2 Kings · chapter 20 · verse 16
2 Kings 20:16 in Kannada
ಆಗ ಯೆಶಾಯನು ಹಿಜ್ಕೀಯನಿಗೆ--ಕರ್ತನ ವಾಕ್ಯವನ್ನು ಕೇಳು.
Aaga yeshaayanu hijkeeyanige--kartana vaakyavannu kelu.
2 Kings 20:16 in English
- King James Version (KJV)
- And Isaiah said unto Hezekiah, Hear the word of the LORD.
- World English Bible (WEB)
- Isaiah said to Hezekiah, “Hear the LORD’s word.
- American Standard Version (ASV)
- And Isaiah said unto Hezekiah, Hear the word of Jehovah.
- Bible in Basic English (BBE)
- And Isaiah said to Hezekiah, Give ear to the word of the Lord.
- Darby Translation (DBY)
- And Isaiah said to Hezekiah, Hear the word of Jehovah:
- Webster's Bible (WBS)
- And Isaiah said to Hezekiah, Hear the word of the LORD.
- Young's Literal Translation (YLT)
- And Isaiah saith unto Hezekiah, 'Hear a word of Jehovah:
Read in context
- 14ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ--ಆ ಮನುಷ್ಯರು ಏನು ಹೇಳಿದರು? ಅವರು ಎಲ್ಲಿಂದ ನಿನ್ನ ಬಳಿಗೆ ಬಂದರು ಅಂದನು. ಹಿಜ್ಕೀಯನು--ಅವರು ದೂರ ದೇಶದಿಂದ ಅಂದರೆ ಬಾಬೆಲಿನಿಂದ ನನ್ನ ಬಳಿಗೆ ಬಂದಿದ್ದಾರೆ ಅಂದನು.
- 15ಅವನು--ನಿನ್ನ ಮನೆಯಲ್ಲಿ ಅವರು ಏನು ನೋಡಿದರು ಅಂದನು. ಹಿಜ್ಕೀಯನು--ನನ್ನ ಮನೆಯಲ್ಲಿ ಇದ್ದ ಎಲ್ಲವನ್ನೂ ಅವರು ನೋಡಿದ್ದಾರೆ; ನನ್ನ ಬೊಕ್ಕಸಗಳಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಒಂದಾದರೂ ಇಲ್ಲ ಅಂದನು.
- 16ಆಗ ಯೆಶಾಯನು ಹಿಜ್ಕೀಯನಿಗೆ--ಕರ್ತನ ವಾಕ್ಯವನ್ನು ಕೇಳು.
- 17ಇಗೋ, ದಿನಗಳು ಬರುವವು; ಆಗ ನಿನ್ನ ಮನೆಯಲ್ಲಿ ಇರುವದೆಲ್ಲವೂ ನಿನ್ನ ತಂದೆಗಳು ಇಂದಿನ ವರೆಗೂ ಸಂಪಾದಿಸಿ ಇಟ್ಟದ್ದದ್ದೆಲ್ಲವೂ ಬಾಬೆಲಿಗೆ ಒಯ್ಯ ಲ್ಪಡುವದು. ಒಂದೂ ಉಳಿಯುವದಿಲ್ಲವೆಂದು ಕರ್ತನು ಹೇಳುತ್ತಾನೆ;
- 18ನಿನ್ನಿಂದ ಹುಟ್ಟುವ ನಿನ್ನ ಮಕ್ಕಳಲ್ಲಿ ಕೆಲವರನ್ನು ತೆಗೆದುಕೊಂಡು ಹೋಗುವರು. ಅವರು ಬಾಬೆಲಿನ ಅರಸನ ಮನೆಯಲ್ಲಿ ಕಂಚುಕಿಯರಾಗಿರು ವರು ಅಂದನು.
Cross references
- Amos 7:16 ಆಮೋಸ 7:16ಹೀಗಿರುವದರಿಂದ ನೀನು ಈಗ ಕರ್ತನ ವಾಕ್ಯವನ್ನು ಕೇಳು; ಇಸ್ರಾಯೇಲಿಗೆ ಪ್ರವಾದನೆ ಮಾಡಬೇಡವೆಂದೂ ಇಸಾಕನ ಮನೆತನಕ್ಕೆ ವಿರೋಧ ವಾಗಿ ಖಂಡನೆ ಮಾಡಬಾರದೆಂದೂ ನೀನು ಹೇಳುವಿ ಯಲ್ಲಾ.ಆದದರಿಂದ ಕರ್ತನು ಹೇಳುವದೇ ನಂದರೆ--ನಿನ್ನ ಹೆಂಡತಿ ಪಟ್ಟಣದಲ್ಲಿ ಸೂಳೆಯಾಗು ವಳು; ನಿನ್ನ ಕುಮಾರರೂ ಕುಮಾರ್ತೆಯರೂ ಕತ್ತಿ ಯಿಂದ ಬೀಳುವರು; ನಿನ್ನ ದೇಶವು ನೂಲಿನಿಂದ ವಿಭಾಗಿಸಲ್ಪಡುವದು; ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು.
- 1 Kings 22:19 1 ಅರಸುಗಳು 22:19ವಿಾಕಾಯೆಹುವು--ಆದದರಿಂದ ಕರ್ತನ ವಾಕ್ಯವನ್ನು ಕೇಳು--ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರುವದನ್ನೂ ನೋಡಿದೆನು ಅಂದನು.
- 2 Kings 7:1 2 ಅರಸುಗಳು 7:1ಆಗ ಎಲೀಷನು--ನೀವು ಕರ್ತನ ವಾಕ್ಯವನ್ನು ಕೇಳಿರಿ; ಕರ್ತನು ಹೀಗೆ ಹೇಳು ತ್ತಾನೆ -- ನಾಳೆ ಹೆಚ್ಚು ಕಡಿಮೆ ಇಷ್ಟು ಹೊತ್ತಿಗೆ ಸಮಾರ್ಯದ ಬಾಗಲಲ್ಲಿ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ಎರಡು ಸೇರು ಜವೆ ಗೋದಿಯು ಒಂದು ಶೇಕೆಲಿಗೂ ಮಾರಲ್ಪಡುವವು ಅಂದನು.
- Isaiah 1:10 ಯೆಶಾಯ 1:10ಸೊದೋಮಿನ ಅಧಿಪತಿಗಳೇ, ನೀವು ಕರ್ತನ ಮಾತನ್ನು ಕೇಳಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ.