮಾಡುವೆನು ಅಂದನು. ಅದರಂತೆ ಸೋಫಾನ ಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಲು ಹಿಂದಕ್ಕೆ ಬಂತು. ಯೆಹೂದದ ಅರಸನಾದ ಹಿಜ್ಕೀಯನು ರೋಗದಿಂದ ಗುಣ ಹೊಂದಿದನಂತರ ಬರೆದದ್ದು-- ನನ್ನ ದಿವಸಗಳು ಕಡಿಮೆ ಮಾಡಲ್ಪಟ್ಟದ್ದರಿಂದ ನಾನು ಪಾತಾಳದ ದ್ವಾರ ಗಳೊಳಗೆ ಹೋಗಬೇಕು ನನ್ನ ಆಯುಷ್ಯದಲ್ಲಿ ಮಿಕ್ಕಾ ದದ್ದು ನನಗೆ ತಪ್ಪಿಹೋಯಿತು ಎಂದು ಅಂದು ಕೊಂಡನು. ಕರ್ತನನ್ನು, ಜೀವಿತರ ದೇಶದಲ್ಲಿಯೂ ಸಹ ಕರ್ತನನ್ನು ನೋಡೆನೆಂದೂ ಇನ್ನೂ ಭೂಲೋಕ ನಿವಾಸಿಗಳಲ್ಲೊಬ್ಬನಾಗಿ ಮನುಷ್ಯರನ್ನು ನೋಡಲಾರೆ ನಲ್ಲಾ ಎಂದು ಅಂದುಕೊಂಡೆನು. ನನ್ನ ಆಯುಷ್ಯ ಮುಗಿಯಿತು ಮತ್ತು ಕುರುಬನ ಗುಡಾರದಂತೆ ನನ್ನಿಂದ ತೆಗೆದುಹಾಕಲ್ಪಟ್ಟಿದೆ; ಆತನು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೇಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ; ಬೆಳಗಿನಿಂದ ರಾತ್ರಿಯೊಳಗೇ ನನ್ನನ್ನು ಕೊನೆಗಾಣಿಸುತ್ತೀ. ಆತನು ಸಿಂಹದಂತೆ ಎಲುಬುಗಳನ್ನೆಲ್ಲಾ ಮುರಿದಿದ್ದಾಗ್ಯೂ ಬೆಳಗಿನ ವರೆಗೂ ತಾಳಿಕೊಂಡೇ ಇದ್ದೆನು; ಬೆಳಗಿನಿಂದ ರಾತ್ರಿಯೊಳಗೇ ನನ್ನನ್ನು ಕೊನೆಗಾಣಿಸುತ್ತೀ. ನಾನು ಬಾನಕ್ಕಿಯಂತೆಯೂ ಬಕದ ಹಾಗೂ ಕೀಚುಗುಟ್ಟಿದೆನು ಪಾರಿವಾಳದಂತೆ ಮೂಲುಗುತ್ತಿದ್ದೆನು. ನನ್ನ ಕಣ್ಣುಗಳು ಮೇಲಕ್ಕೆ ನೋಡುವದರಿಂದ ಕ್ಷೀಣವಾದವು. ಓ ಕರ್ತನೇ, ನಾನು ಬಾಧೆಪಡುತ್ತಿದ್ದೇನೆ; ನೀನು ನನಗೆ ಆಶ್ರಯನಾಗು. ನಾನು ಏನು ಹೇಳಲಿ; ಆತನು ನನಗೆ ಮಾತುಕೊಟ್ಟು ತಾನೇ ಅದನ್ನು