2 Kings · chapter 21 · verse 11
2 Kings 21:11 in Kannada
ಯೆಹೂದದ ಅರಸನಾದ ಮನಸ್ಸೆಯು ತನ್ನ ಮುಂದೆ ಇದ್ದ ಅಮೋರಿಯರು ಮಾಡಿದ ಎಲ್ಲಕ್ಕಿಂತ ಕೆಟ್ಟದ್ದಾದ ಈ ಅಸಹ್ಯಗಳನ್ನು ಮಾಡಿದನು. ಯೆಹೂದವನ್ನು ತನ್ನ ವಿಗ್ರಹಗಳಿಂದ ಪಾಪಮಾಡಿಸಿದನು. ಈ ಕಾರಣ ದಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳು ವದೇನಂದರೆ--
Yehoodada arasanaada manasseyu tanna munde idda amoriyaru maadida ellakkinta kettaddaada ee asahyagalannu maadidanu. Yehoodavannu tanna vigrahagalinda paapamaadisidanu. Ee kaarana dinda israayelina devaraada kartanu helu vadenandare--
2 Kings 21:11 in English
- King James Version (KJV)
- Because Manasseh king of Judah hath done these abominations, [and] hath done wickedly above all that the Amorites did, which [were] before him, and hath made Judah also to sin with his idols:
- World English Bible (WEB)
- “Because Manasseh king of Judah has done these abominations, and has done wickedly above all that the Amorites did, who were before him, and has also made Judah to sin with his idols;
- American Standard Version (ASV)
- Because Manasseh king of Judah hath done these abominations, and hath done wickedly above all that the Amorites did, that were before him, and hath made Judah also to sin with his idols;
- Bible in Basic English (BBE)
- Because Manasseh, king of Judah, has done these disgusting things, doing more evil than all the Amorites before him, and making Judah do evil with his false gods,
- Darby Translation (DBY)
- Because Manasseh king of Judah hath done these abominations, and hath done wickedly above all that the Amorites did, who were before him, and hath made Judah also to sin with his idols;
- Webster's Bible (WBS)
- Because Manasseh king of Judah hath done these abominations, [and] hath done wickedly above all that the Amorites did, who [were] before him, and hath made Judah also to sin with his idols:
- Young's Literal Translation (YLT)
- 'Because that Manasseh king of Judah hath done these abominations — he hath done evil above all that the Amorites have done who [are] before him, and causeth also Judah to sin by his idols;
Read in context
- 9ಆದರೆ ಅವರು ಕೇಳದೆ ಹೋದರು; ಕರ್ತನು ಇಸ್ರಾಯೇಲ್ ಮಕ್ಕಳ ಮುಂದೆ ನಾಶಮಾಡಿದ ಜನಾಂಗಗಳ ಕೆಟ್ಟತನಕ್ಕಿಂತ ಅಧಿಕ ವಾಗಿ ಮಾಡಲು ಮನಸ್ಸೆಯು ಅವರನ್ನು ಮಾರ್ಗ ತಪ್ಪಿಸಿದನು.
- 10ಆದದರಿಂದ ಕರ್ತನು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ್ದೇನಂದರೆ--
- 11ಯೆಹೂದದ ಅರಸನಾದ ಮನಸ್ಸೆಯು ತನ್ನ ಮುಂದೆ ಇದ್ದ ಅಮೋರಿಯರು ಮಾಡಿದ ಎಲ್ಲಕ್ಕಿಂತ ಕೆಟ್ಟದ್ದಾದ ಈ ಅಸಹ್ಯಗಳನ್ನು ಮಾಡಿದನು. ಯೆಹೂದವನ್ನು ತನ್ನ ವಿಗ್ರಹಗಳಿಂದ ಪಾಪಮಾಡಿಸಿದನು. ಈ ಕಾರಣ ದಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳು ವದೇನಂದರೆ--
- 12ಇಗೋ, ನಾನು ಯೆರೂಸಲೇಮಿನ ಮೇಲೆಯೂ ಯೆಹೂದದ ಮೇಲೆಯೂ ಕೇಡನ್ನು ಬರಮಾಡುವೆನು; ಅದನ್ನು ಕೇಳುವವನ ಎರಡೂ ಕಿವಿಗಳು ಕಿರಗುಟ್ಟುವವು.
