Skip to content
ThuthiThuthiThuthi
2 Kings · chapter 20 · verse 12

2 Kings 20:12 in Kannada

ಅದೇ ಕಾಲದಲ್ಲಿ ಬಾಬೆಲಿನ ಅರಸನಾದ ಬಲ ದಾನನ ಮಗನಾದ ಬೆರೋದಕಬಲದಾನನು, ಹಿಜ್ಕೀ ಯನು ರೋಗದಲ್ಲಿದ್ದು ಸ್ವಸ್ಥನಾದನೆಂದು ಕೇಳಿದ್ದರಿಂದ ಪತ್ರಗಳನ್ನೂ ಕಾಣಿಕೆಯನ್ನೂ ಹಿಜ್ಕೀಯನ ಬಳಿಗೆ ಕಳುಹಿಸಿದನು.

Ade kaaladalli baabelina arasanaada bala daanana maganaada berodakabaladaananu, hijkee yanu rogadalliddu svasthanaadanendu keliddarinda patragalannoo kaanikeyannoo hijkeeyana balige kaluhisidanu.

2 Kings 20:12 in English

King James Version (KJV)
At that time Berodach-baladan, the son of Baladan, king of Babylon, sent letters and a present unto Hezekiah: for he had heard that Hezekiah had been sick.
World English Bible (WEB)
At that time Berodach Baladan the son of Baladan, king of Babylon, sent letters and a present to Hezekiah, for he had heard that Hezekiah had been sick.
American Standard Version (ASV)
At that time Berodach-baladan the son of Baladan, king of Babylon, sent letters and a present unto Hezekiah; for he had heard that Hezekiah had been sick.
Bible in Basic English (BBE)
At that time, Merodach-baladan, the son of Baladan, king of Babylon, sent letters with an offering to Hezekiah, because he had news that Hezekiah had been ill.
Darby Translation (DBY)
At that time Berodach-Baladan, the son of Baladan, king of Babylon, sent a letter and a present to Hezekiah, for he had heard that Hezekiah had been sick.
Webster's Bible (WBS)
At that time Berodach-baladan, the son of Baladan, king of Babylon, sent letters and a present to Hezekiah: for he had heard that Hezekiah had been sick.
Young's Literal Translation (YLT)
At that time hath Berodach-Baladan son of Baladan king of Babylon sent letters and a present unto Hezekiah, for he heard that Hezekiah had been sick;

Read in context

  1. 10ಅದಕ್ಕೆ ಹಿಜ್ಕೀ ಯನು--ನೆರಳು ಹತ್ತು ಮೆಟ್ಟಲು ಇಳಿಯುವದು ಅಲ್ಪವಾದದ್ದು; ಹಾಗಲ್ಲ, ನೆರಳು ಹತ್ತು ಮೆಟ್ಟಲು ಹಿಂದಕ್ಕೆ ತಿರುಗಲಿ ಅಂದನು.
  2. 11ಆಗ ಪ್ರವಾದಿಯಾದ ಯೆಶಾಯನು ಕರ್ತನಿಗೆ ಮೊರೆಯಿಟ್ಟದ್ದರಿಂದ ಅವನು ಆಹಾಜನ ಛಾಯಾಸ್ತಂಭದಲ್ಲಿ ಇಳಿದುಹೋದ ನೆರ ಳನ್ನು ಹತ್ತು ಮೆಟ್ಟಲು ಹಿಂದಕ್ಕೆ ಬರಮಾಡಿದನು.
  3. 12ಅದೇ ಕಾಲದಲ್ಲಿ ಬಾಬೆಲಿನ ಅರಸನಾದ ಬಲ ದಾನನ ಮಗನಾದ ಬೆರೋದಕಬಲದಾನನು, ಹಿಜ್ಕೀ ಯನು ರೋಗದಲ್ಲಿದ್ದು ಸ್ವಸ್ಥನಾದನೆಂದು ಕೇಳಿದ್ದರಿಂದ ಪತ್ರಗಳನ್ನೂ ಕಾಣಿಕೆಯನ್ನೂ ಹಿಜ್ಕೀಯನ ಬಳಿಗೆ ಕಳುಹಿಸಿದನು.
  4. 13ಹಿಜ್ಕೀಯನು ಅವರ ಮಾತು ಕೇಳಿ ತನ್ನ ಎಲ್ಲಾ ಭಂಡಾರದ ಮನೆಯನ್ನೂ ಬೆಳ್ಳಿಯನ್ನೂ ಬಂಗಾರವನ್ನೂ ಸುಗಂಧಗಳನ್ನೂ ಒಳ್ಳೇ ತೈಲವನ್ನೂ ತನ್ನ ಆಯುಧ ಶಾಲೆಯನ್ನೂ ತನ್ನ ಬೊಕ್ಕಸಗಳಲ್ಲಿ ಸಿಕ್ಕಿದ್ದೆಲ್ಲವನ್ನೂ ಅವರಿಗೆ ತೋರಿಸಿದನು. ತನ್ನ ಮನೆ ಯಲ್ಲಿಯೂ ತನ್ನ ಎಲ್ಲಾ ರಾಜ್ಯದಲ್ಲಿಯೂ ಅವರಿಗೆ ತೋರಿಸದೆ ಇದ್ದದ್ದು ಒಂದಾದರೂ ಇರಲಿಲ್ಲ.
  5. 14ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ--ಆ ಮನುಷ್ಯರು ಏನು ಹೇಳಿದರು? ಅವರು ಎಲ್ಲಿಂದ ನಿನ್ನ ಬಳಿಗೆ ಬಂದರು ಅಂದನು. ಹಿಜ್ಕೀಯನು--ಅವರು ದೂರ ದೇಶದಿಂದ ಅಂದರೆ ಬಾಬೆಲಿನಿಂದ ನನ್ನ ಬಳಿಗೆ ಬಂದಿದ್ದಾರೆ ಅಂದನು.
Read all of 2 Kings 20

Cross references

Original words (Hebrew)

2 Kings 20:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.