2 Kings · chapter 21 · verse 13
2 Kings 21:13 in Kannada
ನಾನು ಯೆರೂಸಲೇಮಿನ ಮೇಲೆ ಸಮಾರ್ಯದ ನೂಲನ್ನೂ ಅಹಾಬನ ಮನೆಯ ಗಟ್ಟಿ ತೂಕವನ್ನೂ ಗುಂಡನ್ನೂ ಚಾಚುವೆನು; ತಟ್ಟೆ ಯನ್ನು ಒರಸಿ ಬೋರಲು ಹಾಕುವ ಹಾಗೆ ನಾನು ಯೆರೂಸಲೇಮನ್ನು ಒರಸಿಬಿಡುವೆನು.
Naanu yeroosalemina mele samaaryada noolannoo ahaabana maneya gatti tookavannoo gundannoo chaachuvenu; tatte yannu orasi boralu haakuva haage naanu yeroosalemannu orasibiduvenu.
2 Kings 21:13 in English
- King James Version (KJV)
- And I will stretch over Jerusalem the line of Samaria, and the plummet of the house of Ahab: and I will wipe Jerusalem as [a man] wipeth a dish, wiping [it], and turning [it] upside down.
- World English Bible (WEB)
- I will stretch over Jerusalem the line of Samaria, and the plumb line of Ahab’s house; and I will wipe Jerusalem as a man wipes a dish, wiping it and turning it upside down.
- American Standard Version (ASV)
- And I will stretch over Jerusalem the line of Samaria, and the plummet of the house of Ahab; and I will wipe Jerusalem as a man wipeth a dish, wiping it and turning it upside down.
- Bible in Basic English (BBE)
- And over Jerusalem will be stretched the line of Samaria and the weight of Ahab; Jerusalem will be washed clean as a plate is washed, and turned over on its face.
- Darby Translation (DBY)
- And I will stretch over Jerusalem the line of Samaria, and the plummet of the house of Ahab, and I will wipe Jerusalem as one wipeth a pan, wiping it and turning it upside down.
- Webster's Bible (WBS)
- And I will stretch over Jerusalem the line of Samaria, and the plummet of the house of Ahab: and I will wipe Jerusalem as [a man] wipeth a dish, wiping [it] , and turning [it] upside down.
- Young's Literal Translation (YLT)
- And I have stretched out over Jerusalem the line of Samaria, and the plummet of the house of Ahab, and wiped Jerusalem as one wipeth the dish — he hath wiped, and hath turned [it] on its face.
Read in context
- 11ಯೆಹೂದದ ಅರಸನಾದ ಮನಸ್ಸೆಯು ತನ್ನ ಮುಂದೆ ಇದ್ದ ಅಮೋರಿಯರು ಮಾಡಿದ ಎಲ್ಲಕ್ಕಿಂತ ಕೆಟ್ಟದ್ದಾದ ಈ ಅಸಹ್ಯಗಳನ್ನು ಮಾಡಿದನು. ಯೆಹೂದವನ್ನು ತನ್ನ ವಿಗ್ರಹಗಳಿಂದ ಪಾಪಮಾಡಿಸಿದನು. ಈ ಕಾರಣ ದಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳು ವದೇನಂದರೆ--
- 12ಇಗೋ, ನಾನು ಯೆರೂಸಲೇಮಿನ ಮೇಲೆಯೂ ಯೆಹೂದದ ಮೇಲೆಯೂ ಕೇಡನ್ನು ಬರಮಾಡುವೆನು; ಅದನ್ನು ಕೇಳುವವನ ಎರಡೂ ಕಿವಿಗಳು ಕಿರಗುಟ್ಟುವವು.
- 13ನಾನು ಯೆರೂಸಲೇಮಿನ ಮೇಲೆ ಸಮಾರ್ಯದ ನೂಲನ್ನೂ ಅಹಾಬನ ಮನೆಯ ಗಟ್ಟಿ ತೂಕವನ್ನೂ ಗುಂಡನ್ನೂ ಚಾಚುವೆನು; ತಟ್ಟೆ ಯನ್ನು ಒರಸಿ ಬೋರಲು ಹಾಕುವ ಹಾಗೆ ನಾನು ಯೆರೂಸಲೇಮನ್ನು ಒರಸಿಬಿಡುವೆನು.
