Skip to content
ThuthiThuthiThuthi
2 Kings · chapter 20 · verse 19

2 Kings 20:19 in Kannada

ಆಗ ಹಿಜ್ಕೀಯನು ಯೆಶಾಯನಿಗೆ ನೀನು ಹೇಳಿದ ಕರ್ತನ ವಾಕ್ಯವು ಉತ್ತಮವಾದದ್ದು ಅಂದನು. ಅವನು--ನನ್ನ ದಿವಸಗಳಲ್ಲಿ ಸಮಾಧಾ ನವೂ ಸತ್ಯವೂ ಇದ್ದರೆ ಅದು ಉತ್ತಮವಲ್ಲವೋ ಅಂದನು.

Aaga hijkeeyanu yeshaayanige neenu helida kartana vaakyavu uttamavaadaddu andanu. Avanu--nanna divasagalalli samaadhaa navoo satyavoo iddare adu uttamavallavo andanu.

2 Kings 20:19 in English

King James Version (KJV)
Then said Hezekiah unto Isaiah, Good [is] the word of the LORD which thou hast spoken. And he said, [Is it] not [good], if peace and truth be in my days?
World English Bible (WEB)
Then Hezekiah said to Isaiah, “The LORD’s word which you have spoken is good.” He said moreover, “Isn’t it so, if peace and truth will be in my days?”
American Standard Version (ASV)
Then said Hezekiah unto Isaiah, Good is the word of Jehovah which thou hast spoken. He said moreover, Is it not so, if peace and truth shall be in my days?
Bible in Basic English (BBE)
Then Hezekiah said to Isaiah, Good is the word of the Lord which you have said. Then he said, ... if in my time there is peace and righteousness?
Darby Translation (DBY)
And Hezekiah said to Isaiah, Good is the word of Jehovah which thou hast spoken. And he said, Is it not so? if only there shall be peace and truth in my days!
Webster's Bible (WBS)
Then said Hezekiah to Isaiah, Good [is] the word of the LORD which thou hast spoken. And he said, [Is it] not [good] , if peace and truth shall be in my days?
Young's Literal Translation (YLT)
And Hezekiah saith unto Isaiah, 'Good [is] the word of Jehovah that thou hast spoken;' and he saith, 'Is it not — if peace and truth are in my days?'

Read in context

  1. 17ಇಗೋ, ದಿನಗಳು ಬರುವವು; ಆಗ ನಿನ್ನ ಮನೆಯಲ್ಲಿ ಇರುವದೆಲ್ಲವೂ ನಿನ್ನ ತಂದೆಗಳು ಇಂದಿನ ವರೆಗೂ ಸಂಪಾದಿಸಿ ಇಟ್ಟದ್ದದ್ದೆಲ್ಲವೂ ಬಾಬೆಲಿಗೆ ಒಯ್ಯ ಲ್ಪಡುವದು. ಒಂದೂ ಉಳಿಯುವದಿಲ್ಲವೆಂದು ಕರ್ತನು ಹೇಳುತ್ತಾನೆ;
  2. 18ನಿನ್ನಿಂದ ಹುಟ್ಟುವ ನಿನ್ನ ಮಕ್ಕಳಲ್ಲಿ ಕೆಲವರನ್ನು ತೆಗೆದುಕೊಂಡು ಹೋಗುವರು. ಅವರು ಬಾಬೆಲಿನ ಅರಸನ ಮನೆಯಲ್ಲಿ ಕಂಚುಕಿಯರಾಗಿರು ವರು ಅಂದನು.
  3. 19ಆಗ ಹಿಜ್ಕೀಯನು ಯೆಶಾಯನಿಗೆ ನೀನು ಹೇಳಿದ ಕರ್ತನ ವಾಕ್ಯವು ಉತ್ತಮವಾದದ್ದು ಅಂದನು. ಅವನು--ನನ್ನ ದಿವಸಗಳಲ್ಲಿ ಸಮಾಧಾ ನವೂ ಸತ್ಯವೂ ಇದ್ದರೆ ಅದು ಉತ್ತಮವಲ್ಲವೋ ಅಂದನು.
  4. 20ಹಿಜ್ಕೀಯನ ಇತರ ಕ್ರಿಯೆಗಳೂ ಅವನ ಎಲ್ಲಾ ಪರಾಕ್ರಮವೂ ಅವನು ಕೆರೆಯನ್ನೂ ನಾಲೆ ಯನ್ನೂ ಮಾಡಿಸಿ ಪಟ್ಟಣದಲ್ಲಿ ನೀರನ್ನು ಬರ ಮಾಡಿದ್ದೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? ಹಿಜ್ಕೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು;ಅವನ ಮಗನಾದ ಮನಸ್ಸೆಯು ಅವನಿಗೆ ಬದಲಾಗಿ ಅರಸ ನಾದನು.
  5. 21ಅವನ ಮಗನಾದ ಮನಸ್ಸೆಯು ಅವನಿಗೆ ಬದಲಾಗಿ ಅರಸ ನಾದನು.
Read all of 2 Kings 20

Cross references

Original words (Hebrew)

2 Kings 20:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.