Skip to content
ThuthiThuthiThuthi
2 Kings · chapter 21 · verse 20

2 Kings 21:20 in Kannada

ಅವನು ತನ್ನ ತಂದೆ ಯಾದ ಮನಸ್ಸೆಯು ಮಾಡಿದ ಹಾಗೆ ಕರ್ತನ ದೃಷ್ಟಿ ಯಲ್ಲಿ ಕೆಟ್ಟದ್ದನ್ನು ಮಾಡಿದನು.

Avanu tanna tande yaada manasseyu maadida haage kartana drushti yalli kettaddannu maadidanu.

2 Kings 21:20 in English

King James Version (KJV)
And he did [that which was] evil in the sight of the LORD, as his father Manasseh did.
World English Bible (WEB)
He did that which was evil in the LORD’s sight, as Manasseh his father did.
American Standard Version (ASV)
And he did that which was evil in the sight of Jehovah, as did Manasseh his father.
Bible in Basic English (BBE)
He did evil in the eyes of the Lord, as Manasseh his father had done.
Darby Translation (DBY)
And he did evil in the sight of Jehovah, as Manasseh his father had done;
Webster's Bible (WBS)
And he did [that which was] evil in the sight of the LORD, as his father Manasseh did.
Young's Literal Translation (YLT)
and he doth the evil thing in the eyes of Jehovah, as did Manasseh his father,

Read in context

  1. 18ಮನಸ್ಸೆಯು ತನ್ನ ಪಿತೃಗಳ ಸಂಗಡ ನಿದ್ರಿಸಿದನು ಅವನನ್ನು ಅವನ ಮನೆಯ ತೋಟವಾದ ಉಜ್ಜನ ತೋಟದಲ್ಲಿ ಹೂಣಿ ಟ್ಟರು. ಅವನ ಮಗನಾದ ಆಮೋನನು ಅವನಿಗೆ ಬದಲಾಗಿ ಅರಸನಾದನು.
  2. 19ಆಮೋನನು ಆಳಲು ಆರಂಭಿಸಿದಾಗ ಇಪ್ಪತ್ತೆ ರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎರಡು ವರುಷ ಆಳಿದನು. ಅವನ ತಾಯಿಯೂ ಯೊಟ್ಬಾ ಊರಿನವನಾದ ಹಾರೂಚನ ಮಗಳಾದ ಮೆಷುಲ್ಲೆ ಮೆತ್‌ ಎಂಬ ಹೆಸರುಳ್ಳವಳು.
  3. 20ಅವನು ತನ್ನ ತಂದೆ ಯಾದ ಮನಸ್ಸೆಯು ಮಾಡಿದ ಹಾಗೆ ಕರ್ತನ ದೃಷ್ಟಿ ಯಲ್ಲಿ ಕೆಟ್ಟದ್ದನ್ನು ಮಾಡಿದನು.
  4. 21ಅವನು ತನ್ನ ಪಿತೃಗಳ ದೇವರಾದ ಕರ್ತನ ಮಾರ್ಗವನ್ನು ಬಿಟ್ಟು
  5. 22ತನ್ನ ತಂದೆಯು ನಡೆದ ಎಲ್ಲಾ ಮಾರ್ಗದಲ್ಲಿ ನಡೆದು ತನ್ನ ತಂದೆಯು ಸೇವಿಸಿದ ವಿಗ್ರಹಗಳನ್ನು ತಾನೂ ಸೇವಿಸಿ ಅವುಗಳನ್ನು ಆರಾಧಿಸಿದನು.
Read all of 2 Kings 21

Cross references

Original words (Hebrew)

2 Kings 21:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.