Skip to content
ThuthiThuthiThuthi
2 Kings · chapter 21 · verse 18

2 Kings 21:18 in Kannada

ಮನಸ್ಸೆಯು ತನ್ನ ಪಿತೃಗಳ ಸಂಗಡ ನಿದ್ರಿಸಿದನು ಅವನನ್ನು ಅವನ ಮನೆಯ ತೋಟವಾದ ಉಜ್ಜನ ತೋಟದಲ್ಲಿ ಹೂಣಿ ಟ್ಟರು. ಅವನ ಮಗನಾದ ಆಮೋನನು ಅವನಿಗೆ ಬದಲಾಗಿ ಅರಸನಾದನು.

Manasseyu tanna pitrugala sangada nidrisidanu avanannu avana maneya totavaada ujjana totadalli hooni ttaru. Avana maganaada aamonanu avanige badalaagi arasanaadanu.

2 Kings 21:18 in English

King James Version (KJV)
And Manasseh slept with his fathers, and was buried in the garden of his own house, in the garden of Uzza: and Amon his son reigned in his stead.
World English Bible (WEB)
Manasseh slept with his fathers, and was buried in the garden of his own house, in the garden of Uzza; and Amon his son reigned in his place.
American Standard Version (ASV)
And Manasseh slept with his fathers, and was buried in the garden of his own house, in the garden of Uzza: and Amon his son reigned in his stead.
Bible in Basic English (BBE)
So Manasseh went to rest with his fathers, and was put into the earth in the garden of his house, in the garden of Uzza; and Amon his son became king in his place.
Darby Translation (DBY)
And Manasseh slept with his fathers, and was buried in the garden of his own house, in the garden of Uzza; and Amon his son reigned in his stead.
Webster's Bible (WBS)
And Manasseh slept with his fathers, and was buried in the garden of his own house, in the garden of Uzza: and Amon his son reigned in his stead.
Young's Literal Translation (YLT)
And Manasseh lieth with his fathers, and is buried in the garden of his house, in the garden of Uzza, and reign doth Amon his son in his stead.

Read in context

  1. 16ಇದಲ್ಲದೆ ಮನಸ್ಸೆಯು ಕರ್ತನ ದೃಷ್ಟಿಯಲ್ಲಿ ಕೇಡನ್ನು ಮಾಡಿದ್ದರಲ್ಲಿ ಯೆಹೂದವು ಪಾಪವನ್ನು ಮಾಡಲು ಪ್ರೇರೇಪಿಸಿದ ತನ್ನ ಪಾಪದ ಹೊರತು ಅವನು ಯೆರೂಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯ ವರೆಗೂ ತಾನು ಬಹು ಹೆಚ್ಚಾಗಿ ಚೆಲ್ಲಿದ ನಿರಾಪರಾಧದ ರಕ್ತದಿಂದ ತುಂಬಿಸಿದನು.
  2. 17ಮನಸ್ಸೆಯ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಅವನು ಮಾಡಿದ ಪಾಪವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
  3. 18ಮನಸ್ಸೆಯು ತನ್ನ ಪಿತೃಗಳ ಸಂಗಡ ನಿದ್ರಿಸಿದನು ಅವನನ್ನು ಅವನ ಮನೆಯ ತೋಟವಾದ ಉಜ್ಜನ ತೋಟದಲ್ಲಿ ಹೂಣಿ ಟ್ಟರು. ಅವನ ಮಗನಾದ ಆಮೋನನು ಅವನಿಗೆ ಬದಲಾಗಿ ಅರಸನಾದನು.
  4. 19ಆಮೋನನು ಆಳಲು ಆರಂಭಿಸಿದಾಗ ಇಪ್ಪತ್ತೆ ರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎರಡು ವರುಷ ಆಳಿದನು. ಅವನ ತಾಯಿಯೂ ಯೊಟ್ಬಾ ಊರಿನವನಾದ ಹಾರೂಚನ ಮಗಳಾದ ಮೆಷುಲ್ಲೆ ಮೆತ್‌ ಎಂಬ ಹೆಸರುಳ್ಳವಳು.
  5. 20ಅವನು ತನ್ನ ತಂದೆ ಯಾದ ಮನಸ್ಸೆಯು ಮಾಡಿದ ಹಾಗೆ ಕರ್ತನ ದೃಷ್ಟಿ ಯಲ್ಲಿ ಕೆಟ್ಟದ್ದನ್ನು ಮಾಡಿದನು.
Read all of 2 Kings 21

Cross references

Original words (Hebrew)

2 Kings 21:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.