2 Kings · chapter 21 · verse 19
2 Kings 21:19 in Kannada
ಆಮೋನನು ಆಳಲು ಆರಂಭಿಸಿದಾಗ ಇಪ್ಪತ್ತೆ ರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎರಡು ವರುಷ ಆಳಿದನು. ಅವನ ತಾಯಿಯೂ ಯೊಟ್ಬಾ ಊರಿನವನಾದ ಹಾರೂಚನ ಮಗಳಾದ ಮೆಷುಲ್ಲೆ ಮೆತ್ ಎಂಬ ಹೆಸರುಳ್ಳವಳು.
Aamonanu aalalu aarambhisidaaga ippatte radu varushadavanaagiddu yeroosaleminalli eradu varusha aalidanu. Avana taayiyoo yotbaa oorinavanaada haaroochana magalaada meshulle met emba hesarullavalu.
2 Kings 21:19 in English
- King James Version (KJV)
- Amon [was] twenty and two years old when he began to reign, and he reigned two years in Jerusalem. And his mother’s name [was] Meshullemeth, the daughter of Haruz of Jotbah.
- World English Bible (WEB)
- Amon was twenty-two years old when he began to reign; and he reigned two years in Jerusalem. His mother’s name was Meshullemeth the daughter of Haruz of Jotbah.
- American Standard Version (ASV)
- Amon was twenty and two years old when he began to reign; and he reigned two years in Jerusalem: and his mother’s name was Meshullemeth the daughter of Haruz of Jotbah.
- Bible in Basic English (BBE)
- Amon was twenty-two years old when he became king, ruling in Jerusalem for two years; his mother's name was Meshullemeth, the daughter of Haruz of Jotbah.
- Darby Translation (DBY)
- Amon was twenty-two years old when he began to reign; and he reigned two years in Jerusalem; and his mother's name was Meshullemeth, daughter of Haruz of Jotbah.
- Webster's Bible (WBS)
- Amon [was] twenty and two years old when he began to reign, and he reigned two years in Jerusalem. And his mother's name [was] Meshullemeth, the daughter of Haruz of Jotbah.
- Young's Literal Translation (YLT)
- A son of twenty and two years [is] Amon in his reigning, and two years he hath reigned in Jerusalem, and the name of his mother [is] Meshullemeth daughter of Haruz of Jotbah,
Read in context
- 17ಮನಸ್ಸೆಯ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಅವನು ಮಾಡಿದ ಪಾಪವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 18ಮನಸ್ಸೆಯು ತನ್ನ ಪಿತೃಗಳ ಸಂಗಡ ನಿದ್ರಿಸಿದನು ಅವನನ್ನು ಅವನ ಮನೆಯ ತೋಟವಾದ ಉಜ್ಜನ ತೋಟದಲ್ಲಿ ಹೂಣಿ ಟ್ಟರು. ಅವನ ಮಗನಾದ ಆಮೋನನು ಅವನಿಗೆ ಬದಲಾಗಿ ಅರಸನಾದನು.
- 19ಆಮೋನನು ಆಳಲು ಆರಂಭಿಸಿದಾಗ ಇಪ್ಪತ್ತೆ ರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎರಡು ವರುಷ ಆಳಿದನು. ಅವನ ತಾಯಿಯೂ ಯೊಟ್ಬಾ ಊರಿನವನಾದ ಹಾರೂಚನ ಮಗಳಾದ ಮೆಷುಲ್ಲೆ ಮೆತ್ ಎಂಬ ಹೆಸರುಳ್ಳವಳು.
- 20ಅವನು ತನ್ನ ತಂದೆ ಯಾದ ಮನಸ್ಸೆಯು ಮಾಡಿದ ಹಾಗೆ ಕರ್ತನ ದೃಷ್ಟಿ ಯಲ್ಲಿ ಕೆಟ್ಟದ್ದನ್ನು ಮಾಡಿದನು.
