Skip to content
ThuthiThuthiThuthi
2 Kings · chapter 21 · verse 10

2 Kings 21:10 in Kannada

ಆದದರಿಂದ ಕರ್ತನು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ್ದೇನಂದರೆ--

Aadadarinda kartanu pravaadigalaada tanna sevakara mukhaantara heliddenandare--

2 Kings 21:10 in English

King James Version (KJV)
And the LORD spake by his servants the prophets, saying,
World English Bible (WEB)
The LORD spoke by his servants the prophets, saying,
American Standard Version (ASV)
And Jehovah spake by his servants the prophets, saying,
Bible in Basic English (BBE)
And the Lord said, by his servants the prophets,
Darby Translation (DBY)
And Jehovah spoke by his servants the prophets saying,
Webster's Bible (WBS)
And the LORD spoke by his servants the prophets, saying,
Young's Literal Translation (YLT)
And Jehovah speaketh by the hand of his servants the prophets, saying,

Read in context

  1. 8ಕರ್ತನು --ನಾನು ಅವರಿಗೆ ಆಜ್ಞಾಪಿಸಿದ ಎಲ್ಲಾದರ ಪ್ರಕಾರವೂ ನನ್ನ ಸೇವಕನಾದ ಮೋಶೆಯು ಅವರಿಗೆ ಆಜ್ಞಾಪಿಸಿದ ಎಲ್ಲಾ ನ್ಯಾಯಪ್ರಮಾಣದ ಪ್ರಕಾರವೂ ಮಾಡಿ ಅವುಗಳನ್ನು ಅವರು ಕೈಕೊಂಡರೆ ನಾನು ಅವರ ತಂದೆಗಳಿಗೆ ಕೊಟ್ಟ ದೇಶದೊಳಗಿಂದ ಅವರ ಪಾದಗಳು ಇನ್ನು ಕದಲುವಂತೆ ಮಾಡುವದಿಲ್ಲವೆಂದು ಹೇಳಿದನು.
  2. 9ಆದರೆ ಅವರು ಕೇಳದೆ ಹೋದರು; ಕರ್ತನು ಇಸ್ರಾಯೇಲ್‌ ಮಕ್ಕಳ ಮುಂದೆ ನಾಶಮಾಡಿದ ಜನಾಂಗಗಳ ಕೆಟ್ಟತನಕ್ಕಿಂತ ಅಧಿಕ ವಾಗಿ ಮಾಡಲು ಮನಸ್ಸೆಯು ಅವರನ್ನು ಮಾರ್ಗ ತಪ್ಪಿಸಿದನು.
  3. 10ಆದದರಿಂದ ಕರ್ತನು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ್ದೇನಂದರೆ--
  4. 11ಯೆಹೂದದ ಅರಸನಾದ ಮನಸ್ಸೆಯು ತನ್ನ ಮುಂದೆ ಇದ್ದ ಅಮೋರಿಯರು ಮಾಡಿದ ಎಲ್ಲಕ್ಕಿಂತ ಕೆಟ್ಟದ್ದಾದ ಈ ಅಸಹ್ಯಗಳನ್ನು ಮಾಡಿದನು. ಯೆಹೂದವನ್ನು ತನ್ನ ವಿಗ್ರಹಗಳಿಂದ ಪಾಪಮಾಡಿಸಿದನು. ಈ ಕಾರಣ ದಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳು ವದೇನಂದರೆ--
  5. 12ಇಗೋ, ನಾನು ಯೆರೂಸಲೇಮಿನ ಮೇಲೆಯೂ ಯೆಹೂದದ ಮೇಲೆಯೂ ಕೇಡನ್ನು ಬರಮಾಡುವೆನು; ಅದನ್ನು ಕೇಳುವವನ ಎರಡೂ ಕಿವಿಗಳು ಕಿರಗುಟ್ಟುವವು.
Read all of 2 Kings 21

Cross references

Original words (Hebrew)

2 Kings 21:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.