2 Kings · chapter 20 · verse 13
2 Kings 20:13 in Kannada
ಹಿಜ್ಕೀಯನು ಅವರ ಮಾತು ಕೇಳಿ ತನ್ನ ಎಲ್ಲಾ ಭಂಡಾರದ ಮನೆಯನ್ನೂ ಬೆಳ್ಳಿಯನ್ನೂ ಬಂಗಾರವನ್ನೂ ಸುಗಂಧಗಳನ್ನೂ ಒಳ್ಳೇ ತೈಲವನ್ನೂ ತನ್ನ ಆಯುಧ ಶಾಲೆಯನ್ನೂ ತನ್ನ ಬೊಕ್ಕಸಗಳಲ್ಲಿ ಸಿಕ್ಕಿದ್ದೆಲ್ಲವನ್ನೂ ಅವರಿಗೆ ತೋರಿಸಿದನು. ತನ್ನ ಮನೆ ಯಲ್ಲಿಯೂ ತನ್ನ ಎಲ್ಲಾ ರಾಜ್ಯದಲ್ಲಿಯೂ ಅವರಿಗೆ ತೋರಿಸದೆ ಇದ್ದದ್ದು ಒಂದಾದರೂ ಇರಲಿಲ್ಲ.
Hijkeeyanu avara maatu keli tanna ellaa bhandaarada maneyannoo belliyannoo bangaaravannoo sugandhagalannoo olle tailavannoo tanna aayudha shaaleyannoo tanna bokkasagalalli sikkiddellavannoo avarige torisidanu. Tanna mane yalliyoo tanna ellaa raajyadalliyoo avarige torisade iddaddu ondaadaroo iralilla.
2 Kings 20:13 in English
- King James Version (KJV)
- And Hezekiah hearkened unto them, and shewed them all the house of his precious things, the silver, and the gold, and the spices, and the precious ointment, and [all] the house of his armour, and all that was found in his treasures: there was nothing in his house, nor in all his dominion, that Hezekiah shewed them not.
- World English Bible (WEB)
- Hezekiah listened to them, and showed them all the storehouse of his precious things—the silver, the gold, the spices, and the precious oil, and the house of his armor, and all that was found in his treasures. There was nothing in his house, or in all his dominion, that Hezekiah didn’t show them.
- American Standard Version (ASV)
- And Hezekiah hearkened unto them, and showed them all the house of his precious things, the silver, and the gold, and the spices, and the precious oil, and the house of his armor, and all that was found in his treasures: there was nothing in his house, nor in all his dominion, that Hezekiah showed them not.
- Bible in Basic English (BBE)
- And Hezekiah was glad at their coming and let them see all his store of wealth, the silver and the gold and the spices and the oil of great price, and the house of his arms, and everything there was in his stores; there was nothing in all his house or his kingdom which Hezekiah did not let them see.
- Darby Translation (DBY)
- And Hezekiah hearkened to them, and shewed them all his treasure-house, the silver and the gold, and the spices and the fine oil, and all the house of his armour, and all that was found among his treasures: there was nothing in his house, nor in all his dominion, that Hezekiah did not shew them.
- Webster's Bible (WBS)
- And Hezekiah hearkened to them, and showed them all the house of his precious things, the silver, and the gold, and the spices, and the precious ointment, and [all] the house of his armor, and all that was found in his treasures: there was nothing in his house, nor in all his dominion, that Hezekiah showed them not.
- Young's Literal Translation (YLT)
- and Hezekiah hearkeneth unto them, and sheweth them all the house of his treasury, the silver, and the gold, and the spices, and the good ointment, and all the house of his vessels, and all that hath been found in his treasuries; there hath not been a thing that Hezekiah hath not shewed them, in his house, and in all his dominion.
Read in context
- 11ಆಗ ಪ್ರವಾದಿಯಾದ ಯೆಶಾಯನು ಕರ್ತನಿಗೆ ಮೊರೆಯಿಟ್ಟದ್ದರಿಂದ ಅವನು ಆಹಾಜನ ಛಾಯಾಸ್ತಂಭದಲ್ಲಿ ಇಳಿದುಹೋದ ನೆರ ಳನ್ನು ಹತ್ತು ಮೆಟ್ಟಲು ಹಿಂದಕ್ಕೆ ಬರಮಾಡಿದನು.
