2 Kings · chapter 21 · verse 16
2 Kings 21:16 in Kannada
ಇದಲ್ಲದೆ ಮನಸ್ಸೆಯು ಕರ್ತನ ದೃಷ್ಟಿಯಲ್ಲಿ ಕೇಡನ್ನು ಮಾಡಿದ್ದರಲ್ಲಿ ಯೆಹೂದವು ಪಾಪವನ್ನು ಮಾಡಲು ಪ್ರೇರೇಪಿಸಿದ ತನ್ನ ಪಾಪದ ಹೊರತು ಅವನು ಯೆರೂಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯ ವರೆಗೂ ತಾನು ಬಹು ಹೆಚ್ಚಾಗಿ ಚೆಲ್ಲಿದ ನಿರಾಪರಾಧದ ರಕ್ತದಿಂದ ತುಂಬಿಸಿದನು.
Idallade manasseyu kartana drushtiyalli kedannu maadiddaralli yehoodavu paapavannu maadalu prerepisida tanna paapada horatu avanu yeroosalemannu ondu koneyinda mattondu koneya varegoo taanu bahu hechchaagi chellida niraaparaadhada raktadinda tumbisidanu.
2 Kings 21:16 in English
- King James Version (KJV)
- Moreover Manasseh shed innocent blood very much, till he had filled Jerusalem from one end to another; beside his sin wherewith he made Judah to sin, in doing [that which was] evil in the sight of the LORD.
- World English Bible (WEB)
- Moreover Manasseh shed innocent blood very much, until he had filled Jerusalem from one end to another; in addition to his sin with which he made Judah to sin, in doing that which was evil in the LORD’s sight.
- American Standard Version (ASV)
- Moreover Manasseh shed innocent blood very much, till he had filled Jerusalem from one end to another; besides his sin wherewith he made Judah to sin, in doing that which was evil in the sight of Jehovah.
- Bible in Basic English (BBE)
- More than this, Manasseh took the lives of upright men, till Jerusalem from one end to the other was full of blood; in addition to his sin in making Judah do evil in the eyes of the Lord.
- Darby Translation (DBY)
- And Manasseh shed very much innocent blood, till he had filled Jerusalem [with it] from one end to another; beside his sin with which he made Judah to sin, in doing evil in the sight of Jehovah.
- Webster's Bible (WBS)
- Moreover, Manasseh shed innocent blood very much, till he had filled Jerusalem from one end to another; besides his sin with which he made Judah to sin, in doing evil in the sight of the LORD.
- Young's Literal Translation (YLT)
- And also, innocent blood hath Manasseh shed very much, till that he hath filled Jerusalem — mouth to mouth; apart from his sin that he hath caused Judah to sin, to do the evil thing in the eyes of Jehovah.
Read in context
- 14ಇದಲ್ಲದೆ ನಾನು ನನ್ನ ಬಾಧ್ಯತೆಗೆ ಉಳಿದಿರುವವರನ್ನು ಬಿಟ್ಟು ಬಿಟ್ಟು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿಬಿಡುವೆನು. ಅವರು ತಮ್ಮ ಶತ್ರುಗಳಿಗೆ ಕೊಳ್ಳೆಯೂ ಸೂರೆಯೂ ಆಗಿ ಹೋಗುವರು.
- 15ಅವರ ತಂದೆಗಳು ಐಗುಪ್ತ ದಿಂದ ಹೊರಟ ದಿವಸ ಮೊದಲುಗೊಂಡು ಇಂದಿನ ವರೆಗೂ ಅವರು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ ನನಗೆ ಕೋಪವನ್ನು ಎಬ್ಬಿಸಿದ್ದಾರೆ.
- 16ಇದಲ್ಲದೆ ಮನಸ್ಸೆಯು ಕರ್ತನ ದೃಷ್ಟಿಯಲ್ಲಿ ಕೇಡನ್ನು ಮಾಡಿದ್ದರಲ್ಲಿ ಯೆಹೂದವು ಪಾಪವನ್ನು ಮಾಡಲು ಪ್ರೇರೇಪಿಸಿದ ತನ್ನ ಪಾಪದ ಹೊರತು ಅವನು ಯೆರೂಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯ ವರೆಗೂ ತಾನು ಬಹು ಹೆಚ್ಚಾಗಿ ಚೆಲ್ಲಿದ ನಿರಾಪರಾಧದ ರಕ್ತದಿಂದ ತುಂಬಿಸಿದನು.
- 17ಮನಸ್ಸೆಯ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಅವನು ಮಾಡಿದ ಪಾಪವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 18ಮನಸ್ಸೆಯು ತನ್ನ ಪಿತೃಗಳ ಸಂಗಡ ನಿದ್ರಿಸಿದನು ಅವನನ್ನು ಅವನ ಮನೆಯ ತೋಟವಾದ ಉಜ್ಜನ ತೋಟದಲ್ಲಿ ಹೂಣಿ ಟ್ಟರು. ಅವನ ಮಗನಾದ ಆಮೋನನು ಅವನಿಗೆ ಬದಲಾಗಿ ಅರಸನಾದನು.
