Skip to content
ThuthiThuthiThuthi
2 Kings · chapter 20 · verse 11

2 Kings 20:11 in Kannada

ಆಗ ಪ್ರವಾದಿಯಾದ ಯೆಶಾಯನು ಕರ್ತನಿಗೆ ಮೊರೆಯಿಟ್ಟದ್ದರಿಂದ ಅವನು ಆಹಾಜನ ಛಾಯಾಸ್ತಂಭದಲ್ಲಿ ಇಳಿದುಹೋದ ನೆರ ಳನ್ನು ಹತ್ತು ಮೆಟ್ಟಲು ಹಿಂದಕ್ಕೆ ಬರಮಾಡಿದನು.

Aaga pravaadiyaada yeshaayanu kartanige moreyittaddarinda avanu aahaajana chhaayaastambhadalli iliduhoda nera lannu hattu mettalu hindakke baramaadidanu.

2 Kings 20:11 in English

King James Version (KJV)
And Isaiah the prophet cried unto the LORD: and he brought the shadow ten degrees backward, by which it had gone down in the dial of Ahaz.
World English Bible (WEB)
Isaiah the prophet cried to the LORD; and he brought the shadow ten steps backward, by which it had gone down on the sundial of Ahaz.
American Standard Version (ASV)
And Isaiah the prophet cried unto Jehovah; and he brought the shadow ten steps backward, by which it had gone down on the dial of Ahaz.
Bible in Basic English (BBE)
Then Isaiah the prophet made prayer to the Lord, and he made the shade go back ten degrees from its position on the steps of Ahaz.
Darby Translation (DBY)
And Isaiah the prophet cried to Jehovah, and he brought the shadow back on the degrees by which it had gone down on the dial of Ahaz, ten degrees backward.
Webster's Bible (WBS)
And Isaiah the prophet cried to the LORD: and he brought the shadow ten degrees backward, by which it had gone down on the dial of Ahaz.
Young's Literal Translation (YLT)
And Isaiah the prophet calleth unto Jehovah, and He bringeth back the shadow by the degrees that it had gone down in the degrees of Ahaz — backward ten degrees.

Read in context

  1. 9ಆಗ ಯೆಶಾಯನು --ಕರ್ತನು, ತಾನು ಹೇಳಿದ ಕಾರ್ಯವನ್ನು ಮಾಡುವ ನೆಂಬದಕ್ಕೆ ಕರ್ತನ ಕಡೆಯಿಂದ ನಿನಗೆ ಉಂಟಾಗುವ ಗುರುತು ಇದೇ--ನೆರಳು ಹತ್ತು ಮೆಟ್ಟಲು ಮುಂದಕ್ಕೆ ಹೋಗಬೇಕೋ? ಇಲ್ಲವೆ ಹತ್ತು ಮೆಟ್ಟಲು ಹಿಂದಕ್ಕೆ ಹೋಗಬೇಕೋ ಎಂದು ಕೇಳಿದನು.
  2. 10ಅದಕ್ಕೆ ಹಿಜ್ಕೀ ಯನು--ನೆರಳು ಹತ್ತು ಮೆಟ್ಟಲು ಇಳಿಯುವದು ಅಲ್ಪವಾದದ್ದು; ಹಾಗಲ್ಲ, ನೆರಳು ಹತ್ತು ಮೆಟ್ಟಲು ಹಿಂದಕ್ಕೆ ತಿರುಗಲಿ ಅಂದನು.
  3. 11ಆಗ ಪ್ರವಾದಿಯಾದ ಯೆಶಾಯನು ಕರ್ತನಿಗೆ ಮೊರೆಯಿಟ್ಟದ್ದರಿಂದ ಅವನು ಆಹಾಜನ ಛಾಯಾಸ್ತಂಭದಲ್ಲಿ ಇಳಿದುಹೋದ ನೆರ ಳನ್ನು ಹತ್ತು ಮೆಟ್ಟಲು ಹಿಂದಕ್ಕೆ ಬರಮಾಡಿದನು.
  4. 12ಅದೇ ಕಾಲದಲ್ಲಿ ಬಾಬೆಲಿನ ಅರಸನಾದ ಬಲ ದಾನನ ಮಗನಾದ ಬೆರೋದಕಬಲದಾನನು, ಹಿಜ್ಕೀ ಯನು ರೋಗದಲ್ಲಿದ್ದು ಸ್ವಸ್ಥನಾದನೆಂದು ಕೇಳಿದ್ದರಿಂದ ಪತ್ರಗಳನ್ನೂ ಕಾಣಿಕೆಯನ್ನೂ ಹಿಜ್ಕೀಯನ ಬಳಿಗೆ ಕಳುಹಿಸಿದನು.
  5. 13ಹಿಜ್ಕೀಯನು ಅವರ ಮಾತು ಕೇಳಿ ತನ್ನ ಎಲ್ಲಾ ಭಂಡಾರದ ಮನೆಯನ್ನೂ ಬೆಳ್ಳಿಯನ್ನೂ ಬಂಗಾರವನ್ನೂ ಸುಗಂಧಗಳನ್ನೂ ಒಳ್ಳೇ ತೈಲವನ್ನೂ ತನ್ನ ಆಯುಧ ಶಾಲೆಯನ್ನೂ ತನ್ನ ಬೊಕ್ಕಸಗಳಲ್ಲಿ ಸಿಕ್ಕಿದ್ದೆಲ್ಲವನ್ನೂ ಅವರಿಗೆ ತೋರಿಸಿದನು. ತನ್ನ ಮನೆ ಯಲ್ಲಿಯೂ ತನ್ನ ಎಲ್ಲಾ ರಾಜ್ಯದಲ್ಲಿಯೂ ಅವರಿಗೆ ತೋರಿಸದೆ ಇದ್ದದ್ದು ಒಂದಾದರೂ ಇರಲಿಲ್ಲ.
Read all of 2 Kings 20

Cross references

Original words (Hebrew)

2 Kings 20:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.