2 Kings · chapter 20 · verse 3
2 Kings 20:3 in Kannada
ಓ ಕರ್ತನೇ, ನಾನು ಸತ್ಯದಿಂದಲೂ ಪೂರ್ಣಹೃದಯದಿಂದಲೂ ನಿನ್ನ ಮುಂದೆ ನಡೆದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಸು ಅಂದನು. ಹಿಜ್ಕೀಯನು ಬಹಳವಾಗಿ ಅತ್ತನು.
O kartane, naanu satyadindaloo poornahrudayadindaloo ninna munde nadedu ninna drushtiyalli olleyadannu maadiddenendu nenasu andanu. Hijkeeyanu bahalavaagi attanu.
2 Kings 20:3 in English
- King James Version (KJV)
- I beseech thee, O LORD, remember now how I have walked before thee in truth and with a perfect heart, and have done [that which is] good in thy sight. And Hezekiah wept sore.
- World English Bible (WEB)
- “Remember now, LORD, I beg you, how I have walked before you in truth and with a perfect heart, and have done that which is good in your sight.” And Hezekiah wept bitterly.
- American Standard Version (ASV)
- Remember now, O Jehovah, I beseech thee, how I have walked before thee in truth and with a perfect heart, and have done that which is good in thy sight. And Hezekiah wept sore.
- Bible in Basic English (BBE)
- O Lord, keep in mind how I have been true to you with all my heart, and have done what is good in your eyes. And Hezekiah gave way to bitter weeping.
- Darby Translation (DBY)
- Ah! Jehovah, remember, I beseech thee, how I have walked before thee in truth and with a perfect heart, and have done what is good in thy sight. And Hezekiah wept much.
- Webster's Bible (WBS)
- I beseech thee, O LORD, remember now how I have walked before thee in truth and with a perfect heart, and have done [that which is] good in thy sight. And Hezekiah wept grievously.
- Young's Literal Translation (YLT)
- 'I pray Thee, O Jehovah, remember, I pray Thee, how I have walked habitually before Thee in truth, and with a perfect heart, and that which [is] good in Thine eyes I have done;' and Hezekiah weepeth — a great weeping.
Read in context
- 1ಆ ದಿವಸಗಳಲ್ಲಿ ಹಿಜ್ಕೀಯನು ಮರಣಕರರೋಗದಲ್ಲಿ ಬಿದ್ದಿದ್ದನು. ಆಗ ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ--ನೀನು ನಿನ್ನ ಮನೆಯನ್ನು ವ್ಯವಸ್ಥೆ ಮಾಡಿಕೋ; ಯಾಕಂದರೆ ನೀನು ಬದುಕದೆ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು.
- 2ಆಗ ಅವನು ಗೋಡೆಯ ಕಡೆಗೆ ತನ್ನ ಮುಖವನ್ನು ತಿರುಗಿಸಿ ಕರ್ತನನ್ನು ಪ್ರಾರ್ಥಿಸಿ--
- 3ಓ ಕರ್ತನೇ, ನಾನು ಸತ್ಯದಿಂದಲೂ ಪೂರ್ಣಹೃದಯದಿಂದಲೂ ನಿನ್ನ ಮುಂದೆ ನಡೆದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಸು ಅಂದನು. ಹಿಜ್ಕೀಯನು ಬಹಳವಾಗಿ ಅತ್ತನು.
- 4ಆದರೆ ಯೆಶಾಯನು ಆವರಣದ ಮಧ್ಯಕ್ಕೆ ಹೋಗುವ ಮುಂಚೆ ಕರ್ತನ ವಾಕ್ಯವು ಅವ ನಿಗೆ ಉಂಟಾಗಿ--
- 5ನೀನು ತಿರುಗಿಕೊಂಡು ನನ್ನ ಜನರ ನಾಯಕನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇ ನಂದರೆ--ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ಇಗೋ, ನಾನು ನಿನ್ನನ್ನು ಸ್ವಸ್ಥಮಾಡುತ್ತೇನೆ; ಮೂರನೇ ದಿವಸದಲ್ಲಿ ಕರ್ತನ ಮನೆಗೆ ಹೋಗುವಿ.
Cross references
- Nehemiah 13:22 ನೆಹೆಮೀಯ 13:22ಆಗ ಲೇವಿಯರು ತಮ್ಮನ್ನು ಶುಚಿ ಮಾಡಿಕೊಳ್ಳಬೇಕೆಂದೂ ಸಬ್ಬತ್ ದಿವಸವನ್ನು ಪರಿಶುದ್ಧ ಮಾಡುವ ಹಾಗೆ ಅವರು ಬಂದು ಬಾಗಲುಗಳನ್ನು ಕಾಯಬೇಕೆಂದೂ ಅವರಿಗೆ ಹೇಳಿದೆನು. ನನ್ನ ದೇವರೇ, ಇದಕ್ಕೋಸ್ಕರ ನೀನು ನನ್ನನ್ನು ನೆನಸಿ ನಿನ್ನ ಮಹಾ ಕೃಪೆಯ ಪ್ರಕಾರ ನನ್ನನ್ನು ಕರುಣಿಸು ಅಂದೆನು.
