Skip to content
ThuthiThuthiThuthi
2 Kings · chapter 20 · verse 10

2 Kings 20:10 in Kannada

ಅದಕ್ಕೆ ಹಿಜ್ಕೀ ಯನು--ನೆರಳು ಹತ್ತು ಮೆಟ್ಟಲು ಇಳಿಯುವದು ಅಲ್ಪವಾದದ್ದು; ಹಾಗಲ್ಲ, ನೆರಳು ಹತ್ತು ಮೆಟ್ಟಲು ಹಿಂದಕ್ಕೆ ತಿರುಗಲಿ ಅಂದನು.

Adakke hijkee yanu--neralu hattu mettalu iliyuvadu alpavaadaddu; haagalla, neralu hattu mettalu hindakke tirugali andanu.

2 Kings 20:10 in English

King James Version (KJV)
And Hezekiah answered, It is a light thing for the shadow to go down ten degrees: nay, but let the shadow return backward ten degrees.
World English Bible (WEB)
Hezekiah answered, “It is a light thing for the shadow to go forward ten steps. No, but let the shadow return backward ten steps.”
American Standard Version (ASV)
And Hezekiah answered, It is a light thing for the shadow to decline ten steps: nay, but let the shadow return backward ten steps.
Bible in Basic English (BBE)
And Hezekiah said in answer, It is a simple thing for the shade to go forward; but let it go back ten degrees.
Darby Translation (DBY)
And Hezekiah said, It is a light thing for the shadow to go down ten degrees: no, but let the shadow return backward ten degrees.
Webster's Bible (WBS)
And Hezekiah answered, It is a light thing for the shadow to go forward ten degrees: no, but let the shadow return backward ten degrees.
Young's Literal Translation (YLT)
And Hezekiah saith, 'It hath been light for the shadow to incline ten degrees: nay, but let the shadow turn backward ten degrees.'

Read in context

  1. 8ಆದರೆ ಹಿಜ್ಕೀಯನು ಯೆಶಾಯನಿಗೆ--ಕರ್ತನು ನನ್ನನ್ನು ಸ್ವಸ್ಥ ಮಾಡುವನೆಂಬದಕ್ಕೂ ನಾನು ಮೂರನೇ ದಿವಸದಲ್ಲಿ ಕರ್ತನ ಮನೆಗೆ ಹೋಗುವೆನೆಂಬದಕ್ಕೂ ನನಗೆ ಗುರುತೇನು ಅಂದನು.
  2. 9ಆಗ ಯೆಶಾಯನು --ಕರ್ತನು, ತಾನು ಹೇಳಿದ ಕಾರ್ಯವನ್ನು ಮಾಡುವ ನೆಂಬದಕ್ಕೆ ಕರ್ತನ ಕಡೆಯಿಂದ ನಿನಗೆ ಉಂಟಾಗುವ ಗುರುತು ಇದೇ--ನೆರಳು ಹತ್ತು ಮೆಟ್ಟಲು ಮುಂದಕ್ಕೆ ಹೋಗಬೇಕೋ? ಇಲ್ಲವೆ ಹತ್ತು ಮೆಟ್ಟಲು ಹಿಂದಕ್ಕೆ ಹೋಗಬೇಕೋ ಎಂದು ಕೇಳಿದನು.
  3. 10ಅದಕ್ಕೆ ಹಿಜ್ಕೀ ಯನು--ನೆರಳು ಹತ್ತು ಮೆಟ್ಟಲು ಇಳಿಯುವದು ಅಲ್ಪವಾದದ್ದು; ಹಾಗಲ್ಲ, ನೆರಳು ಹತ್ತು ಮೆಟ್ಟಲು ಹಿಂದಕ್ಕೆ ತಿರುಗಲಿ ಅಂದನು.
  4. 11ಆಗ ಪ್ರವಾದಿಯಾದ ಯೆಶಾಯನು ಕರ್ತನಿಗೆ ಮೊರೆಯಿಟ್ಟದ್ದರಿಂದ ಅವನು ಆಹಾಜನ ಛಾಯಾಸ್ತಂಭದಲ್ಲಿ ಇಳಿದುಹೋದ ನೆರ ಳನ್ನು ಹತ್ತು ಮೆಟ್ಟಲು ಹಿಂದಕ್ಕೆ ಬರಮಾಡಿದನು.
  5. 12ಅದೇ ಕಾಲದಲ್ಲಿ ಬಾಬೆಲಿನ ಅರಸನಾದ ಬಲ ದಾನನ ಮಗನಾದ ಬೆರೋದಕಬಲದಾನನು, ಹಿಜ್ಕೀ ಯನು ರೋಗದಲ್ಲಿದ್ದು ಸ್ವಸ್ಥನಾದನೆಂದು ಕೇಳಿದ್ದರಿಂದ ಪತ್ರಗಳನ್ನೂ ಕಾಣಿಕೆಯನ್ನೂ ಹಿಜ್ಕೀಯನ ಬಳಿಗೆ ಕಳುಹಿಸಿದನು.
Read all of 2 Kings 20

Cross references

Original words (Hebrew)

2 Kings 20:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.