- 12ಅದೇ ಕಾಲದಲ್ಲಿ ಬಾಬೆಲಿನ ಅರಸನಾದ ಬಲ ದಾನನ ಮಗನಾದ ಬೆರೋದಕಬಲದಾನನು, ಹಿಜ್ಕೀ ಯನು ರೋಗದಲ್ಲಿದ್ದು ಸ್ವಸ್ಥನಾದನೆಂದು ಕೇಳಿದ್ದರಿಂದ ಪತ್ರಗಳನ್ನೂ ಕಾಣಿಕೆಯನ್ನೂ ಹಿಜ್ಕೀಯನ ಬಳಿಗೆ ಕಳುಹಿಸಿದನು.
- 13ಹಿಜ್ಕೀಯನು ಅವರ ಮಾತು ಕೇಳಿ ತನ್ನ ಎಲ್ಲಾ ಭಂಡಾರದ ಮನೆಯನ್ನೂ ಬೆಳ್ಳಿಯನ್ನೂ ಬಂಗಾರವನ್ನೂ ಸುಗಂಧಗಳನ್ನೂ ಒಳ್ಳೇ ತೈಲವನ್ನೂ ತನ್ನ ಆಯುಧ ಶಾಲೆಯನ್ನೂ ತನ್ನ ಬೊಕ್ಕಸಗಳಲ್ಲಿ ಸಿಕ್ಕಿದ್ದೆಲ್ಲವನ್ನೂ ಅವರಿಗೆ ತೋರಿಸಿದನು. ತನ್ನ ಮನೆ ಯಲ್ಲಿಯೂ ತನ್ನ ಎಲ್ಲಾ ರಾಜ್ಯದಲ್ಲಿಯೂ ಅವರಿಗೆ ತೋರಿಸದೆ ಇದ್ದದ್ದು ಒಂದಾದರೂ ಇರಲಿಲ್ಲ.
- 14ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ--ಆ ಮನುಷ್ಯರು ಏನು ಹೇಳಿದರು? ಅವರು ಎಲ್ಲಿಂದ ನಿನ್ನ ಬಳಿಗೆ ಬಂದರು ಅಂದನು. ಹಿಜ್ಕೀಯನು--ಅವರು ದೂರ ದೇಶದಿಂದ ಅಂದರೆ ಬಾಬೆಲಿನಿಂದ ನನ್ನ ಬಳಿಗೆ ಬಂದಿದ್ದಾರೆ ಅಂದನು.
- 15ಅವನು--ನಿನ್ನ ಮನೆಯಲ್ಲಿ ಅವರು ಏನು ನೋಡಿದರು ಅಂದನು. ಹಿಜ್ಕೀಯನು--ನನ್ನ ಮನೆಯಲ್ಲಿ ಇದ್ದ ಎಲ್ಲವನ್ನೂ ಅವರು ನೋಡಿದ್ದಾರೆ; ನನ್ನ ಬೊಕ್ಕಸಗಳಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಒಂದಾದರೂ ಇಲ್ಲ ಅಂದನು.
Cross references
- Ecclesiastes 7:20 ಪ್ರಸಂಗಿ 7:20ಪಾಪ ಮಾಡದೆ ಒಳ್ಳೇದನ್ನೇ ನಡಿಸುವ ನೀತಿವಂತನು ಭೂಮಿಯ ಮೇಲೆ ಒಬ್ಬನೂ ಇಲ್ಲ.
- 1 Kings 10:2 1 ಅರಸುಗಳು 10:2ಅವಳು ಮಹಾ ಗುಂಪಿನ ಸಂಗಡ ಸುಗಂಧದ್ರವ್ಯಗಳನ್ನೂ ಬಹು ಹೆಚ್ಚಾದ ಚಿನ್ನವನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಹೊರುವ ಒಂಟೆಗಳ ಸಂಗಡ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಕುರಿತು ಅವನ ಸಂಗಡ ಮಾತನಾಡಿದಳು.