- Nehemiah 13:14 ನೆಹೆಮೀಯ 13:14ನನ್ನ ದೇವರೇ, ಇದಕ್ಕೋಸ್ಕರ ನನ್ನನ್ನು ಜ್ಞಾಪಕ ಮಾಡು; ನಾನು ದೇವರ ಆಲಯಕೋಸ್ಕರವೂ ಅದರ ವಿಚಾರಗಳಿಗೋಸ್ಕರವೂ ಮಾಡಿದ ನನ್ನ ಕೆಲಸಗ ಳನ್ನು ಅಳಿಸಿಬಿಡಬೇಡ.
- Nehemiah 5:19 ನೆಹೆಮೀಯ 5:19ನನ್ನ ದೇವರೆ, ನನಗೆ ಮೇಲನ್ನು ಮಾಡಲು ನಾನು ಈ ಜನರಿಗೆ ಮಾಡಿದ ಎಲ್ಲವನ್ನು ಜ್ಞಾಪಕಮಾಡು.
- 2 Kings 18:3–6 2 ಅರಸುಗಳು 18:3–6ಅವನು ತನ್ನ ತಂದೆಯಾದ ದಾವೀದನು ಮಾಡಿದ ಹಾಗೆ ಕರ್ತನ ದೃಷ್ಟಿಗೆ ಒಳ್ಳೆಯದನ್ನು ಮಾಡಿದನು. ಅವನು ಉನ್ನತ ಸ್ಥಳಗಳನ್ನು ತೆಗೆದುಹಾಕಿ, ವಿಗ್ರಹ ಗಳನ್ನು ಒಡೆದುಬಿಟ್ಟು, ತೋಪುಗಳನ್ನು ಕಡಿದುಹಾಕಿ, ಮೋಶೆಯು ಮಾಡಿದ ತಾಮ್ರದ ಸರ್ಪವನ್ನು ಚೂರುಚೂರು ಮಾಡಿದನು. ಆ ದಿವಸಗಳ ವರೆಗೂ ಇಸ್ರಾ ಯೇಲಿನ ಮಕ್ಕಳು ಅದಕ್ಕೆ ಧೂಪಸುಡುತ್ತಿದ್ದರು. ಅದನ್ನು ತಾಮ್ರದ ತುಂಡು ಎಂದು ಅವನು ಕರೆದನು. ಅವನು ಇಸ್ರಾಯೇಲಿನ ದೇವರಾದ ಕರ್ತನಲ್ಲಿ ಭರವಸವುಳ್ಳ ವನಾಗಿದ್ದನು; ಅವನಿಗೆ ಮುಂಚೆ ಇದ್ದವರಲ್ಲಿಯೂ ಅವನ ತರುವಾಯ ಯೆಹೂದದ ಎಲ್ಲಾ ಅರಸುಗಳ ಲ್ಲಿಯೂ ಅವನ ಹಾಗೆ ಇದ್ದವನು ಒಬ್ಬನೂ ಇಲ್ಲ. ಅವನು ಕರ್ತನನ್ನು ಹಿಂಬಾಲಿಸುವದನ್ನು ಬಿಟ್ಟುಬಿಡದೆ ಆತನಿಗೆ ಹೊಂದಿಕೊಂಡು ಕರ್ತನು ಮೋಶೆಗೆ ಆಜ್ಞಾ ಪಿಸಿದ ಆಜ್ಞೆಗಳನ್ನು ಕೈಕೊಂಡನು.
- 1 John 3:21–22 1 ಯೋಹಾನನು 3:21–22ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ನಮಗೆ ದೇವರ ವಿಷಯದಲ್ಲಿ ಭರವಸ ವುಂಟು. ನಾವು ಏನೇನು ಬೇಡಿಕೊಳ್ಳುತ್ತೇವೋ ಆತನಿಂದ ನಾವು ಹೊಂದಿಕೊಳ್ಳುತ್ತೇವೆ. ಯಾಕಂದರೆ ನಾವು ಆತನ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಯಲ್ಲಿ ಮೆಚ್ಚಿಕೆಯಾದವುಗಳನ್ನು ಮಾಡುವವರಾಗಿದ್ದೇವೆ.
