Skip to content
ThuthiThuthiThuthi
2 Kings · chapter 21 · verse 17

2 Kings 21:17 in Kannada

ಮನಸ್ಸೆಯ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಅವನು ಮಾಡಿದ ಪಾಪವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

Manasseya itara kriyegaloo avanu maadida ellavoo avanu maadida paapavoo yehoodada arasugala vrutaantagala pustakadalli bareyalpadalillavo?

2 Kings 21:17 in English

King James Version (KJV)
Now the rest of the acts of Manasseh, and all that he did, and his sin that he sinned, [are] they not written in the book of the chronicles of the kings of Judah?
World English Bible (WEB)
Now the rest of the acts of Manasseh, and all that he did, and his sin that he sinned, aren’t they written in the book of the chronicles of the kings of Judah?
American Standard Version (ASV)
Now the rest of the acts of Manasseh, and all that he did, and his sin that he sinned, are they not written in the book of the chronicles of the kings of Judah?
Bible in Basic English (BBE)
Now the rest of the acts of Manasseh, and all he did, and his sins, are they not recorded in the book of the history of the kings of Judah?
Darby Translation (DBY)
And the rest of the acts of Manasseh, and all that he did, and his sin which he sinned, are they not written in the book of the chronicles of the kings of Judah?
Webster's Bible (WBS)
Now the rest of the acts of Manasseh, and all that he did, and his sin that he sinned, [are] they not written in the book of the chronicles of the kings of Judah?
Young's Literal Translation (YLT)
And the rest of the matters of Manasseh, and all that he did, and his sin that he sinned, are they not written on the book of the Chronicles of the kings of Judah?

Read in context

  1. 15ಅವರ ತಂದೆಗಳು ಐಗುಪ್ತ ದಿಂದ ಹೊರಟ ದಿವಸ ಮೊದಲುಗೊಂಡು ಇಂದಿನ ವರೆಗೂ ಅವರು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ ನನಗೆ ಕೋಪವನ್ನು ಎಬ್ಬಿಸಿದ್ದಾರೆ.
  2. 16ಇದಲ್ಲದೆ ಮನಸ್ಸೆಯು ಕರ್ತನ ದೃಷ್ಟಿಯಲ್ಲಿ ಕೇಡನ್ನು ಮಾಡಿದ್ದರಲ್ಲಿ ಯೆಹೂದವು ಪಾಪವನ್ನು ಮಾಡಲು ಪ್ರೇರೇಪಿಸಿದ ತನ್ನ ಪಾಪದ ಹೊರತು ಅವನು ಯೆರೂಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯ ವರೆಗೂ ತಾನು ಬಹು ಹೆಚ್ಚಾಗಿ ಚೆಲ್ಲಿದ ನಿರಾಪರಾಧದ ರಕ್ತದಿಂದ ತುಂಬಿಸಿದನು.
  3. 17ಮನಸ್ಸೆಯ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಅವನು ಮಾಡಿದ ಪಾಪವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
  4. 18ಮನಸ್ಸೆಯು ತನ್ನ ಪಿತೃಗಳ ಸಂಗಡ ನಿದ್ರಿಸಿದನು ಅವನನ್ನು ಅವನ ಮನೆಯ ತೋಟವಾದ ಉಜ್ಜನ ತೋಟದಲ್ಲಿ ಹೂಣಿ ಟ್ಟರು. ಅವನ ಮಗನಾದ ಆಮೋನನು ಅವನಿಗೆ ಬದಲಾಗಿ ಅರಸನಾದನು.
  5. 19ಆಮೋನನು ಆಳಲು ಆರಂಭಿಸಿದಾಗ ಇಪ್ಪತ್ತೆ ರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎರಡು ವರುಷ ಆಳಿದನು. ಅವನ ತಾಯಿಯೂ ಯೊಟ್ಬಾ ಊರಿನವನಾದ ಹಾರೂಚನ ಮಗಳಾದ ಮೆಷುಲ್ಲೆ ಮೆತ್‌ ಎಂಬ ಹೆಸರುಳ್ಳವಳು.
Read all of 2 Kings 21

Cross references

Original words (Hebrew)

2 Kings 21:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.