- 13ನಾನು ಯೆರೂಸಲೇಮಿನ ಮೇಲೆ ಸಮಾರ್ಯದ ನೂಲನ್ನೂ ಅಹಾಬನ ಮನೆಯ ಗಟ್ಟಿ ತೂಕವನ್ನೂ ಗುಂಡನ್ನೂ ಚಾಚುವೆನು; ತಟ್ಟೆ ಯನ್ನು ಒರಸಿ ಬೋರಲು ಹಾಕುವ ಹಾಗೆ ನಾನು ಯೆರೂಸಲೇಮನ್ನು ಒರಸಿಬಿಡುವೆನು.
Cross references
- 2 Kings 24:3–4 2 ಅರಸುಗಳು 24:3–4ನಿಶ್ಚಯವಾಗಿ ಕರ್ತನ ಅಪ್ಪಣೆಯಿಂದ ಇದು ಯೆಹೂದದ ಮೇಲೆ ಆಯಿತು. ಅದೇನಂದರೆ, ಮನಸ್ಸೆಯು ತನ್ನ ಎಲ್ಲಾ ಕೃತ್ಯಗಳಿಂದ ಮಾಡಿದ ಪಾಪಗಳ ನಿಮಿತ್ತ ಅವರನ್ನು ಆತನು ತನ್ನ ಸಮ್ಮುಖದಿಂದ ತೆಗೆದು ಹಾಕುವದಕ್ಕೋಸ್ಕರವೇ. ಇದಲ್ಲದೆ ಅವನು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದು ಉಂಟಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಕರ್ತನು ಅದನ್ನು ಮನ್ನಿಸಲೊಲ್ಲದೆ ಇದ್ದನು.
- 1 Kings 21:26 1 ಅರಸುಗಳು 21:26ಇದಲ್ಲದೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿಬಿಟ್ಟ ಅಮೋರಿಯರ ಎಲ್ಲಾ ಕೃತ್ಯಗಳ ಪ್ರಕಾರ ಅವನು ವಿಗ್ರಹಗಳನ್ನು ಹಿಂಬಾ ಲಿಸಿ ಬಹಳ ಅಸಹ್ಯವಾಗಿ ನಡೆದನು.
- 2 Kings 21:9 2 ಅರಸುಗಳು 21:9ಆದರೆ ಅವರು ಕೇಳದೆ ಹೋದರು; ಕರ್ತನು ಇಸ್ರಾಯೇಲ್ ಮಕ್ಕಳ ಮುಂದೆ ನಾಶಮಾಡಿದ ಜನಾಂಗಗಳ ಕೆಟ್ಟತನಕ್ಕಿಂತ ಅಧಿಕ ವಾಗಿ ಮಾಡಲು ಮನಸ್ಸೆಯು ಅವರನ್ನು ಮಾರ್ಗ ತಪ್ಪಿಸಿದನು.
- Jeremiah 15:4 ಯೆರೆಮೀಯ 15:4ಅವರನ್ನು ಹಿಜ್ಕೀಯನ ಮಗನಾದ ಯೆಹೂದದ ಅರಸನಾದ ಮನಸ್ಸೆಯ ನಿಮಿತ್ತವೂ ಇವನು ಯೆರೂಸಲೇಮಿನಲ್ಲಿ ಮಾಡಿದ್ದರ ನಿಮಿತ್ತವೂ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿಹೋಗುವಂತೆ ಮಾಡುವೆನು.
- 2 Kings 21:16 2 ಅರಸುಗಳು 21:16ಇದಲ್ಲದೆ ಮನಸ್ಸೆಯು ಕರ್ತನ ದೃಷ್ಟಿಯಲ್ಲಿ ಕೇಡನ್ನು ಮಾಡಿದ್ದರಲ್ಲಿ ಯೆಹೂದವು ಪಾಪವನ್ನು ಮಾಡಲು ಪ್ರೇರೇಪಿಸಿದ ತನ್ನ ಪಾಪದ ಹೊರತು ಅವನು ಯೆರೂಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯ ವರೆಗೂ ತಾನು ಬಹು ಹೆಚ್ಚಾಗಿ ಚೆಲ್ಲಿದ ನಿರಾಪರಾಧದ ರಕ್ತದಿಂದ ತುಂಬಿಸಿದನು.
