Skip to content
ThuthiThuthiThuthi
2 Kings · chapter 21 · verse 14

2 Kings 21:14 in Kannada

ಇದಲ್ಲದೆ ನಾನು ನನ್ನ ಬಾಧ್ಯತೆಗೆ ಉಳಿದಿರುವವರನ್ನು ಬಿಟ್ಟು ಬಿಟ್ಟು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿಬಿಡುವೆನು. ಅವರು ತಮ್ಮ ಶತ್ರುಗಳಿಗೆ ಕೊಳ್ಳೆಯೂ ಸೂರೆಯೂ ಆಗಿ ಹೋಗುವರು.

Idallade naanu nanna baadhyatege ulidiruvavarannu bittu bittu avarannu shatrugala kaige oppisibiduvenu. Avaru tamma shatrugalige kolleyoo sooreyoo aagi hoguvaru.

2 Kings 21:14 in English

King James Version (KJV)
And I will forsake the remnant of mine inheritance, and deliver them into the hand of their enemies; and they shall become a prey and a spoil to all their enemies;
World English Bible (WEB)
I will cast off the remnant of my inheritance and deliver them into the hands of their enemies. They will become a prey and a plunder to all their enemies,
American Standard Version (ASV)
And I will cast off the remnant of mine inheritance, and deliver them into the hand of their enemies; and they shall become a prey and a spoil to all their enemies;
Bible in Basic English (BBE)
And I will put away from me the rest of my heritage, and give them up into the hands of their haters, who will take their property and their goods for themselves;
Darby Translation (DBY)
And I will forsake the remnant of mine inheritance, and deliver them into the hand of their enemies; and they shall become a prey and a spoil to all their enemies;
Webster's Bible (WBS)
And I will forsake the remnant of my inheritance, and deliver them into the hand of their enemies; and they shall become a prey and a spoil to all their enemies;
Young's Literal Translation (YLT)
'And I have left the remnant of Mine inheritance, and given them into the hand of their enemies, and they have been for a prey and for a spoil to all their enemies,

Read in context

  1. 12ಇಗೋ, ನಾನು ಯೆರೂಸಲೇಮಿನ ಮೇಲೆಯೂ ಯೆಹೂದದ ಮೇಲೆಯೂ ಕೇಡನ್ನು ಬರಮಾಡುವೆನು; ಅದನ್ನು ಕೇಳುವವನ ಎರಡೂ ಕಿವಿಗಳು ಕಿರಗುಟ್ಟುವವು.
  2. 13ನಾನು ಯೆರೂಸಲೇಮಿನ ಮೇಲೆ ಸಮಾರ್ಯದ ನೂಲನ್ನೂ ಅಹಾಬನ ಮನೆಯ ಗಟ್ಟಿ ತೂಕವನ್ನೂ ಗುಂಡನ್ನೂ ಚಾಚುವೆನು; ತಟ್ಟೆ ಯನ್ನು ಒರಸಿ ಬೋರಲು ಹಾಕುವ ಹಾಗೆ ನಾನು ಯೆರೂಸಲೇಮನ್ನು ಒರಸಿಬಿಡುವೆನು.
  3. 14ಇದಲ್ಲದೆ ನಾನು ನನ್ನ ಬಾಧ್ಯತೆಗೆ ಉಳಿದಿರುವವರನ್ನು ಬಿಟ್ಟು ಬಿಟ್ಟು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿಬಿಡುವೆನು. ಅವರು ತಮ್ಮ ಶತ್ರುಗಳಿಗೆ ಕೊಳ್ಳೆಯೂ ಸೂರೆಯೂ ಆಗಿ ಹೋಗುವರು.
  4. 15ಅವರ ತಂದೆಗಳು ಐಗುಪ್ತ ದಿಂದ ಹೊರಟ ದಿವಸ ಮೊದಲುಗೊಂಡು ಇಂದಿನ ವರೆಗೂ ಅವರು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ ನನಗೆ ಕೋಪವನ್ನು ಎಬ್ಬಿಸಿದ್ದಾರೆ.
  5. 16ಇದಲ್ಲದೆ ಮನಸ್ಸೆಯು ಕರ್ತನ ದೃಷ್ಟಿಯಲ್ಲಿ ಕೇಡನ್ನು ಮಾಡಿದ್ದರಲ್ಲಿ ಯೆಹೂದವು ಪಾಪವನ್ನು ಮಾಡಲು ಪ್ರೇರೇಪಿಸಿದ ತನ್ನ ಪಾಪದ ಹೊರತು ಅವನು ಯೆರೂಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯ ವರೆಗೂ ತಾನು ಬಹು ಹೆಚ್ಚಾಗಿ ಚೆಲ್ಲಿದ ನಿರಾಪರಾಧದ ರಕ್ತದಿಂದ ತುಂಬಿಸಿದನು.
Read all of 2 Kings 21

Cross references

Original words (Hebrew)

2 Kings 21:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.