ನೆರವೇರಿಸಿ ದ್ದಾನೆ. ನನ್ನ ಆತ್ಮಕ್ಕೆ ಸಂಭವಿಸಿದ ದುಃಖದಲ್ಲಿ ನನ್ನ ವರುಷಗಳಲ್ಲೆಲ್ಲಾ ಮೆಲ್ಲಗೆ ನಡೆಯುವೆನು. ಓ ಕರ್ತನೇ, ಇಂಥಾ ಸಂಬಂಧಗಳಿಂದ ಮನುಷ್ಯರು ಬದುಕುತ್ತಾರೆ, ಇವೆಲ್ಲವುಗಳಿಂದಲೇ ನನ್ನ ಆತ್ಮದಲ್ಲಿ ಜೀವವುಂಟು, ಹೀಗೆ ನನ್ನನ್ನು ನೀನು ಸ್ವಸ್ಥಮಾಡಿ ಬದುಕುವಂತೆ ಮಾಡಿದಿ. ಇಗೋ, ಆ ಬಹು ವ್ಯಥೆಯು ನನ್ನ ಸಮಾಧಾನಕ್ಕಾಗಿಯೇ ಆಯಿತು; ಆದರೆ ನನ್ನ ಆತ್ಮವನ್ನು ನಾಶಕೂಪದಿಂದ ಬಿಡುಗಡೆ ಮಾಡಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನಿನ ಹಿಂದೆ ಹಾಕಿಬಿಟ್ಟಿದ್ದೀ. ಸಮಾಧಿಯು ನಿನ್ನನ್ನು ಹೊಗಳುವದಿಲ್ಲ, ಮರಣವು ನಿನ್ನನ್ನು ಕೊಂಡಾಡುವದಿಲ್ಲ; ಕುಣಿಯೊಳಕ್ಕೆ ಹೋಗುವವರು ನಿನ್ನ ಸತ್ಯತೆಯಲ್ಲಿ ಭರವಸವಿಡಲಾರರು. ನಾನು ಈ ಹೊತ್ತು ಮಾಡುವ ಪ್ರಕಾರ, ಜೀವಂತನು ಹೌದು, ಜೀವಂತನೇ, ನಿನ್ನನ್ನು ಹೊಗಳುವನು; ತಂದೆಯು ಮಕ್ಕಳಿಗೆ ನಿನ್ನ ಸತ್ಯತೆಯನ್ನು ತಿಳಿಯ ಪಡಿಸುವನು. ಕರ್ತನು ನನ್ನನ್ನು ರಕ್ಷಿಸಲು ಸಿದ್ಧನಾಗಿ ದ್ದನು; ಆದದರಿಂದ ಕರ್ತನ ಆಲಯದಲ್ಲಿ ನಮ್ಮ ಜೀವ ಮಾನದ ದಿವಸಗಳಲ್ಲೆಲ್ಲಾ ತಂತಿವಾದ್ಯಗಳಿಂದ ಹಾಡು ಗಳನ್ನು ನಾವು ಹಾಡುವೆವು. ಯೆಶಾಯನು--ಅಂಜೂರದ ಹಣ್ಣುಗಳ ಅಡೆಯನ್ನು ತರಿಸಿ ಹುಣ್ಣಿನ ಮೇಲೆ ಇಟ್ಟರೆ ಅವನು ಬದುಕುವನೆಂದು ಹೇಳಿದ್ದನು.ಇದಲ್ಲದೆ ಹಿಜ್ಕೀಯನು--ನಾನು ಕರ್ತನ ಆಲಯಕ್ಕೆ ಹೋಗುವದಕ್ಕೆ ಗುರುತೇನು ಎಂದು ಕೇಳಿದ್ದನು. ಇದಲ್ಲದೆ ಹಿಜ್ಕೀಯನು--ನಾನು ಕರ್ತನ ಆಲಯಕ್ಕೆ ಹೋಗುವದಕ್ಕೆ ಗುರುತೇನು ಎಂದು ಕೇಳಿದ್ದನು.