- 2 Chronicles 32:25–27 2 ಪೂರ್ವಕಾಲವೃತ್ತಾಂತ 32:25–27ಆದರೆ ಹಿಜ್ಕೀ ಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಇದ್ದನು; ಅವನ ಹೃದಯದಲ್ಲಿ ಅಹಂಕಾರ ತುಂಬಿತ್ತು; ಆದದರಿಂದ ಅವನ ಮೇಲೆಯೂ ಯೆಹೂದ ಯೆರೂ ಸಲೇಮಿನ ಮೇಲೆಯೂ ರೌದ್ರ ಉಂಟಾಯಿತು. ಆದಾಗ್ಯೂ ಹಿಜ್ಕೀಯನೂ ಯೆರೂಸಲೇಮಿನ ನಿವಾಸಿಗಳೂ ತಮ್ಮ ಹೃದಯದ ಗರ್ವದ ವಿಷಯ ತಮ್ಮನ್ನು ತಾವು ತಗ್ಗಿಸಿಕೊಂಡದ್ದರಿಂದ ಹಿಜ್ಕೀಯನ ದಿವಸಗಳಲ್ಲಿ ಕರ್ತನ ರೌದ್ರವು ಅವರ ಮೇಲೆ ಬರಲಿಲ್ಲ. ಹಿಜ್ಕೀಯನಿಗೆ ಅತ್ಯಧಿಕವಾದ ಐಶ್ವರ್ಯವೂ ಘನವೂ ಇದ್ದದ್ದರಿಂದ ಅವನು ಬೆಳ್ಳಿಬಂಗಾರ ರತ್ನ ಸುಗಂಧದ್ರವ್ಯ ಗುರಾಣಿಗಳಿಗೋಸ್ಕರವೂ ಎಲ್ಲಾ ವಿಧದ ಮನೋಹರವಾದ ಆಭರಣಗಳಿಗೋಸ್ಕರವೂ ತನಗೆ ಬೊಕ್ಕಸಗಳನ್ನು ಕಟ್ಟಿಸಿದನು.
- 1 Kings 10:15 1 ಅರಸುಗಳು 10:15ಒಂದೇ ವರುಷದಲ್ಲಿ ಸೊಲೊಮೋನನಿಗೆ ಬಂದ ಬಂಗಾರವು ಆರು ನೂರ ಅರುವತ್ತಾರು ತಲಾಂತು ತೂಕವಾಗಿತ್ತು.
- Proverbs 23:5 ಜ್ಞಾನೋಕ್ತಿಗಳು 23:5ಇಲ್ಲದಿರುವದರ ಮೇಲೆ ನಿನ್ನ ದೃಷ್ಟಿಯನ್ನು ಇಡುವಿಯಾ? ಐಶ್ವರ್ಯವು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುತ್ತದೆ.
- 1 Kings 10:25 1 ಅರಸುಗಳು 10:25ಅವರವರು ಕಾಣಿಕೆಯಾಗಿ ಬೆಳ್ಳಿ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಾ ಇದ್ದರು.
- 1 Kings 10:10 1 ಅರಸುಗಳು 10:10ಅವಳು ಅರಸನಿಗೆ ನೂರ ಇಪ್ಪತ್ತು ತಲಾಂತು ಚಿನ್ನವನ್ನೂ ಬಹುಸಮೃದ್ಧಿಯಾದ ಸುಗಂಧದ್ರವ್ಯಗ ಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟ ಅಪರಿಮಿತವಾದ ಸುಗಂಧಗಳ ಹಾಗೆ ಇನ್ನೆಂದೂ ಬಂದದ್ದಿಲ್ಲ.
- Isaiah 39:2 ಯೆಶಾಯ 39:2ಹಿಜ್ಕೀ ಯನು ಅದಕ್ಕೆ ಸಂತೋಷಪಟ್ಟು ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳತೈಲ ಮೊದ ಲಾದ ಅಮೂಲ್ಯ ಪದಾರ್ಥಗಳಿರುವ ಮನೆಯನ್ನೂ ಆಯುಧಶಾಲೆಯನ್ನೂ ತನ್ನ ಭಂಡಾರದಲ್ಲಿದ್ದದ್ದೆಲ್ಲ ವನ್ನೂ ತೋರಿಸಿದನು; ಹೀಗೆ ಹಿಜ್ಕೀಯನು ತನ್ನ ಅರಮನೆಯಲ್ಲಿಯೂ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.
Original words (Hebrew)
- Hezekiah · H2396חִזְקִיָּה Chizqîyâh
- hearkened · H8085שָׁמַע shâmaʻ
- shewed · H7200רָאָה râʼâh
- house · H1004בַּיִת bayith
- things · H5238נְכֹת nᵉkôth
- silver · H3701כֶּסֶף keçeph
- gold · H2091זָהָב zâhâb
- spices · H1314בֶּשֶׂם besem
- precious · H2896טוֹב ṭôwb
- ointment · H8081שֶׁמֶן shemen
- house · H1004בַּיִת bayith
- armour · H3627כְּלִי kᵉlîy
- found · H4672מָצָא mâtsâʼ
- treasures · H214אוֹצָר ʼôwtsâr
- nothing · H1697דָּבָר dâbâr
- house · H1004בַּיִת bayith
- dominion · H4475מֶמְשָׁלָה memshâlâh
- Hezekiah · H2396חִזְקִיָּה Chizqîyâh
- shewed · H7200רָאָה râʼâh