- 14ಇದಲ್ಲದೆ ನಾನು ನನ್ನ ಬಾಧ್ಯತೆಗೆ ಉಳಿದಿರುವವರನ್ನು ಬಿಟ್ಟು ಬಿಟ್ಟು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿಬಿಡುವೆನು. ಅವರು ತಮ್ಮ ಶತ್ರುಗಳಿಗೆ ಕೊಳ್ಳೆಯೂ ಸೂರೆಯೂ ಆಗಿ ಹೋಗುವರು.
- 15ಅವರ ತಂದೆಗಳು ಐಗುಪ್ತ ದಿಂದ ಹೊರಟ ದಿವಸ ಮೊದಲುಗೊಂಡು ಇಂದಿನ ವರೆಗೂ ಅವರು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ ನನಗೆ ಕೋಪವನ್ನು ಎಬ್ಬಿಸಿದ್ದಾರೆ.
Cross references
- Amos 7:7–8 ಆಮೋಸ 7:7–8ಆತನು ನನಗೆ ಹೀಗೆ ತೋರಿಸಿದನು; ಇಗೋ, ಕರ್ತನು ನೂಲು ಮಟ್ಟದ ನೆಟ್ಟಗಿರುವ ಗೋಡೆಯ ಮೇಲೆ ನಿಂತಿದ್ದನು. ಆತನ ಕೈಯಲ್ಲಿ ನೂಲುಮಟ್ಟ ಇತ್ತು. ಕರ್ತನು ನನಗೆ--ಆಮೋಸನೇ, ಏನನ್ನು ನೋಡುತ್ತಿರುವೆ ಎಂದಾಗ ನಾನು--ನೂಲುಗುಂಡು ಎನ್ನಲು ಕರ್ತನು ಹೇಳಿದ್ದೇನಂದರೆ--ಇಗೋ, ನಾನು ನನ್ನ ಜನರಾದ ಇಸ್ರಾಯೇಲ್ಯರ ಮಧ್ಯದಲ್ಲಿ ನೂಲು ಗುಂಡನ್ನು ಇಡುತ್ತೇನೆ; ಇನ್ನು ಮೇಲೆ ಅವರನ್ನು ದಾಟಿಹೋಗುವದಿಲ್ಲ.
- Lamentations 2:8 ಪ್ರಲಾಪಗಳು 2:8ಕರ್ತನು ಚೀಯೋನಿನ ಮಗಳ ಗೋಡೆಯನ್ನು ನಾಶ ಮಾಡಬೇಕೆಂದು ಉದ್ದೇಶಿಸಿದ್ದಾನೆ; ಗೆರೆಯನ್ನು ಎಳೆದಿದ್ದಾನೆ. ತನ್ನ ಕೈಯನ್ನು ಕೆಡಿಸುವದರಿಂದ ಹಿಂತೆಗೆಯಲಿಲ್ಲ; ಕಲ್ಲಿನ ಪ್ರಾಕಾರವನ್ನೂ ಮತ್ತು ಗೋಡೆ ಯನ್ನೂ ಗೋಳಾಡುವಂತೆ ಆತನು ಮಾಡಿದ್ದಾನೆ, ಅವೆರಡೂ ಜೊತೆಯಾಗಿ ಕುಸಿದು ಹೋಗಿವೆ.
- Isaiah 34:11 ಯೆಶಾಯ 34:11ಆದರೆ ಬಕ ಪಕ್ಷಿಯು ಮತ್ತು ಮುಳ್ಳು ಹಂದಿಯು ಅದನ್ನು ಆವರಿಸಿಕೊಳ್ಳುವವು; ಗೂಬೆ ಮತ್ತು ಕಾಗೆಗಳು ಸಹ ಅಲ್ಲಿ ವಾಸಿಸುವವು; ಗಲಿಬಿಲಿ ಯೆಂಬ ನೂಲನ್ನು ಶೂನ್ಯವೆಂಬ ಗಟ್ಟಿ ತೂಕವನ್ನು ಆತನು ಅದರ ಮೇಲೆ ಎಳೆಯುವನು.