- 2 Chronicles 32:24–26 2 ಪೂರ್ವಕಾಲವೃತ್ತಾಂತ 32:24–26ಆ ದಿನಗಳಲ್ಲಿ ಹಿಜ್ಕೀಯನು ಸಾಯುವ ರೋಗ ದಲ್ಲಿದ್ದದ್ದರಿಂದ ಅವನು ಕರ್ತನಿಗೆ ಪ್ರಾರ್ಥನೆ ಮಾಡಿ ದನು. ಆಗ ಆತನು ಅವನ ಸಂಗಡ ಮಾತನಾಡಿ ಅವನಿಗೆ ಗುರುತನ್ನು ಕೊಟ್ಟನು. ಆದರೆ ಹಿಜ್ಕೀ ಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಇದ್ದನು; ಅವನ ಹೃದಯದಲ್ಲಿ ಅಹಂಕಾರ ತುಂಬಿತ್ತು; ಆದದರಿಂದ ಅವನ ಮೇಲೆಯೂ ಯೆಹೂದ ಯೆರೂ ಸಲೇಮಿನ ಮೇಲೆಯೂ ರೌದ್ರ ಉಂಟಾಯಿತು. ಆದಾಗ್ಯೂ ಹಿಜ್ಕೀಯನೂ ಯೆರೂಸಲೇಮಿನ ನಿವಾಸಿಗಳೂ ತಮ್ಮ ಹೃದಯದ ಗರ್ವದ ವಿಷಯ ತಮ್ಮನ್ನು ತಾವು ತಗ್ಗಿಸಿಕೊಂಡದ್ದರಿಂದ ಹಿಜ್ಕೀಯನ ದಿವಸಗಳಲ್ಲಿ ಕರ್ತನ ರೌದ್ರವು ಅವರ ಮೇಲೆ ಬರಲಿಲ್ಲ.
- Philippians 2:27 ಫಿಲಿಪ್ಪಿಯವರಿಗೆ 2:27ಅವನು ರೋಗದಲ್ಲಿ ಬಿದ್ದು ಸಾಯುವಹಾಗಿದ್ದನೆಂಬದು ನಿಜವೇ. ಆದರೆ ದೇವರು ಅವನನ್ನು ಕರುಣಿಸಿದನು; ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖ ಬಾರದಂತೆ ನನ್ನನ್ನೂ ಕರುಣಿಸಿದನು.
- Jonah 3:4–10 ಯೋನ 3:4–10ಆಗ ಯೋನನು ಒಂದು ದಿನದ ಪ್ರಯಾಣ ಮಾಡಿ ಪಟ್ಟಣದಲ್ಲಿ ಪ್ರವೇಶಿಸಲಾರಂಭಿಸಿ--ಇನ್ನು ನಾಲ್ವತ್ತು ದಿವಸಗಳಾದ ಮೇಲೆ ನಿನೆವೆ ಕೆಡವಲ್ಪಡು ವದೆಂದು ಕೂಗಿ ಹೇಳಿದನು. ಆಗ ನಿನೆವೆಯ ಮನು ಷ್ಯರು ದೇವರನ್ನು ನಂಬಿ ಉಪವಾಸವನ್ನು ಸಾರಿ ಅವ ರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನ ವರೆಗೂ ಗೋಣೀತಟ್ಟನ್ನು ಉಟ್ಟುಕೊಂಡರು. ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ ಅವನು ತನ್ನ ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದಿಟ್ಟು ಗೋಣೀತಟ್ಟನ್ನು ಉಟ್ಟುಕೊಂಡು ಬೂದಿ ಯಲ್ಲಿ ಕೂತು ಕೊಂಡನು. ಅವನು ಅರಸನಿಂದಲೂ ತನ್ನ ಶ್ರೇಷ್ಠರಿಂದಲೂ ಆದ ನಿರ್ಣಯವನ್ನು ನಿನೆವೆ ಯಲ್ಲಿ ಸಾರಿ ಹೇಳಿದ್ದೇನಂದರೆ--ಮನುಷ್ಯರಾಗಲಿ, ಮೃಗಗಳಾಗಲಿ, ದನಗಳಾಗಲಿ, ಕುರಿಗಳಾಗಲಿ, ಏನಾ ದರೂ ರುಚಿ ನೋಡದಿರಲಿ, ಮೇಯ ದಿರಲಿ, ನೀರನ್ನು ಕುಡಿಯದಿರಲಿ, ಮನುಷ್ಯರೂ ಮೃಗಗಳೂ ಗೋಣೀ ತಟ್ಟು ಹಾಕಿಕೊಂಡು ಬಲವಾಗಿ ದೇವರಿಗೆ ಮೊರೆಯಿ ಡಲಿ; ಹೌದು, ಅವರು ತಮ್ಮ ತಮ್ಮ ದುರ್ಮಾರ್ಗ ಗಳನ್ನೂ ತಾವು ನಡಿಸುತ್ತಿರುವ ಹಿಂಸೆಯನ್ನು ಬಿಟ್ಟು ತಿರುಗಲಿ. ದೇವರು ತಿರುಗಿ ಕೊಂಡು ಪಶ್ಚಾತ್ತಾಪಪಟ್ಟು ನಾವು ನಾಶವಾಗದ ಹಾಗೆ ತನ್ನ ಕೋಪದ ಉರಿಯನ್ನು ಬಿಟ್ಟಾನೇನೋ ಯಾರು ಬಲ್ಲರು ಅಂದನು.ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ. ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.
