Skip to content
ThuthiThuthiThuthi
2 Kings · chapter 20 · verse 14

2 Kings 20:14 in Kannada

ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ--ಆ ಮನುಷ್ಯರು ಏನು ಹೇಳಿದರು? ಅವರು ಎಲ್ಲಿಂದ ನಿನ್ನ ಬಳಿಗೆ ಬಂದರು ಅಂದನು. ಹಿಜ್ಕೀಯನು--ಅವರು ದೂರ ದೇಶದಿಂದ ಅಂದರೆ ಬಾಬೆಲಿನಿಂದ ನನ್ನ ಬಳಿಗೆ ಬಂದಿದ್ದಾರೆ ಅಂದನು.

Aaga pravaadiyaada yeshaayanu arasanaada hijkeeyana balige bandu avanige--aa manushyaru enu helidaru? Avaru ellinda ninna balige bandaru andanu. Hijkeeyanu--avaru doora deshadinda andare baabelininda nanna balige bandiddaare andanu.

2 Kings 20:14 in English

King James Version (KJV)
Then came Isaiah the prophet unto king Hezekiah, and said unto him, What said these men? and from whence came they unto thee? And Hezekiah said, They are come from a far country, [even] from Babylon.
World English Bible (WEB)
Then Isaiah the prophet came to King Hezekiah, and said to him, “What did these men say? From where did they come to you?” Hezekiah said, “They have come from a far country, even from Babylon.”
American Standard Version (ASV)
Then came Isaiah the prophet unto king Hezekiah, and said unto him, What said these men? and from whence came they unto thee? And Hezekiah said, They are come from a far country, even from Babylon.
Bible in Basic English (BBE)
Then Isaiah the prophet came to King Hezekiah and said to him, What did these men say and where did they come from? And Hezekiah said, They came from a far country, even from Babylon.
Darby Translation (DBY)
Then came the prophet Isaiah to king Hezekiah and said to him, What said these men? and from whence came they to thee? And Hezekiah said, They came from a far country, from Babylon.
Webster's Bible (WBS)
Then came Isaiah the prophet to king Hezekiah, and said to him, What said these men? and from whence came they to thee? And Hezekiah said, They have come from a far country [even] from Babylon.
Young's Literal Translation (YLT)
And Isaiah the prophet cometh in unto king Hezekiah, and saith unto him, 'What said these men? and whence come they unto thee?' And Hezekiah saith, 'From a land afar off they have come — from Babylon.'

Read in context

  1. 12ಅದೇ ಕಾಲದಲ್ಲಿ ಬಾಬೆಲಿನ ಅರಸನಾದ ಬಲ ದಾನನ ಮಗನಾದ ಬೆರೋದಕಬಲದಾನನು, ಹಿಜ್ಕೀ ಯನು ರೋಗದಲ್ಲಿದ್ದು ಸ್ವಸ್ಥನಾದನೆಂದು ಕೇಳಿದ್ದರಿಂದ ಪತ್ರಗಳನ್ನೂ ಕಾಣಿಕೆಯನ್ನೂ ಹಿಜ್ಕೀಯನ ಬಳಿಗೆ ಕಳುಹಿಸಿದನು.
  2. 13ಹಿಜ್ಕೀಯನು ಅವರ ಮಾತು ಕೇಳಿ ತನ್ನ ಎಲ್ಲಾ ಭಂಡಾರದ ಮನೆಯನ್ನೂ ಬೆಳ್ಳಿಯನ್ನೂ ಬಂಗಾರವನ್ನೂ ಸುಗಂಧಗಳನ್ನೂ ಒಳ್ಳೇ ತೈಲವನ್ನೂ ತನ್ನ ಆಯುಧ ಶಾಲೆಯನ್ನೂ ತನ್ನ ಬೊಕ್ಕಸಗಳಲ್ಲಿ ಸಿಕ್ಕಿದ್ದೆಲ್ಲವನ್ನೂ ಅವರಿಗೆ ತೋರಿಸಿದನು. ತನ್ನ ಮನೆ ಯಲ್ಲಿಯೂ ತನ್ನ ಎಲ್ಲಾ ರಾಜ್ಯದಲ್ಲಿಯೂ ಅವರಿಗೆ ತೋರಿಸದೆ ಇದ್ದದ್ದು ಒಂದಾದರೂ ಇರಲಿಲ್ಲ.
  3. 14ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ--ಆ ಮನುಷ್ಯರು ಏನು ಹೇಳಿದರು? ಅವರು ಎಲ್ಲಿಂದ ನಿನ್ನ ಬಳಿಗೆ ಬಂದರು ಅಂದನು. ಹಿಜ್ಕೀಯನು--ಅವರು ದೂರ ದೇಶದಿಂದ ಅಂದರೆ ಬಾಬೆಲಿನಿಂದ ನನ್ನ ಬಳಿಗೆ ಬಂದಿದ್ದಾರೆ ಅಂದನು.
  4. 15ಅವನು--ನಿನ್ನ ಮನೆಯಲ್ಲಿ ಅವರು ಏನು ನೋಡಿದರು ಅಂದನು. ಹಿಜ್ಕೀಯನು--ನನ್ನ ಮನೆಯಲ್ಲಿ ಇದ್ದ ಎಲ್ಲವನ್ನೂ ಅವರು ನೋಡಿದ್ದಾರೆ; ನನ್ನ ಬೊಕ್ಕಸಗಳಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಒಂದಾದರೂ ಇಲ್ಲ ಅಂದನು.
  5. 16ಆಗ ಯೆಶಾಯನು ಹಿಜ್ಕೀಯನಿಗೆ--ಕರ್ತನ ವಾಕ್ಯವನ್ನು ಕೇಳು.
Read all of 2 Kings 20

Cross references

Original words (Hebrew)

2 Kings 20:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.