- Isaiah 28:17 ಯೆಶಾಯ 28:17ನಾನು ನ್ಯಾಯವನ್ನು ನೂಲ ನ್ನಾಗಿಯೂ ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು (ಗುಡಿಸಿ) ಬಡಿದುಕೊಂಡು ಹೋಗುವದು, ಅಡ ಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿಬಿಡು ವದು.
- Jeremiah 25:9 ಯೆರೆಮೀಯ 25:9ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ.
- 2 Kings 10:11 2 ಅರಸುಗಳು 10:11ಈ ಪ್ರಕಾರ ಯೇಹುವು ಅಹಾಬನಿಗೆ ಯಾರನ್ನೂ ಉಳಿಯಗೊಡಿಸದೆ ಇರುವ ವರೆಗೂ ಇಜ್ರೇಲಿನಲ್ಲಿ ಅವನಿಗೆ ಉಳಿದ ಎಲ್ಲಾ ಮನೆಯವರನ್ನೂ ಅವನ ಎಲ್ಲಾ ಹಿರಿಯರನ್ನೂ ನೆಂಟರನ್ನೂ ಯಾಜಕರನ್ನೂ ಸಂಹರಿಸಿದನು.
- Isaiah 10:22 ಯೆಶಾಯ 10:22ತನ್ನ ಜನರಾದ ಇಸ್ರಾಯೇಲ್ಯರು ಸಮುದ್ರದ ಮರಳಿನಂತೆ ಇದ್ದರೂ ಅವರಲ್ಲಿ ಉಳಿದವರು ಮಾತ್ರ ಹಿಂತಿರು ಗುವರು; ನಾಶವಾಗುವದಕ್ಕೆ ವಿಧಿಸಲ್ಪಟ್ಟದ್ದು ನೀತಿ ಯೊಂದಿಗೆ ತುಂಬಿ ತುಳುಕುವದು.
- Ezekiel 23:31–34 ಯೆಹೆಜ್ಕೇಲನು 23:31–34ನೀನು ನಿನ್ನ ಸಹೋದರಿಯ ಮಾರ್ಗದಲ್ಲಿಯೇ ನಡೆದದ್ದರಿಂದ ಅವಳ ಪಾತ್ರೆಯನ್ನು ನಿನ್ನ ಕೈಗೆ ಕೊಡುತ್ತೇನೆ. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಸಹೋದರಿಯ ಆಳವಾದ ದೊಡ್ಡ ಪಾತ್ರೆಯಲ್ಲಿ ಕುಡಿಯುವಿ. ನೀನು ಹಾಸ್ಯಕ್ಕೂ ನಿಂದೆಗೂ ಗುರಿ ಯಾಗುವಿ. ಅದೇ ನಿನಗೆ ಹೆಚ್ಚಾಗುವದು. ನಿನ್ನ ಸಹೋದರಿಯಾದ ಸಮಾರ್ಯದ ಪಾತ್ರೆಯಿಂದಲೇ ವಿಸ್ಮಯವೂ ನಾಶನವೂ ಆಗುವದು; ನೀನು ಅಮಲೇರಿ ದುಃಖದಿಂದಲೂ ತುಂಬಿರುವಿ. ನೀನು ಅದರಲ್ಲಿ ಸ್ವಲ್ಪವೂ ಉಳಿಯದಂತೆ ಹೀರಿ ಕುಡಿದು ಅದನ್ನು ಬೋಕಿಗಳ ಹಾಗೆ ಒಡೆದುಹಾಕುವಿ ಮತ್ತು ನೀನೇ ನಿನ್ನ ಸ್ತನಗಳನ್ನು ಕಿತ್ತುಕೊಳ್ಳುವಿ; ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳಿದ್ದಾನೆ.
- Ezekiel 24:10–11 ಯೆಹೆಜ್ಕೇಲನು 24:10–11ಬಹಳ ಸೌದೆ ಹಾಕಿ, ಬೆಂಕಿಯನ್ನು ಹೆಚ್ಚಿಸಿ, ಮಾಂಸ ವನ್ನು ಬೇಯಿಸು; ಮಸಾಲೆ ಚೆನ್ನಾಗಿ ಇರಲಿ, ಮತ್ತು ಎಲುಬುಗಳು ಸುಡಲಿ. ಆಮೇಲೆ ಅದರ ಹಿತ್ತಾಳೆ ಬಿಸಿಯಾಗಿ ಮೈಲಿಗೆ ಕರಗಿ ಕಲ್ಮಶವು ಹೋಗುವ ಹಾಗೆ ಅದನ್ನು ಬರಿದು ಮಾಡಿ ಕೆಂಡಗಳ ಮೇಲೆ ಇಡು.
