2 Kings · chapter 21 · verse 12
2 Kings 21:12 in Kannada
ಇಗೋ, ನಾನು ಯೆರೂಸಲೇಮಿನ ಮೇಲೆಯೂ ಯೆಹೂದದ ಮೇಲೆಯೂ ಕೇಡನ್ನು ಬರಮಾಡುವೆನು; ಅದನ್ನು ಕೇಳುವವನ ಎರಡೂ ಕಿವಿಗಳು ಕಿರಗುಟ್ಟುವವು.
Igo, naanu yeroosalemina meleyoo yehoodada meleyoo kedannu baramaaduvenu; adannu keluvavana eradoo kivigalu kiraguttuvavu.
2 Kings 21:12 in English
- King James Version (KJV)
- Therefore thus saith the LORD God of Israel, Behold, I [am] bringing [such] evil upon Jerusalem and Judah, that whosoever heareth of it, both his ears shall tingle.
- World English Bible (WEB)
- therefore the LORD the God of Israel says, ‘Behold, I will bring such evil on Jerusalem and Judah that whoever hears of it, both his ears will tingle.
- American Standard Version (ASV)
- therefore thus saith Jehovah, the God of Israel, Behold, I bring such evil upon Jerusalem and Judah, that whosoever heareth of it, both his ears shall tingle.
- Bible in Basic English (BBE)
- For this cause, says the Lord, the God of Israel, I will send such evil on Jerusalem and Judah that the ears of all to whom the news comes will be burning.
- Darby Translation (DBY)
- therefore thus saith Jehovah the God of Israel: Behold, I will bring evil upon Jerusalem and Judah, that whosoever heareth of it, both his ears shall tingle.
- Webster's Bible (WBS)
- Therefore thus saith the LORD God of Israel, Behold, I [am] bringing [such] evil upon Jerusalem and Judah, that whoever heareth of it, both his ears shall tingle.
- Young's Literal Translation (YLT)
- therefore thus said Jehovah, God of Israel, Lo, I am bringing in evil on Jerusalem and Judah, that whoever heareth of it, tingle do his two ears.
Read in context
- 10ಆದದರಿಂದ ಕರ್ತನು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ್ದೇನಂದರೆ--
- 11ಯೆಹೂದದ ಅರಸನಾದ ಮನಸ್ಸೆಯು ತನ್ನ ಮುಂದೆ ಇದ್ದ ಅಮೋರಿಯರು ಮಾಡಿದ ಎಲ್ಲಕ್ಕಿಂತ ಕೆಟ್ಟದ್ದಾದ ಈ ಅಸಹ್ಯಗಳನ್ನು ಮಾಡಿದನು. ಯೆಹೂದವನ್ನು ತನ್ನ ವಿಗ್ರಹಗಳಿಂದ ಪಾಪಮಾಡಿಸಿದನು. ಈ ಕಾರಣ ದಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳು ವದೇನಂದರೆ--
- 12ಇಗೋ, ನಾನು ಯೆರೂಸಲೇಮಿನ ಮೇಲೆಯೂ ಯೆಹೂದದ ಮೇಲೆಯೂ ಕೇಡನ್ನು ಬರಮಾಡುವೆನು; ಅದನ್ನು ಕೇಳುವವನ ಎರಡೂ ಕಿವಿಗಳು ಕಿರಗುಟ್ಟುವವು.
- 13ನಾನು ಯೆರೂಸಲೇಮಿನ ಮೇಲೆ ಸಮಾರ್ಯದ ನೂಲನ್ನೂ ಅಹಾಬನ ಮನೆಯ ಗಟ್ಟಿ ತೂಕವನ್ನೂ ಗುಂಡನ್ನೂ ಚಾಚುವೆನು; ತಟ್ಟೆ ಯನ್ನು ಒರಸಿ ಬೋರಲು ಹಾಕುವ ಹಾಗೆ ನಾನು ಯೆರೂಸಲೇಮನ್ನು ಒರಸಿಬಿಡುವೆನು.
- 14ಇದಲ್ಲದೆ ನಾನು ನನ್ನ ಬಾಧ್ಯತೆಗೆ ಉಳಿದಿರುವವರನ್ನು ಬಿಟ್ಟು ಬಿಟ್ಟು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿಬಿಡುವೆನು. ಅವರು ತಮ್ಮ ಶತ್ರುಗಳಿಗೆ ಕೊಳ್ಳೆಯೂ ಸೂರೆಯೂ ಆಗಿ ಹೋಗುವರು.
Cross references
- Jeremiah 19:3 ಯೆರೆಮೀಯ 19:3ಓ ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಕರ್ತನ ವಾಕ್ಯವನ್ನು ಕೇಳಿರಿ. ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗನ್ನುತ್ತಾನೆ--ಇಗೋ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುತ್ತೇನೆ; ಅದನ್ನು ಕೇಳುವವ ರೆಲ್ಲರ ಕಿವಿಗಳು ಗುಂಯ್ಗುಟ್ಟುವವು.
