Skip to content
ThuthiThuthiThuthi
2 Kings · chapter 20 · verse 7

2 Kings 20:7 in Kannada

ಇದಲ್ಲದೆ ಯೆಶಾಯನು ಅಂಜೂರದ ಹಣ್ಣುಗಳ ಉಂಡೆಯನ್ನು ತಕ್ಕೊಂಡು ಬರ ಹೇಳಿದನು. ಅವರು ಹಾಗೆಯೇ ತಕ್ಕೊಂಡು ಹುಣ್ಣಿನ ಮೇಲೆ ಹಾಕಿದ್ದರಿಂದ ಅವನು ಗುಣ ಹೊಂದಿದನು.

Idallade yeshaayanu anjoorada hannugala undeyannu takkondu bara helidanu. Avaru haageye takkondu hunnina mele haakiddarinda avanu guna hondidanu.

2 Kings 20:7 in English

King James Version (KJV)
And Isaiah said, Take a lump of figs. And they took and laid [it] on the boil, and he recovered.
World English Bible (WEB)
Isaiah said, “Take a cake of figs.” They took and laid it on the boil, and he recovered.
American Standard Version (ASV)
And Isaiah said, Take a cake of figs. And they took and laid it on the boil, and he recovered.
Bible in Basic English (BBE)
Then Isaiah said, Take a cake of figs. So they took it and put it on his wound, and he got better.
Darby Translation (DBY)
And Isaiah said, Take a cake of figs. And they took and laid it on the boil, and he recovered.
Webster's Bible (WBS)
And Isaiah said, Take a lump of figs. And they took and laid [it] on the boil, and he recovered.
Young's Literal Translation (YLT)
And Isaiah saith, 'Take ye a cake of figs;' and they take and lay [it] on the boil, and he reviveth.

Read in context

  1. 5ನೀನು ತಿರುಗಿಕೊಂಡು ನನ್ನ ಜನರ ನಾಯಕನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇ ನಂದರೆ--ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ಇಗೋ, ನಾನು ನಿನ್ನನ್ನು ಸ್ವಸ್ಥಮಾಡುತ್ತೇನೆ; ಮೂರನೇ ದಿವಸದಲ್ಲಿ ಕರ್ತನ ಮನೆಗೆ ಹೋಗುವಿ.
  2. 6ಇದಲ್ಲದೆ ನಾನು ನಿನ್ನ ಆಯುಷ್ಯಕ್ಕೆ ಹದಿನೈದು ವರುಷ ಹೆಚ್ಚಾಗಿ ಕೂಡಿ ಸುತ್ತೇನೆ; ನಿನ್ನನ್ನೂ ಈ ಪಟ್ಟಣವನ್ನೂ ಅಶ್ಶೂರಿನ ಅರಸನ ಕೈಗೆ ಬೀಳದಂತೆ ತಪ್ಪಿಸಿಬಿಡುವೆನು. ಈ ಪಟ್ಟಣವನ್ನು ನನ್ನ ನಿಮಿತ್ತವಾಗಿಯೂ ನನ್ನ ಸೇವಕನಾದ ದಾವೀದನ ನಿಮಿತ್ತವಾಗಿಯೂ ಕಾಪಾಡುವೆನೆಂದು ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೇಳು ತ್ತಾನೆ ಎಂಬದೇ.
  3. 7ಇದಲ್ಲದೆ ಯೆಶಾಯನು ಅಂಜೂರದ ಹಣ್ಣುಗಳ ಉಂಡೆಯನ್ನು ತಕ್ಕೊಂಡು ಬರ ಹೇಳಿದನು. ಅವರು ಹಾಗೆಯೇ ತಕ್ಕೊಂಡು ಹುಣ್ಣಿನ ಮೇಲೆ ಹಾಕಿದ್ದರಿಂದ ಅವನು ಗುಣ ಹೊಂದಿದನು.
  4. 8ಆದರೆ ಹಿಜ್ಕೀಯನು ಯೆಶಾಯನಿಗೆ--ಕರ್ತನು ನನ್ನನ್ನು ಸ್ವಸ್ಥ ಮಾಡುವನೆಂಬದಕ್ಕೂ ನಾನು ಮೂರನೇ ದಿವಸದಲ್ಲಿ ಕರ್ತನ ಮನೆಗೆ ಹೋಗುವೆನೆಂಬದಕ್ಕೂ ನನಗೆ ಗುರುತೇನು ಅಂದನು.
  5. 9ಆಗ ಯೆಶಾಯನು --ಕರ್ತನು, ತಾನು ಹೇಳಿದ ಕಾರ್ಯವನ್ನು ಮಾಡುವ ನೆಂಬದಕ್ಕೆ ಕರ್ತನ ಕಡೆಯಿಂದ ನಿನಗೆ ಉಂಟಾಗುವ ಗುರುತು ಇದೇ--ನೆರಳು ಹತ್ತು ಮೆಟ್ಟಲು ಮುಂದಕ್ಕೆ ಹೋಗಬೇಕೋ? ಇಲ್ಲವೆ ಹತ್ತು ಮೆಟ್ಟಲು ಹಿಂದಕ್ಕೆ ಹೋಗಬೇಕೋ ಎಂದು ಕೇಳಿದನು.
Read all of 2 Kings 20

Cross references

Original words (Hebrew)

2 Kings 20:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.