Cross references
- 2 Chronicles 33:9 2 ಪೂರ್ವಕಾಲವೃತ್ತಾಂತ 33:9ಹೀಗೆಯೇ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ನಾಶ ಮಾಡಿದ ಜನಾಂಗಗಳಿಗಿಂತ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಕೆಟ್ಟದ್ದನ್ನು ಮಾಡು ವದಕ್ಕೆ ತಪ್ಪಿಹೋಗುವಂತೆ ಮನಸ್ಸೆಯು ಮಾಡಿದನು.
- Numbers 35:33 ಅರಣ್ಯಕಾಂಡ 35:33ಹೀಗೆ ನೀವು ಇರುವ ದೇಶವನ್ನು ಅಪವಿತ್ರ ಮಾಡಬೇಡಿರಿ; ದೇಶವನ್ನು ಅಪವಿತ್ರಮಾಡು ವಂಥದ್ದು ರಕ್ತವೇ. ಅದರಲ್ಲಿ ಚೆಲ್ಲಲ್ಪಟ್ಟ ರಕ್ತದ ನಿಮಿತ್ತ ಅದನ್ನು ಚೆಲ್ಲಿದವನ ರಕ್ತದಿಂದಲ್ಲದೆ ದೇಶವು ಶುದ್ಧವಾ ಗುವದಿಲ್ಲ.ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.
- 2 Kings 21:11 2 ಅರಸುಗಳು 21:11ಯೆಹೂದದ ಅರಸನಾದ ಮನಸ್ಸೆಯು ತನ್ನ ಮುಂದೆ ಇದ್ದ ಅಮೋರಿಯರು ಮಾಡಿದ ಎಲ್ಲಕ್ಕಿಂತ ಕೆಟ್ಟದ್ದಾದ ಈ ಅಸಹ್ಯಗಳನ್ನು ಮಾಡಿದನು. ಯೆಹೂದವನ್ನು ತನ್ನ ವಿಗ್ರಹಗಳಿಂದ ಪಾಪಮಾಡಿಸಿದನು. ಈ ಕಾರಣ ದಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳು ವದೇನಂದರೆ--
- 2 Kings 21:7 2 ಅರಸುಗಳು 21:7ಈ ಮನೆಯಲ್ಲಿಯೂ ಇಸ್ರಾಯೇಲಿನ ಸಕಲ ಗೋತ್ರಗಳ ಲ್ಲಿಯೂ ನಾನು ಆದುಕೊಂಡ ಯೆರೂಸಲೇಮಿನ ಲ್ಲಿಯೂ ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನೆಂದು ಕರ್ತನು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಯಾವದನ್ನು ಕುರಿತು ಹೇಳಿದ್ದನೋ ಆ ಮನೆಯಲ್ಲಿ ತಾನು ಮಾಡಿದ ತೋಪಿನ ಕೆತ್ತಿದ ವಿಗ್ರಹವನ್ನು ಇಟ್ಟನು.
- 1 Kings 14:15–16 1 ಅರಸುಗಳು 14:15–16ಆದರೆ ಈಗಲೇ ಏನು ಆಗುವದು? ನೀರಿನಲ್ಲಿರುವ ದಂಟು ಅಲ್ಲಾಡುವ ಹಾಗೆ ಕರ್ತನು ಇಸ್ರಾಯೇಲ್ಯರನ್ನು ಹೊಡೆಯುವನು. ಇಸ್ರಾ ಯೇಲ್ಯರು ಕರ್ತನಿಗೆ ಕೋಪವನ್ನು ಎಬ್ಬಿಸಲು ತಮ್ಮ ವಿಗ್ರಹಾರಾಧನೆಗೋಸ್ಕರ ತೋಪುಗಳನ್ನು ಹಾಕಿದ್ದ ರಿಂದ ಆತನು ಅವರ ತಂದೆಗಳಿಗೆ ಕೊಟ್ಟ ಈ ಉತ್ತಮ ದೇಶದಲ್ಲಿಂದ ಅವರನ್ನು ನಿರ್ಮೂಲ ಮಾಡಿ ನದಿಯ ಆಚೆಯಲ್ಲಿ ಅವರನ್ನು ಚದರುವಂತೆ ಮಾಡುವನು. ಆತನು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲ್ಯರನ್ನು ಒಪ್ಪಿಸಿ ಬಿಡುವನು; ಅವನೇ ಪಾಪ ಮಾಡಿ ಪಾಪವನ್ನು ಮಾಡಲು ಇಸ್ರಾಯೇಲ್ಯರನ್ನು ಪ್ರೇರೇಪಿಸಿದನು ಅಂದನು.