- 2 Kings 19:20 2 ಅರಸುಗಳು 19:20ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನಂದರೆ--ಇಸ್ರಾ ಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಅಶ್ಶೂರಿನ ಅರಸನಾದ ಸನ್ಹೇರೀಬನನ್ನು ಕುರಿತು ನೀನು ನನಗೆ ಪ್ರಾರ್ಥನೆ ಮಾಡಿದ್ದನ್ನು ನಾನು ಕೇಳಿ ದ್ದೇನೆ. ಕರ್ತನು ಅವನನ್ನು ಕುರಿತು ಹೇಳಿದ ವಾಕ್ಯ ವೇನಂದರೆ--
- Jeremiah 18:7–10 ಯೆರೆಮೀಯ 18:7–10ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿ ಮತ್ತು ಒಂದು ರಾಜ್ಯದ ವಿಷಯವಾಗಿ ಅದನ್ನು ಕೀಳುವದಕ್ಕೂ ಕೆಡವುವ ದಕ್ಕೂ ನಾಶಮಾಡುವದಕ್ಕೂ ಮಾತಾಡುತ್ತೇನೋ ಆ ಜನಾಂಗಕ್ಕೆ ವಿರೋಧವಾಗಿ ನಾನು ಮಾತನಾಡಿದ ತನ್ನ ಕೆಟ್ಟತನವನ್ನು ಬಿಟ್ಟು ತಿರುಗಿದರೆ ನಾನು ಅದಕ್ಕೆ ಮಾಡಬೇಕೆಂದು ಯೋಚಿಸಿದ ಕೆಟ್ಟದ್ದನ್ನು ಕುರಿತು ಪಶ್ಚಾ ತ್ತಾಪ ಪಡುವೆನು. ಇದಲ್ಲದೆ ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿಯೂ ಒಂದು ರಾಜ್ಯದ ವಿಷಯವಾಗಿಯೂ ಅದನ್ನು ಕಟ್ಟುವದಕ್ಕೂ ನೆಡುವದಕ್ಕೂ ಮಾತನಾಡುತ್ತೇನೋ ಅದು ನನ್ನ ಸ್ವರಕ್ಕೆ ವಿಧೇಯವಾಗದೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರೆ ನಾನು ಅದಕ್ಕೆ ಮೇಲನ್ನು ಮಾಡುತ್ತೇನೆಂದು ಹೇಳಿದ ಒಳ್ಳೇದನ್ನು ಕುರಿತು ಪಶ್ಚಾತ್ತಾಪಪಡುವೆನು.
- 2 Samuel 17:23 2 ಸಮುವೇಲನು 17:23ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ ಪಟ್ಟಣದಲ್ಲಿರುವ ತನ್ನ ಮನೆಗೆ ಹೋಗಿ ಅದನ್ನು ಕ್ರಮಪಡಿಸಿ ಉರ್ಲುಹಾಕಿ ಕೊಂಡು ಸತ್ತು ತನ್ನ ತಂದೆಯ ಸಮಾಧಿಯಲ್ಲಿ ಹೂಣಲ್ಪಟ್ಟನು.