- Nehemiah 13:31 ನೆಹೆಮೀಯ 13:31ವರ್ಗಗಳನ್ನೂ ಅರ್ಪಣೆಯ ಕಟ್ಟಿಗೆಗಳಿಗೋಸ್ಕರವೂ ಪ್ರಥಮ ಫಲಗಳಿಗೋಸ್ಕರವೂ ದೃಢವಾದ ಕಾಲ ಗಳನ್ನೂ ನೇಮಿಸಿದೆನು. ನನ್ನ ದೇವರೇ, ಒಳ್ಳೇದಕ್ಕಾಗಿ ನನ್ನನ್ನು ಜ್ಞಾಪಕಮಾಡು.
- Luke 1:6 ಲೂಕನು 1:6ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು.
- 2 Samuel 12:21–22 2 ಸಮುವೇಲನು 12:21–22ಅವನ ಸೇವಕರು ಅವನಿಗೆ --ಇದೇನು ನೀನು ಮಾಡಿದ್ದು? ಮಗುವು ಜೀವದಿಂದ ಇರುವಾಗ ನೀನು ಉಪವಾಸವಾಗಿದ್ದು ಅದಕ್ಕೋಸ್ಕರ ಅಳುತ್ತಿದ್ದಿ; ಆದರೆ ಮಗುವು ಸತ್ತಮೇಲೆ ನೀನು ಎದ್ದು ರೊಟ್ಟಿಯನ್ನು ತಿಂದಿ ಅಂದರು. ಅದಕ್ಕವನು--ಮಗುವು ಜೀವದಿಂದ ಇರುವಾಗ ಅದು ಬದುಕುವ ಹಾಗೆ ಕರ್ತನು ನನಗೆ ದಯಮಾಡುವನೇನೋ ಎಂದು ಉಪವಾಸಮಾಡಿ ಅತ್ತೆನು.
- 1 Kings 8:61 1 ಅರಸುಗಳು 8:61ಇಂದಿನ ಹಾಗೆಯೇ ಆತನ ಕಟ್ಟಳೆಗಳಲ್ಲಿ ನಡೆಯಲೂ ಆತನ ಆಜ್ಞೆಗಳನ್ನು ಕೈಕೊಳ್ಳಲೂ ನಮ್ಮ ದೇವರಾದ ಕರ್ತನ ಸಂಗಡ ನಿಮ್ಮ ಹೃದಯವು ಸಂಪೂರ್ಣವಾಗಿರಲಿ ಅಂದನು.
- Isaiah 38:14 ಯೆಶಾಯ 38:14ನಾನು ಬಾನಕ್ಕಿಯಂತೆಯೂ ಬಕದ ಹಾಗೂ ಕೀಚುಗುಟ್ಟಿದೆನು ಪಾರಿವಾಳದಂತೆ ಮೂಲುಗುತ್ತಿದ್ದೆನು. ನನ್ನ ಕಣ್ಣುಗಳು ಮೇಲಕ್ಕೆ ನೋಡುವದರಿಂದ ಕ್ಷೀಣವಾದವು. ಓ ಕರ್ತನೇ, ನಾನು ಬಾಧೆಪಡುತ್ತಿದ್ದೇನೆ; ನೀನು ನನಗೆ ಆಶ್ರಯನಾಗು.
- Psalm 145:18 ಕೀರ್ತನೆಗಳು 145:18ಕರ್ತನಿಗೆ ಮೊರೆಯಿಡುವವರು ಯಥಾರ್ಥವಾಗಿ ಮೊರೆಯಿಡುವದಾದರೆ ಆತನು ಹತ್ತಿರವಾಗಿಯೇ ಇದ್ದಾನೆ.
- Job 1:8 ಯೋಬನು 1:8ಕರ್ತನು ಸೈತಾನನಿಗೆ--ನನ್ನ ಸೇವಕನಾದ ಯೋಬನ ಮೇಲೆ ನೀನು ಗಮನವಿಟ್ಟೆಯಾ? ಅವನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲಗುವವನೂ ಆಗಿದ್ದಾನೆ ಅವನ ಹಾಗೆ ಭೂಮಿಯಲ್ಲಿ ಒಬ್ಬನೂ ಇಲ್ಲ ಅಂದನು.
Original words (Hebrew)
- beseech · H577אָנָּא ʼânnâʼ
- remember · H2142זָכַר zâkar
- walked · H1980הָלַךְ hâlak
- before · H6440פָּנִים pânîym
- truth · H571אֶמֶת ʼemeth
- perfect · H8003שָׁלֵם shâlêm
- heart · H3824לֵבָב lêbâb
- done · H6213עָשָׂה ʻâsâh
- good · H2896טוֹב ṭôwb
- sight · H5869עַיִן ʻayin
- Hezekiah · H2396חִזְקִיָּה Chizqîyâh
- wept · H1058בָּכָה bâkâh
- sore · H1419גָּדוֹל gâdôwl