- Luke 13:34 ಲೂಕನು 13:34ಓ ಯೆರೂಸಲೇಮೇ,ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಲ್ಪಟ್ಟವರಿಗೆ ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಎಷ್ಟೋ ಸಾರಿ ಕೂಡಿಸಬೇಕೆಂದಿದ್ದೆನು; ಆದರೆ ನಿನಗೆ ಅದು ಮನಸ್ಸಿಇಗೋ, ನಿಮ್ಮ ಮನೆಯು ಹಾಳಾಗಿ ನಿಮಗೆ ಬಿಡಲ್ಪಟ್ಟಿದೆ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- Hebrews 11:37 ಇಬ್ರಿಯರಿಗೆ 11:37ಕೆಲವರನ್ನು ಕಲ್ಲೆಸೆ ದರು; ಕೆಲವರನ್ನು ಗರಗಸದಿಂದ ಕೊಯ್ದುಕೊಂದರು. ಕೆಲವರನ್ನು ಪರಿಶೋಧಿಸಿದರು, ಕೆಲವರನ್ನು ಕತ್ತಿಯಿಂದ ಕೊಂದರು; ಕೆಲವರು ಕೊರತೆ ಹಿಂಸೆ ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮ ಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು.
- Deuteronomy 21:8–9 ಧರ್ಮೋಪದೇಶಕಾಂಡ 21:8–9ಓ ಕರ್ತನೇ, ನೀನು ವಿಮೋಚಿಸಿದ ನಿನ್ನ ಜನರಾದ ಇಸ್ರಾಯೇಲ್ಯರಿಗೆ ಕರುಣೆಯುಳ್ಳವನಾಗಿರು. ನಿನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ನಿರ್ದೋಷವಾದ ರಕ್ತಾಪರಾಧವನ್ನು ಹೊರಿಸಬೇಡ ಎಂಬದೇ. ಆ ರಕ್ತಾಪರಾಧವು ಅವರಿಗೆ ಕ್ಷಮಿಸಲ್ಪಡುವದು. ಈ ಪ್ರಕಾರ ನೀನು ಕರ್ತನ ಮುಂದೆ ಸರಿಯಾದದ್ದನ್ನು ಮಾಡಿದರೆ ರಕ್ತಾಪರಾಧವನ್ನು ನಿನ್ನಿಂದ ತೆಗೆದುಹಾಕುವಿ.
- Jeremiah 15:4 ಯೆರೆಮೀಯ 15:4ಅವರನ್ನು ಹಿಜ್ಕೀಯನ ಮಗನಾದ ಯೆಹೂದದ ಅರಸನಾದ ಮನಸ್ಸೆಯ ನಿಮಿತ್ತವೂ ಇವನು ಯೆರೂಸಲೇಮಿನಲ್ಲಿ ಮಾಡಿದ್ದರ ನಿಮಿತ್ತವೂ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿಹೋಗುವಂತೆ ಮಾಡುವೆನು.
- Jeremiah 19:4 ಯೆರೆಮೀಯ 19:4ಅವರು ನನ್ನನ್ನು ಬಿಟ್ಟು ಈ ಸ್ಥಳವನ್ನು ಪರಸ್ಥಳ ಮಾಡಿ, ಅವರೂ ಅವರ ತಂದೆಗಳೂ ಯೆಹೂದದ ಅರಸರೂ ಅರಿಯದ ಬೇರೆ ದೇವರುಗಳಿಗೆ ಅಲ್ಲಿ ಧೂಪಸುಟ್ಟು ಈ ಸ್ಥಳವನ್ನು ಅಪರಾಧವಿಲ್ಲದವರ ರಕ್ತ ದಿಂದ ತುಂಬಿಸಿ
- Jeremiah 2:34 ಯೆರೆಮೀಯ 2:34ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡಪ್ರಾಣಿಗಳ ರಕ್ತವು ಸಿಕ್ಕಿದೆ; ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೇನೆ.
- Matthew 27:6 ಮತ್ತಾಯನು 27:6ಆಗ ಪ್ರಧಾನ ಯಾಜಕರು ಆ ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು--ಇವುಗಳನ್ನು ಬೊಕ್ಕಸದಲ್ಲಿ ಹಾಕು ವದು ನ್ಯಾಯವಲ್ಲ; ಯಾಕಂದರೆ ಅದು ರಕ್ತದಕ್ರಯ ವಾಗಿದೆ ಅಂದರು.
Original words (Hebrew)
- Manasseh · H4519מְנַשֶּׁה Mᵉnashsheh
- shed · H8210שָׁפַךְ shâphak
- innocent · H5355נָקִי nâqîy
- blood · H1818דָּם dâm
- very · H3966מְאֹד mᵉʼôd
- much · H7235רָבָה râbâh
- filled · H4390מָלֵא mâlêʼ
- Jerusalem · H3389יְרוּשָׁלַ͏ִם Yᵉrûwshâlaim
- end · H6310פֶּה peh
- another · H6310פֶּה peh
- sin · H2403חַטָּאָה chaṭṭâʼâh
- Judah · H3063יְהוּדָה Yᵉhûwdâh
- sin · H2398חָטָא châṭâʼ
- doing · H6213עָשָׂה ʻâsâh
- evil · H7451רַע raʻ
- sight · H5869עַיִן ʻayin