- 1 Kings 15:30 1 ಅರಸುಗಳು 15:30ಯಾರೊಬ್ಬಾ ಮನು ಪಾಪಮಾಡಿ ಇಸ್ರಾಯೇಲ್ಯರನ್ನು ಪ್ರೇರೇಪಿ ಸಿದ ನಿಮಿತ್ತವಾಗಿಯೂ ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸಿದ ನಿಮಿತ್ತವಾಗಿಯೂ ಕರ್ತನು ಶೀಲೋವಿನವನಾಗಿರುವ ತನ್ನ ಸೇವಕನಾದ ಅಹೀಯನ ಮುಖಾಂತರ ಹೇಳಿದ ಮಾತಿನ ಪ್ರಕಾರವೇ ಅವನು ಯಾರೊಬ್ಬಾಮನನ್ನು ನಾಶಮಾಡುವ ವರೆಗೆ ಶ್ವಾಸವುಳ್ಳ ಒಬ್ಬನನ್ನೂ ಉಳಿಯಗೊಡಿಸಲಿಲ್ಲ.
- 2 Kings 21:2 2 ಅರಸುಗಳು 21:2ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯ ಜನಾಂಗಗಳ ಅಸಹ್ಯವಾದವುಗಳ ಹಾಗೆಯೇ ಅವನು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದನು.
- Ezekiel 16:45 ಯೆಹೆಜ್ಕೇಲನು 16:45ಗಂಡನಿಗೂ ಮಕ್ಕಳಿಗೂ ಬೇಸರ ಪಡುವವಳಾದ ನಿನ್ನ ತಾಯಿಗೆ ನೀನು ತಕ್ಕ ಮಗಳು; ಗಂಡನಿಗೂ ಮಕ್ಕಳಿಗೂ ಬೇಸರ ಪಡುವವರಾದ ನಿನ್ನ ಅಕ್ಕಂದಿರಿಗೆ ನೀನು ತಕ್ಕ ತಂಗಿ; ನಿನ್ನ ತಾಯಿ ಹಿತ್ತಿಯಳು, ನಿನ್ನ ತಂದೆ ಅಮೋರಿಯನು.
- 1 Kings 16:19 1 ಅರಸುಗಳು 16:19ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟತನಮಾಡಿ ತಾನು ಮಾಡಿದ ಪಾಪ ಗಳ ನಿಮಿತ್ತವಾಗಿಯೂ ಯಾರೊಬ್ಬಾಮನ ಮಾರ್ಗ ದಲ್ಲಿ ನಡೆದು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದ ನಿಮಿತ್ತವಾಗಿಯೂ ಇದು ಆಯಿತು.
- Ezekiel 16:3 ಯೆಹೆಜ್ಕೇಲನು 16:3ದೇವರಾದ ಕರ್ತನು ಯೆರೂಸಲೇಮಿನವರಿಗೆ ಹೀಗೆ ಹೇಳುತ್ತಾನೆ--ನಿನ್ನ ಹುಟ್ಟುವಿಕೆಯೂ ನಿನ್ನ ಹುಟ್ಟಿದ ಸ್ಥಳವೂ ಕಾನಾನ್ ದೇಶದಿಂದಾದದ್ದೇ; ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು
- 1 Kings 14:16 1 ಅರಸುಗಳು 14:16ಆತನು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲ್ಯರನ್ನು ಒಪ್ಪಿಸಿ ಬಿಡುವನು; ಅವನೇ ಪಾಪ ಮಾಡಿ ಪಾಪವನ್ನು ಮಾಡಲು ಇಸ್ರಾಯೇಲ್ಯರನ್ನು ಪ್ರೇರೇಪಿಸಿದನು ಅಂದನು.
- 2 Kings 21:21 2 ಅರಸುಗಳು 21:21ಅವನು ತನ್ನ ಪಿತೃಗಳ ದೇವರಾದ ಕರ್ತನ ಮಾರ್ಗವನ್ನು ಬಿಟ್ಟು
Original words (Hebrew)
- Manasseh · H4519מְנַשֶּׁה Mᵉnashsheh
- king · H4428מֶלֶךְ melek
- Judah · H3063יְהוּדָה Yᵉhûwdâh
- done · H6213עָשָׂה ʻâsâh
- abominations · H8441תּוֹעֵבַה tôwʻêbah
- wickedly · H7489רָעַע râʻaʻ
- Amorites · H567אֱמֹרִי ʼĔmôrîy
- did · H6213עָשָׂה ʻâsâh
- before · H6440פָּנִים pânîym
- Judah · H3063יְהוּדָה Yᵉhûwdâh
- sin · H2398חָטָא châṭâʼ
- idols · H1544גִּלּוּל gillûwl