Skip to content
ThuthiThuthiThuthi
2 Kings · chapter 20 · verse 17

2 Kings 20:17 in Kannada

ಇಗೋ, ದಿನಗಳು ಬರುವವು; ಆಗ ನಿನ್ನ ಮನೆಯಲ್ಲಿ ಇರುವದೆಲ್ಲವೂ ನಿನ್ನ ತಂದೆಗಳು ಇಂದಿನ ವರೆಗೂ ಸಂಪಾದಿಸಿ ಇಟ್ಟದ್ದದ್ದೆಲ್ಲವೂ ಬಾಬೆಲಿಗೆ ಒಯ್ಯ ಲ್ಪಡುವದು. ಒಂದೂ ಉಳಿಯುವದಿಲ್ಲವೆಂದು ಕರ್ತನು ಹೇಳುತ್ತಾನೆ;

Igo, dinagalu baruvavu; aaga ninna maneyalli iruvadellavoo ninna tandegalu indina varegoo sampaadisi ittaddaddellavoo baabelige oyya lpaduvadu. Ondoo uliyuvadillavendu kartanu heluttaane;

2 Kings 20:17 in English

King James Version (KJV)
Behold, the days come, that all that [is] in thine house, and that which thy fathers have laid up in store unto this day, shall be carried into Babylon: nothing shall be left, saith the LORD.
World English Bible (WEB)
‘Behold, the days come that all that is in your house, and that which your fathers have laid up in store to this day, will be carried to Babylon. Nothing will be left,’ says the LORD.
American Standard Version (ASV)
Behold, the days come, that all that is in thy house, and that which thy fathers have laid up in store unto this day, shall be carried to Babylon: nothing shall be left, saith Jehovah.
Bible in Basic English (BBE)
Truly, days are coming when everything in your house, and whatever your fathers have put in store till this day, will be taken away to Babylon: all will be gone, says the Lord.
Darby Translation (DBY)
Behold, days come that all that is in thy house, and what thy fathers have laid up until this day, shall be carried to Babylon; nothing shall be left, saith Jehovah.
Webster's Bible (WBS)
Behold, the days come, that all that [is] in thy house, and that which thy fathers have laid up in store to this day, shall be carried into Babylon: nothing shall be left, saith the LORD.
Young's Literal Translation (YLT)
Lo, days are coming, and borne hath been all that [is] in thy house, and that thy father have treasured up till this day, to Babylon; there is not left a thing, said Jehovah;

Read in context

  1. 15ಅವನು--ನಿನ್ನ ಮನೆಯಲ್ಲಿ ಅವರು ಏನು ನೋಡಿದರು ಅಂದನು. ಹಿಜ್ಕೀಯನು--ನನ್ನ ಮನೆಯಲ್ಲಿ ಇದ್ದ ಎಲ್ಲವನ್ನೂ ಅವರು ನೋಡಿದ್ದಾರೆ; ನನ್ನ ಬೊಕ್ಕಸಗಳಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಒಂದಾದರೂ ಇಲ್ಲ ಅಂದನು.
  2. 16ಆಗ ಯೆಶಾಯನು ಹಿಜ್ಕೀಯನಿಗೆ--ಕರ್ತನ ವಾಕ್ಯವನ್ನು ಕೇಳು.
  3. 17ಇಗೋ, ದಿನಗಳು ಬರುವವು; ಆಗ ನಿನ್ನ ಮನೆಯಲ್ಲಿ ಇರುವದೆಲ್ಲವೂ ನಿನ್ನ ತಂದೆಗಳು ಇಂದಿನ ವರೆಗೂ ಸಂಪಾದಿಸಿ ಇಟ್ಟದ್ದದ್ದೆಲ್ಲವೂ ಬಾಬೆಲಿಗೆ ಒಯ್ಯ ಲ್ಪಡುವದು. ಒಂದೂ ಉಳಿಯುವದಿಲ್ಲವೆಂದು ಕರ್ತನು ಹೇಳುತ್ತಾನೆ;
  4. 18ನಿನ್ನಿಂದ ಹುಟ್ಟುವ ನಿನ್ನ ಮಕ್ಕಳಲ್ಲಿ ಕೆಲವರನ್ನು ತೆಗೆದುಕೊಂಡು ಹೋಗುವರು. ಅವರು ಬಾಬೆಲಿನ ಅರಸನ ಮನೆಯಲ್ಲಿ ಕಂಚುಕಿಯರಾಗಿರು ವರು ಅಂದನು.
  5. 19ಆಗ ಹಿಜ್ಕೀಯನು ಯೆಶಾಯನಿಗೆ ನೀನು ಹೇಳಿದ ಕರ್ತನ ವಾಕ್ಯವು ಉತ್ತಮವಾದದ್ದು ಅಂದನು. ಅವನು--ನನ್ನ ದಿವಸಗಳಲ್ಲಿ ಸಮಾಧಾ ನವೂ ಸತ್ಯವೂ ಇದ್ದರೆ ಅದು ಉತ್ತಮವಲ್ಲವೋ ಅಂದನು.
Read all of 2 Kings 20

Cross references

Original words (Hebrew)

2 Kings 20:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.