- 21ಅವನು ತನ್ನ ಪಿತೃಗಳ ದೇವರಾದ ಕರ್ತನ ಮಾರ್ಗವನ್ನು ಬಿಟ್ಟು
Cross references
- 2 Chronicles 33:21–23 2 ಪೂರ್ವಕಾಲವೃತ್ತಾಂತ 33:21–23ಆಮೋನನು ಆಳಲು ಆರಂಭಿಸಿದಾಗ ಇಪ್ಪತ್ತೆ ರಡು ವರುಷದವನಾಗಿದ್ದು, ಯೆರೂಸಲೇಮಿನಲ್ಲಿ ಎರಡು ವರುಷ ಆಳಿದನು. ಆದರೆ ಅವನು ತನ್ನ ತಂದೆಯಾದ ಮನಸ್ಸೆಯು ಮಾಡಿದ ಹಾಗೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆಮೋನನು ತನ್ನ ತಂದೆಯಾದ ಮನಸ್ಸೆಯು ಮಾಡಿದ ಕೆತ್ತಿದ ವಿಗ್ರಹಗಳಿಗೆ ಬಲಿಗಳನ್ನರ್ಪಿಸಿ ಅವುಗಳನ್ನು ಸೇವಿಸಿ ದನು. ತನ್ನ ತಂದೆಯಾದ ಮನಸ್ಸೆಯು ತನ್ನನ್ನು ತಗ್ಗಿಸಿಕೊಂಡ ಹಾಗೆ ಆಮೋನನು ಕರ್ತನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ; ಆದರೆ ಆಮೋನನು ಅಧಿಕ ವಾಗಿ ಅಪರಾಧ ಮಾಡಿದನು.
- 1 Kings 22:51 1 ಅರಸುಗಳು 22:51ಅಹಾಬನ ಮಗನಾದ ಅಹಜ್ಯನು ಯೆಹೂದದ ಅರಸನಾದ ಯೆಹೋಷಾಫಾಟನ ಹದಿನೇಳನೆ ವರುಷ ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಆಳಲಾ ರಂಭಿಸಿ ಎರಡು ವರುಷ ಆಳಿದನು. ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನುಮಾಡಿ
- 1 Chronicles 3:14 1 ಪೂರ್ವಕಾಲವೃತ್ತಾಂತ 3:14ಇವನ ಮಗನು ಅಮೋನನು; ಇವನ ಮಗನು ಯೋಷೀ ಯನು.
- Matthew 1:10 ಮತ್ತಾಯನು 1:10ಹಿಜ್ಕೀಯನಿಂದ ಮನಸ್ಸೆಯು ಹುಟ್ಟಿದನು; ಮನಸ್ಸೆಯಿಂದ ಆಮೋನನು ಹುಟ್ಟಿದನು; ಆಮೋನನಿಂದ ಯೋಷೀಯನು ಹುಟ್ಟಿದನು;
- 1 Kings 16:8 1 ಅರಸುಗಳು 16:8ಯೆಹೂದದ ಅರಸನಾದ ಆಸನ ಇಪ್ಪತ್ತಾರನೇ ವರುಷದಲ್ಲಿ ಬಾಷನ ಮಗನಾದ ಏಲನು ಇಸ್ರಾಯೇ ಲಿನ ಮೇಲೆ ತಿರ್ಚದಲ್ಲಿ ಎರಡು ವರುಷ ಆಳಲಾರಂಭಿ ಸಿದನು.
- 2 Kings 15:23 2 ಅರಸುಗಳು 15:23ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತನೇ ವರುಷದಲ್ಲಿ ಮೆನಹೇಮನ ಮಗನಾದ ಪೆಕಹನು ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಎರಡು ವರುಷ ಆಳಿದನು.
- 1 Kings 15:25 1 ಅರಸುಗಳು 15:25ಯೆಹೂದದ ಅರಸನಾದ ಆಸನ ಎರಡನೇ ವರುಷದಲ್ಲಿ ಯಾರೊಬ್ಬಾಮನ ಮಗನಾದ ನಾದಾಬನು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ ಎರಡು ವರುಷ ಆಳಿದನು.
Original words (Hebrew)
- Amon · H526אָמוֹן ʼÂmôwn
- twenty · H6242עֶשְׂרִים ʻesrîym
- two · H8147שְׁנַיִם shᵉnayim
- years · H8141שָׁנֶה shâneh
- old · H1121בֵּן bên
- reign · H4427מָלַךְ mâlak
- reigned · H4427מָלַךְ mâlak
- two · H8147שְׁנַיִם shᵉnayim
- years · H8141שָׁנֶה shâneh
- Jerusalem · H3389יְרוּשָׁלַ͏ִם Yᵉrûwshâlaim
- mother’s · H517אֵם ʼêm
- name · H8034שֵׁם shêm
- Meshullemeth · H4922מְשֻׁלֶּמֶת Mᵉshullemeth
- daughter · H1323בַּת bath
- Haruz · H2743חָרוּץ Chârûwts
- Jotbah · H3192יׇטְבָה Yoṭbâh