- Revelation 18:21–23 ಪ್ರಕಟನೆ 18:21–23ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ. ನಿನ್ನಲ್ಲಿ ವೀಣೆಗಾರರೂ ವಾದ್ಯ ಗಾರರೂ ಕೊಳಲೂದುವವರೂ ತುತೂರಿಯವರು ಮಾಡುವ ಧ್ವನಿಯೂ ಇನ್ನೆಂದಿಗೂ ಕೇಳಿಸುವದಿಲ್ಲ. ಯಾವ ವಿಧವಾದ ಕೈಗಾರಿಕೆಯನ್ನು ಮಾಡುವವರು ನಿಮ್ಮಲ್ಲಿ ಇನ್ನೆಂದಿಗೂ ಸಿಕ್ಕುವದಿಲ್ಲ; ಬೀಸುವ ಕಲ್ಲಿನ ಶಬ್ದವೂ ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ. ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸು ವದಿಲ್ಲ. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ; ನಿನ್ನ ವರ್ತಕರು ಭೂಮಿಯ ಪ್ರಧಾನ ರಾಗಿದ್ದದ್ದಲ್ಲದೆ ನಿನ್ನ ಮಾಟದಿಂದ ಎಲ್ಲಾ ಜನಾಂಗ ದವರು ಮೋಸ ಹೋದರು.ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.
- 1 Kings 14:10 1 ಅರಸುಗಳು 14:10ಆದದರಿಂದ ಇಗೋ, ನಾನು ಯಾರೊಬ್ಬಾಮನ ಮನೆಯ ಮೇಲೆ ಕೇಡನ್ನು ಬರಮಾಡಿ ಯಾರೊಬ್ಬಾಮನ ಕಡೆಯಿಂದ ಸಮಸ್ತ ಗಂಡಸರನ್ನೂ ಇಸ್ರಾಯೇಲಿನಲ್ಲಿ ಉಳಿದು ಬಚ್ಚಿಟ್ಟು ಕೊಂಡವರನ್ನೂ ಕಡಿದು ಬಿಟ್ಟು ಅದು ತೀರುವ ವರೆಗೆ ಮನುಷ್ಯನು ಕಸವನ್ನು ಹೇಗೆ ತೆಗೆದು ಹಾಕುತ್ತಾನೋ ಹಾಗೆಯೇ ನಾನು ಯಾರೊಬ್ಬಾಮನ ಮನೆಯ ಜನಶೇಷವನ್ನು ತೆಗೆದು ಹಾಕುತ್ತೇನೆ.
- Isaiah 14:23 ಯೆಶಾಯ 14:23ಅದನ್ನು ಸಹ ಮುಳ್ಳುಹಂದಿಗೆ ಬಾಧ್ಯ ವಾಗಿಯೂ ನೀರಿನ ಕುಣಿಗಳಾಗಿಯೂ ಮಾಡಿ ನಾಶ ವೆಂಬ ಕಸಬರಿಕೆಯಿಂದ ಗುಡಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
Original words (Hebrew)
- stretch · H5186נָטָה nâṭâh
- Jerusalem · H3389יְרוּשָׁלַ͏ִם Yᵉrûwshâlaim
- line · H6957קַו qav
- Samaria · H8111שֹׁמְרוֹן Shômᵉrôwn
- plummet · H4949מִשְׁקֶלֶת mishqeleth
- house · H1004בַּיִת bayith
- Ahab · H256אַחְאָב ʼAchʼâb
- wipe · H4229מָחָה mâchâh
- Jerusalem · H3389יְרוּשָׁלַ͏ִם Yᵉrûwshâlaim
- wipeth · H4229מָחָה mâchâh
- dish · H6747צַלַּחַת tsallachath
- wiping · H4229מָחָה mâchâh
- turning · H2015הָפַךְ hâphak
- down · H6440פָּנִים pânîym