- 1 Samuel 3:11 1 ಸಮುವೇಲನು 3:11ಕರ್ತನು ಸಮುವೇಲನಿಗೆ ಹೇಳಿದ್ದೇನಂದರೆ--ಇಗೋ, ನಾನು ಇಸ್ರಾಯೇಲಿನಲ್ಲಿ ಒಂದು ಕಾರ್ಯ ವನ್ನು ಮಾಡುವೆನು; ಅದನ್ನು ಕೇಳುವವನ ಎರಡು ಕಿವಿಗಳೂ ಘಣಘಣಿಸುವವು;
- Amos 3:2 ಆಮೋಸ 3:2ಭೂಮಿಯ ಎಲ್ಲಾ ಕುಟುಂಬಗಳಲ್ಲಿ ನಿಮ್ಮನ್ನು ಮಾತ್ರವೇ ತಿಳಿದಿದ್ದೇನೆ; ಆದದರಿಂದ ನಾನು ನಿಮ್ಮ ಎಲ್ಲಾ ಅಕ್ರಮಗಳಿಗಾಗಿ ಶಿಕ್ಷಿಸುತ್ತೇನೆ.
- Micah 3:12 ಮೀಕ 3:12ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
- 2 Kings 22:16 2 ಅರಸುಗಳು 22:16ಅಂದರೆ ಯೆಹೂದದ ಅರಸನು ಓದಿದ ಪುಸ್ತಕದ ಮಾತುಗ ಳನ್ನೆಲ್ಲಾ ಬರಮಾಡುವೆನು.
- Daniel 9:12 ದಾನಿಯೇಲನು 9:12ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ.
- Matthew 24:21–22 ಮತ್ತಾಯನು 24:21–22ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ, ಆಮೇಲೆ ಎಂದಿಗೂ ಆಗುವದಿಲ್ಲ. ಆ ದಿವಸಗಳು ಕಡಿಮೆ ಮಾಡಲ್ಪಡದಿದ್ದರೆ ಯಾವನೂ ಉಳಿಯು ವದಿಲ್ಲ; ಆದರೆ ಆಯಲ್ಪಟ್ಟವರಿಗಾಗಿ ಆ ದಿವಸಗಳು ಕಡಿಮೆ ಮಾಡಲ್ಪಡುವವು.
- Luke 23:28–29 ಲೂಕನು 23:28–29ಆದರೆ ಯೇಸು ಅವರ ಕಡೆಗೆ ತಿರುಗಿ ಕೊಂಡು--ಯೆರೂಸಲೇಮಿನ ಕುಮಾರ್ತೆಯರೇ, ನನ ಗಾಗಿ ಅಳಬೇಡಿರಿ; ಆದರೆ ನಿಮಗಾಗಿಯೂ ನಿಮ್ಮ ಮಕ್ಕಳಿಗಾಗಿಯೂ ಅಳಿರಿ. ಯಾಕಂದರೆ--ಇಗೋ, ಬಂಜೆಯರೂ ಎಂದಿಗೂ ಗರ್ಭಿಣಿಯಾಗದವರೂ ಎಂದಿಗೂ ಮೊಲೆ ಕುಡಿಸದವರೂ ಧನ್ಯರು ಎಂದು ಹೇಳುವ ದಿವಸಗಳು ಬರುತ್ತವೆ.
- Isaiah 28:16 ಯೆಶಾಯ 28:16ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ).
- Revelation 6:15–17 ಪ್ರಕಟನೆ 6:15–17ಭೂರಾಜರೂ ದೊಡ್ಡ ವರೂ ಐಶ್ವರ್ಯವಂತರೂ ಮುಖ್ಯಾಧಿಪತಿಗಳೂ ಪರಾ ಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಗವಿ ಗಳಲ್ಲಿಯೂ ಬೆಟ್ಟಗಳ ಬಂಡೆಗಳಲ್ಲಿಯೂ ಅಡಗಿ ಕೊಂಡು ಪರ್ವತಗಳಿಗೂ ಬಂಡೆಗಳಿಗೂ--ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿದ್ದಾತನ ಮುಖಕ್ಕೂ ಕುರಿಮರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು. ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.
Original words (Hebrew)
- saith · H559אָמַר ʼâmar
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- bringing · H935בּוֹא bôwʼ
- evil · H7451רַע raʻ
- Jerusalem · H3389יְרוּשָׁלַ͏ִם Yᵉrûwshâlaim
- Judah · H3063יְהוּדָה Yᵉhûwdâh
- heareth · H8085שָׁמַע shâmaʻ
- both · H8147שְׁנַיִם shᵉnayim
- ears · H241אֹזֶן ʼôzen
- tingle · H6750צָלַל tsâlal