2 Kings · chapter 20 · verse 21
2 Kings 20:21 in Kannada
ಅವನ ಮಗನಾದ ಮನಸ್ಸೆಯು ಅವನಿಗೆ ಬದಲಾಗಿ ಅರಸ ನಾದನು.
Avana maganaada manasseyu avanige badalaagi arasa naadanu.
2 Kings 20:21 in English
- King James Version (KJV)
- And Hezekiah slept with his fathers: and Manasseh his son reigned in his stead.
- World English Bible (WEB)
- Hezekiah slept with his fathers, and Manasseh his son reigned in his place.
- American Standard Version (ASV)
- And Hezekiah slept with his fathers; and Manasseh his son reigned in his stead.
- Bible in Basic English (BBE)
- And Hezekiah went to rest with his fathers; and Manasseh his son became king in his place.
- Darby Translation (DBY)
- And Hezekiah slept with his fathers; and Manasseh his son reigned in his stead.
- Webster's Bible (WBS)
- And Hezekiah slept with his fathers: and Manasseh his son reigned in his stead.
- Young's Literal Translation (YLT)
- And Hezekiah lieth with his fathers, and reign doth Manasseh his son in his stead.
Read in context
- 19ಆಗ ಹಿಜ್ಕೀಯನು ಯೆಶಾಯನಿಗೆ ನೀನು ಹೇಳಿದ ಕರ್ತನ ವಾಕ್ಯವು ಉತ್ತಮವಾದದ್ದು ಅಂದನು. ಅವನು--ನನ್ನ ದಿವಸಗಳಲ್ಲಿ ಸಮಾಧಾ ನವೂ ಸತ್ಯವೂ ಇದ್ದರೆ ಅದು ಉತ್ತಮವಲ್ಲವೋ ಅಂದನು.
- 20ಹಿಜ್ಕೀಯನ ಇತರ ಕ್ರಿಯೆಗಳೂ ಅವನ ಎಲ್ಲಾ ಪರಾಕ್ರಮವೂ ಅವನು ಕೆರೆಯನ್ನೂ ನಾಲೆ ಯನ್ನೂ ಮಾಡಿಸಿ ಪಟ್ಟಣದಲ್ಲಿ ನೀರನ್ನು ಬರ ಮಾಡಿದ್ದೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? ಹಿಜ್ಕೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು;ಅವನ ಮಗನಾದ ಮನಸ್ಸೆಯು ಅವನಿಗೆ ಬದಲಾಗಿ ಅರಸ ನಾದನು.
- 21ಅವನ ಮಗನಾದ ಮನಸ್ಸೆಯು ಅವನಿಗೆ ಬದಲಾಗಿ ಅರಸ ನಾದನು.
Cross references
- 2 Chronicles 32:33 2 ಪೂರ್ವಕಾಲವೃತ್ತಾಂತ 32:33ಹಿಜ್ಕೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ದಾವೀದನ ಮಕ್ಕಳ ಸಮಾಧಿಗಳಲ್ಲಿರುವ ಶ್ರೇಷ್ಠವಾದದರಲ್ಲಿ ಅವ ನನ್ನು ಹೂಣಿಟ್ಟರು. ಅವನ ಮರಣದಲ್ಲಿ ಸಮಸ್ತ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಅವನನ್ನು ಘನಪಡಿಸಿದರು. ಅವನ ಮಗನಾದ ಮನ ಸ್ಸೆಯು ಅವನಿಗೆ ಬದಲಾಗಿ ಆಳಿದನು.
- 1 Kings 14:31 1 ಅರಸುಗಳು 14:31ರೆಹಬ್ಬಾಮನು ತನ್ನ ಪಿತೃಗಳ ಸಂಗಡ ಮಲಗಿದನು. ದಾವೀದನ ಪಟ್ಟಣದಲ್ಲಿ ಅವನು ಹೂಣಿಡಲ್ಪಟ್ಟನು. ಅವನ ತಾಯಿ ಅಮ್ಮೋನ್ಯಳಾದ ನಯಮಾಳೆಂಬ ಹೆಸರುಳ್ಳವಳಾ ಗಿದ್ದಳು. ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಆಳಿದನು.
- 1 Kings 11:43 1 ಅರಸುಗಳು 11:43ಸೊಲೊಮೋನನು ತನ್ನ ಪಿತೃ ಗಳ ಸಂಗಡ ಮಲಗಿದನು; ಅವನು ತನ್ನ ತಂದೆ ಯಾದ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗನಾದ ರೆಹಬ್ಬಾಮನು ಅವನಿಗೆ ಬದಲಾಗಿ ಆಳಿದನು.
- 2 Chronicles 26:23 2 ಪೂರ್ವಕಾಲವೃತ್ತಾಂತ 26:23ಅವರು ಅರಸುಗಳಿಗೆ ಇದ್ದ ಸ್ಮಶಾನ ಭೂಮಿಯಲ್ಲಿ ಅವನ ಪಿತೃಗಳ ಸಂಗಡ ಅವನನ್ನು ಹೂಣಿಟ್ಟರು. ಯಾಕಂದರೆ--ಅವನು ಕುಷ್ಠ ರೋಗವುಳ್ಳವನು ಅಂದುಕೊಂಡರು. ಅವನ ಮಗ ನಾದ ಯೋತಾಮನು ಅವನಿಗೆ ಬದಲಾಗಿ ಆಳಿದನು.
- 1 Kings 2:10 1 ಅರಸುಗಳು 2:10ಹೀಗೆಯೇ ದಾವೀದನು ತನ್ನ ಪಿತೃಗಳ ಸಂಗಡ ಮಲಗಿಕೊಂಡನು; ಅವನು ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು.
- 2 Kings 21:1 2 ಅರಸುಗಳು 21:1ಮನಸ್ಸೆಯು ಆಳಲು ಆರಂಭಿಸಿದಾಗ ಹನ್ನೆರಡು ವರುಷದವನಾಗಿದ್ದು ಅವನು ಐವತ್ತೈದು ವರುಷ ಯೆರೂಸಲೇಮಿನಲ್ಲಿ ಆಳಿದನು. ಅವನ ತಾಯಿಯ ಹೆಸರು ಹೆಫ್ಚಿಬಾ.
- 2 Kings 21:18 2 ಅರಸುಗಳು 21:18ಮನಸ್ಸೆಯು ತನ್ನ ಪಿತೃಗಳ ಸಂಗಡ ನಿದ್ರಿಸಿದನು ಅವನನ್ನು ಅವನ ಮನೆಯ ತೋಟವಾದ ಉಜ್ಜನ ತೋಟದಲ್ಲಿ ಹೂಣಿ ಟ್ಟರು. ಅವನ ಮಗನಾದ ಆಮೋನನು ಅವನಿಗೆ ಬದಲಾಗಿ ಅರಸನಾದನು.