Skip to content
ThuthiThuthiThuthi
2 Kings · chapter 21 · verse 15

2 Kings 21:15 in Kannada

ಅವರ ತಂದೆಗಳು ಐಗುಪ್ತ ದಿಂದ ಹೊರಟ ದಿವಸ ಮೊದಲುಗೊಂಡು ಇಂದಿನ ವರೆಗೂ ಅವರು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ ನನಗೆ ಕೋಪವನ್ನು ಎಬ್ಬಿಸಿದ್ದಾರೆ.

Avara tandegalu aigupta dinda horata divasa modalugondu indina varegoo avaru nanna drushtiyalli kettaddannu maadi nanage kopavannu ebbisiddaare.

2 Kings 21:15 in English

King James Version (KJV)
Because they have done [that which was] evil in my sight, and have provoked me to anger, since the day their fathers came forth out of Egypt, even unto this day.
World English Bible (WEB)
because they have done that which is evil in my sight, and have provoked me to anger since the day their fathers came out of Egypt, even to this day.’”
American Standard Version (ASV)
because they have done that which is evil in my sight, and have provoked me to anger, since the day their fathers came forth out of Egypt, even unto this day.
Bible in Basic English (BBE)
Because they have done evil in my eyes, moving me to wrath, from the day when their fathers came out of Egypt till this day.
Darby Translation (DBY)
because they have done evil in my sight, and have provoked me to anger, since the day their fathers came forth out of Egypt even to this day.
Webster's Bible (WBS)
Because they have done [that which was] evil in my sight, and have provoked me to anger, since the day their fathers came out of Egypt, even to this day.
Young's Literal Translation (YLT)
because that they have done the evil thing in Mine eyes, and are provoking Me to anger from the day that their fathers came out of Egypt, even unto this day.'

Read in context

  1. 13ನಾನು ಯೆರೂಸಲೇಮಿನ ಮೇಲೆ ಸಮಾರ್ಯದ ನೂಲನ್ನೂ ಅಹಾಬನ ಮನೆಯ ಗಟ್ಟಿ ತೂಕವನ್ನೂ ಗುಂಡನ್ನೂ ಚಾಚುವೆನು; ತಟ್ಟೆ ಯನ್ನು ಒರಸಿ ಬೋರಲು ಹಾಕುವ ಹಾಗೆ ನಾನು ಯೆರೂಸಲೇಮನ್ನು ಒರಸಿಬಿಡುವೆನು.
  2. 14ಇದಲ್ಲದೆ ನಾನು ನನ್ನ ಬಾಧ್ಯತೆಗೆ ಉಳಿದಿರುವವರನ್ನು ಬಿಟ್ಟು ಬಿಟ್ಟು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿಬಿಡುವೆನು. ಅವರು ತಮ್ಮ ಶತ್ರುಗಳಿಗೆ ಕೊಳ್ಳೆಯೂ ಸೂರೆಯೂ ಆಗಿ ಹೋಗುವರು.
  3. 15ಅವರ ತಂದೆಗಳು ಐಗುಪ್ತ ದಿಂದ ಹೊರಟ ದಿವಸ ಮೊದಲುಗೊಂಡು ಇಂದಿನ ವರೆಗೂ ಅವರು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ ನನಗೆ ಕೋಪವನ್ನು ಎಬ್ಬಿಸಿದ್ದಾರೆ.
  4. 16ಇದಲ್ಲದೆ ಮನಸ್ಸೆಯು ಕರ್ತನ ದೃಷ್ಟಿಯಲ್ಲಿ ಕೇಡನ್ನು ಮಾಡಿದ್ದರಲ್ಲಿ ಯೆಹೂದವು ಪಾಪವನ್ನು ಮಾಡಲು ಪ್ರೇರೇಪಿಸಿದ ತನ್ನ ಪಾಪದ ಹೊರತು ಅವನು ಯೆರೂಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯ ವರೆಗೂ ತಾನು ಬಹು ಹೆಚ್ಚಾಗಿ ಚೆಲ್ಲಿದ ನಿರಾಪರಾಧದ ರಕ್ತದಿಂದ ತುಂಬಿಸಿದನು.
  5. 17ಮನಸ್ಸೆಯ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಅವನು ಮಾಡಿದ ಪಾಪವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
Read all of 2 Kings 21

Cross references

Original words (Hebrew)

2 Kings 21:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.