Skip to content
ThuthiThuthiThuthi
2 Kings · chapter 20 · verse 2

2 Kings 20:2 in Kannada

ಆಗ ಅವನು ಗೋಡೆಯ ಕಡೆಗೆ ತನ್ನ ಮುಖವನ್ನು ತಿರುಗಿಸಿ ಕರ್ತನನ್ನು ಪ್ರಾರ್ಥಿಸಿ--

Aaga avanu godeya kadege tanna mukhavannu tirugisi kartanannu praarthisi--

2 Kings 20:2 in English

King James Version (KJV)
Then he turned his face to the wall, and prayed unto the LORD, saying,
World English Bible (WEB)
Then he turned his face to the wall, and prayed to the LORD, saying,
American Standard Version (ASV)
Then he turned his face to the wall, and prayed unto Jehovah, saying,
Bible in Basic English (BBE)
Then, turning his face to the wall, he made his prayer to the Lord, saying,
Darby Translation (DBY)
And he turned his face to the wall, and prayed to Jehovah saying,
Webster's Bible (WBS)
Then he turned his face to the wall, and prayed to the LORD, saying,
Young's Literal Translation (YLT)
And he turneth round his face unto the wall, and prayeth unto Jehovah, saying,

Read in context

  1. 1ಆ ದಿವಸಗಳಲ್ಲಿ ಹಿಜ್ಕೀಯನು ಮರಣಕರರೋಗದಲ್ಲಿ ಬಿದ್ದಿದ್ದನು. ಆಗ ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ--ನೀನು ನಿನ್ನ ಮನೆಯನ್ನು ವ್ಯವಸ್ಥೆ ಮಾಡಿಕೋ; ಯಾಕಂದರೆ ನೀನು ಬದುಕದೆ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು.
  2. 2ಆಗ ಅವನು ಗೋಡೆಯ ಕಡೆಗೆ ತನ್ನ ಮುಖವನ್ನು ತಿರುಗಿಸಿ ಕರ್ತನನ್ನು ಪ್ರಾರ್ಥಿಸಿ--
  3. 3ಓ ಕರ್ತನೇ, ನಾನು ಸತ್ಯದಿಂದಲೂ ಪೂರ್ಣಹೃದಯದಿಂದಲೂ ನಿನ್ನ ಮುಂದೆ ನಡೆದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಸು ಅಂದನು. ಹಿಜ್ಕೀಯನು ಬಹಳವಾಗಿ ಅತ್ತನು.
  4. 4ಆದರೆ ಯೆಶಾಯನು ಆವರಣದ ಮಧ್ಯಕ್ಕೆ ಹೋಗುವ ಮುಂಚೆ ಕರ್ತನ ವಾಕ್ಯವು ಅವ ನಿಗೆ ಉಂಟಾಗಿ--
Read all of 2 Kings 20

Cross references

Original words (Hebrew)

2 Kings 20:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.