- Philippians 2:30 ಫಿಲಿಪ್ಪಿಯವರಿಗೆ 2:30ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕಡಿಮೆಯಾದದ್ದನ್ನು ಪೂರ್ತಿ ಮಾಡುವದಕ್ಕಾಗಿ ಅವನು ಜೀವದ ಆಶೆಯನ್ನು ಲಕ್ಷ್ಯ ಮಾಡದೆ ಕ್ರಿಸ್ತನ ಕೆಲಸದ ನಿಮಿತ್ತ ಸಾಯುವಹಾಗಿದ್ದನು.
- John 11:1–5 ಯೋಹಾನನು 11:1–5ಮರಿಯಳ ಮತ್ತು ಆಕೆಯ ಸಹೋದರಿ ಯಾದ ಮಾರ್ಥಳ ಊರಾದ ಬೇಥಾನ್ಯ ದಲ್ಲಿ ಲಾಜರನೆಂಬವನೊಬ್ಬನು ಅಸ್ವಸ್ಥನಾಗಿದ್ದನು. (ಕರ್ತನಿಗೆ ತೈಲವನ್ನು ಹಚ್ಚಿ ತನ್ನ ತಲೇಕೂದಲಿನಿಂದ ಆತನ ಪಾದಗಳನ್ನು ಒರಸಿದ ಈ ಮರಿಯಳ ಸಹೋ ದರನಾದ ಲಾಜರನು ಅಸ್ವಸ್ಥನಾಗಿದ್ದನು). ಆದದ ರಿಂದ ಅವನ ಸಹೋದರಿಯರು--ಕರ್ತನೇ, ಇಗೋ, ನೀನು ಪ್ರೀತಿಮಾಡುತ್ತಿರುವವನು ಅಸ್ವಸ್ಥನಾಗಿದ್ದಾನೆ ಎಂದು ಆತನಿಗೆ ಹೇಳಿಕಳುಹಿಸಿದರು. ಯೇಸು ಅದನ್ನು ಕೇಳಿ--ಈ ರೋಗವು ಮರಣಕ್ಕಾಗಿಯಲ್ಲ, ಆದರೆ ದೇವಕುಮಾರನು ಅದರಿಂದ ಮಹಿಮೆ ಹೊಂದುವಂತೆ ದೇವರ ಮಹಿಮೆಗೋಸ್ಕರವೇ ಬಂದದ್ದು ಎಂದು ಹೇಳಿದನು. ಮಾರ್ಥಳನ್ನೂ ಅವಳ ಸಹೋದರಿಯನ್ನೂ ಲಾಜರನನ್ನೂ ಯೇಸು ಪ್ರೀತಿಸು ತ್ತಿದ್ದನು.
- 2 Kings 19:2 2 ಅರಸುಗಳು 19:2ಇದಲ್ಲದೆ ಅವನು ಗೋಣೀತಟ್ಟನ್ನು ಮುಚ್ಚಿಕೊಂಡ ಮನೆವಾರ್ತೆಯವ ನಾದ ಎಲ್ಯಾಕೀಮನನ್ನೂ ಲೇಖಕನಾದ ಶೆಬ್ನನನ್ನೂ ಯಾಜಕರ ಹಿರಿಯರನ್ನೂ ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನ ಬಳಿಗೆ ಕಳುಹಿಸಿದನು.
Original words (Hebrew)
- days · H3117יוֹם yôwm
- Hezekiah · H2396חִזְקִיָּה Chizqîyâh
- sick · H2470חָלָה châlâh
- death · H4191מוּת mûwth
- prophet · H5030נָבִיא nâbîyʼ
- Isaiah · H3470יְשַׁעְיָה Yᵉshaʻyâh
- son · H1121בֵּן bên
- Amoz · H531אָמוֹץ ʼÂmôwts
- came · H935בּוֹא bôwʼ
- said · H559אָמַר ʼâmar
- saith · H559אָמַר ʼâmar
- house · H1004בַּיִת bayith
- order · H6680צָוָה tsâvâh
- die · H4191מוּת mûwth
- live · H2421חָיָה châyâh